preliminary meeting

 • ಬೋಂಬೆ ಬಂಟ್ಸ್‌ ಅಸೋಸಿಯೇಶನ್‌: ಆರ್ಥಿಕ ನೆರವು ವಿತರಣೆ ಪೂರ್ವಭಾವಿ ಸಭೆ

  ನವಿಮುಂಬಯಿ: ನಗರದ ಪ್ರತಿಷ್ಠಿತ ಜಾತೀಯ ಸಂಸ್ಥೆಗಳಲ್ಲಿ ಒಂದಾದ ಬೋಂಬೆ ಬಂಟ್ಸ್‌ ಅಸೋಸಿಯೇಶನ್‌ ಸಮಾಜದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ನೆರವು ನೀಡುತ್ತಿದ್ದು, ಈ ಬಾರಿ ಜು. 22ರಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಸಯಾನ್‌ನ ನಿತ್ಯಾನಂದ ಸಭಾಗೃಹದಲ್ಲಿ…

 • ದೇಸಿ ಗೋವುಗಳ ಸಂವರ್ಧನೆ: ಪೂರ್ವಭಾವಿ ಸಭೆ

  ಮುಂಬಯಿ: ಹೊಸನಗರ ಶ್ರೀ ರಾಮಚಂದ್ರ ಮಠ ಶ್ರೀ ಗೋಕರ್ಣ ಮಂಡಲಾಧೀಶ್ವರ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮೀಜಿಯವರ ದೇಸಿ ಗೋವುಗಳ ಸಂವರ್ಧನ ಮಹಾ ಅಭಿಯಾನದ ಕುರಿತು ವಿಶಿಷ್ಟ ಜಾಗೃತಿ ಪರಿಚಯ ಕಾರ್ಯಕ್ರಮವು ಜು. 1 ರಂದು  ಕುರ್ಲಾ ಪೂರ್ವದ ಬಂಟರ…

 • ಬಂಟರ ಸಂಘ ಮೆಗಾ ಆರ್ಥಿಕ ಸಹಾಯ ವಿತರಣ ಸಮಾರಂಭ ಪೂರ್ವಭಾವಿ ಸಭೆ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಮಾರ್ಗದರ್ಶನದಲ್ಲಿ ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಇವರ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಣ ಮತ್ತು…

 • ಬಂಟರ ಸಂಘ ಮುಂಬಯಿ ಆರ್ಥಿಕ ಸಹಾಯ ವಿತರಣಾ ಮೇಳದ ಪೂರ್ವಭಾವಿ ಸಭೆ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಆಶ್ರಯದಲ್ಲಿ ಜೂ. 10ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾನಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ ವಾರ್ಷಿಕ ಮೆಗಾ ಆರ್ಥಿಕ ಸಹಾಯ ವಿತರಣಾ…

 • ನಲಸೋಪರ ತುಳು ಒಕ್ಕೂಟ:ಪೂರ್ವಭಾವಿ ಸಭೆ

  ನಲಸೋಪರ: ತುಳುವರು ಒಗ್ಗಟ್ಟಾಗಿ ತುಳು ಒಕ್ಕೂಟ ಸ್ಥಾಪಿಸುವ ವಿಷಯವಾಗಿ ನಲಸೋಪರ ತುಳು ಒಕ್ಕೂಟದ ವತಿಯಿಂದ ಪೂರ್ವಭಾವಿ ಸಭೆಯು ಇತ್ತೀಚೆಗೆ ನಲಸೋಪರ ಪೂರ್ವ ರೀಜೆನ್ಸಿ ಬ್ಯಾಂಕ್ವೆಟ್‌ ಹಾಲ್‌ನಲ್ಲಿ  ಜರಗಿತು. ಸಭೆಯನ್ನು  ಬಂಟರ ಸಂಘದ ವಸಾಯಿ -ಡಹಾಣು ಪ್ರಾದೇಶಿಕ ಸಮಿತಿಯ ಕಾರಾಧ್ಯಕ್ಷ…

