priyankhakharge

 • ಖರ್ಗೆದ್ವಯರ ವಿರುದ್ಧ ಮಾನನಷ್ಟ ಮೊಕದ್ದಮೆ: ಜಾಧವ್‌ ಎಚ್ಚರಿಕೆ

  ಕಲಬುರಗಿ: ತಾವು 50 ಕೋಟಿಗೆ ಬಿಜೆಪಿಗೆ ಮಾರಾಟವಾಗಿದ್ದೇನೆ ಎಂದು ಪದೇ-ಪದೇ ಆರೋಪ ಮಾಡುತ್ತಿರುವ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಚಿವ ಪ್ರಿಯಾಂಕ್‌ ಖರ್ಗೆಯವರು ಆರೋಪ ಸಾಬೀತು ಮಾಡಬೇಕು. ಇಲ್ಲವೇ ಆರೋಪ ಮಾಡುವುದನ್ನು ಕೈಬಿಡಬೇಕು. ಆರೋಪ ಪುನರಾವರ್ತಿಸಿದರೇ ಅಪ್ಪ-ಮಗನ ವಿರುದ್ಧ ಮಾನನಷ್ಟ…

 • ಮೋದಿಗೂ ಗೊತ್ತು ಖರ್ಗೆ ಕಳಂಕಿತರಲ್ಲ: ಪ್ರಿಯಾಂಕ್‌

  ವಾಡಿ: ಕಲಬುರಗಿ ನಗರಕ್ಕೆ ಬಂದು ಹೋದ ಪ್ರಧಾನಿ ನರೇಂದ್ರ ಮೋದಿ ಅವರು ಡಾ| ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾತನಾಡುತ್ತಾರೆ ಎನ್ನುವ ನಿರೀಕ್ಷೆಯಿತ್ತು. ತಂದೆ-ಮಗನ ರಾಜಕಾರಣದಲ್ಲಿ ಏನಾದರೂ ತಪ್ಪು ಸಿಗಬಹುದೇ ಎಂದು ಯೋಚಿಸಿದ್ದ ಬಿಜೆಪಿಗರಿಗೆ ಭಾರಿ ನಿರಾಶೆಯಾಗಿದ್ದು, ಮೋದಿಗೂ ಗೊತ್ತು…

 • ಕಾಲಮಿತಿಯೊಳಗೆ ಅರ್ಜಿಗಳ ವಿಲೇವಾರಿಗೆ ಸಚಿವರ ಸೂಚನೆ

  ಕಲಬುರಗಿ: ಆಯಾ ಇಲಾಖೆಗೆ ಸಂಬಂಧಿಸಿದಂತೆ ಬಂದಿರುವ ಸಮಸ್ಯೆಗಳ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವಂತೆ ಸಮಾಜ ಕಲ್ಯಾಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಆಯೋಜಿಸಲಾಗಿದ್ದ ಜನಸ್ಪಂದನ ಸಭೆಯಲ್ಲಿ…

 • ಮಾನವೀಯತೆಯೊಂದಿಗೆ ಸೇವೆ ಸಲ್ಲಿಸಿ

  ಕಲಬುರಗಿ: ಕಠಿಣ ತರಬೇತಿ ಪಡೆದು ನಾಗರಿಕ ಪೊಲೀಸ್‌ ಅಧಿಕಾರಿಗಳಾಗಿ ಹೊರಹೊಮ್ಮಿದ ನಿರ್ಗಮಿತ ಪ್ರಶಿಕ್ಷಣಾರ್ಥಿಗಳೆಲ್ಲ ಸತ್ಯ, ಪ್ರಮಾಣಿಕತೆಯಿಂದ ಸ್ವಜಪಕ್ಷಪಾತ ರಹಿತ ಸೇವೆ ಕುರಿತು ಪಡೆಯಲಾದ ಪ್ರತಿಜ್ಞಾವಿಧಿಯಂತೆ ಮಾನವೀತೆಯೊಂದಿಗೆ ಸೇವೆ ಸಲ್ಲಿಸಬೇಕೆಂದು ಗೃಹ ಸಚಿವ ಎಂ.ಬಿ. ಪಾಟೀಲ ಸಲಹೆ ನೀಡಿದರು. ಶನಿವಾರ…

 • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

  ಕಲಬುರಗಿ: ಮಹಾನಗರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಡಿ ಬಹೃತ್‌ 114.69 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ನೆರವೇರಿಸಿದರು. ನಗರದ ರಾಜಾಪುರ ರಸ್ತೆಯ…

 • ಚಿತ್ತಾಪುರ: 25 ಗ್ರಾಮಗಳಲ್ಲಿ ಬಿಗಡಾಯಿಸಿದ ನೀರಿನ ಸಮಸ್ಯೆ

  ಚಿತ್ತಾಪುರ: ಮಳೆ ಕೊರತೆ, ಬರ ಹಿನ್ನೆಲೆಯಲ್ಲಿ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ನೀರಿನ ಹಾಹಾಕಾರ ಉಂಟಾಗಿದ್ದು, ಕೊಡ ನೀರಿಗಾಗಿ ಕೆಲಸ ಬಿಟ್ಟು ನೀರು ಹುಡುಕಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕಾದ ತಾಲೂಕು ಆಡಳಿತ ಮೌನವಹಿಸಿದೆ. ತಾಲೂಕು…

