preliminary meeting

 • ಸ್ವಾತಂತ್ರ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ

  ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ಆ.15ರಂದು ನಗರದಲ್ಲಿ ಆಚರಿಸಲಿರುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗ ಣದಲ್ಲಿ ನಡೆದ ಸ್ವಾತಂತ್ರ್ಯ…

 • ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ನ್ಯಾಯಸಮ್ಮತವಾಗಿ ನಡೆಸಿ

  ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಜೂ. 8, 9 ಮತ್ತು 16 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ನ್ಯಾಯಸಮ್ಮತವಾಗಿ ನಡೆಸಲು ಅಗತ್ಯ ಕ್ರಮ…

 • ಪರೀಕ್ಷೆ ವ್ಯವಸ್ಥಿತ ನಡೆಸಲು ಜಿಲ್ಲಾಧಿಕಾರಿ ಸೂಚನೆ

  ಬೀದರ: ಪದವೀಧರರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ವೃಂದದ ಹುದ್ದೆಗಳ ನೇರ ನೇಮಕಾತಿಗಾಗಿ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಮೇ 25, 26 ಹಾಗೂ ಜೂನ್‌ 1 ಮತ್ತು 2ರಂದು ನಡೆಯಲಿರುವ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಬೇಕು…

 • ಪುಣೆ ಬಂಟರ ಸಂಘ: ಕಲ್ಪ ವೃಕ್ಷ ಪತ್ರಿಕೆ ಆರಂಭ ಪೂರ್ವಭಾವಿ ಸಭೆ

  ಪುಣೆ: ಪುಣೆ ಬಂಟರ ಸಂಘದ ಮುಖವಾಣಿ ತ್ತೈಮಾಸಿಕ ಪತ್ರಿಕೆ ಕಲ್ಪವೃಕ್ಷ ಎ. 14ರಂದು ಚೊಚ್ಚಲ ಸಂಚಿಕೆ ಬಿಡುಗಡೆಗೊಳ್ಳಲಿದ್ದು, ಈ ಬಗ್ಗೆ ಪೂರ್ವಭಾವಿ ಸಭೆಯೊಂದು ನಗರದ ಕೊರೊನೇಟ್‌ ಹೊಟೇಲ್‌ಸಭಾಗೃಹ ದಲ್ಲಿ ಮಾ. 25ರಂದು ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ…

 • ವಿಶ್ವ ಬಂಟರ ಸಂಘಗಳ ಒಕ್ಕೂಟ: ಸ್ನೇಹ ಸಮ್ಮಿಲನ ಪೂರ್ವಭಾವಿ ಸಭೆ

  ಮುಂಬಯಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಮುಂದಿನ ಅವಧಿಗೆ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಮತ್ತು  ಸ್ನೇಹ ಸಮ್ಮಿಲನ ಕಾರ್ಯಕ್ರಮವು ಮಾ. 17ರಂದು ಸಂಜೆ  4ರಿಂದ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ…

 • ಪಿಯು ಪರೀಕ್ಷೆ  ನಕಲು ಮುಕ್ತ: ಜಿಲ್ಲಾಧಿಕಾರಿ

  ಬಾಗಲಕೋಟೆ: ಜಿಲ್ಲೆಯಲ್ಲಿ ಮಾ. 1ರಿಂದ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗಳನ್ನು ಪಾರದರ್ಶಕ ಮತ್ತು ನಕಲು ಮುಕ್ತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಅಧಿಕಾರಿಗಳಿಗೆ ಸೂಚಿಸಿದರು. ನವನಗರದ ಜಿಲ್ಲಾಡಳಿತ ಭವನದಲ್ಲಿರುವ ವಿಡಿಯೋ ಕಾನ್ಫ್ ರನ್ಸ್‌ ಹಾಲ್‌ನಲ್ಲಿ ಜರುಗಿದ…

 • 36 ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸಿ

  ಬ್ಯಾಡಗಿ: ಮೂಲ ನಕ್ಷೆಯಂತೆ ಆಣೂರು ಗುಡ್ಡಕ್ಕೆ ನೀರು ತರುವ ಮೂಲಕ ಬ್ಯಾಡಗಿ ಸೇರಿದಂತೆ ಹಿರೇಕೆರೂರು, ಹಾವೇರಿ ತಾಲೂಕುಗಳ 36 ಗ್ರಾಮಗಳ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆಗೆ ಬಜೆಟ್‌ನಲ್ಲಿ 600 ಕೋಟಿ ರೂ.ಮೀಸಲಿಡಬೇಕು. ಇಲ್ಲದಿದ್ದರೆ ಬ್ಯಾಡಗಿ ತಾಲೂಕು…

