Officers Meeting

 • ನಿಗದಿತ ಸಮಯದಲ್ಲಿ ಕೆಲಸ ಆಗದಿದ್ದರೆ ಕ್ರಮ

  ಸಾಗರ: ನಗರ ಹಾಗೂ ಗ್ರಾಮೀಣ ಪ್ರದೇಶದ ಕಾಮಗಾರಿಗಳನ್ನು 100 ದಿನದೊಳಗೆ ಪೂರೈಸಲು ಅಧಿಕಾರಿಗಳಿಗೆ ಗಡುವು ನೀಡಲಾಗಿದೆ. ಒಂದೊಮ್ಮೆ ನಿಮ್ಮಿಂದ ನಿರೀಕ್ಷಿತ ಅವ ಧಿಯಲ್ಲಿ ಕೆಲಸ ಮುಗಿಸಲು ಸಾಧ್ಯವಾಗದೆ ಹೋದಲ್ಲಿ ಬೇರೆ ಕಡೆ ಹೋಗಲು ಸೂಚಿಸಿದ್ದೇನೆ ಎಂದು ಶಾಸಕ ಎಚ್‌.ಹಾಲಪ್ಪ ತಿಳಿಸಿದರು….

 • ಶಾಲೆ ಬಿಟ್ಟ ಮಕ್ಕಳ ಮರು ಸಮೀಕ್ಷೆಗೆ ಸೂಚನೆ

  ರಾಯಚೂರು: ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆಯಲ್ಲಿ ಅಧಿಕಾರಿಗಳು ನೀಡಿದ ವರದಿಯಲ್ಲೇ ಗೊಂದಲವಿದೆ. ಹೀಗಾಗಿ ಮರುಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ಒಳಗೊಂಡ ವರದಿ ನೀಡುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ| ಆಂಥೋನಿ ಸೆಬಾಸ್ಟಿಯನ್‌ ಸೂಚಿಸಿದರು….

 • ಕೋಟ್ಪಾ ಕಾಯ್ದೆ ಅನುಷ್ಠಾನಕ್ಕೆ ತಾಕೀತು

  ಬಳ್ಳಾರಿ: ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸಿರಗುಪ್ಪ ತಾಲೂಕನ್ನು ಪೈಲಟ್‌ ತಾಲೂಕಾಗಿ ಆಯ್ಕೆ ಮಾಡಲಾಗಿದ್ದು, ಈ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಎಲ್ಲ ಅ ಧಿಕಾರಿಗಳು ಪ್ರಯತ್ನಿಸಬೇಕು. ನಾಲ್ಕು ತಿಂಗಳೊಳಗೆ ನಿಗದಿತ ಗುರಿಯನ್ನು ಸಾಧಿಸಬೇಕು…

 • ತೀವ್ರ ಅಪೌಷ್ಟಿಕ ಮಕ್ಕಳು 20 ದಿನ ಅಂಗನವಾಡಿಯಲ್ಲಿರಲಿ

  ಯಾದಗಿರಿ: ಜಿಲ್ಲೆಯಲ್ಲಿ ಗುರುತಿಸಿರುವ 456 ತೀವ್ರ ಅಪೌಷ್ಟಿಕ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಪ್ರತಿ ತಿಂಗಳು ಕಡ್ಡಾಯವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ತೀವ್ರ ಅಪೌಷ್ಟಿಕ ಮಕ್ಕಳು ತಿಂಗಳಲ್ಲಿ 20 ದಿನ ಕಡ್ಡಾಯವಾಗಿ ಅಂಗನವಾಡಿಯಲ್ಲಿ ಹಾಜರಿರುವಂತೆ ನೋಡಿಕೊಳ್ಳಬೇಕು ಎಂದು…

 • ಪ್ಲಾಸ್ಟಿಕ್‌ ನಿಷೇಧ ಕಟ್ಟು ನಿಟ್ಟಿನ ಜಾರಿಗೆ ಆದೇಶ

  ಶಿವಮೊಗ್ಗ: ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‌ಗಳು ಘನತ್ಯಾಜ್ಯ ನಿರ್ವಹಣೆ ಕುರಿತು ಸಮಗ್ರವಾದ ಬೈಲಾ ಮತ್ತು ಮೈಕ್ರೋ ಪ್ಲ್ಯಾನ್ ರೂಪಿಸಬೇಕು ಎಂದು ರಾಷ್ಟ್ರೀಯ ಹಸಿರು ಪೀಠದ ಅಧ್ಯಕ್ಷ ನ್ಯಾ| ಸುಭಾಷ್‌ ಅಡಿ ಅವರು ಸೂಚನೆ ನೀಡಿದರು. ಶನಿವಾರ…

