CONNECT WITH US  

ರಾಮನಗರ: ಜೈಶ್‌ ರಕ್ಕಸರ ಆಟ್ಟಹಾಸಕ್ಕೆ 43 ಯೋಧರು ಬಲಿಯಾದ ಘಟನೆಗೆ ಜಿಲ್ಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಜನಪರ ಸಂಘಟನೆಗಳು ಹುತಾತ್ಮರಾದ ಯೋಧರ...

ಬೆಂಗಳೂರು: ಕಾಂಗ್ರೆಸ್‌ ನಾಯಕರು ಅಧಿಕಾರದ ಆಸೆಗಾಗಿ "ಏನಾದರೂ ಮಾಡಿ ಮೋದಿಯನ್ನು ತೊಲಗಿಸು'ವಂತೆ (ಕುಛ್ ಭಿ ಕರೋ ಮೋದಿ ಕೊ ಹಠಾವೊ) ಬದ್ಧವೈರಿ ಪಾಕಿಸ್ತಾನದ ಮುಂದೆ ಗೋಗರೆಯಲಿಕ್ಕೂ...

ಬೆಂಗಳೂರು: ಹುತಾತ್ಮರ ದಿನಾಚರಣೆ ಸಂದರ್ಭದಲ್ಲಿ ಉತ್ತರ ಪ್ರದೇಶದ ಅಲಿಘಡ್‌ನ‌ಲ್ಲಿ ಮಹಾತ್ಮಾ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸಿರುವ ಹಿಂದೂ ಮಹಾಸಭೆ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ...

ಗದಗ: ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಅಕ್ಷರ ದಾಸೋಹ ಕಾರ್ಯಕರ್ತೆಯರನ್ನು ಕಡೆಗಣಿಸಿರುವುದು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಪ್ರಧಾನಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು.

ಗದಗ: ಮಧ್ಯಂತರ ಮುಂಗಡ ಪತ್ರದಲ್ಲಿ ಅಕ್ಷರ ದಾಸೋಹ ನೌಕರರನ್ನು ಕಡೆಗಣಿಸಿರುವುದನ್ನು ಖಂಡಿಸಿ ನಗರದ ಗಾಂಧಿ ವೃತ್ತದಲ್ಲಿ ಸಿಐಟಿಯು ಸಂಯೋಜಿತ ಅಕ್ಷರ ದಾಸೋಹ ನೌಕರರ ಸಂಘದ ಕಾರ್ಯಕರ್ತೆಯರು ಕೇಂದ್ರ...

ನೆಲಮಂಗಲ: ಪಟ್ಟಣದ ನೇತಾಜಿ ಪಾರ್ಕ್‌ ನಲ್ಲಿ ಕಾರ್ಯನಿರ್ವಸುತ್ತಿದ್ದ ಬೆಂಗಳೂರು ಗ್ರಾಮಾಂತರ ಕೇಂದ್ರ ಗ್ರಂಥಾಲಯದ ತಾಲೂಕು ಶಾಖೆಯನ್ನು ಚಾವಣಿಯಲ್ಲಿ ನೀರು ಬರುತ್ತದೆ ಎಂಬ ಕಾರಣದಿಂದ ವರ್ಗಾವಣೆ...

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ಪಟ್ಟಣದಲ್ಲಿ ಸತ್ಯಾಗ್ರಹ ನಡೆಸುತ್ತಿದ್ದ ರೈತರನ್ನು ರಾತ್ರೋರಾತ್ರಿ ಬಂಧಿಸಿರುವ ಜಿಲ್ಲಾಡಳಿತ ಕ್ರಮದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಮಾಜಿ...

ಬೆಂಗಳೂರು: ಕಾಂಗ್ರೆಸ್‌ ಶಾಸಕ ಆನಂದ್‌ ಸಿಂಗ್‌ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಸುದ್ದಿ ಕೇಳಿದೊಡನೆಯೇ ವಿಜಯನಗರ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ...

ಗೋ ಕಳ್ಳರಿಂದ ಬಚಾವಾಗಿರುವ ಹೋರಿ

ನಗರ : ಪುತ್ತೂರು ನಗರ ಕೇಂದ್ರ ತವಾಗಿಯೂ ಗೋ ಕಳ್ಳತನ ಪ್ರಕರಣ ಗಳು ಹೆಚ್ಚುತ್ತಿದ್ದು, ಈ ವ್ಯವಸ್ಥಿತ ಜಾಲ ವನ್ನು ಭೇದಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಹಿಂದೂಪರ ಸಂಘಟನೆ ಗಳು...

