people

 • ಪತ್ರಿಕೆಗಳೇ ಜನರಿಂದ ದೂರವಾಗುತ್ತಿವೆ

  ಮೈಸೂರು: ಆದರ್ಶ ಭಾರತ ನಿರ್ಮಾಣವಾಗಲು ಆದರ್ಶ ಗ್ರಾಮಗಳು ನಿರ್ಮಾಣವಾಗಬೇಕು ಎಂಬುದು ಗಾಂಧೀಜಿಯವರ ಉದ್ದೇಶವಾಗಿತ್ತು ಎಂದು ಲೇಖಕಿ ರೂಪಾ ಹಾಸನ ಹೇಳಿದರು. ನಗರದ ಕಲಾಮಂದಿರದ ಕಿರುರಂಗ ಮಂದಿರ ಆವರಣದಲ್ಲಿ ರಂಗಾಯಣವು ಗಾಂಧಿ ಪಥ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಅಂಗವಾಗಿ ಆಯೋಜಿಸಿದ್ದ…

 • ಸಿಎಎ: ಕಾಂಗ್ರೆಸ್‌ ಜನರ ದಾರಿ ತಪ್ಪಿಸುತ್ತಿದೆ

  ದೇವನಹಳ್ಳಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದು ಪಡಿ ಕಾನೂನಿಂದ ದೇಶದ ಯಾವುದೇ ಮುಸಲ್ಮಾನರಿಗೆ ತೊಂದರೆ ಆಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಮತ್ತಪೌರಾಡಳಿತ ಸಚಿವ ಆರ್‌.ಅಶೋಕ್‌ ತಿಳಿಸಿದರು. ನಗರದ ಗಿರಿಯಮ್ಮ ವೃತ್ತದಲ್ಲಿರುವ ಬಿ.ಆರ್‌…

 • ಜನರಿಲ್ಲದೆ ಗಗನಚುಕ್ಕಿ ಜಲಪಾತೋತ್ಸವ ಖಾಲಿ

  ಮಂಡ್ಯ/ಮಳವಳ್ಳಿ: ಜಲಪಾತೋತ್ಸವದಲ್ಲಿ ಖಾಲಿ ಬಂಡೆಗಳ ದರ್ಶನ. ಅಣೆಕಟ್ಟೆಯಿಂದ 30 ಸಾವಿರ ಕ್ಯೂಸೆಕ್‌ ನೀರು ಹರಿಸಿದರೂ ಕಾಣದ ಜಲವೈಭವ. ಮಜಾ ನೀಡದ ದೀಪಾಲಂಕಾರ. ಜನರಿಲ್ಲದೆ ಗಗನಚುಕ್ಕಿ ಖಾಲಿ, ಖಾಲಿ. ಜಲಪಾತೋತ್ಸವಕ್ಕೆ ಸ್ಥಳೀಯ ಜನರಿಂದಲೇ ನಿರಾಸಕ್ತಿ. ಆಕರ್ಷಣೆ ಕಳೆದುಕೊಂಡ ಆಹಾರ ಮೇಳ….

 • ಅರಣ್ಯ ಸಂರಕ್ಷಿಸಲು ಜನರ ಸಹಕಾರ ಅಗತ್ಯ

  ಅರಸೀಕೆರೆ: ಪ್ರಾಕೃತಿಕವಾಗಿ ಅರಣ್ಯ ಪ್ರದೇಶಗಳಲ್ಲಿ ಉಂಟಾಗುವ ಆಕಸ್ಮಿಕ ಬೆಂಕಿ ಅವಘಡಗಳನ್ನು ನಿಯಂತ್ರಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಕೆಲವು ಮುಂಜಾಗ್ರತಾ ಕ್ರಮ ಕೈಗೊಳ್ಳುವ ಜೊತೆಗೆ ಅರಣ್ಯ ಪ್ರದೇಶದ ಅಕ್ಕಪಕ್ಕದ ಗ್ರಾಮಸ್ಥರ ನೆರವಿನೊಂದಿಗೆ ಅರಣ್ಯ ಸಂಪತ್ತನ್ನು ಸಂರಕ್ಷಿಸಬೇಕು ಎಂದು ಚನ್ನರಾಯಪಟ್ಟಣ ಉಪವಿಭಾಗದ…

