Pattana Panchayath election

 • ಸೊರಬ ಪಪಂ: ಶೇ. 74 ಮತದಾನ

  ಸೊರಬ: ಇಲ್ಲಿನ ಪಟ್ಟಣ ಪಂಚಾಯತ್‌ನ 12 ವಾರ್ಡ್‌ಗಳಿಗೆ ಶನಿವಾರ ನಡೆದ ಚುನಾವಣೆಯು ಬಹುತೇಕ ಶಾಂತಿಯುತವಾಗಿ ನಡೆದಿದೆ. ಶೇ. 74.94ರಷ್ಟು ಮತದಾನವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭಗೊಂಡಿದ್ದು, ಪ್ರಾರಂಭದಲ್ಲಿ ನೀರಸಗೊಂಡ…

 • 25 ಲಕ್ಷ ಸಸಿ ವಿತರಣೆಗೆ ಸಿದ್ಧ

  ವಿಜಯಪುರ: ಅರಣ್ಯ ಪ್ರದೇಶ ಶೇಕಡಾವಾರು ಅತ್ಯಂತ ಕಡಿಮೆ ಶೇ 0. 17 ಇರುವ ವಿಜಯಪುರ ಜಿಲ್ಲೆಯಲ್ಲಿ ಗಿಡ-ಮರಗಳ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ 3 ವರ್ಷಗಳ ಹಿಂದೆ ಆರಂಭಗೊಂಡ ಕೋಟಿವೃಕ್ಷ ಅಭಿಯಾನ ಈ ಬಾರಿ 4ನೇ ವರ್ಷಕ್ಕೆ ಕಾಲಿಟ್ಟಿದೆ. ಜಿಲ್ಲೆಯಲ್ಲಿ…

 • ಬಿಜೆಪಿ ಕೈಗೆ ಔರಾದ ಪಪಂ ಅಧಿಕಾರ

  ಔರಾದ: ಪಟ್ಟಣ ಪಂಚಾಯತ್‌ನ 20 ವಾರ್ಡ್‌ಗಳ ಪೈಕಿ 12 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿ ಅಧಿಕಾರ ಗದ್ದುಗೆ ಹಿಡಿದಿದ್ದು, ಕಾಂಗ್ರೆಸ್‌ 6 ಸ್ಥಾನ, ಪಕ್ಷೇತರರು 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಗೆಲುವು ಸಾಧಿಸಿದ ಅಭ್ಯರ್ಥಿಗಳು: ವಾರ್ಡ್‌ 1, ರಾಧಾಬಾಯಿ…

 • ಮೂಡಿಗೆರೆ ಪಪಂ: ಬಿಜೆಪಿ ಜಯಭೇರಿ

  ಮೂಡಿಗೆರೆ: ಮೂಡಿಗೆರೆ ಪಟ್ಟಣ ಪಂಚಾಯತ್‌ 11 ವಾರ್ಡುಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 6 ಆರು ಸ್ಥಾನ ಪಡೆಯುವ ಮೂಲಕ ಬಿಜೆಪಿ ಮೇಲುಗೈ ಸಾಧಿಸಿದೆ. 11 ವಾರ್ಡ್‌ಗಳಲ್ಲಿ ಒಟ್ಟು 37 ಅಭ್ಯರ್ಥಿಗಳು ಕಣದಲ್ಲಿದ್ದರು. ನಾಲ್ಕು ಸ್ಥಾನ ಕಾಂಗ್ರೆಸ್‌,…

