president

 • ಸ್ಥಾಯಿ ಸಮಿತಿಗೆ ದೇವರಾಜು ಸಾರಥ್ಯ

  ಮೂಡಿಗೆರೆ: ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರಾಗಿ ಬಿ.ಎಲ್.ದೇವರಾಜು ಸರ್ವಾನುಮತದಿಂದ ಆಯ್ಕೆಗೊಂಡರು. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಸುಂದರ್‌ ಕುಮಾರ್‌ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಸೋಮವಾರ ತಾಪಂ ಅಧ್ಯಕ್ಷ ಕೆ.ಸಿ.ರತನ್‌ ಅಧ್ಯಕ್ಷತೆಯಲ್ಲಿ…

 • ಕಿಕ್ಕೇರಿ ಕೃಷ್ಣಮೂರ್ತಿ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ

  ಬೆಂಗಳೂರು: ಹಿರಿಯ ಸುಗಮ ಸಂಗೀತ ಗಾಯಕ ಡಾ. ಕಿಕ್ಕೇರಿ ಕೃಷ್ಣಮೂರ್ತಿ ಅವರು ಧಾರವಾಡದ “ಕರ್ನಾಟಕ ಬಾಲವಿಕಾಸ ಅಕಾಡೆಮಿ’ಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಈ ಬಗ್ಗೆ ಸರ್ಕಾರ ಭಾನುವಾರ ಅಧಿಕೃತ ಆದೇಶ ಹೊರಡಿಸಿದ್ದು, ಸೋಮವಾರ ಡಾ.ಕಿಕ್ಕೇರಿ ಕೃಷ್ಣಮೂರ್ತಿ ಅವರು ಅಕಾಡೆಮಿ…

 • ರಾಷ್ಟ್ರಪತಿಗೆ ಬೇಕಾದರೂ ರಾಜೀನಾಮೆ ಕೊಡಲಿ

  ಬೆಂಗಳೂರು: ಆನಂದ್‌ ಸಿಂಗ್‌ ರಾಜೀನಾಮೆ ಮಾತ್ರ ತಲುಪಿದ್ದು, ಅವರ ರಾಜೀನಾಮೆ ಕುರಿತು ಇದುವರೆಗೂ ಯಾರೂ ಆಕ್ಷೇಪ ವ್ಯಕ್ತಪಡಿಸಿಲ್ಲ. ರಾಜ್ಯದ ಯಾವುದೇ ಪ್ರಜೆಗಳು ಆಕ್ಷೇಪ ಎತ್ತಿದರೂ ಆ ಬಗ್ಗೆ ವಿಚಾರಣೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ರಮೇಶ್‌…

 • ಇಂದು ಜೆಡಿಎಸ್‌ ರಾಜ್ಯಾಧ್ಯಕ್ಷರ ನೇಮಕ?

  ಬೆಂಗಳೂರು: ಪಕ್ಷ ಸಂಘಟನೆಯತ್ತ ಚಿತ್ತ ಹರಿಸಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಎಚ್‌.ವಿಶ್ವನಾಥ್‌ ರಾಜೀನಾಮೆಯಿಂದ ತೆರವಾಗಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಗುರುವಾರ ಹೊಸಬರ ನೇಮಕ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಕಲೇಶಪುರ ಶಾಸಕ ಹಾಗೂ ಮಾಜಿ ಸಚಿವ ಎಚ್‌.ಕೆ.ಕುಮಾರಸ್ವಾಮಿಯವರನ್ನು ರಾಜ್ಯಾಧ್ಯಕ್ಷರನ್ನಾಗಿ…

 • ಶೀಘ್ರ ರಾಜ್ಯಾಧ್ಯಕ್ಷರ ನೇಮಕ: ಎಚ್‌ಡಿಡಿ

  ಬೆಂಗಳೂರು: ಮೂರ್‍ನಾಲ್ಕು ದಿನದಲ್ಲಿ ಜೆಡಿಎಸ್‌ ನೂತನ ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುವುದು. ವಿಶ್ವನಾಥ್‌ ಅವರಿಂದಲೇ ಹೊಸ ಅಧ್ಯಕ್ಷರಿಗೆ ಬಾವುಟ ಕೊಡಿಸಿ ಅಧಿಕಾರ ಹಸ್ತಾಂತರ ಮಾಡಿಸುತ್ತೇನೆಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸೋಮವಾರ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ…