ಬೆಂಗಳೂರು : ಕೇಂದ್ರ ಸರ್ಕಾರದ ನೀತಿ ಖಂಡಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ನೀಡಿದ್ದ ಭಾರತ್‌ ಬಂದ್‌ 2 ನೇ ದಿನವೂ ವಿಫ‌ಲವಾಗಿದ್ದು, ರಾಜ್ಯಾಧ್ಯಂತ ಕಾರ್ಮಿಕ ಸಂಘಟನೆಗಳು ಬೀದಿಗಿಳಿದು...

ಬೆಂಗಳೂರು: ಸಚಿವ ಸಂಪುಟಕ್ಕೆ ಕಾಂಗ್ರೆಸ್‌ ನಾಯಕರು ಆಯ್ಕೆ ಮಾಡಿದ ಮಾನದಂಡವೇ ಸರಿಯಿಲ್ಲ ಎಂದು ಹಿರಿಯ ಕಾಂಗ್ರೆಸ್‌ ಶಾಸಕ,ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಭಾನುವಾರ ತೀವ್ರ ಆಸಮಧಾನ ಹೊರ...

ಮೈಸೂರು: ಹನೂರಿನ ಸುಳ್ವಾಡಿ ವಿಷ ಪ್ರಸಾದ ಸಂತ್ರಸ್ತರಿಗೆ ಪರಿಹಾರ ಧನ ವಿತರಿಸುವಲ್ಲಿ  ಚಾಮರಾಜನಗರ ಉಸ್ತುವಾರಿ ಸಚಿವ ಪುಟ್ಟರಂಗ ಶೆಟ್ಟಿ ಅವರ ಧೋರಣೆಗೆ ಆಕ್ರೋಶ ವ್ಯಕ್ತವಾಗಿದೆ.

ಹಿರೇಕೆರೂರ: ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷರ ಪದಗ್ರಹಣ ಸಮಾರಂಭವನ್ನು ರಾಜ್ಯ ಹಸಿರು ಸೇನೆಯ ಅಧ್ಯಕ್ಷ ಕೆ.ಟಿ.ಗಂಗಾಧರ ಉದ್ಘಾಟಿಸಿದರು.

ಹಿರೇಕೆರೂರ: ರೈತರ ಕಸುಬಿನ ಸಂಕೇತ ಹಸಿರು ಶಾಲು. ರೈತರು ಹಸಿರು ಶಾಲನ್ನು ಧರಿಸಲು ಹಿಂದೇಟು ಹಾಕಬಾರದು. ರೈತ ಸಂಘದಲ್ಲಿ ಯುವಕರು ಹೆಚ್ಚು ಸಕ್ರಿಯರಾಗಬೇಕು ಎಂದು ರಾಜ್ಯ ಹಸಿರು ಸೇನೆಯ ಅಧ್ಯಕ್ಷ...

ರೋಣ: ವೇತನ ಪಾವತಿಗೆ ಆಗ್ರಹಿಸಿ ರೋಣ ಪುರಸಭೆ ಎದುರು ದಿನಗೂಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ರೋಣ: ಕಳೆದೊಂದು ವರ್ಷದಿಂದ ವೇತನ ಪಾವತಿಸುವಲ್ಲಿ ಸ್ಥಳೀಯ ಪುರಸಭೆ ವಿಳಂಬ ಮಾಡುತ್ತಿದ್ದು, ಕೂಡಲೇ ವೇತನ ಪಾವತಿಸುವಂತೆ ಆಗ್ರಹಿಸಿ ಸ್ಥಳೀಯ ಪುರಸಭೆ ದಿನಗೂಲಿ ಪೌರಕಾರ್ಮಿಕರು ಸೋಮವಾರ ಪುರಸಭೆ...

ಭಟ್ಕಳ: ಒಳಚರಂಡಿ ನೀರು ಬಾವಿಗೆ ನುಗ್ಗಿ ಬಾವಿ ನೀರು ಹಾಳಾಗಿರುವುದು.

ಭಟ್ಕಳ: ನಗರದ ವೀರ ವಿಠ್ಠಲ ರಸ್ತೆ ನಿವಾಸಿಗಳು ಒಳಚರಂಡಿ ಅವ್ಯವಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಶೀಘ್ರದಲ್ಲಿ ಸರಿಪಡಿಸಿಕೊಡಬೇಕು ಇಲ್ಲವಾದಲ್ಲಿ ಚರಂಡಿಗಳನ್ನು ಮಣ್ಣು ಹಾಕಿ...

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಪ್ರಾಯೋಜಿತ ಭಾರತ ಬಂದ್‌ ವೇಳೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಹಲ್ಲೆಗೊಳಗಾಗಿರುವ ಬಿಜೆಪಿ ಕಾರ್ಯಕರ್ತರ ಮೇಲೆ ಕೊಲೆಯತ್ನ ಪ್ರಕರಣ ದಾಖಲಿಸಿರುವ ಉಡುಪಿ...