 • ನರಹಂತಕ ಚಿರತೆ ಹಾವಳಿಗೆ ಬೆಚ್ಚಿದ ಜನತೆ

  ಜಿಲ್ಲೆಯಲ್ಲಿ ಮತ್ತೆ ಚಿರತೆ ಹಾವಳಿ ಮಿತಿಮೀರಿದ್ದು, ಮೂರು ತಿಂಗಳಲ್ಲಿ ಬಾಲಕ ಸೇರಿ ಮೂವರು ಬಲಿಯಾಗಿದ್ದಾರೆ. ಚಿರತೆ ಹಿಡಿಯಲು ಅರಣ್ಯಾಧಿಕಾರಿಗಳ ತಂಡ ಹಗಲು ರಾತ್ರಿ ಎನ್ನದೇ ಶ್ರಮಿಸುತ್ತಿದ್ದು, ಹುಲಿ ಸಂರಕ್ಷಣಾ ಘಟಕದ ಪಡೆ, ಅರಿವಳಿಕೆ ತಜ್ಞರು ಸೇರಿ 60ಕ್ಕೂ ಹೆಚ್ಚು…

 • ಬೀದಿನಾಯಿ ಉಪಟಳದಿಂದ ಜನ ತತ್ತರ

  ಹುಳಿಯಾರು: ಬೀದಿ ನಾಯಿಗಳ ಹಾವಳಿಗೆ ಹುಳಿಯಾರು ನಿವಾಸಿಗಳು ಬೆಚ್ಚಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ, ಅಂಗಡಿ, ಮನೆ, ಬಸ್‌ ನಿಲ್ದಾಣ ಹೀಗೆ ಎಲ್ಲಿ ಹೋದರೂ ನಾಯಿಗಳದ್ದೇ ಕಿರಿಕಿರಿ, ಓಡಾಡುವುದಕ್ಕೆ ಜನ ಭಯಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಯಲ್ಲಿ ಓಡಾಡುವ ನಾಗರಿಕರು…

 • ಜನತೆಗೆ ರಾಷ್ಟ್ರೀಯ ಪಿಂಚಣಿ ಯೋಜನೆ ತಲುಪಿಸಿ: ಡೀಸಿ

  ಚಾಮರಾಜನಗರ: ಅಸಂಘಟಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಒದಗಿಸುವ ನೂತನ ಯೋಜನೆಗಳಾದ ಪ್ರಧಾನಮಂತ್ರಿ ಶ್ರಮಯೋಗಿ, ಮಾನ್‌ಧನ್‌ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ನೀಡುವ ರಾಷ್ಟ್ರೀಯ ಪಿಂಚಣಿ ಯೋಜನೆ ಸೌಲಭ್ಯ ತಲುಪಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅಧಿಕಾರಿಗಳಿಗೆ ಸೂಚನೆ…

 • ಕಾಂಗ್ರೆಸ್‌ನಿಂದ ಜನತೆಗೆ ತಪ್ಪು ಮಾಹಿತಿ

  ಬೆಂಗಳೂರು: ಪೌರತ್ವ ತಿದ್ದುಪಡಿ ಕುರಿತು ಕಾಂಗ್ರೆಸ್‌ ತಪ್ಪು ಮಾಹಿತಿ ನೀಡಿ ಗಲಭೆ ಸೃಷ್ಟಿಸುತ್ತಿದ್ದು ಈ ಕುರಿತು ಜನರಿಗೆ ಸತ್ಯ ಸಂಗತಿ ತಿಳಿಸಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಾದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದರು. ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ…

 • ಪಕ್ಷಾಂತರಿಗಳಿಗೆ ಜನತೆ ತಕ್ಕ ಪಾಠ: ದಿನೇಶ್‌

  ಹುಬ್ಬಳ್ಳಿ: “ದೇಶವನ್ನೇ ಲೂಟಿ ಹೊಡೆದಿರುವ ಬಿಜೆಪಿ ನಾಯಕರು, ಇತರೆ ಪಕ್ಷಗಳ ಶಾಸಕರಿಗೆ ಹಣದ ಆಮಿಷವೊಡ್ಡಿ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದು ಜನ ಬಿಜೆಪಿ ಹಾಗೂ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ,…

 • ಧರ್ಮದ ಧ್ವಜ ಬಿಟ್ಟು ಜನರಿಗೆ ಕಾಯಕದ ಧ್ವಜ ಕೊಡಿ

  ಮೈಸೂರು: ಮಾನವನಿಗೆ ಉಡಲು ಬಟ್ಟೆ, ತಿನ್ನಲು ಆಹಾರ, ಬದುಕಲು ಸೂರು, ಕೈಗೆ ಉದ್ಯೋಗ, ಆರೋಗ್ಯಕ್ಕೆ ಔಷಧ ಕೊಡಬೇಕು. ಬದಲಿಗೆ ರಾಜಕಾರಣಿಗಳು ಜಾತಿ-ಜಾತಿ, ಧರ್ಮ-ಧರ್ಮದ ನಡುವೆ ತಿಕ್ಕಾಟ-ಹೊಡೆದಾಟ ತಂದಿಡುತ್ತಿದ್ದಾರೆ ಎಂದು ಮುಂಡರಗಿ ತೋಂಟದಾರ್ಯ ಮಠದ ನಿಜಗುಣಾಪ್ರಭು ತೋಂಟದಾರ್ಯ ಸ್ವಾಮೀಜಿ ಆತಂಕ…