 • ಕರ್ನಾಟಕ ಸಂಘ ಮುಂಬಯಿ ಅಧ್ಯಕ್ಷರಾಗಿ ಎಂ.ಎಂ.ಕೋರಿ ಮರು ಆಯ್ಕೆ

  ಮುಂಬಯಿ: ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊರನಾಡ ಕನ್ನಡಿಗರ ಸಂಘಗಳಲ್ಲೇ ಹಿರಿಯ ಮತ್ತು ಪ್ರತಿಷ್ಠಿತ ಸಂಸ್ಥೆ ಎಂದೆಣಿಸಿ ಒಂಬತ್ತನೇ ದಶಕದತ್ತ ಮುನ್ನಡೆಯುತ್ತಿರುವ ಕರ್ನಾಟಕ ಸಂಘ ಮುಂಬಯಿ ಇದರ 2019-2022ನೇ ಸಾಲಿನ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಕಾರ್ಯಕಾರಿ…

 • ವಿಶ್ವನಾಥ್‌ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ

  ಬೆಂಗಳೂರು: “ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಎಚ್‌.ವಿಶ್ವನಾಥ್‌ ಅವರೇ ಮುಂದುವರಿಯಲಿದ್ದಾರೆ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ. ಭಾನುವಾರ ಪಕ್ಷದ ಕಚೇರಿಯಲ್ಲಿ ಉಪ್ಪಾರ ಸಮುದಾಯದ ನಾಯಕರ ಸಭೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, “ವಿಶ್ವನಾಥ್‌ ರಾಜೀನಾಮೆ ನೀಡಿದ್ದಾರೆ….

 • ನಾನು ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ: ಹೊರಟ್ಟಿ

  ಹುಬ್ಬಳ್ಳಿ: “ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಸಮನ್ವಯ ಸಮಿತಿಯಲ್ಲಿರುವುದು ಸಿಎಲ್‌ಪಿಸಿ ಅಧ್ಯಕ್ಷ ಸಿದ್ದರಾಮಯ್ಯಗೆ ಇಷ್ಟವಿರಲಿಲ್ಲ. ಈ ಕುರಿತು ಎಚ್‌.ಡಿ. ದೇವೇಗೌಡರ ಗಮನಕ್ಕೆ ತಂದರೂ ಸ್ಪಂದಿಸಿಲ್ಲವೆಂಬ ಬೇಸರ ಅವರಿಗಿತ್ತು. ಆದರೆ ವಿಶ್ವನಾಥ್‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಸರಿಯಲ್ಲ’ ಎಂದು…

 • ಅಧ್ಯಕ್ಷ ಮಾಡದಿದ್ರೆ ರಾಜೀನಾಮೆ ಕೊಡ್ತೇನೆ!

  ಕೋಲಾರ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿ ಕೆ.ಎಚ್.ಮುನಿಯಪ್ಪರನ್ನು ಸೋಲಿಸಿದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಗುಂಪಿಗೆ ಸಡ್ಡು ಹೊಡೆದು ಕೋಚಿಮುಲ್ ಅಧ್ಯಕ್ಷರಾಗಿ ಪುನರಾಯ್ಕೆಯಾಗುವಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಯಶಸ್ವಿಯಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ತಮ್ಮ ಬಣಕ್ಕೆ ಬೆಂಬಲ ವ್ಯಕ್ತಪಡಿಸದೆ ಕೆ.ಎಚ್.ಮುನಿಯಪ್ಪ ಪರವಾಗಿ…

 • ರಾಬಕೊಗೆ ಭೀಮಾನಾಯ್ಕ ಅಧ್ಯಕ್ಷ

  ಬಳ್ಳಾರಿ: ಇಲ್ಲಿನ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಹ.ಬೊ.ಹಳ್ಳಿ ಶಾಸಕ ಭೀಮಾನಾಯ್ಕ ಮತ್ತು ಉಪಾಧ್ಯಕ್ಷರಾಗಿ ಕೊಪ್ಪಳ ಯಲಬುರ್ಗದ ಶಿವಪ್ಪವಾದಿ ಅವಿರೋಧವಾಗಿ ಶನಿವಾರ ಆಯ್ಕೆಯಾಗಿದ್ದಾರೆ. ಮೂರು ಜಿಲ್ಲೆಯ 12 ನಿರ್ದೇಶಕರ ಪೈಕಿ ಅಧ್ಯಕ್ಷ ಸ್ಥಾನಕ್ಕೆ ಹ.ಬೊ.ಹಳ್ಳಿಯ ಅಡವಿ…

