power

 • ಧರ್ಮ ಒಡೆಯಲು ಪ್ರಯತ್ನಿಸಿ ಅಧಿಕಾರ ಕಳೆಕೊಂಡರು: ವಿಶ್ವನಾಥ್‌

  ಕೆ.ಆರ್‌.ನಗರ: ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ ಮಾಜಿ ಸಿಎಂ ಸಿದ್ದರಾಮಯ್ಯ 36 ಸಾವಿರ ಮತಗಳ ಅಂತರದಿಂದ ಪರಾಭವಗೊಂಡು, ಬಸವಣ್ಣನ ತತ್ವ ಪಾಲಿಸದ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರ ಕಳೆದುಕೊಂಡರು ಎಂದು ಮಾಜಿ ಸಚಿವ ಅಡಗೂರು ಎಚ್‌.ವಿಶ್ವನಾಥ್‌ ಟೀಕಿಸಿದರು. ಪಟ್ಟಣದ ಪುರಸಭಾ…

 • ಅಧಿಕಾರ ಕಳೆದುಕೊಂಡರೂ ಕೈನಲ್ಲಿ ನಿಲ್ಲದ ಬೇಗುದಿ

  ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಬಿಜೆಪಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಕಸರತ್ತು ವಿಳಂಬವಾಗುತ್ತಿರುವಂತೆ ಕಾಂಗ್ರೆಸ್‌ನಲ್ಲಿ ಎರಡೂ ಸದನಗಳ ಪ್ರತಿಪಕ್ಷ ನಾಯಕರ ನೇಮಕವೂ ಕಗ್ಗಂಟಾಗಿ ಪರಿಣಮಿಸಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೈಕಮಾಂಡ್‌…

 • ಪಾಲಿಕೆ ಅಧಿಕಾರಕ್ಕೆ ಹಗ್ಗಜಗ್ಗಾಟ

  ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಆಡಳಿತ ಬದಲಾಗುತ್ತಿದ್ದಂತೆ ಇತ್ತ ಬಿಬಿಎಂಪಿಯಲ್ಲೂ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ ಬೇಕಾದ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮೈತ್ರಿ ಸರ್ಕಾರ ಪತನವಾಗಿರುವುದರಿಂದ ಪಾಲಿಕೆಯಲ್ಲೂ ಬಿಜೆಪಿ ಆಡಳಿತ ಹಿಡಿಯಲು ನಂಬರ್‌ ಗೇಮ್‌ ಕಲೆ ಹಾಕಲಾಗುತ್ತಿದೆ. ಸೆ.28ಕ್ಕೆ…

 • ಮಹಾನಗರ ಪಾಲಿಕೆ ಅಧಿಕಾರವೂ ಬಿಜೆಪಿಗೆ!

  ಬೆಂಗಳೂರು: ರಾಜ್ಯ ರಾಜಕೀಯದಲ್ಲಿನ “ರಾಜೀನಾಮೆ ಪರ್ವ’ ಬಿಬಿಎಂಪಿಯ ಮುಂದಿನ ಮೇಯರ್‌ ಚುನಾವಣೆ ಮೇಲೆ ಪರಿಣಾಮ ಬೀರುವ ಎಲ್ಲ ಸಾಧ್ಯತೆ ಕಾಣಿಸುತ್ತಿದೆ. ಕಾಂಗ್ರೆಸ್‌ನ ನಾಲ್ವರು ಶಾಸಕರು (ರಾಮಲಿಂಗಾ ರೆಡ್ಡಿ, ಮುನಿರತ್ನ, ಎಸ್‌.ಟಿ.ಸೋಮಶೇಖರ್‌ ಮತ್ತು ಬೈರತಿ ಬಸವರಾಜು) ಪಾಲಿಕೆಯಲ್ಲಿ ಮೈತ್ರಿ ಸರ್ಕಾರ…

 • ಅಧಿಕಾರದಿಂದ ದೂರವುಳಿಯಲು ನಾವೇನು ಸನ್ಯಾಸಿಗಳಲ್ಲ: ಬಿಎಸ್‌ವೈ

  ತುಮಕೂರು: ನಾವೇನು ಸನ್ಯಾಸಿಗಳಲ್ಲ. ಅತೃಪ್ತ ಶಾಸಕರು ಸಲ್ಲಿಸಿರುವ ರಾಜೀನಾಮೆ ಪತ್ರಗಳ ಕುರಿತು ವಿಧಾನಸಭಾಧ್ಯಕ್ಷರು ಕೈಗೊಳ್ಳುವ ತೀರ್ಮಾನದ ನಂತರ ಮುಂದಿನ ರಾಜಕೀಯ ನಿರ್ಧಾರವನ್ನು ಪ್ರಕಟಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಭಾನುವಾರ ಯಡಿಯೂರಿಗೆ ಭೇಟಿ ನೀಡಿದ ಅವರು, ಮನೆ…

