Prime Minister

 • “ಸ್ವತ್ಛ ಭಾರತ್‌ ಪರಿಕಲ್ಪನೆ ಸಾಕಾರಕ್ಕೆ ಯುವ ಜನತೆಯ ಸಕ್ರಿಯ ಪಾಲ್ಗೊಳ್ಳುವಿಕೆ ಅಗತ್ಯ’

  ಪಡುಬಿದ್ರಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವತ್ಛ ಭಾರತ್‌ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಯುವ ಜನತೆಯ ಸಕ್ರಿಯ ಪಾಲ್ಗೊಳ್ಳುವಿಕೆ ಅತೀ ಅಗತ್ಯವಾಗಿದೆ ಎಂದು ಉಡುಪಿ ಜಿಪಂ ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿಯ ಅಧ್ಯಕ್ಷ ಶಶಿಕಾಂತ್‌ ಪಡುಬಿದ್ರಿ ಹೇಳಿದರು. ಕೇಂದ್ರ ಸರಕಾರದ…

 • ಯಾರ ಮಗನೇ ಆಗಲಿ,ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ:ಪ್ರಧಾನಿ ಕಿಡಿ

  ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಡೆದ ಸಂಸದೀಯ ಸಭೆಯಲ್ಲಿ ಆಕಾಶ್‌ ವಿಜಯವರ್ಗೀಯ ಅವರು ಬ್ಯಾಟ್‌ನಲ್ಲಿ ಅಧಿಕಾರಿಗೆ ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿ ಕಿಡಿ ಕಾರಿದ್ದಾರೆ. ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ, ಯಾರ ಮಗನೇ ಆಗಲಿ….

 • ಎತ್ತಿನಹೊಳೆ: ಶೀಘ್ರ ಪ್ರಧಾನಿ ಬಳಿ ನಿಯೋಗ

  ಚಿಕ್ಕಬಳ್ಳಾಪುರ: ಕಳೆದ ಹತ್ತು ವರ್ಷಗಳಿಂದ ಎತ್ತಿನಹೊಳೆ ನೀರು ಹರಿಸುತ್ತೇನೆಂದು ಈ ಭಾಗದ ಜನತೆಗೆ ಸುಳ್ಳು ಹೇಳಿಕೊಂಡ ಬಂದ ಎಂ.ವೀರಪ್ಪ ಮೊಯ್ಲಿ ಮನೆ ಸೇರಿಕೊಂಡರು. ನಾವು ಸದ್ಯದಲೇ ಕೇಂದ್ರ ಸಚಿವ ಡಿ.ವಿ.ಸದಾದನಂಗೌಡ ನೇತೃತ್ವದಲ್ಲಿ ಈ ಭಾಗದ ಸಂಸದರ, ಶಾಸಕರ ನಿಯೋಗ…

 • ಶಾಂತಿ,ಸಮೃದ್ಧಿ ಮತ್ತು ಸಾಮರಸ್ಯ ಉತ್ತೇಜಿಸುವುದು ಯೋಗದ ಗುರಿ

  ರಾಂಚಿ : ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯವನ್ನು ಉತ್ತೇಜಿಸುವುದು ಯೋಗದ ಗುರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಂಚಿಯಲ್ಲಿ ಶುಕ್ರವಾರ ನಡೆದ ವಿಶ್ವಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ನಾನು ಯೋಗವನ್ನು ಒಪ್ಪಿಕೊಂಡ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಎಲ್ಲರೂ…

 • ಪ್ರಧಾನಿ, ಗೃಹ ಸಚಿವರ ಭೇಟಿಯಾದ ಗೌರ್ನರ್‌

  ನವದೆಹಲಿ: ಕರ್ನಾಟಕದ ರಾಜ್ಯಪಾಲ ವಜುಭಾಯ್‌ ವಾಲಾ ನವದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿದ್ದರು. ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಮೈತ್ರಿ ಸರ್ಕಾರ ಬಿಕ್ಕಟ್ಟಿನ ಸ್ಥಿತಿ ಎದುರಿಸುತ್ತಿರುವಾಗಲೇ ರಾಜ್ಯಪಾಲರ ಈ…