 • ಅರಕಲಗೂಡಲ್ಲಿ ಶೇ.83, ಆಲೂರಿನಲ್ಲಿ ಶೇ.81 ಮತದಾನ

  ಹಾಸನ: ಜಿಲ್ಲೆಯ ಅರಕಲಗೂಡು ಹಾಗೂ ಆಲೂರು ಪಟ್ಟಣ ಪಂಚಾಯಿತಿಗಳಿಗೆ ಬುಧವಾರ ಶಾಂತಿಯುತ ಚುನಾವಣೆ ನಡೆದಿದ್ದು, ಅರಕಲಗೂಡು ಪಟ್ಟಣ ಪಂಚಾಯಿತಿಯಲ್ಲಿ ಶೇ.83.14 ಹಾಗೂ ಆಲೂರು ಪಟ್ಟಣ ಪಂಚಾಯಿತಿಯಲ್ಲಿ ಶೇ.81.44 ರಷ್ಟು ಮತದಾನವಾಗಿದೆ. ಅರಕಲಗೂಡು ಪಟ್ಟಣ ಪಂಚಾಯಿತಿಯ 17ವಾರ್ಡ್‌ಗಳು ಹಾಗೂ ಆಲೂರಿನಲ್ಲಿ…

 • ಪಪಂ ಚುನಾವಣೆಯಲ್ಲೂ ಬಿಜೆಪಿ ಗೆಲ್ಲಿಸಿ

  ಔರಾದ: ಬೀದರ ಜಿಲ್ಲೆಯ ಜನರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಆಶೀರ್ವಾದ ಮಾಡಿದಂತೆ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಪಟ್ಟಣದ ಜನರು ಬಿಜೆಪಿ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದರು. ಪಟ್ಟಣದಲ್ಲಿ ಶನಿವಾರ ತಾಲೂಕು ಬಿಜೆಪಿ…

 • ಕಾಂಗ್ರೆಸ್‌ ದುರಾಡಳಿತದಿಂದ ಅಭಿವೃದ್ಧಿ ಕುಂಠಿತ

  ಮೊಳಕಾಲ್ಮೂರು: ಪಟ್ಟಣ ಪಂಚಾಯತ್‌ದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪಟ್ಟಣವನ್ನು ಅಭಿವೃದ್ಧಿಪಡಿಸಲಾಗುವುದು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಶಾಸಕ ಬಿ. ಶ್ರೀರಾಮುಲು ಮನವಿ ಮಾಡಿದರು. ಪಟ್ಟಣದ 10ನೇ ವಾರ್ಡ್‌ನ…

 • ಮೂಲಸೌಕರ್ಯ ಅಭಿವೃದ್ಧಿಯೇ ವಾರ್ಡ್‌ಗಳಿಗೆ ಸವಾಲು

  ಚೈತ್ರೇಶ್‌ ಇಳಂತಿಲ ಬೆಳ್ತಂಗಡಿ: ತಾಲೂಕಿನ ಉಜಿರೆ ಹಾಗೂ ಕೊಯ್ಯೂರು ಗ್ರಾ.ಪಂ.ಗಳ 3 ವಾರ್ಡ್‌ಗಳಿಗೆ ಉಪ ಚುನಾವಣೆ ಮೇ 29ರಂದು ನಡೆಯಲಿದ್ದು, ವಾರ್ಡ್‌ ಗಳಲ್ಲಿ ಪ್ರಗತಿಯ ನಿರೀಕ್ಷೆ ಹೆಚ್ಚಿದೆ. ಉಜಿರೆ ವಾರ್ಡ್‌ ನಂ. 4ರಲ್ಲಿ ಇರುವ ರಸ್ತೆಗಳ ಅಭಿವೃದ್ಧಿಗಾಗಿ ಶಾಶ್ವತ…

 • ಹೊಳಲ್ಕೆರೆ ಪಪಂನಲ್ಲಿ ಕಮಲ ಅರಳಿಸಿ

  ಹೊಳಲ್ಕೆರೆ: ಪಟ್ಟಣ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿಯನ್ನು ಅಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಬೇಕು ಎಂದು ಶಾಸಕ ಎಂ. ಚಂದ್ರಪ್ಪ ಕರೆ ನೀಡಿದರು. ಪಟ್ಟಣದಲ್ಲಿ ತಾಲೂಕು ಬಿಜೆಪಿ ವತಿಯಿಂದ ಬುಧವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಬಿಜೆಪಿ…

 • ಶೂನ್ಯದಿಂದ ಸೂತ್ರ ಹಿಡಿಯುವ ನಿರೀಕ್ಷೆಯಲ್ಲಿ ಬಿಜೆಪಿ!