 • ಜನ ನಮ್ಮನ್ನು ಅನರ್ಹರು ಎನ್ನುತ್ತಿಲ್ಲ

  ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಮೂಡಿಸಿರುವ 15 ಕ್ಷೇತ್ರಗಳ ಉಪಚುನಾವಣೆ ಕದನ ದಿನೇದಿನೆ ರಂಗೇರುತ್ತಿದೆ. ಅನರ್ಹಗೊಂಡ ಶಾಸಕರು ಬಿಜೆಪಿಯ ಕಮಲ ಚಿಹ್ನೆಯಡಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಎಲ್ಲ ಕ್ಷೇತ್ರದ ಅಭ್ಯರ್ಥಿಗಳೂ ಗೆಲುವು ತಮ್ಮದೇ ಎಂಬ ಆತ್ಮವಿಶ್ವಾಸದಲ್ಲಿದ್ದಾರೆ. ಮತದಾರರು ತಮ್ಮನ್ನು…

 • ಜನ ಬದಲಾವಣೆ ಬಯಸಿದ್ದಾರೆ: ಎಚ್ಡಿಕೆ

  ಬೆಂಗಳೂರು: ಲೋಕಸಭೆ ಚುನಾವಣೆ ಲೆಕ್ಕಾಚಾರದಲ್ಲಿ ಯಡಿಯೂರಪ್ಪ ಅವರು ಹದಿನೈದು ಕ್ಷೇತ್ರ ಗೆಲ್ಲುತ್ತೇವೆಂದು ಹೇಳುತ್ತಿದ್ದಾರೆ. ಆದರೆ, ಜನತೆ ಬದಲಾವಣೆ ಬಯಸಿದ್ದಾರೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,…

 • ಪಕ್ಷಾಂತರಿಗಳಿಗೆ ಜನ ಬುದ್ಧಿ ಕಲಿಸುತ್ತಾರೆ

  ಬೆಂಗಳೂರು: ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಸ್ಪೀಕರ್‌ ಆದೇಶವನ್ನು ಭಾಗಶಃ ಎತ್ತಿ ಹಿಡಿದಿದೆ. ಕೋರ್ಟ್‌ ಆದೇಶ ಸ್ವಾಗತಾರ್ಹ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಅನರ್ಹ ಶಾಸಕರ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ಬಂದ ನಂತರ…

 • ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಜನರ ಪರದಾಟ

  ನೆಲಮಂಗಲ: ತಾಲೂಕಿನ 65 ಖಾಸಗಿ ಆಸ್ಪತ್ರೆಗಳು ಬೆಳಗ್ಗೆ 6 ಗಂಟೆಯಿಂದ ಒಪಿಡಿ ಬಂದ್‌ ಮಾಡಿದ ಹಿನ್ನೆಲೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳು ವೈದ್ಯರಿಲ್ಲದೆ ಪರದಾಡಿದರು. ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬೆಳಗ್ಗೆ 12ಗಂಟೆಯ ವೇಳೆಗೆ 8 ವೈದ್ಯರಲ್ಲಿ 7 ವೈದ್ಯರ…

 • ಬೀದಿನಾಯಿಗಳ ಹಾವಳಿಯಿಂದ ಜನತೆಗೆ ಆತಂಕ

  ಕೊಳ್ಳೇಗಾಲ: ಪಟ್ಟಣದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಎಲ್ಲಿ ಜನರ ಮೇಲೆ ಬೀಳುತ್ತದೆಯೋ ಎಂದು ಭಯಭೀತರಾಗಿದ್ದಾರೆ. ನಗರಸಭೆಯ ಅಧಿಕಾರಿಗಳು ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಿ, ಭಯಭೀತರಾಗಿರುವ ಸಾರ್ವಜನಿಕರು ಧೈರ್ಯದಿಂದ ಸಂಚಾರಿಸುವಂತೆ ಮಾಡಬೇಕಾಗಿದೆ. ಪಟ್ಟಣದ ನಗರಸಭೆಯಲ್ಲಿ 31 ವಾರ್ಡ್‌ಗಳಿದ್ದು, ಎಲ್ಲಾ ವಾರ್ಡ್‌ಗಳಲ್ಲಿ…

