omission

  • ಮತದಾರರ ಪಟ್ಟಿ ಲೋಪ ಸರಿಪಡಿಸಿ

    ಚಿಕ್ಕಬಳ್ಳಾಪುರ: ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಯಬೇಕೆಂದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಸರಿಪಡಿಸಬೇಕು. ಬಾಕಿ ಇರುವ ಪರಿಷ್ಕರಣೆಯನ್ನು ತ್ವರಿತವಾಗಿ ಪರಿಷ್ಕರಿಸಿ ಕಾಲಮಿತಿಯೊಳಗೆ ಕರಡು ಪಟ್ಟಿ ಪ್ರಕಟಿಸುವಂತೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು….

  • ಸವಲತ್ತು ತಲುಪಿಸುವಲ್ಲಿ ಲೋಪ: ಕ್ರಮಕ್ಕೆ ಸೂಚನೆ

    ಚಾಮರಾಜನಗರ: ಗಿರಿಜನರಿಗೆ ಸಮರ್ಪಕವಾಗಿ ಸವಲತ್ತು ವಿತರಣೆ ಮಾಡಲು ವಿಫ‌ಲವಾಗಿರುವ ಗಿರಿಜನ ಕಲ್ಯಾಣ ಇಲಾಖೆಯ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ರೈತರಿಗೆ ಸವಲತ್ತು ತಲುಪಿಸುವಲ್ಲಿ ಲೋಪ ಮಾಡಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಸೂಚನೆ…

  • ಪ್ರಾಣಿ ಮಾಂಸ ತ್ಯಾಜ್ಯ ವಿಲೇವಾರಿಯಲ್ಲಿ ಲೋಪ

    ಬೆಂಗಳೂರು: ಈದ್‌ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಾಣಿ ಮಾಂಸತ್ಯಾಜ್ಯ ಪ್ರಮಾಣ ಹೆಚ್ಚಾಗಿದ್ದು, ಇದರ ವಿಲೇವಾರಿ ಸರ್ಮಪಕವಾಗಿ ನಡೆಯದಿರುವುದು ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಬಿಬಿಎಂಪಿ ಈದ್‌ ಸಂಭ್ರಮಾಚರಣೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಪ್ರಾಣಿ ಮಾಂಸ ತ್ಯಾಜ್ಯ…

  • ಚುನಾವಣೆ ಕಾರ್ಯದಲ್ಲಿ ಲೋಪಬೇಡ

    ದೇವನಹಳ್ಳಿ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲೋಪವಿಲ್ಲದೆ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಬೇಕು. ಮತಯಂತ್ರದ ಲೋಪದೋಷ ಕಂಡುಬಂದರೆ ಕೂಡಲೇ ಅದನ್ನು ನಿಭಾಯಿಸುವ ಶಕ್ತಿ ಹೊಂದಿರಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಸೂಚನೆ ನೀಡಿಸಿದರು. ನಗರದ ಪ್ರಸನ್ನಹಳ್ಳಿ ರಸ್ತೆಯ ಆಕಾಶ್‌ ಇಂಟರ್‌ನ್ಯಾಷನಲ್‌…

  • ಚುನಾವಣಾ ಕರ್ತವ್ಯ ಲೋಪ:ಮೂವರ ಸಸ್ಪೆಂಡ್‌

    ವಿಜಯಪುರ: ಚುನಾವಣಾ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾ ಚುನಾವಣಾಧಿಕಾರಿ ಆದೇಶಿಸಿದ್ದಾರೆ. ಜಿಲ್ಲೆಯ ವಿಜಯಪುರ, ನಾಗಠಾಣ ಹಾಗೂ ಬಬಲೇಶ್ವರ ಕ್ಷೇತ್ರಗಳಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುವ ವಾಹನಗಳಿಗೆ ಇಂಧನ ಭರಿಸುವ ವ್ಯವಸ್ಥೆಯಲ್ಲಿ ನಿರ್ಲಕ್ಷ ತೋರಿದ್ದಕ್ಕಾಗಿ ಮೂವರು…

ಹೊಸ ಸೇರ್ಪಡೆ