  ಹೊಸನಗರ: ಪಪಂ ಕಳೆದ ಆಡಳಿತ ಮಂಡಳಿಯಲ್ಲಿ ಒಂದೂ ಸ್ಥಾನ ಇಲ್ಲದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿಗೆ ಮುಂದಾಗಿರುವುದು ರಾಜಕೀಯ ವಲಯದಲ್ಲಿ ಆಶ್ಚರ್ಯ ಮೂಡಿಸಿದೆ. ಹೊಸನಗರ ಪಪಂ ಆಡಳಿತ ಮಂಡಳಿಯು ಕಳೆದ 2 ಬಾರಿಯೂ ಜೆಡಿಎಸ್‌ ನಡೆಸಿದೆ….

ಹೊಸ ಸೇರ್ಪಡೆ

 • ಸುರಪುರ: ನಗರಸಭೆ ವ್ಯಾಪ್ತಿಯ ಹಸನಾಪುರ ವಾರ್ಡ್‌ನಲ್ಲಿ ರಾಜುಗೌಡ ಗ್ರೌಂಡ್‌ ವರ್ಕ್‌ ಟೀಂ ವತಿಯಿಂದ ಉಚಿತವಾಗಿ ಆಯುಷ್ಮಾನ್‌ ಆರೋಗ್ಯ ಕಾರ್ಡ್‌ ಮಾಡಿಕೊಡಲಾಯಿತು. ಹಸನಾಪುರದ...

 • ಶಿರಸಿ: ಶಿವಮೊಗ್ಗ ಜಿಲ್ಲೆ ಶರಾವತಿ ಅಭಯಾರಣ್ಯಕ್ಕೆ ತಾಲೂಕಿನ ಹೆಬ್ರೆ, ಹುಸೂರು, ಬುಗುಡಿ ಗ್ರಾಮಗಳ ಅರಣ್ಯವಾಸಿಗಳ ಪ್ರದೇಶವನ್ನು ಕೈಬಿಡುವಂತೆ ಆಗ್ರಹಿಸಿ ಜಿಲ್ಲಾ...

 • ಮಂಗಳೂರಿನ ಸನಾತನ ನಾಟ್ಯಾಲಯವು ಕಳೆದ ವರ್ಷದಿಂದ ಮೌಲಿಕವಾದ ಪ್ರಶಸ್ತಿಯನ್ನು ಸಂಗೀತ ಮತ್ತು ನೃತ್ಯಕಲಾ ಕ್ಷೇತ್ರದ ಹಿರಿಯ ಕಲಾವಿದರಿಗೆ ನೀಡಲು ಪ್ರಾರಂಭಿಸಿದೆ....

 • ಬಡಗುತಿಟ್ಟು ಅದರಲ್ಲೂ ಬಡಾಬಡಗುತಿಟ್ಟಿನ ಭರವಸೆಯ ಕಲಾವಿದ ಪೌರಾಣಿಕ ಪ್ರಸಂಗಗಳಲ್ಲೂ ಸಾಮಾಜಿಕ ಪ್ರಸಂಗಗಳಲ್ಲೂ ಸಾಹಿತ್ಯಬದ್ಧ ಮಾತುಗಾರಿಕೆಯಿಂದ ಗಮನ ಸೆಳೆಯುತ್ತಿರುವ...

 • ಸಿಂಧನೂರು: ಮನುಷ್ಯನ ಜನನದಿಂದ ಸಾವಿನವರೆಗೂ ಪ್ರತಿ ಕೆಲಸಕ್ಕೂ ಜನನ ಪ್ರಮಾಣ ಪತ್ರ ಅವಶ್ಯಕವಾಗಿದೆ. ಆದ್ದರಿಂದ ಪಾಲಕರು ತಮ್ಮ ಮಕ್ಕಳ ಜನನ ಪ್ರಮಾಣ ಪತ್ರಗಳನ್ನು...