 • ತೊಗರಿ ಬೆಳೆ; ಕಾಡುತ್ತಿದೆ ಮಳೆ

  ಉಮೇಶ ಬಳಬಟ್ಟಿ ಇಂಡಿ: ಸತತ ಒಂದು ವಾರ ಮಳೆ‌ಯಾಗಿದ್ದರಿಂದ ತಾಲೂಕಿನ ಕೆಲ ಭಾಗದಲ್ಲಿ ತೊಗರಿ ಬೆಳೆ ಹಾಳಾಗುತ್ತಿದೆ. ಈಗ ಮತ್ತೆ ಮಹಾ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಬಹುತೇಕ…

 • ಕಸ ವಿಲೇವಾರಿ ‘ಆಂದೋಲನ’ದಂತೆ ನಡೆಯಲಿ

  ಬೀದರ: ನಗರದ ಸಾರ್ವಜನಿಕರ ಸಹಕಾರ ಪಡೆದು, ನಗರದ ಎಲ್ಲಾ ಕಡೆಗಳಲ್ಲಿ ಕಸ ವಿಲೇವಾರಿ ಕಾರ್ಯವನ್ನು ಆಂದೋಲನ ಮಾದರಿಯಲ್ಲಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ|ಎಚ್‌.ಆರ್‌.ಮಹಾದೇವ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರಾಭಿವೃದ್ಧಿ ಕೋಶ, ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ಜೊತೆಗೆ…

 • ಗಂಟಲು ಮಾರಿ ಸೋಂಕಿಗೆ ಮುನ್ನೆಚ್ಚರಿಕೆ ವಹಿಸಿ

  ಕಲಬುರಗಿ: ಕಳೆದ ಮೂರು ತಿಂಗಳಿನಲ್ಲಿ ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸುಮಾರು 90 ಕ್ಕಿಂತ ಹೆಚ್ಚು ಡಿಫ್ತಿರಿಯಾ ಪ್ರಕರಣಗಳು ಕಂಡುಬಂದಿದ್ದು, ರೋಗ ಉಲ್ಬಣವಾಗದಂತೆ ಹಾಗೂ ವ್ಯಾಕ್ಸಿನ್‌ಗಳ ಕೊರತೆಯಾಗದಂತೆ ಆಸ್ಪತ್ರೆ ಅಧಿಕಾರಿಗಳು ಮುನ್ನೆಚರಿಕೆ ವಹಿಸಬೇಕು ಎಂದು ಲೋಕಸಭಾ ಸದಸ್ಯ ಡಾ|ಉಮೇಶ ಜಾಧವ…

 • ಪುನರ್ವಸತಿಗೆ 20 ಸಾವಿರ ಕೋಟಿ

  ವಿಜಯಪುರ: ಕೃಷ್ಣಾ ನದಿ ರಾಜ್ಯದ ಪಾಲಿನ ನೀರು ಬಳಕೆಗಾಗಿ ಬರುವ 3 ವರ್ಷಗಳಲ್ಲಿ ಆಲಮಟ್ಟಿಯ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ 524.256 ಮೀಟರ್‌ಗೆ ಗೇಟ್‌ ಎತ್ತರಿಸಬೇಕಿದೆ. ಇದರಿಂದ ಜಲಾಶಯದ ಹಿನ್ನೀರಿನಲ್ಲಿ ಮುಳಗಡೆಯಾಗುವ 20 ಗ್ರಾಮಗಳ ಸ್ಥಳಾಂತರ, ಪುನರ್ವಸತಿ, ಪುನರ್‌…

 • ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲಿ

  ಯಾದಗಿರಿ: ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ವಾಸವಿದ್ದು, ಯಾದಗಿರಿ ಮುಂದುವರೆದ ಜಿಲ್ಲೆಗಳ ಸಾಲಿನಲ್ಲಿ ಗುರುತಿಸಿಕೊಳ್ಳಲು ಶ್ರಮಿಸಬೇಕು ಎಂದು ಪಶು ಸಂಗೋಪನೆ ಮತ್ತು ಜಿಲ್ಲಾ ಉಸ್ತುವರಿ ಸಚಿವ ಪ್ರಭು ಚೌವ್ಹಾಣ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ…