 • ನಲಸೋಪರ ನೂತನ ತುಳು ಒಕ್ಕೂಟದ ಸ್ಥಾಪನೆಯ ಪೂರ್ವಭಾವಿ ಸಭೆ

  ಮುಂಬಯಿ: ನಲಸೋಪರ ಪಶ್ಚಿಮ ಮತ್ತು ಪೂರ್ವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿರುವ ತುಳುವರನ್ನು ಒಂದೇ ವೇದಿಕೆಯಲ್ಲಿ ತರುವ ಉದ್ಧೇಶದಿಂದ ತುಳು ಒಕ್ಕೂಟ ಸ್ಥಾಪನೆಯ ಬಗ್ಗೆ ಪೂರ್ವಭಾವಿ ಸಭೆಯು ಫೆ. 9 ರಂದು ನಲಸೋಪರ ಪೂರ್ವದ ಹೊಟೇಲ್‌ ರೀಜೆನ್ಸಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು….

 • ವಿಶ್ವ ಬಂಟ ಸಮ್ಮಿಲನ-2018: ಸಿದ್ಧತೆಗಾಗಿ ಪೂರ್ವಭಾವಿ ಸಭೆ

  ಮುಂಬಯಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಫೆ. 24ರಂದು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ  ಒಂದು ದಿನದ ಅದ್ದೂರಿ ಕಾರ್ಯಕ್ರಮ ವಿಶ್ವ ಬಂಟ ಸಮ್ಮಿಲನ-2018 ಇದರ ಆಯೋಜನೆಯ ಸಿದ್ಧತೆಗಾಗಿ…

 • ಶ್ರೀಕ್ಷೇತ್ರ ಕಾರಿಂಜ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

  ಪುಂಜಾಲಕಟ್ಟೆ : ಪುರಾಣ ಪ್ರಸಿದ್ಧ ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾ| ಕಾವಳಮೂಡೂರು ಗ್ರಾಮದ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಮಾ. 26ರಿಂದ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಇದರ ಸಿದ್ಧತೆಗಾಗಿ ಪೂರ್ವಭಾವಿ ಸಮಾಲೋಚನ ಸಭೆ ರವಿವಾರ ಶ್ರೀಕ್ಷೇತ್ರದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ…

 • ನರಹರಿ ಪರ್ವತ ಸದಾಶಿವ ಕ್ಷೇತ್ರ: ಪೂರ್ವಭಾವಿ ಸಭೆ

  ಬಂಟ್ವಾಳ: ಪ್ರಕೃತಿ ಸೌಂದರ್ಯದ ಶಿವಕ್ಷೇತ್ರ ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದ ಪುನರ್‌ ನಿರ್ಮಾಣದ ಮಹಾಕಾರ್ಯದಲ್ಲಿ ಎಲ್ಲರೂ ಸಹಭಾಗಿಗಳಾಗಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸರಕಾರದಿಂದ ದೊರೆಯುವ ಎಲ್ಲ ಅನುದಾನಗಳನ್ನು ಒದಗಿಸುವ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜೀರ್ಣೋದ್ಧಾರ ಸಮಿತಿ…

 •  ಹಿಂದೂ ಧರ್ಮ ಜಾಗೃತಿ ಸಭೆ  

  ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ಫೆ. 11ರಂದು ನಡೆಯಲಿರುವ ಹಿಂದೂ ಧರ್ಮ ಜಾಗೃತಿ ಸಭೆಯ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಇಂದಬೆಟ್ಟು ಶ್ರೀ ಅರ್ಧನಾರೀಶ್ವರ…

 • ಬಂಟರ ಸಂಘ ಮುಂಬಯಿ ವಾರ್ಷಿಕ ಕ್ರೀಡಾಕೂಟ ಪೂರ್ವಭಾವಿ ಸಭೆ

  ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಕ್ರೀಡಾ ಸಮಿತಿಯ ಆಶ್ರಯದಲ್ಲಿ ಜ. 21ರಂದು  ಕಾಂದಿವಲಿ ಪಶ್ಚಿಮದ ರಘುಲೀಲ ಮಾಲ್‌ ಸಮೀಪದ ಪೊಯಿಸರ್‌ ಜಿಮಾVನ ನೇತಾಜಿ ಸುಭಾಶ್ಚಂದ್ರ ಬೋಸ್‌ ಕ್ರೀಡಾಂಗಣದಲ್ಲಿ ಜರಗಲಿರುವ ಸಂಘದ ವಾರ್ಷಿಕ ಕ್ರೀಡಾಕೂಟ-2018 ಇದರ ರೂಪುರೇಷೆಗಳ ಬಗ್ಗೆ…