 • “ಎಲ್ಲರಿಗೂ’ ಅಧಿಕಾರ: ಗೌಡರ ತಂತ್ರ

  ಬೆಂಗಳೂರು: ಬಿಜೆಪಿಯು ಜೆಡಿಎಸ್‌ ಶಾಸಕರನ್ನು ಸೆಳೆಯಲು ಯತ್ನಿಸುತ್ತಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮುಂದಾಗಿದ್ದಾರೆ. ಮಂಗಳವಾರ ಪದ್ಮನಾಭನಗರ ನಿವಾಸದಲ್ಲಿ ಇಡೀ ದಿನ ಎಲ್ಲ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಯಾರೂ ಪಕ್ಷ…

 • ಪಾಲಿಕೆ ಅಧಿಕಾರಕ್ಕೆ ಮಿತ್ರರ ವಾಮಮಾರ್ಗ

  ಬೆಂಗಳೂರು: ಬಿಬಿಎಂಪಿಯ ಕೊನೆಯ ವರ್ಷದ ಅಧಿಕಾರವಧಿಯನ್ನೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷವೇ ನಡೆಸಲು ವಾಮಮಾರ್ಗಗಳನ್ನು ಅನುಸರಿಸಲಾಗುತ್ತಿದೆ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಆರೋಪಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮತದಾರರ ಪಟ್ಟಿಗೆ, ಅಕ್ರಮವಾಗಿ…

 • ಕುಗ್ಗುತ್ತಿದೆ ಕಾಂಗ್ರೆಸ್‌ ಬಲ

  ಬೆಳಗಾವಿ: ಕಾಂಗ್ರೆಸ್‌ ಪಕ್ಷದ ಮೇಲೆ ಈಗ ದೇಶದ ಜನರಲ್ಲಿ ಭರವಸೆ ಹೊರಟುಹೋಗಿದೆ. ಸ್ವತಃ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಪಕ್ಷದ ಮೇಲೆ ಭರವಸೆ ಇಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ ಲೇವಡಿ…

 • ಯೋಗ್ಯತೆ ಇಲ್ದಿದ್ರೆ ಅಧಿಕಾರ ಬಿಡಿ, ನಾವು ನಡೆಸುತ್ತೇವೆ: ಬಿಎಸ್‌ವೈ

  ಬೆಂಗಳೂರು: ಯೋಗ್ಯತೆ ಇದ್ದರೆ ಅಧಿಕಾರ ನಡೆಸಿ, ಇಲ್ಲವಾದರೆ ನಾವು 105 ಇದ್ದೇವೆ ಉಳಿದವರನ್ನು ಕರೆದುಕೊಂಡು ನಾವು ಸರ್ಕಾರ ರಚಿಸುತ್ತೇವೆ ಎಂದು ಮಾಜಿ ಸಿಎಂ, ಬಿಎಸ್‌ವೈ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸವಾಲು ಹಾಕಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಮಾಜಿ…

 • ಮಳೆಗಾಲದ ಆಪ್ತಮಿತ್ರ ಇನ್ವರ್ಟರ್‌

  ಮಳೆಗಾಲದ ಬಹುದೊಡ್ಡ ಸಮಸ್ಯೆಯೆಂದರೇ ವಿದ್ಯುತ್‌ ಕಡಿತ. ವಿದ್ಯುತ್‌ ಇಲ್ಲದೇ ಜೀವನವೇ ಸಾಗುವುದಿಲ್ಲ ಎಂಬ ಈ ಕಾಲದಲ್ಲಿ ತಂತ್ರಜ್ಞಾನದ ಅಭಿವೃದ್ಧಿಯಿಂದ ವಿದ್ಯುತ್‌ಗೆ ಪರ್ಯಾಯ ಮಾರ್ಗಗಳು ಕೂಡ ಸೃಷ್ಟಿಯಾಗಿವೆ. ಮಳೆಗಾಲದ ವಿದ್ಯುತ್‌ ಸಮಸ್ಯೆಗೆ ಪರಿಹಾರವಾಗಿ ಇನ್ವರ್ಟರ್‌ಗಳು ಮಾರುಕಟ್ಟೆಗೆ ಬಂದಿವೆ. ಈ ಬಾರಿ…