 • ಮೋದಿ ಪ್ರಮಾಣ :ಉಡುಪಿಯಲ್ಲಿ ಸಂಭ್ರಮಾಚರಣೆ

  ಅತ್ತ ದಿಲ್ಲಿಯಲ್ಲಿ ನರೇಂದ್ರ ಮೋದಿ ದ್ವಿತೀಯ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾಗ ಇತ್ತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ನೆಲೆಸಿತ್ತು. ಹಲವು ಪ್ರಮುಖ ಸ್ಥಳಗಳಲ್ಲಿ ಬೃಹತ್‌ ಪರದೆಯ ಮೂಲಕ ವ್ಯವಸ್ಥೆ ಮಾಡಲಾಗಿದ್ದ ಸಮಾರಂಭದ…

 • ವಾರ್‌ ಮೆಮೋರಿಯಲ್‌, ಗಾಂಧೀಜಿ, ಅಟಲ್‌ ಸಮಾಧಿಗೆ ನಮೋ ನಮನ

  ಹೊಸದಿಲ್ಲಿ : 2 ನೇ ಬಾರಿಗೆ ಇಂದು ಗುರುವಾರ ಪ್ರಮಾಣವಚನ ಸ್ವೀಕರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕ,ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೆಯಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು….

 • ಗೆಲುವು ದೊಡ್ಡದಾದಷ್ಟು ಹೊಣೆಗಾರಿಕೆ ಹೆಚ್ಚು

  ಹೊಸದಿಲ್ಲಿ/ಅಹಮದಾಬಾದ್‌: “ಜನಾದೇಶ ದೊಡ್ಡದಾದಷ್ಟೂ ಹೊಣೆಗಾರಿಕೆ ಹೆಚ್ಚಾಗುತ್ತದೆ. ಮುಂದಿನ 5 ವರ್ಷವು ಜನ ಭಾಗೀದಾರಿ (ಜನರ ಭಾಗವಹಿಸುವಿಕೆ) ಮತ್ತು ಜನ ಚೇತನದ (ಸಾರ್ವಜನಿಕ ಜಾಗೃತಿ) ವರ್ಷವಾಗಬೇಕು ಎಂಬುದು ನಮ್ಮ ಧ್ಯೇಯ. ಆ 5 ವರ್ಷಗಳು 1942ರಿಂದ 1947ರ ಅವಧಿಯಂತೆ ಅತ್ಯಂತ…

 • ಪ್ರಧಾನಿ ಮೋದಿ ಭೇಟಿಯಾದ ಜಗನ್‌ ; ಪರಸ್ಪರ ಅಭಿನಂದನೆ

  ಹೊಸದಿಲ್ಲಿ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನಾಯಕ ಜಗನ್‌ ಮೋಹನ್‌ ರೆಡ್ಡಿ ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನುಭೇಟಿಯಾಗಿ ಮಾತುಕತೆ ನಡೆಸಿದರು. ಲೋಕಮಾನ್ಯ ರಸ್ತೆಯಲ್ಲಿರುವ ಪ್ರಧಾನಿ ನಿವಾಸದಲ್ಲಿ ಉಭಯ ನಾಯಕರು…

 • ಮೋದಿ ಮಾತು ಏಕೆ ರುಚಿಸಿತು?

  ಮಣಿಪಾಲ: ಮೋದಿ ಜನ ಪ್ರಿಯತೆಯು ಉತ್ತುಂಗಕ್ಕೆ ಏರಿರುವುದು ಈ ಬಾರಿಯ ಫ‌ಲಿತಾಂಶದಲ್ಲಿ ದೃಢಪಟ್ಟಿದೆ. 2014ರ ಚುನಾವಣೆಯಲ್ಲಿ ಮೋದಿ ಅವರಿಗೆ ಕೋಟ್ಯಂತರ ಅಭಿಮಾನಿಗಳು ಸೃಷ್ಟಿಯಾಗಿದ್ದರು. ಇದು ರಾಷ್ಟ್ರದಲ್ಲಿ ಬಿಜೆಪಿ ಬಲಿಷ್ಠಗೊಳ್ಳಲು ಕಾರಣವಾಗಿತ್ತು. 2019ರ ಈ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಮತ್ತೆ…