 • ಲಾಂಚ್ ಡಿಕ್ಕಿ: ತನಿಖೆಗೆ ಸೂಚನೆ

  ಸಾಗರ: ತಾಲೂಕಿನ ಅಂಬಾರಗೋಡ್ಲು- ಕಳಸವಳ್ಳಿ ಕಡವಿನ ಲಾಂಚ್‌ಗಳು ಪರಸ್ಪರ ಡಿಕ್ಕಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒಳನಾಡು ಜಲಸಾರಿಗೆ ಇಲಾಖೆಯ ಪ್ರಾಂತೀಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ ಎಂದು ಶಾಸಕ ಎಚ್….

 • ಮತದಾರರ ಪಟ್ಟಿ ಪರಿಶೀಲನೆ ಶುರು: ಗೋಠೆ

  ವಿಜಯಪುರ: ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳ ಕುರಿತಂತೆ ಜಾಗೃತಿ ಮೂಡಿಸುವ ಅಗತ್ಯವಿದೆ. ಇದಕ್ಕಾಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಮತದಾರರ ಸಾಕ್ಷರತಾ ಸಂಘ (ಇಲೆಕ್ಟೊರಲ್ ಲಿಟರಸಿ ಕ್ಲಬ್‌) ಗಳನ್ನು ರಚಿಸುವಂತೆ ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ…

 • ನೆರೆ ಹಾನಿಯ ಸಂಪೂರ್ಣ ಮಾಹಿತಿ ನೀಡಲು ಸೂಚನೆ

  ಮೂಡಿಗೆರೆ: ಕಳೆದ ವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಅತಿವೃಷ್ಟಿ ಹಾನಿಯ ಬಗ್ಗೆ ಸಭೆ ನಡೆಸಲಾಗಿತ್ತು. ಜಿಲ್ಲಾಧಿಕಾರಿ ಗೌತಮ್‌ ಬಗಾದಿ ಅವರು ಸಭೆಗೆ ಅತಿವೃಷ್ಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ಇನ್ನೂ ಕೆಲವು ಮಾಹಿತಿಗಳನ್ನು…

 • ರೈತರಿಗೆ ಸೂಕ್ತ ಪರಿಹಾರ ನೀಡಿ: ಶೋಭಾ

  ತರೀಕೆರೆ: ತಾಲೂಕಿನಲ್ಲಿ ಹಾದು ಹೋಗಲಿರುವ ರಾಷ್ಟ್ರೀಯ ಹೆದ್ದಾರಿ 206ರ ಬೈಪಾಸ್‌ ರಸ್ತೆಗೆ ಭೂಮಿ ಕಳೆದುಕೊಳ್ಳಲಿರುವ ರೈತರು ತಮ್ಮ ಭೂಮಿಗೆ ಸೂಕ್ತ ಪರಿಹಾರ ಸಿಗಬೇಕೆಂದು ಒತ್ತಾಯಿಸುತ್ತಿದ್ದಾರೆ. ರೈತರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಪರಿಹಾರ ನೀಡಬೇಕು. ವಿಶ್ವಾಸದಿಂದ ಅವರ ಸಮಸ್ಯೆಗಳನ್ನು ಪರಿಹರಿಸಬೇಕೆಂದು…

 • ಮೊದಲು ಅಂಡರ್‌ಪಾಸ್‌, ನಂತರ ಷಟ್ಪಥ ರಸ್ತೆ

  ದಾವಣಗೆರೆ: ದಾವಣಗೆರೆ ತಾಲೂಕಿನ ಲಕ್ಕಮುತ್ತೇನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ, ಮಲ್ಲಶೆಟ್ಟಿಹಳ್ಳಿ, ಎಚ್. ಕಲ್ಪನಹಳ್ಳಿ ಬಳಿ ಅಂಡರ್‌ಪಾಸ್‌, ಬಾಡ ಕ್ರಾಸ್‌ ಸಮೀಪ ಪ್ರವೇಶದ್ವಾರ ಕಾಮಗಾರಿಗೆ ಅನುಮತಿ ದೊರೆಯುವ ತನಕ ಷಟ್ಪಥ ಯೋಜನೆ ಕಾಮಗಾರಿಗೆ ಅವಕಾಶವನ್ನೇ ನೀಡುವುದಿಲ್ಲ ಎಂದು ಸಂಸದ ಜಿ.ಎಂ. ಸಿದ್ದೇಶ್ವರ್‌…

