poision

 • ಅನುಮಾನಾಸ್ಪದವಾಗಿ ಜಾನುವಾರುಗಳಸಾವು: ದೂರು ದಾಖಲು

  ಕೊಪ್ಪ: ತಾಲೂಕಿನ ಭುವನಕೋಟೆಯಲ್ಲಿ ಕಳೆದ 15 ದಿನಗಳಿಂದ ಏಳು ಜಾನುವಾರುಗಳು ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಒಂದು ದನ ಕಾಣೆಯಾಗಿದೆ. ಜಾನುವಾರುಗಳ ಸಾವಿಗೆ ವಿಷಾಹಾರ ಸೇವನೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಘಟನೆಯ ಕುರಿತು ಕಿಶೋರ್‌ ಎಂಬವರು ಜಯಪುರ ಠಾಣೆಯಲ್ಲಿ ದೂರು ದಾಖಲಿಸಿದ್ದು,…

 • ಬಳ್ಳಾರಿಯಲ್ಲಿ ಚಿರತೆ ಕೊಂದವರು ನಗರದಲ್ಲಿ ಬಲೆಗೆ

  ಬೆಂಗಳೂರು: ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಮಾರಮ್ಮನ ಗುಡ್ಡೆಯಲ್ಲಿ ವಿಷಪ್ರಾಶನ ಮಾಡಿಸಿ ಕೊಂದಿದ್ದ ಚಿರತೆ ಚರ್ಮ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳು ಕೊಡಿಗೆಹಳ್ಳಿ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕೂಡ್ಲಿಗಿ ತಾಲೂಕಿನ ದೇವಿರಹಟ್ಟಿಯ ಸುರೇಶ್‌ (30) ಪಾಪಣ್ಣ (27),…

 • ವಿಷದ ಬಾಟಲಿ ಹಿಡಿದು ಪರಿಹಾರಕ್ಕೆ ಆಗ್ರಹ

  ಹರಿಹರ: 2017ರ ಮೇ 30ರಂದು ಲಾಕ್‌ಔಟ್‌ ಆಗಿದ್ದ ಇಲ್ಲಿನ ಲಕ್ಷ್ಮೀ ಪೌಂಡ್ರಿ ಕಾರ್ಮಿಕರು ಸೋಮವಾರ ಕಾರ್ಖಾನೆ ಮಾಲೀಕ ಸತ್ಯನಾರಾಯಣರಾವ್‌ ಮನೆ ಎದುರು ವಿಷದ ಬಾಟಲಿ ಹಿಡಿದು ಪರಿಹಾರಕ್ಕೆ ಆಗ್ರಹಿಸಿದರು. ಇಲ್ಲಿನ ಹರಪನಹಳ್ಳಿ ರಸ್ತೆಯ ಪೌಂಡ್ರಿ ಪಕ್ಕದಲ್ಲಿರುವ ಮನೆ ಎದುರು…

 • ಬಾಲಕ ಮೋಸ ಮಾಡಿದಕಾರಣಕ್ಕೆ ಯುವತಿ ಆತ್ಮಹತ್ಯೆ

  ಬೆಂಗಳೂರು: ತನಗಿಂತ ಚಿಕ್ಕ ವಯಸ್ಸಿನ ಅಪ್ರಾಪ್ತನನ್ನು ಪ್ರೀತಿಸಿ, ಆತ ಮೋಸ ಮಾಡಿದ ಎಂಬ ಕಾರಣಕ್ಕೆ ಬೇಸರಗೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಯಶವಂತ ಪುರ ಸುಬೇದಾರ್‌ ಪಾಳ್ಯದ ತ್ರೀವೇಣಿ ರಸ್ತೆಯಲ್ಲಿ ಮಂಗಳವಾರ ನಡೆದಿದೆ….

 • ಡಿಪೋ ಮ್ಯಾನೇಜರ್‌ ಕಿರುಕುಳ: ಬಿಎಂಟಿಸಿ ಬಸ್‌ ಚಾಲಕ ಆತ್ಮಹತ್ಯೆಗೆ ಯತ್ನ

  ಬೆಂಗಳೂರು: ಬಿಎಂಟಿಸಿ ಡಿಪೋ ಮ್ಯಾನೇಜರ್‌ ಕಿರುಕುಳದಿಂದ ಬೇಸತ್ತು ಬಿಎಂಟಿಸಿ ಬಸ್‌ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಸಿದ ಘಟನೆ ಸೋಮವಾರ ತಡ ರಾತ್ರಿ ನಗರದ ಶಾಂತಿನಗರ ಡಿಪೋ 2 ರಲ್ಲಿ ನಡೆದಿದೆ. ಮಧು ಎಂಬುವವರೆ ವಿಷ ಸೇವಿಸಿ ಸೇವಿಸಿ…

ಹೊಸ ಸೇರ್ಪಡೆ