 • ವಿದ್ಯುತ್‌ ಅವಘಡ: ಪಿಲಿಮೊಗರಿನಲ್ಲಿ ನೀರವ ಮೌನ

  ಪುಂಜಾಲಕಟ್ಟೆ: ಗಾಳಿ- ಮಳೆಯಿಂದ ಕಡಿದು ಬಿದ್ದ ವಿದ್ಯುತ್‌ ತಂತಿಯನ್ನು ಆಕಸ್ಮಿಕವಾಗಿ ತುಳಿದು ಸಾವನ್ನಪ್ಪಿದ್ದ ಬಂಟ್ವಾಳ ತಾಲೂಕಿನ ಪಿಲಿಮೊಗರು ಗ್ರಾಮದ ಬಾರೆಕ್ಕಿನಡಿಯ ತಂದೆ, ಮಗಳ ಅಂತಿಮ ಸಂಸ್ಕಾರ ಬುಧವಾರ ಸಂಜೆ ಬಾರೆಕ್ಕಿನಡಿಯಲ್ಲಿ ನಡೆಯಿತು. ಮಂಗಳವಾರ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ…

 • ಜಯದೇವನ್‌ ಅಧಿಕಾರ ಸ್ವೀಕಾರ

  ಚೆನ್ನೈ: ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌ (ಐಒಸಿ)ನ ತಮಿಳುನಾಡು ಮತ್ತು ಪುದುಚೇರಿ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಪಿ.ಜಯದೇವನ್‌ ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು. ಆರ್‌.ಸೀತಾರತ್ನನ್‌ ಅವರಿಂದ ಅಧಿಕಾರ ಸ್ವೀಕರಿಸಿದ ಜಯದೇವನ್‌, ಕಾರ್ಯ ನಿರ್ವಾಹಕ ನಿರ್ದೇಶಕ ಹುದ್ದೆ ಜತೆಯಲ್ಲಿ ತಮಿಳುನಾಡು…

 • 5ರಲ್ಲಿ ಮೈತ್ರಿ ಮೇಲುಗೈ; 2ರಲ್ಲಿ ಬಿಜೆಪಿ ಅಧಿಕಾರಕ್ಕೆ

  ಬೆಂಗಳೂರು: ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಏಳು ನಗರ ಸ್ಥಳೀಯ ಸಂಸ್ಥೆಗಳ ಫ‌ಲಿತಾಂಶ ಸೋಮವಾರ ಪ್ರಕಟವಾಗಿದ್ದು, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಪಕ್ಷಗಳು ಮೇಲುಗೈ ಸಾಧಿಸಿದ್ದು, ಬಿಜೆಪಿ ಹಿನ್ನಡೆ ಅನುಭವಿಸಿದೆ. ಮುಖ್ಯವಾಗಿ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಮಾಜಿ ಸಿಎಂ ಯಡಿಯೂರಪ್ಪ…

 • ಪೀಕ್‌ ಅವರ್‌ ವಿದ್ಯುತ್‌ ದುಬಾರಿ

  ಬೆಂಗಳೂರು: ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ ವಿದ್ಯುತ್‌ ದರ ಸರಾಸರಿ 33 ಪೈಸೆ ಹೆಚ್ಚಳವಾಗಿದ್ದು, ವಿದ್ಯುತ್‌ ಬಳಕೆದಾರರಿಗೆ ಶಾಕ್‌ ನೀಡಿದಂತಾಗಿದೆ. ಪರಿಷ್ಕೃತ ದರಗಳು ಏ.1ರಿಂದಲೇ ಪೂರ್ವಾನ್ವಯವಾಗಲಿವೆ. ಬೆಸ್ಕಾಂ ಸೇರಿ ಎಲ್ಲ ಐದು ಎಸ್ಕಾಂಗಳು ಪ್ರತಿ ಯೂನಿಟ್‌ ದರ…

 • ವಾಮಮಾರ್ಗದಿಂದ ಅಧಿಕಾರ ಹಿಡಿಯಲು ಯತ್ನ

  ಸಾಗರ: ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಪ್ರತಿ ವಾರ್ಡ್‌ನಲ್ಲಿಯೂ 100 ರಿಂದ 200 ಮತದಾರರ ಹೆಸರನ್ನು ದುರುದ್ದೇಶಪೂರ್ವಕವಾಗಿ ಸೇರಿಸಲಾಗಿದ್ದು, ಬಿಜೆಪಿ ವಾಮಮಾರ್ಗದ ಮೂಲಕ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿಯುವ ಪ್ರಯತ್ನ ಮಾಡುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ…