 • ಕಾಂಗ್ರೆಸ್‌ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಕೆ.ಪಾಟೀಲ್‌ ರಾಜೀನಾಮೆ

  ಹುಬ್ಬಳ್ಳಿ: ಲೋಕಸಭಾ ಚುನಾವಣಾ ಫ‌ಲಿತಾಂಶದಲ್ಲಿ ಕಾಂಗ್ರೆಸ್‌ ಹೀನಾಯ ನಿರ್ವಹಣೆ ತೋರಿದ ಬೆನ್ನಲ್ಲೇ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್‌.ಕೆ.ಪಾಟೀಲ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಜನರ ತೀರ್ಪಿಗೆ…

 • ಬಂಗಾಳದಲ್ಲಿ ಹಿಂಸಾಚಾರ : ದೆಹಲಿಯಲ್ಲಿ ಬಿಜೆಪಿ ಮೌನ ಪ್ರತಿಭಟನೆ

  ಹೊಸದಿಲ್ಲಿ: ಅಮಿತ್‌ ಶಾ ಅವರು ಮಂಗಳವಾರ ಕೋಲ್ಕತಾದಲ್ಲಿ ರೋಡ್‌ ಶೋ ನಡೆಸುತ್ತಿದ್ದ ವೇಳೆ ಹಿಂಸಾಚಾರ ಸಂಭವಿಸಿರುವುದನ್ನು ಖಂಡಿಸಿ ಬಿಜೆಪಿ ಮೌನ ಪ್ರತಿಭಟನೆ ನಡೆಸಿದೆ. ಕೇಂದ್ರ ಸಚಿವ ಹರ್ಷವರ್ಧನ್‌,ಜೀತೇಂದ್ರ ಸಿಂಗ್‌ ,ವಿಜಯ್‌ ಗೋಯಲ್‌ ಸೇರಿದಂತೆ ಹಲವು ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾದರು….

 • ಹಾಲು ಒಕ್ಕೂಟಕ್ಕೆ ವಿವೇಕರಾವ್‌ ಅಧ್ಯಕ್ಷ

  ಬೆಳಗಾವಿ: ಸಾಕಷ್ಟು ರಾಜಕೀಯ ಚರ್ಚೆಗೆ ಎಡೆಮಾಡಿಕೊಟ್ಟಿದ್ದ ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ವಿಧಾನಪರಿಷತ್‌ ಸದಸ್ಯ ಹಾಗೂ ಹಾಲಿ ಅಧ್ಯಕ್ಷ ವಿವೇಕರಾವ್‌ ಪಾಟೀಲ ಪುನರಾಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ವಿವೇಕರಾವ್‌ ಪಾಟೀಲ ಅವಿರೋಧವಾಗಿ ಆಯ್ಕೆಯಾದರು. ಒಟ್ಟು 14…

 • ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಖಚಿತ

  ಬೆಂಗಳೂರು: ಲೋಕಸಭಾ ಚುನಾವಣೆ ಹಾಗೂ ಕುಂದಗೋಳ, ಚಿಂಚೋಳಿ ವಿಧಾನಸಭಾ ಉಪಚುನಾವಣೆಗಳ ಫ‌ಲಿತಾಂಶದ ಜತೆಗೆ ಬಿಜೆಪಿ ರಾಜಾಧ್ಯಕ್ಷರ ಬದಲಾವಣೆ ಕುರಿತೂ ಸದ್ಯ ಬಿಜೆಪಿಯಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಫ‌ಲಿತಾಂಶದ ಬಳಿಕ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಸನ್ನಿಹಿತವೆನಿಸಿದ್ದರೂ ಆ ಪ್ರಕ್ರಿಯೆ ಆಗಸ್ಟ್‌…

 • ಬಾಚೇನಹಟ್ಟಿ ಗ್ರಾಪಂಗೆ ಲಾಟರಿ ಮೂಲಕ ಅಧ್ಯಕ್ಷರ ಆಯ್ಕೆ

  ಮಾಗಡಿ: ಬಾಚೇನಹಟ್ಟಿ ಗ್ರಾಮ ಪಂಚಾಯ್ತಿಗೆ ನೂತನ ಅಧ್ಯಕ್ಷೆಯಾಗಿ ಮುನಿರತ್ನಮ್ಮ ಲಾಟರಿ ಮೂಲಕ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಲೋಕೋಪಯೋಗಿ ಇಲಾಖೆಯ ಎಇಇ ರಾಮಣ್ಣ ಘೋಷಣೆ ಮಾಡಿದರು. ಬಾಚೇನಹಟ್ಟಿ ಗ್ರಾಮ ಪಂಚಾಯ್ತಿ ಚುನಾವಣೆ ಕುತೂಹಲ ಕೆರಳಿಸಿತ್ತು. ಈ ಚುನಾವಣೆಯಲ್ಲಿ ಯಾರು ಗೆಲುವು…