 • ಮಿತಿ ಮೀರಿದ ನೀರು; ಜನರ ಕಣ್ಣೀರು

  ಹುಬ್ಬಳ್ಳಿ: ಮಳೆರಾಯನ ಆರ್ಭಟ ಮುಂದುವರಿದಿದ್ದು, ನದಿಗಳ ನೀರಿನ ಮಟ್ಟ ಏರುತ್ತಲೇ ಇದೆ. ತೀರ ಪ್ರದೇಶದಲ್ಲಿ ಪ್ರವಾಹ ಮಿತಿ ಮೀರಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮತ್ತೆ ಐವರು ಮೃತಪಟ್ಟಿದ್ದು, ಅಪಾರ ಪ್ರಮಾಣ ಆಸ್ತಿ ಪಾಸ್ತಿ ಹಾನಿಯಾಗಿದೆ. ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ,…

 • ನೆರೆಗೆ ಮೇಲೆ ನೆರೆಗೆ ನಲುಗಿದ ಜನತೆ

  ಹುಣಸೂರು: ಕಳೆದ ತಿಂಗಳು ಸಂಭವಿಸಿದ್ದ ಪ್ರವಾಹದಿಂದ ತಾಲೂಕಿನ ಜನತೆ ಇನ್ನು ಚೇತರಿಸಿಕೊಂಡಿಲ್ಲ. ಇದರ ಬೆನ್ನಲೇ ನಿತ್ಯ ಸುರಿಯುತ್ತಿರುವ ಮಳೆ ಜೊತೆಗೆ ಮಂಗಳವಾರ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಹಲವಾರು ಮನೆಗಳು, ಬೃಹತ್‌ ಗಾತ್ರದ ಮರಗಳು,…

 • ನೆರೆ ನಿರ್ಲಕ್ಷಿಸಿದ್ದಕ್ಕೆ ಮಳೆಗೆ ಮತ್ತೆ ಜನತೆ ತತ್ತರ

  ಪಿರಿಯಾಪಟ್ಟಣ: ಕಳೆದ ತಿಂಗಳು ಸುರಿದ ಭಾರೀ ಮಳೆಯಿಂದ ತಾಲೂಕು ಹಾಗೂ ಪಟ್ಟಣದಲ್ಲಿ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿತ್ತು. ಆದರೂ ತಾಲೂಕು ಆಡಳಿತ ಎಚ್ಚೆತ್ತುಕೊಂಡಿಲ್ಲ. ಇದೀಗ ಕಳೆದ ಐದಾರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ಬೆಟ್ಟದಪುರ ರಸ್ತೆ (ಪಿರಿಯಾಪಟ್ಟಣ-ಹಾಸನ ಮುಖ್ಯರಸ್ತೆ)…

 • ಜಮ್ಮು-ಕಾಶ್ಮೀರದ ಬೆಳವಣಿಗೆಯಿಂದ ಪಾಕ್ ನ ಯೋಜನೆ ಬುಡಮೇಲಾಗುತ್ತಿದೆ: ಎಸ್. ಜಯಶಂಕರ್

  ವಾಷಿಂಗ್ಟನ್: ಜಮ್ಮು ಕಾಶ್ಮೀರದಲ್ಲಿನ ಅಭಿವೃದ್ದಿಯನ್ನು ಭಾರತ  ಉನ್ನತ ಮಟ್ಟಕ್ಕೇರಿಸಿದರೆ, 70 ವರ್ಷಗಳಿಂದ ಪಾಕಿಸ್ಥಾನ ಮಾಡುತ್ತಿರುವ ಎಲ್ಲಾ ಯೋಜನೆಗಳು ತಲೆಕೆಳಗಾಗುತ್ತವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜಯಶಂಕರ್ ಅಭಿಪ್ರಾಯಪಟ್ಟಿದ್ದಾರೆ. ವಾಷಿಂಗ್ಟನ್ ನಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಶ್ಮೀರ…

 • “ಸಿದ್ದು-ಎಚ್‌ಡಿಕೆ ಆರೋಪ ಜನತೆಗೆ ತಪ್ಪು ಸಂದೇಶ’

  ಹುಬ್ಬಳ್ಳಿ: ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷಗಳ ನಾಯಕರಾದ ಸಿದ್ದರಾಮಯ್ಯ ಹಾಗೂ ಎಚ್‌.ಡಿ. ಕುಮಾರಸ್ವಾಮಿ ಪರಸ್ಪರ ಆರೋಪಕ್ಕಿಳಿದಿರುವುದು ಜನತೆಗೆ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಇದನ್ನು ಇಬ್ಬರೂ ನಾಯಕರು ಅರಿಯಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಸುದ್ದಿಗಾರರೊಂದಿಗೆ…

ಹೊಸ ಸೇರ್ಪಡೆ