 • ಬಂಟರ ಸಂಘ ಮುಂಬಯಿ ವಾರ್ಷಿಕ ಕ್ರೀಡೋತ್ಸವ ಪೂರ್ವಭಾವಿ ಸಭೆ

  ಮುಂಬಯಿ: ಬಂಟ ಬಾಂಧವರಲ್ಲಿ ಒಗ್ಗಟ್ಟು ಮತ್ತು ಸೌಹಾರ್ದತೆಯು ಸದಾ ಕಾಲ ಉಳಿಯಬೇಕು ಎಂಬ ಉದ್ದೇಶದಿಂದ ಬಂಟರ ಸಂಘವು ಪ್ರತೀ ವರ್ಷ ಕ್ರೀಡಾಕೂಟವನ್ನು ಆಯೋಜಿಸಿಕೊಂಡು ಬರುತ್ತಿದೆ. ಈ ವರ್ಷ ಕ್ರೀಡಾ ಸಮಿತಿಯು ಕಾರ್ಯಾಧ್ಯಕ್ಷ ವಿಠಲ ಎಸ್‌. ಆಳ್ವರ ನೇತೃತ್ವದಲ್ಲಿ 32ನೇ…

 • ದುಬೈ ವಿಶ್ವ ತುಳು ಸಮ್ಮೇಳನ: ಮುಂಬಯಿ  ಸಮಿತಿಯಿಂದ ಪೂರ್ವಭಾವಿ ಸಭೆ

  ಮುಂಬಯಿ: ಕೊಲ್ಲಿ ರಾಷ್ಟ್ರದಲ್ಲಿನ ತುಳುವ ಸಂಘ- ಸಂಸ್ಥೆಗಳು ಸಾಗರೋತ್ತರ ತುಳುವರ ಸಹಯೋಗದೊಂದಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಅಖೀಲ ಭಾರತ ತುಳು ಒಕ್ಕೂಟಗಳ ಸಹಭಾಗಿತ್ವದಲ್ಲಿ  ಬರುವ ನ. 23 ಮತ್ತು ನ. 24ರಂದು  ದ್ವಿದಿನಗಳಲ್ಲಿ ದುಬಾೖನಲ್ಲಿ ನಡೆಯಲಿರುವ…

 • ಪುಣೆ ಬಂಟರ ಸಂಘ: ಶ್ರೀನಿವಾಸ ಕಲ್ಯಾಣೋತ್ಸವದ ಪೂರ್ವಭಾವಿ ಸಭೆ

  ಪುಣೆ: ಬಾರಕೂರು ಮಹಾಸಂಸ್ಥಾನದ ಪರಮಪೂಜ್ಯ ವಿದ್ಯಾವಾಚಸ್ಪತಿ ಸಂತೋಷ್‌ ಗುರೂಜಿಯವರ ಮಾರ್ಗದರ್ಶನದಲ್ಲಿ ಪುಣೆ ಬಂಟರ ಸಂಘದ ಆಶ್ರಯದಲ್ಲಿ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮತ್ತು ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಸಹಕಾರದೊಂದಿಗೆ ಸೆ. 3 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ…

 • ಉಡುಪಿ ವಿಶ್ವ ಬಂಟ ಸಮ್ಮಿಲನ-2018 ಬಂಟರ ಭವನದಲ್ಲಿ ಪೂರ್ವಭಾವಿ ಸಭೆ

  ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸೆಪ್ಟೆಂಬರ್‌ 9 ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಗೃಹದ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ ಒಂದು ದಿನದ ವಿಶ್ವ  ಬಂಟರ ಸಮ್ಮೇಳನದ ಸಿದ್ಧತೆಗಾಗಿ  ಮುಂಬಯಿ  ಸಮಿತಿಯ…

 • ಪುಣೆ ತುಳುಕೂಟದ 21ನೇ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ

  ಪುಣೆ: ಪುಣೆ ತುಳುಕೂಟದ 21 ನೇ ವಾರ್ಷಿಕೋತ್ಸವವು ಆ. 15 ರಂದು ಬಾಣೇರ್‌ನಲ್ಲಿರುವ ಪುಣೆ ಬಂಟರ ಭವನದಲ್ಲಿ  ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು,  ಈ ಬಗ್ಗೆ ಪೂರ್ವಭಾವಿ ಸಭೆಯು ಆ. 5 ರಂದು ಪುಣೆ ಕನ್ನಡ ಸಂಘದ ಡಾ|…

 •  ಉಡುಪಿಯ ವಿಶ್ವಬಂಟರ ಸಮ್ಮಿಲನ-2018 ಪೂರ್ವಭಾವಿ ಸಭೆ

  ಮುಂಬಯಿ:ಆರ್ಥಿಕವಾಗಿ ಅಭ್ಯುದಯ ಹೊಂದಿರುವ ಬಂಟರಿಂದು ಸಮಾಜದಲ್ಲಿ ಆರ್ಥಿಕವಾಗಿ ತೀರಾ ಶೋಚನೀಯ ಸ್ಥಿತಿಯಲ್ಲಿರುವ ಬಂಟ ಬಂಧುಗಳಿಗೆ ವಿಶಿಷ್ಟ ಕೊಡುಗೆ ಸಲ್ಲಿಸಲು ಮುಂದೆ ಬರುತ್ತಿರುವುದು ಸಂತಸದಾಯಕ ವಿಷಯವಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಅವರು ಅಭಿಪ್ರಾಯಿಸಿದರು….

 • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌: ಆರ್ಥಿಕ ನೆರವು ವಿತರಣೆ ಪೂರ್ವಭಾವಿ ಸಭೆ

  ನವಿಮುಂಬಯಿ: ನಗರದ ಪ್ರತಿಷ್ಠಿತ ಜಾತೀಯ ಸಂಸ್ಥೆಗಳಲ್ಲಿ ಒಂದಾದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಸಮಾಜದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೆರವು ನೀಡುತ್ತಿದ್ದು, ಈ ಬಾರಿ ಜು. 22ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಸಯಾನ್‌ನ ನಿತ್ಯಾನಂದ ಸಭಾಗೃಹದಲ್ಲಿ…

 • ದೇಸಿ ಗೋವುಗಳ ಸಂವರ್ಧನೆ: ಪೂರ್ವಭಾವಿ ಸಭೆ

  ಮುಂಬಯಿ: ಹೊಸನಗರ ಶ್ರೀ ರಾಮಚಂದ್ರ ಮಠ ಶ್ರೀ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರ ದೇಸಿ ಗೋವುಗಳ ಸಂವರ್ಧನ ಮಹಾ ಅಭಿಯಾನದ ಕುರಿತು ವಿಶಿಷ್ಟ ಜಾಗೃತಿ ಪರಿಚಯ ಕಾರ್ಯಕ್ರಮವು ಜು. 1 ರಂದು  ಕುರ್ಲಾ ಪೂರ್ವದ ಬಂಟರ…

 • ಬಂಟರ ಸಂಘ ಮೆಗಾ ಆರ್ಥಿಕ ಸಹಾಯ ವಿತರಣ ಸಮಾರಂಭ ಪೂರ್ವಭಾವಿ ಸಭೆ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಮಾರ್ಗದರ್ಶನದಲ್ಲಿ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಇವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಣ ಮತ್ತು…

 • ಬಂಟರ ಸಂಘ ಮುಂಬಯಿ ಆರ್ಥಿಕ ಸಹಾಯ ವಿತರಣಾ ಮೇಳದ ಪೂರ್ವಭಾವಿ ಸಭೆ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಆಶ್ರಯದಲ್ಲಿ ಜೂ. 10ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾನಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ ವಾರ್ಷಿಕ ಮೆಗಾ ಆರ್ಥಿಕ ಸಹಾಯ ವಿತರಣಾ…

 • ನಲಸೋಪರ ತುಳು ಒಕ್ಕೂಟ:ಪೂರ್ವಭಾವಿ ಸಭೆ

  ನಲಸೋಪರ: ತುಳುವರು ಒಗ್ಗಟ್ಟಾಗಿ ತುಳು ಒಕ್ಕೂಟ ಸ್ಥಾಪಿಸುವ ವಿಷಯವಾಗಿ ನಲಸೋಪರ ತುಳು ಒಕ್ಕೂಟದ ವತಿಯಿಂದ ಪೂರ್ವಭಾವಿ ಸಭೆಯು ಇತ್ತೀಚೆಗೆ ನಲಸೋಪರ ಪೂರ್ವ ರೀಜೆನ್ಸಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ  ಜರಗಿತು. ಸಭೆಯನ್ನು  ಬಂಟರ ಸಂಘದ ವಸಾಯಿ -ಡಹಾಣು ಪ್ರಾದೇಶಿಕ ಸಮಿತಿಯ ಕಾರಾಧ್ಯಕ್ಷ…

 • ನಲಸೋಪರ ನೂತನ ತುಳು ಒಕ್ಕೂಟದ ಸ್ಥಾಪನೆಯ ಪೂರ್ವಭಾವಿ ಸಭೆ

  ಮುಂಬಯಿ: ನಲಸೋಪರ ಪಶ್ಚಿಮ ಮತ್ತು ಪೂರ್ವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿರುವ ತುಳುವರನ್ನು ಒಂದೇ ವೇದಿಕೆಯಲ್ಲಿ ತರುವ ಉದ್ಧೇಶದಿಂದ ತುಳು ಒಕ್ಕೂಟ ಸ್ಥಾಪನೆಯ ಬಗ್ಗೆ ಪೂರ್ವಭಾವಿ ಸಭೆಯು ಫೆ. 9 ರಂದು ನಲಸೋಪರ ಪೂರ್ವದ ಹೊಟೇಲ್‌ ರೀಜೆನ್ಸಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು….

 • ವಿಶ್ವ ಬಂಟ ಸಮ್ಮಿಲನ-2018: ಸಿದ್ಧತೆಗಾಗಿ ಪೂರ್ವಭಾವಿ ಸಭೆ

  ಮುಂಬಯಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಫೆ. 24ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ  ಒಂದು ದಿನದ ಅದ್ದೂರಿ ಕಾರ್ಯಕ್ರಮ ವಿಶ್ವ ಬಂಟ ಸಮ್ಮಿಲನ-2018 ಇದರ ಆಯೋಜನೆಯ ಸಿದ್ಧತೆಗಾಗಿ…

ಹೊಸ ಸೇರ್ಪಡೆ