ನರಗುಂದ: ಮಹದಾಯಿ-ಕಳಸಾ-ಬಂಡೂರಿ ಹೋರಾಟ ನಿರಂತರ ಸತ್ಯಾಗ್ರಹದಲ್ಲಿ ಕಂಪ್ಲಿ ಕರವೇ ಅಧ್ಯಕ್ಷ ಎಂ.ಇಸ್ಮಾಯಿಲ್‌ ಬೇಗ್‌ ಮಾತನಾಡಿದರು

ನರಗುಂದ: ಕುಡಿಯುವ ನೀರಿಗಾಗಿ ಮಹದಾಯಿ ಯೋಜನೆಗೆ ಒತ್ತಾಯಿಸಿ ಸುದೀರ್ಘ‌ ಹೋರಾಟದುದ್ದಕ್ಕೂ ರೈತರು ಸಹಿಸಲಾಗದ ನೋವು, ಹತಾಶೆ ಎದುರಿಸುವಂತಾಗಿದೆ. ಇಷ್ಟಾದರೂ ಈ ಯೋಜನೆ ಬಗ್ಗೆ ಯಾರಿಗೂ ಕಾಳಜಿಯಿಲ್ಲ...

ನೂಜಿಬಾಳ್ತಿಲವನ್ನು ಸಂಪರ್ಕಿಸುವ ಪೇರಡ್ಕ - ಕಾಯರಡ್ಕ ಜಿ.ಪಂ. ರಸ್ತೆಯ ಶೋಚನೀಯ ಸ್ಥಿತಿ

ಕಡಬ : ಕಡಬದಿಂದ ನೂಜಿಬಾಳ್ತಿಲವನ್ನು ಸಂಪರ್ಕಿಸುವ ಅತ್ಯಂತ ಶೋಚನೀಯ ಸ್ಥಿತಿಯಲ್ಲಿರುವ ಪೇರಡ್ಕ- ಕಾಯರಡ್ಕ ಜಿ.ಪಂ. ರಸ್ತೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಬೇಕೆಂಬ ಸಾರ್ವಜನಿಕರ ಹಲವು ವರ್ಷಗಳ...

ಕೃತಕ ನೆರೆಯಿಂದ ಕುದ್ರೋಳಿಯಲ್ಲಿ ಮುದ್ರಣಾಲಯ ಜಲಾವೃತಗೊಂಡಿತು

ಮಹಾನಗರ:ಮುಂಗಾರಿನ ಮೊದಲ ಮಳೆ ಮಂಗಳವಾರ ನಗರದಲ್ಲಿ ಸೃಷ್ಟಿಸಿರುವ ಆವಾಂತರ ನೋಡಿದರೆ, ಮಳೆಗಾಲ ಎದುರಿಸುವಲ್ಲಿ ಮಹಾನಗರ ಪಾಲಿಕೆ, ಜಿಲ್ಲಾಡಳಿತ ಸಹಿತ ಸಂಬಂಧಪಟ್ಟ ಆಡಳಿತ ವ್ಯವಸ್ಥೆಯ ವೈಫಲ್ಯವನ್ನು...

ಡ್ರೈನೇಜ್‌ ಒಡೆದು ರಸ್ತೆಯಲ್ಲಿ ಹರಿಯುತ್ತಿರುವ ಹೊಟೇಲ್‌ ದ್ರವತ್ಯಾಜ್ಯ.

ಕಡಬ: ಕಡಬ ಪೇಟೆಯಲ್ಲಿ ಹೊಟೇಲ್‌ಗ‌ಳ ದ್ರವ ತಾಜ್ಯ ಹರಿಯುವ ಪೈಪ್‌ ಒಡೆದು ಹೊಲಸು ನೀರು ರಸ್ತೆಯ ಬದಿಯಲ್ಲಿ ಉಕ್ಕಿ ಹರಿಯುತ್ತಿರುವ ಪರಿಣಾಮ ವಿಪರೀತ ದುರ್ವಾಸನೆ ಬೀರುತ್ತಿದ್ದು, ಸಮಸ್ಯೆ...

ಪಂಚಾಯತ್‌ ಮುಂದೆ ಜಮಾಯಿಸಿರುವ ಶಿವಾಜಿ ನಗರದ ನಿವಾಸಿಗಳು.

ಕಡಬ : ಕುಡಿಯುವ ನೀರು ಪೂರೈಕೆಯ ಕೊಳವೆಬಾವಿಗೆ ಅಳವಡಿಸಿದ ಪಂಪ್‌ ಕೆಟ್ಟು ಹೋಗಿ ಎರಡು ವಾರಗಳಿಂದ ಕುಡಿಯಲೂ ನೀರಿಲ್ಲದೆ ಕಂಗಾಲಾಗಿರುವ ಐತ್ತೂರು ಗ್ರಾಮದ ಶಿವಾಜಿ ನಗರದ ನಿವಾಸಿಗಳು ಪಂಚಾಯತ್‌...

Back to Top