CONNECT WITH US  

ಬೆಜ್ಜಿಹಳ್ಳಿ ಎಂಬ ಊರಿನಲ್ಲಿ ಕೆಂಚಪ್ಪ ಎನ್ನುವ ಜಿಪುಣನಿದ್ದನು. ಊರಿನಲ್ಲಿ ಅವನಿಗೆ ಮೂರು ಎಕರೆ ಜಮೀನಿತ್ತು. ಜಮೀನಿನ ತುಂಬಾ ತೆಂಗಿನ ಮರಗಳಿದ್ದವು. ಮರಗಳ ಪಕ್ಕದಲ್ಲಿ, ಬದುವಿನ ಮೇಲೆ ಒಂದು ನೇರಳೆ ಮರವೂ ಇತ್ತು....

Back to Top