 • ಅಭಿವೃದ್ಧಿಯತ್ತ ಮುನ್ನಡೆಸುವೆ: ಚಿಕ್ಕಣ್ಣ

  ಮಳವಳ್ಳಿ: ತಾಲೂಕಿನ ಕೃಷಿ ಪತ್ತಿನ ಸಹಕಾರ ಸಂಘದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬೆನಮನಹಳ್ಳಿ ಗ್ರಾಮದ ಚಿಕ್ಕಣ್ಣ ಉರುಫ್ ರವೀಗೌಡ ಎರಡನೇ ಬಾರಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಿಕಾರ್ಡ್‌ ಬ್ಯಾಂಕಿಗೆ ನಡೆದ ಚುನಾವಣೆಯಲ್ಲಿ ರವಿಗೌಡ ನಾಮಪತ್ರ ಸಲ್ಲಿಸಿದ್ದು,…

 • ಸ್ಮೃತಿ ಪರ ಅಮೇಥಿಯಲ್ಲಿ ಅಮಿತ್‌ ಶಾ ಭರ್ಜರಿ ರೋಡ್‌ ಶೋ

  ಅಮೇಥಿ:ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಕಣಕ್ಕಿಳಿದಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಪರ ಶನಿವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಭರ್ಜರಿ ರೋಡ್‌ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದ್ದಾರೆ. ಶಾ ಅವರು ಹಾಲಿ…

 • ಪಕ್ಷ ಬಯಸಿದರೆ ವಾರಾಣಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸುತ್ತೇನೆ : ಪ್ರಿಯಾಂಕಾ

  ವಯನಾಡು: ಕಾಂಗ್ರೆಸ್‌ ಅಧ್ಯಕ್ಷರು ಬಯಸಿದರೆ ನಾನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸಲು ಸಿದ್ದನಿದ್ದೇನೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರು ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿಯುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ…

 • ಕಾರ್ಮಿಕ ವಿಭಾಗದ ಅಧ್ಯಕ್ಷರಿಗೆ ಎಂಎಲ್‌ಸಿ ಸ್ಥಾನಕ್ಕೆ ಒತ್ತಾಯ

  ಬೆಂಗಳೂರು: ಕಾರ್ಮಿಕ ವಿಭಾಗದ ಅಧ್ಯಕ್ಷ ಡಾ.ಎಸ್‌.ಎಸ್‌.ಪ್ರಕಾಶ ಅವರಿಗೆ ವಿಧಾನ ಪರಿಷತ್‌ ಸ್ಥಾನ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಮಿಕ ವಿಭಾಗ ಒತ್ತಾಯಿಸಿದೆ. ಪಕ್ಷದಿಂದ ಕಾರ್ಮಿಕ ವಿಭಾಗದ ಮುಖಂಡರಿಗೆ ಇದುವರೆಗೂ ಲೋಕಸಭೆ, ರಾಜ್ಯಸಭೆ, ವಿಧಾನ ಪರಿಷತ್‌ ಹಾಗೂ ವಿಧಾನಸಭೆ…

 • ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

  ಬೆಂಗಳೂರು: ಬಿಜೆಪಿಯ ಕೆಲವು ಮುಖಂಡರ ದುರ್ವತನೆ ಹಾಗೂ ಎಸ್‌ಸಿ ಮೋರ್ಚಾದ ನಿರ್ಲಕ್ಷ್ಯ ವಿರೋಧಿಸಿ ಬೆಂಗಳೂರು ಮಹಾನಗರ ಬಿಜೆಪಿ ಎಸ್‌ಸಿ ಮೋರ್ಚಾದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಎಚ್‌.ಕೋದಂಡರಾಮ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವ್ಯಾಪ್ತಿಗಳಲ್ಲಿರುವ ಎಸ್ಸಿ ಮೋರ್ಚಾದ ಘಟಕಕ್ಕೆ ಯಾವುದೇ ರೀತಿಯಲ್ಲೂ…

ಹೊಸ ಸೇರ್ಪಡೆ