 • ಪ್ರಧಾನಿ ಮೋದಿ ಹೆಲಿಕಾಪ್ಟರ್‌ ತಪಾಸಣೆ :ಹೈಕೋರ್ಟ್‌ ಮೆಟ್ಟಿಲೇರಿದ ಚು.ಆಯೋಗ

  ಬೆಂಗಳೂರು: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಒಡಿಶಾ ರಾಜ್ಯದ ಸಂಭಲ್ಪುರ ಜಿಲ್ಲೆಯಲ್ಲಿ ಚುನಾವಣ ಕರ್ತವ್ಯದಲ್ಲಿದ್ದ ಕರ್ನಾಟಕದ ಹಿರಿಯ ಐಎಎಸ್‌ ಅಧಿಕಾರಿ ಮೊಹಮ್ಮದ್‌ ಮೊಹ್ಸಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್‌ ತಪಾಸಣೆ ನಡೆಸಿದ ಪ್ರಕರಣ ಈಗ ರಾಜ್ಯದ…

 • ದೇವೇಗೌಡರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ವಿವಾದ ಇತ್ಯರ್ಥ: ಪೇಜಾವರ ಶ್ರೀ

  ಉಡುಪಿ: “ಎಚ್‌.ಡಿ.ದೇವೇಗೌಡ ಅವರು ಪ್ರಧಾನಿಯಾಗಿ ಮುಂದುವರಿದಿದ್ದರೆ ಕಾಶ್ಮೀರ ಸಮಸ್ಯೆ ಕೂಡ ಬಗೆಹರಿಯುತ್ತಿತ್ತು’ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮಂಗಳವಾರ ದೇವೇಗೌಡ ದಂಪತಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಅನಂತರ ಉಡುಪಿ ಗೋವಿಂದ…

 • ನಗುತ್ತಿರುವ ಶೀಲಾ ದೀಕ್ಷಿತ್‌, ತಿರುಗೇಟು ನೀಡುವ ಪ್ರಧಾನಿ…

  ಬೆಂಗಳೂರು: ಅಗೋ ಅಲ್ಲಿ… ದಿಲ್ಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌ ನಗುತ್ತ ನಿಂತಿದ್ದಾರೆ. ಈಗೋ ಇಲ್ಲಿ… ವಿರೋಧಿ ಮಿತ್ರರಿಗೆ ತಿರುಗೇಟು ನೀಡಲು ಮುಂದಾಗಿರುವ ಪ್ರಧಾನಿ ಮೋದಿ, ಇತ್ತ ಬನ್ನಿ ಅಟಲ್‌ ಜೀ ಏನೋ ಚಿಂತೆಯಲ್ಲಿ ಮುಳುಗಿದ್ದಾರೆ, ಅತ್ತ ನೋಡಿ…

 • ಬಾಗಲಕೋಟೆಯಲ್ಲಿಂದು ಪ್ರಧಾನಿ ಮೋದಿ ಪ್ರಚಾರ

  ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.18ರಂದು ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಗೆ ಆಗಮಿಸಲಿದ್ದು, ವಿಜಯಪುರ ಹಾಗೂ ಬಾಗಲಕೋಟೆ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಾಗಲಕೋಟೆಯಲ್ಲಿ 16 ವಿಧಾನಸಭೆ ಕ್ಷೇತ್ರ (ಅವಳಿ ಜಿಲ್ಲೆ…

 • ಕಪ್ಪು ಬಾಕ್ಸ್‌ : ತನಿಖೆಗೆ ಆಗ್ರಹ

  ಹೊಸದಿಲ್ಲಿ/ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಚಿತ್ರದುರ್ಗಕ್ಕೆ ರ್ಯಾಲಿಗೆ ಆಗಮಿಸಿದಾಗ ಕಪ್ಪು ಬಣ್ಣದ ಪೆಟ್ಟಿಗೆಯೊಂದನ್ನು ಹೆಲಿಕಾಪ್ಟರ್‌ನಿಂದ ಖಾಸಗಿ ವಾಹನವೊಂದಕ್ಕೆ ಸಾಗಿಸಿದ್ದು ಈಗ ಭಾರೀ ಚರ್ಚೆಗೀಡಾಗಿದೆ. ಈ ಬಾಕ್ಸ್‌ ಅನ್ನು ಹೆಲಿಕಾಪ್ಟರ್‌ನಿಂದ ಖಾಸಗಿ ಕಾರಿಗೆ ಹಾಕಿ ತೆಗೆದುಕೊಂಡು ಹೋದ ವೀಡಿಯೋ…

