north karnataka flood

  • ನೆರೆ ಪೀಡಿತರ ರಕ್ಷಣೆಗೆ ತೆರಳಿದವರೇ ಸಂಕಷ್ಟದಲ್ಲಿ

    ರಾಯಚೂರು: ಜಿಲ್ಲೆಯ ಲಿಂಗಸೂಗೂರಿನ ಜಲದುರ್ಗ ಸೇತುವೆ ತುಂಬಿ ಹರಿಯುತ್ತಿದ್ದು, ರಕ್ಷಣಾ ಕಾರ್ಯಕ್ಕೆ ತೆರಳಿದ ಅಧಿಕಾರಿಗಳೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನರ ರಕ್ಷಣೆಗೆಂದು ತೆರಳಿದ್ದ ತಹಸೀಲ್ದಾರ್ , ಎನ್ ಡಿಆರ್ ಎಫ್ ಸಿಬ್ಬಂದಿ ಕೂಡ ನೆರಗೆ ಸಿಲುಕಿದ್ದಾರೆ. ಇನ್ನೂ ನಡುಗಡ್ಡೆಗಳ ಜನರ…

  • ನೆರೆ ಸಂತ್ರಸ್ತರ ನೆರವಿಗೆ ಧಾವಿಸೋಣ : ನಟ ಪುನೀತ್ ಕರೆ

    ಬೆಂಗಳೂರು: ಉತ್ತರ ಕರ್ನಾಟಕವನ್ನು ತತ್ತರಗೊಳಿಸಿರುವ ಮಹಾ ಪ್ರವಾಹದಿಂದ ತೊಂದರೆಗೊಳಗಾಗಿರುವ ಜನರ ಸಂಕಷ್ಟಕ್ಕೆ ಸ್ಪಂದಿಸುವಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಟ್ವಿಟ್ಟರ್ ಮೂಲಕ ವಿನಂತಿ ಮಾಡಿಕೊಂಡಿದ್ದಾರೆ. ಪುನೀತ್ ಅವರು ತಮ್ಮ ಸಂಸ್ಥೆಯ ಮೂಲಕ ನೆರೆ ಪೀಡಿತರಿಗೆ ಅಗತ್ಯ…

  • ಉತ್ತರದ ಪ್ರವಾಹ: ಉದ್ಯಮಿಗಳು-ಮಠಾಧಿಪತಿಗಳು ನೆರವಿಗೆ ಬನ್ನಿ; ಸಿಎಂ ಬಿಎಸ್ ವೈ

    ಬಾಗಲಕೋಟೆ: ರಾಜ್ಯದ ಪ್ರವಾಹ ಪರಿಸ್ಥಿತಿಗೆ ನೂರು ಕೋಟಿ ಹಣ ಬಿಡುಗಡೆ ಮಾಡಲಾಗಿದೆ.ಬಾಗಲಕೋಟೆ ಜಿಲ್ಲೆಗೆ ಹತ್ತು ಕೋಟಿ ಹಣವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿ ಗಳೊಂದಿಗೆ ಮಾತನಾಡುತ್ತಾ ,ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,…

  • ಹಳಿ ಮೇಲೆ ಕುಸಿದ ಗುಡ್ಡ; ರೈಲು ಸಂಚಾರ ಸ್ಥಗಿತ

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಇಂದು ಕೂಡ ಮುಂದುವರಿದಿದ್ದು, ಕಣಿವೆಹಳ್ಳಿ ಬಳಿ ರೈಲು ಹಳಿ ಮೇಲೆ ಗುಡ್ಡ ಕುಸಿದು, ರೈಲು ಸಂಚಾರ ಸ್ಥಗಿತವಾಗಿದೆ. ಕಣಿವೆಹಳ್ಳಿ ಬಳಿ ಗುಡ್ಡ ಕುಸಿದು, ಭಾರಿ ಪ್ರಮಾಣದ ಕಲ್ಲುಗಳು…