 • ಪರಿಹಾರದಲ್ಲಿ ಪಕ್ಷ ರಾಜಕಾರಣ ಸಹಿಸಲ್ಲ

  ಕೊಪ್ಪ: ಅತಿವೃಷ್ಟಿ ಪರಿಹಾರ ಹಣವನ್ನು ನೈಜ ಫಲಾನುಭವಿಗಳಿಗೇ ತಲುಪಿಸಲು ಆಯಾ ಇಲಾಖೆ ಅಧಿಕಾರಿಗಳು ನ್ಯಾಯಯುತವಾಗಿ ಕೆಲಸ ಮಾಡಬೇಕು. ಇನ್ನೊಂದು ಬಾರಿ ಹಾನಿಯಾದ ಪ್ರದೇಶಕ್ಕೆ ಭೇಟಿ ನೀಡಿ ಸರಿಯಾದ ವರದಿ ನೀಡಬೇಕು. ಪರಿಹಾರದ ಹಣ ನೀಡುವ ವಿಚಾರದಲ್ಲಿ ಅಧಿಕಾರಿಗಳು ಪಕ್ಷ…

 • ವಿವಿ ಸಾಗರಕ್ಕೆ ಭದ್ರಾ ನೀರು ಹರಿಸಲು ಸಿಎಂ ಯಡಿಯೂರಪ್ಪ ಗಡುವು

  ಚಿತ್ರದುರ್ಗ: ಎಲ್ಲವೂ ಅಂದುಕೊಂಡಂತೆ ಆದರೆ ಅಕ್ಟೋಬರ್‌ 1 ರಿಂದ ಹಿರಿಯೂರಿನ ವಾಣಿವಿಲಾಸ ಸಾಗರಕ್ಕೆ ಸುಮಾರು 7 ಟಿಎಂಸಿ ನೀರು ಹರಿದು ಬರಲಿದೆ. ಬುಧವಾರ ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ನಡೆದ ಚಿತ್ರದುರ್ಗ ಜಿಲ್ಲೆಯ ಶಾಸಕರು, ಸಂಸದರು, ರೈತರು ಹಾಗೂ ಭದ್ರಾ…

 • ಮಕ್ಕಳ ಸಮಸ್ಯೆ ಅರಿತುಕೊಳ್ಳಲು ಸೂಚನೆ

  ಯಾದಗಿರಿ: ವಿವಿಧ ಇಲಾಖೆಗಳ ಅಡಿಯಲ್ಲಿ ನಡೆಯುತ್ತಿರುವ ಜಿಲ್ಲೆಯ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿರುವ ನೈಜ ಸಮಸ್ಯೆಗಳನ್ನು ಅರಿಯಲು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳು ಒಂದು ರಾತ್ರಿ ವಸತಿ ಶಾಲೆ, ವಸತಿ ನಿಲಯಗಳಲ್ಲಿ ಉಳಿದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ….

 • ಗಣೇಶೋತ್ಸವಕ್ಕೆ ಸುರಕ್ಷಾ ಕ್ರಮ

  ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಕಾರಿ ಕೆ.ಬಿ. ಶಿವಕುಮಾರ್‌ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ…

 • ಜಲಶಕ್ತಿ ಆಂದೋಲನ ಮತ್ತಷ್ಟು ಚುರುಕುಗೊಳಿಸಿ

  ಹಾಸನ: ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಬೇಕೆಂದು ಕೇಂದ್ರ ಕೃಷಿ ಸಂಶೋಧನಾ ಮತ್ತು ಶೈಕ್ಷಣಿಕ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸುಶೀಲ್ಕುಮಾರ್‌ ಸೂಚಿಸಿದರು. ಕೇಂದ್ರದ ಅಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರ ಅಧ್ಯಕ್ಷತೆಯಲ್ಲಿ…

ಹೊಸ ಸೇರ್ಪಡೆ