 • ಶ್ರೀನಿವಾಸ ಮಂಗಲ ಮಹೋತ್ಸವದ ಪೂರ್ವಭಾವಿ ಸಭೆ

  ಮುಂಬಯಿ: ವಿರಾರ್‌ ಸಾಯಿಧಾಮ ಮಂದಿರ ಟ್ರಸ್ಟ್‌ ಇದರ ಐದನೇ ವಾರ್ಷಿಕ ಶ್ರೀನಿವಾಸ ಮಂಗಲ ಮಹೋತ್ಸವದ ಪೂರ್ವಭಾವಿ ಸಭೆಯು ಮೀರಾರೋಡ್‌ ಪೂರ್ವದ ಮೀರಾಗಾಂವ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸೌತ್‌ ಇಂಡಿಯನ್‌ ಫೆಡರೇಶನ್‌ ಅಧ್ಯಕ್ಷ…

 •  ಶ್ರೀನಿವಾಸ ಮಂಗಲ ಮಹೋತ್ಸವದ ಪೂರ್ವಭಾವಿ ಸಭೆ

  ಬೊಯಿಸರ್‌: ವಿರಾರ್‌ ಸಾಯಿಧಾಮ ಮಂದಿರ ಟ್ರಸ್ಟ್‌ ವತಿಯಿಂದ ನ. 11ರಂದು ನಲಸೋಪರ ಪಶ್ಚಿಮದಲ್ಲಿ ನಡೆಯಲಿರುವ ಐದನೇ ವಾರ್ಷಿಕ ಶ್ರೀನಿವಾಸ ಮಂಗಲ ಮಹೋತ್ಸವದ ಸಮಾಲೋಚನ ಸಭೆಯು ಪಾಲ^ರ್‌ ಜಿಲ್ಲಾ ಭಕ್ತಾದಿಗಳ ವತಿಯಿಂದ ಬೊಯಿಸರ್‌ ಪಶ್ಚಿಮದ ಹೊಟೇಲ್‌ ಸರೋವರ ಸಭಾಗೃಹದಲ್ಲಿ ಜರಗಿತು….

 • ಅ. 10ರಂದು ಬಿಜೆಪಿಯಿಂದ ಪಾದಯಾತ್ರೆ: ಪೂರ್ವಭಾವಿ ಸಭೆ

  ಕೆಯ್ಯೂರು: ದೇಯಿ ಬೈದ್ಯೆತಿ ವಿಗ್ರಹವನ್ನು ಅವಮಾನಿಸಿ, ಚಿತ್ರ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಡುವ ಮೂಲಕ ಹಿಂದೂ ಸಮಾಜದ ಭಕ್ತರ ಭಾವನೆಗಳ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶ್ರದ್ಧಾ ಕೇಂದ್ರಗಳ ರಕ್ಷಣೆಗಾಗಿ ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ…

 • ಜಿಎಸ್‌ಬಿ ವಡಾಲ 63ನೇ ವಾರ್ಷಿಕ ಗಣೇಶೋತ್ಸವ ಪೂರ್ವಭಾವಿ ಸಭೆ

  ಮುಂಬಯಿ: ಜಿಎಸ್‌ಬಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಡಾಲ ಇದರ 63ನೇ ಗಣೇಶೋತ್ಸವ ಸಂಭ್ರಮವು ಆ. 25ರಿಂದ ಪ್ರಾರಂಭಗೊಂಡು ಸೆ. 5ರವರೆಗೆ ವಡಾಲದ ಶ್ರೀ ರಾಮಂದಿರದಲ್ಲಿ ಜರಗಲಿದ್ದು, ಇದರ ಪೂರ್ವ ಸಿದ್ಧತಾ ಸಭೆಯು ಆ. 17ರಂದು ಮಂದಿರದ ಸಭಾಂಗಣದಲ್ಲಿ ಜರಗಿತು….