  • ಉತ್ತರ ತತ್ತರ: ಹೆಲಿಕಾಪ್ಟರ್ ಮೂಲಕ ಪ್ರವಾಹ ಪೀಡಿತರ ರಕ್ಷಣೆ

    ಬೆಳಗಾವಿ: ಗಡಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಲ್ಲಿ ಪ್ರವಾಹದ ಅಬ್ಬರಕ್ಕೆ ಜನತೆ ನಲುಗಿದ್ದು, ರಕ್ಷಣೆಗಾಗಿ ಮೂರು ಹೆಲಿಕಾಪ್ಟರ್ ಗಳು ಬಂದಿಳಿದಿದ್ದರಿಂದ ಎರಡು ದಿನಗಳಲ್ಲಿ ಬೆಳಗಾವಿ ಹಾಗೂ ಬಗಲಕೋಟೆ ಜಿಲ್ಲೆಯ 45 ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸಾಗಿಸಲಾಗಿದೆ. ಗೋಕಾಕ…

  • ಬಾಗಲಕೋಟೆ: ವಿರೋಧ ಪಕ್ಷದ ನಾಯಕರಿಗೆ ಜಲ ದಿಗ್ಬಂಧನ

    ಬಾಗಲಕೋಟೆ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಅವಲೋಕನಕ್ಕೆ ಆಗಮಿಸಿದ್ದ ಕೆಪಿಸಿಸಿ ನೇಮಿಸಿದ್ದ ಸಮಿತಿ ಸದಸ್ಯರಿಗೆ ಪ್ರವಾಹದ ಬಿಸಿ ತಟ್ಟಿದೆ. ಶಾಸಕ, ಮಾಜಿ ಸಚಿವ ಎಚ್.ಕೆ.ಪಾಟೀಲ‌ ನೇತೃತ್ವದದಲ್ಲಿ ಕೆಪಿಸಿಸಿ ತಂಡ ಜಿಲ್ಲೆಯ ‌ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಲು ಆಗಮಿಸಬೇಕಿತ್ತು.ಆದರೆ ಹುಬ್ಬಳ್ಳಿಯಿಂದ…

  • ಕೈಕೊಟ್ಟ ಬೋಟ್ : ರಕ್ಷಣೆಗೆಂದು ಹೋದ ಯುವಕರು ಸಂಕಷ್ಟದಲ್ಲಿ

    ಗದಗ: ಮಲಪ್ರಭಾ ನದಿಯಲ್ಲಿ ಪ್ರವಾಹ ಉಂಟಾಗಿರುವುದರಿಂದ ನದಿ ನೀರು ಉಕ್ಕಿ ಗದಗ ಜಿಲ್ಲೆಯ ಕಣ್ಣೂರು ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಇದೇ ವೇಳೆ ಮನೆಯೊಂದರಲ್ಲಿ ಸಿಲುಕಿದ್ದ ಆರು ಜನರು ರಕ್ಷಣೆಗಾಗಿ ತೆರಳುತ್ತಿದ್ದ ದೋಣಿಯಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದರಿಂದ ರಕ್ಷಣಾ ಕಾರ್ಯ…

  • ಪ್ರವಾಹಕ್ಕೆ ನಲುಗಿದ ಉ.ಕರ್ನಾಟಕ: ಹೆಚ್ಚುತ್ತಿದೆ ಸಾವಿನ ಸಂಖ್ಯೆ

    ಧಾರವಾಡ/ಬೆಳಗಾವಿ: ಬಿಟ್ಟು ಬಿಡದೆ ಸುರಿಯುತ್ತಿರುವ ಮಹಾ ಮಳೆಗೆ ಉತ್ತರ ಕರ್ನಾಟಕ ಅಕ್ಷರಶಃ ನಲುಗಿದೆ. ಅನೇಕ ಗ್ರಾಮಗಳು ಜಲಾವೃತವಾಗಿದ್ದು, ಜನಜೀವನ ದುಸ್ಥರವಾಗಿದೆ. ಮಳೆಗೆ ಸಿಲುಕಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಪ್ರವಾಹಕ್ಕೆ ಬಲಿಯಾದ ಹತ್ತರ ಬಾಲಕಿ: ಬೆಳಗಾವಿ ಜಿಲ್ಲೆಯ…

ಹೊಸ ಸೇರ್ಪಡೆ