 • ಭಾರತವನ್ನು ವಿಶ್ವ ಮಟ್ಟಕ್ಕೆ ಏರಿಸಿದ ಮೋದಿ: ಪ್ರಮೀಳಾ

  ಕುಂಬಳೆ: ದಿನದಲ್ಲಿ ಸತತ 18 ಗಂಟೆಗಳ ಕಾಲ ದೇಶಕ್ಕಾಗಿ ದುಡಿದು ಭಾರತವನ್ನು ವಿಶ್ವ ಮಟ್ಟಕ್ಕೆ ಏರಿಸಿದ ಪ್ರದಾನಿ ನರೇಂದ್ರ ಮೋದಿಯವರು ಮತೊ¾ಮ್ಮೆ ಪ್ರದಾನಿಯಾಗಬೇಕೆಂಬ ಬಯಕೆ ಎಲ್ಲಾ ಭಾರತೀಯರದು.ವಿವಿಧ ಸರ್ವೆಗಳಲ್ಲೂ ಇದು ದೃಢಪಟ್ಟಿದೆ. ವಿಪಕ್ಷಗಳ ಸುಳ್ಳು ಅಪಪ್ರಚಾರಕ್ಕೆ ಮತದಾರರು ಕಿವಿಗೊಡದೆ…

 • ರಾಹುಲ್‌ ಗಾಂಧಿ ಪ್ರಧಾನಿ ಮಾಡಲು ಶ್ರಮಿಸಿ

  ದೇವನಹಳ್ಳಿ: ರಾಷ್ಟ್ರದಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೂಗೆದು ಯುಪಿಎ ಸರ್ಕಾರವನ್ನು ಅಧಿಕಾರಕ್ಕೆ ತರುವ ಮೂಲಕ ರಾಹುಲ್‌ ಗಾಂಧಿ ಅವರನ್ನು ಪ್ರಧಾನಿ ಮಾಡಲು ಶ್ರಮಿಸಬೇಕೆಂದು ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್‌ ತಿಳಿಸಿದರು. ನಗರದ 10ನೇ ವಾರ್ಡಿನ ನಿಲೇರಿಯಲ್ಲಿ ಕಾಂಗ್ರೆಸ್‌…

 • ಪ್ರಧಾನಿ 100% ಕಮಿಷನ್‌ ಏಜೆಂಟ್‌: ದಿನೇಶ್‌ ಗುಂಡೂರಾವ್‌

  ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ 100% ಕಮಿಷನ್‌ ಏಜೆಂಟ್‌ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ರಾಜ್ಯಕ್ಕೆ ಬಂದು ರಾಜ್ಯ ಸರ್ಕಾರ ಹತ್ತು ಪರ್ಸೆಂಟ್‌, ಇಪ್ಪತ್ತು ಪರ್ಸೆಂಟ್‌ ಸರ್ಕಾರ…

 • ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ

  ಚಿಕ್ಕಬಳ್ಳಾಪುರ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಂಟಿಯಾಗಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಮಂಗಳವಾರ ಪ್ರಚಾರ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಇಬ್ಬರೂ ನಾಯಕರು ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ…

 • ಪ್ರಧಾನಿ ರ್ಯಾಲಿಗೆ ಲಕ್ಷ ಜನ: ಆರ್‌.ಅಶೋಕ್‌

  ಬೆಂಗಳೂರು: ಲೋಕಸಭೆ ಚುನಾವಣೆಗೆ ಭರದ ಸಿದ್ಧತೆಯಲ್ಲಿರುವ ರಾಜ್ಯ ಬಿಜೆಪಿಗೆ ಮೋದಿಯರ ಪ್ರಚಾರ ರ್ಯಾಲಿ ಇನ್ನಷ್ಟು ಶಕ್ತಿ ತುಂಬಲಿದ್ದು, ಏ.13ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರ್ಯಾಲಿಗೆ ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ. ಪ್ರಧಾನಿ ನರೇಂದ್ರ ಮೋದಿಯವರ…

ಹೊಸ ಸೇರ್ಪಡೆ