 • ಕಾರ್ಕಳ: ಆಟಿಡೊಂಜಿ ಬಂಟ ಕೂಟ, ಪೂರ್ವಭಾವಿ ಸಭೆ

  ಹೆಬ್ರಿ: ಕಾರ್ಕಳ ತಾಲೂಕು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಆ. 13ರಂದು ಕಾರ್ಕಳ ತಾಲೂಕು ವ್ಯಾಪ್ತಿಯ ಆಟಿಡೊಂಜಿ ಬಂಟ ಕೂಟವನ್ನು ಸ್ವಸಮಾಜದ ಬಂಧುಗಳಿಗೆ ಆಯೋಜಿಸಲಾಗುವುದು ಎಂದು ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು, ದ.ಕ. ಇದರ…

 • ಅಡ್ಡಪಲ್ಲಕ್ಕಿ ಮಹೋತ್ಸವ: ಪೂರ್ವಭಾವಿ ಸಭೆ

  ಜೇವರ್ಗಿ: ತಾಲೂಕಿನ ಯಡ್ರಾಮಿ ಹತ್ತಿರದ ರೇಣುಕಗಿರಿ ಶಾಖಾಮಠದ 3ನೇ ವಾರ್ಷಿಕ ಮಹೋತ್ಸವ, ಸಿದ್ಧಾಂತ ಶಿಖಾಮಣಿ ಪ್ರವಚನ, ಅಡ್ಡಪಲ್ಲಕ್ಕಿ ಮಹೋತ್ಸವದ ಅಂಗವಾಗಿ ಮಂಗಳವಾರ ಆಲೂರಿನ ಸಂಸ್ಥಾನ ಹಿರೇಮಠದ ಕೆಂಚಬಸವ ಶಿವಾಚಾರ್ಯರ ನೇತೃತ್ವದಲ್ಲಿ ರೇಣುಗಿರಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.  ವೀರಶೈವ ಸಮಾಜದ ಮುಖಂಡ ರಾಜಶೇಖರ ಸೀರಿ ಮಾತನಾಡಿ, ಆಲೂರಿನ ಕೆಂಚಬಸವ ಶಿವಾಚಾರ್ಯರು ಯಡ್ರಾಮಿ…

 • ಕುಮಾರ ಶ್ರೀ ಜಯಂತಿ: ಪೂರ್ವಭಾವಿ ಸಭೆ

  ಹುಬ್ಬಳ್ಳಿ: ಹಾನಗಲ್ಲ ಶ್ರೀ ಗುರು ಕುಮಾರ ಮಹಾಂತ ಶಿವಯೋಗಿಗಳ 150ನೇ ಜಯಂತಿ ಮಹೋತ್ಸವ ಆಚರಣೆ ಕುರಿತು ಹಳೆ ಹುಬ್ಬಳ್ಳಿ ಜಂಗ್ಲಿ ಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಯಿತು.  ಅಧ್ಯಕ್ಷತೆ ವಹಿಸಿದ್ದ ರೈತ ಮುಖಂಡ ಶಿವಾನಂದ ಹೊಸೂರ ಮಾತನಾಡಿ, ಮಾ.26ರಂದು ಮೂರುಸಾವಿರ ಮಠದಿಂದ ಹೊರಡುವ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು ಎಂದರು.  ಸಭೆಯಲ್ಲಿ ಹಳೆ ಹುಬ್ಬಳ್ಳಿ,…

 • ಪುಣೆ: ಕಾರ್ಕಳದ ಜನರ ಸ್ನೇಹ ಸಮ್ಮಿಲನ ಪೂರ್ವಭಾವಿ ಸಭೆ

  ಪುಣೆ: ನಾನು ಕಾರ್ಕಳದ ಶಾಸಕನಾಗಿ 7 ವರ್ಷ ಊರಿನ ಅಭಿವೃದ್ಧಿ ಮಾಡುವ ಸುಯೋಗ ಒದಗಿಬಂದಿದ್ದು,  ಈ ಅವಧಿಯಲ್ಲಿ ಒಬ್ಬ ಶಾಸಕನಾಗಿ ಕ್ಷೇತ್ರವನ್ನು ಯಾವ ರೀತಿ ಅಭಿವೃದ್ಧಿಪಡಿಸಬಹುದು ಎಂಬುದನ್ನು ಪ್ರಾಮಾಣಿಕವಾಗಿ ಮನಗಂಡು ಪ್ರಯತ್ನಶೀಲನಾಗಿದ್ದೇನೆ ಎಂಬ ಸಂತಸ  ನನಗಿದೆ. ಈ ಸಂದರ್ಭದಲ್ಲಿ…

ಹೊಸ ಸೇರ್ಪಡೆ