 • ಕೈಕೊಟ್ಟ ಚಾಣಾಕ್ಷರ ತಂತ್ರಗಾರಿಕೆ; ಜಾತಿ-ಅಧಿಕಾರ ಬಲ ಹಳ್ಳಕ್ಕೆ…

  ಬೆಂಗಳೂರು: ಪ್ರಬಲ ಸಮುದಾಯದ ಕಾಂಬಿನೇಷನ್‌ ನಡುವೆಯೂ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಲೋಕಸಭೆ ಚುನಾವಣೆಯಲ್ಲಿ “ಸಿಂಗಲ್‌’ ಡಿಜಿಟ್‌ಗೆ ಸೀಮಿತವಾಗಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲಿ “ಜಾತಿ’ಬಲ “ಅಧಿಕಾರ’ ಬಲಕ್ಕೆ ಮನ್ನಣೆಯಿಲ್ಲ ಎಂಬುದು ಸಾಬೀತುಪಡಿಸಿದೆ. ಹತ್ತು ವರ್ಷಗಳಲ್ಲಿ ಬಿಜೆಪಿ ಕರಾವಳಿ, ಮಲೆನಾಡು, ಉತ್ತರ…

 • ಪುರಸಭೆ ಅಧಿಕಾರ ಹಿಡಿಯಲು ಶ್ರಮಿಸಿ: ಅಶ್ವಿ‌ನ್‌

  ತಿ.ನರಸೀಪುರ: ಬನ್ನೂರು ಪುರಸಭೆಯ 23 ವಾರ್ಡ್‌ಗಳಿಗೂ ಜೆಡಿಎಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಶಾಸಕ ಎಂ. ಅಶ್ವಿ‌ನ್‌ ಕುಮಾರ್‌ ಹೇಳಿದರು. ಬನ್ನೂರು ಪಟ್ಟಣದ ಸರ್ವಮಂಗಳ ಕಲ್ಯಾಣ ಮಂಟದಪದಲ್ಲಿ ನಡೆದ ಆಕಾಂಕ್ಷಿಗಳು, ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಇದು…

 • ಕುಡಿಯುವ ನೀರು ಪೂರೈಕೆಗೆ ತಹಸೀಲ್ದಾರ್‌ಗಳಿಗೆ ಅಧಿಕಾರ

  ಬೆಂಗಳೂರು: ಬರ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಿರುವ ಗ್ರಾಮಗಳಲ್ಲಿ ಯಾವುದೇ ವಿಳಂಬ ಇಲ್ಲದೆ ಟ್ಯಾಂಕರ್‌ ಮೂಲಕ ಸರಬರಾಜು ಮಾಡಲು ಸಂಪೂರ್ಣ ಅಧಿಕಾರ ತಹಸೀಲ್ದಾರ್‌ಗಳಿಗೆ ನೀಡಲಾಗಿದೆ. ಮುಂಗಾರು ಹಂಗಾಮಿನಲ್ಲಿ 100 ತಾಲೂಕು, ಹಿಂಗಾರು ಹಂಗಾಮಿನಲ್ಲಿ 156 ತಾಲೂಕು ಬರಪೀಡಿತ ಎಂದು…

 • ಎಷ್ಟೇ ಪಲ್ಟಿ ಹೊಡೆದರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಪರಮೇಶ್ವರ್‌

  ಕಲಬುರಗಿ: “ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ 45 ಸಾವಿರ ಕೋಟಿ ರೂ. ಸಾಲಮನ್ನಾ ಮಾಡುವುದಾಗಿ ಜನತೆಗೆ ಮಾತು ಕೊಟ್ಟಿದೆ. ಅದರಂತೆ ಈಗಾಗಲೇ 15 ಲಕ್ಷ ರೈತರ 7,500 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಾ| ಜಿ.ಪರಮೇಶ್ವರ್‌…

 • ಬೆಸ್ಕಾಂನಲ್ಲಿ ದಾಖಲೆ ವಿದ್ಯುತ್‌ ಬೇಡಿಕೆ

  ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ಕಳೆದ ಏ.26ರಂದು ಬರೋಬ್ಬರಿ 6,156 ಮೆಗಾವ್ಯಾಟ್‌ ವಿದ್ಯುತ್‌ ಬೇಡಿಕೆ ಏರಿಕೆಯಾಗಿದ್ದು, ಬೆಸ್ಕಾಂ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಸದ್ಯ ಸರಾಸರಿ 5,500 ಮೆ.ವ್ಯಾ.ನಷ್ಟು ಬೇಡಿಕೆಯಿದ್ದು, ಅಷ್ಟೂ ಪ್ರಮಾಣದಲ್ಲಿ ವಿದ್ಯುತ್‌ ಪೂರೈಸುವಲ್ಲಿ ಇಂಧನ ಇಲಾಖೆ ಯಶಸ್ವಿಯಾಗಿದೆ….

ಹೊಸ ಸೇರ್ಪಡೆ