 • ವಾರ್ಡ್‌ಗಳ ಸಮಸ್ಯೆ ಪರಿಹರಿಸಲು ಕಮ

  ಕಲಬುರಗಿ: ಮಹಾನಗರ ಪಾಲಿಕೆ ಸದಸ್ಯರೆಲ್ಲ ತಮ್ಮ ವಾರ್ಡುಗಳ ಕನಿಷ್ಠ ಐದು ಪ್ರಮುಖ ಸಮಸ್ಯೆಗಳನ್ನು ತಿಳಿಸಿದಲ್ಲಿ ಅವುಗಳನ್ನು ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಇಂದಿರಾ ಸ್ಮಾರಕ ಭವನದಲ್ಲಿ ಮಹಾನಗರ ಪಾಲಿಕೆ ಸದಸ್ಯರೊಂದಿಗೆ…

 • ಎರಡು ದಶಕದ ಮೇಲೀಗ ಮೂತ್ರಾಲಯ

  ವಾಡಿ: ಗ್ರಾಪಂ ಹಾಗೂ ಮಂಡಲ ಪಂಚಾಯತಿ ಆಡಳಿತ ಹೊಂದಿದ್ದ ಸಿಮೆಂಟ್‌ ನಗರಿಯಲ್ಲಿ ಪುರಸಭೆ ಆಡಳಿತ ಜಾರಿಯಾಗಿ ಎರಡು ದಶಕ ಕಳೆದ ನಂತರ ಎರಡು ಮೂತ್ರಾಲಯಗಳ ಸೌಲಭ್ಯ ಒದಗಿಸಲಾಗಿದೆ. ಕೇಂದ್ರ ಬಿಜೆಪಿ ಸರಕಾರದಿಂದ ಸ್ವತ್ಛ ಭಾರತ ಅಭಿಯಾನ ಯೋಜನೆ ಜಾರಿಯಾದ…

 • ಕುಲಕುಂದಾ ಸರ್ಕಾರಿ ಶಾಲೆ ಕಟ್ಟಡ ಕಾಮಗಾರಿ ನನೆಗುದಿಗೆ

  ವಾಡಿ: ಸೂಕ್ತ ತರಗತಿ ಕೋಣೆಗಳಿಲ್ಲದ ಕಾರಣ ಮಕ್ಕಳು ಮರದ ಕೆಳಗೆ ಪಾಠ ಕೇಳುತ್ತಿದ್ದಾರೆ. ಮಳೆ, ಗಾಳಿ, ಚಳಿ, ಬಿಸಿಲಿಗೆ ವಿದ್ಯಾರ್ಥಿಗಳು ನಲುಗಿ ಹೋಗುತ್ತಿದ್ದಾರೆ. ಮಕ್ಕಳ ಕಷ್ಟ ನೋಡಲಾಗದೆ ಗ್ರಾಮದ ಶಿಕ್ಷಣ ಪ್ರೇಮಿಗಳು ಕಟ್ಟಡಕ್ಕೆ ಭೂಮಿ ದೇಣಿಗೆ ಕೊಟ್ಟು, ಸರಕಾರ…

 • ನೀರು ಬಿಡುಗಡೆ: ಮರಳು ದಂಧೆಗೆ ದಾರಿ!

  ಕಲಬುರಗಿ: ಈ ಹಿಂದೆ ಬ್ಯಾರೇಜ್‌ನಿಂದ ನೀರು ಖಾಲಿ ಮಾಡಿ ಮರಳು ಎತ್ತಿ ಹಾಕಿರುವಂತೆ ಈಗಲೂ ಅದೇ ನೀತಿ ಅನುಸರಿಸುವ ಕಾರ್ಯ ತೆರೆ ಮರೆಯಲ್ಲಿ ನಡೆದಿದೆಯೇ ಎನ್ನುವ ಅನುಮಾನ ಈಗ ಕಾಡತೊಡಗಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಗುರುವಾರ ಜಿಲ್ಲೆಯ ಜೇವರ್ಗಿ…

 • ಹದಗೆಟ್ಟರಸ್ತೆ: ರಾವೂರಿನಲ್ಲಿ ಧೂಳು..ಕುಂದನೂರಿನಲಿ ಗೋಳು

  ವಾಡಿ: ವಾಡಿ ಪಟ್ಟಣದಿಂದ ವಿವಿಧ ಗ್ರಾಮಗಳಿಗೆ ಕೂಡುವ ರಸ್ತೆಗಳು ವಿಪರೀತ ಹದಗೆಟ್ಟಿದ್ದು, ಧೂಳಿನ ಗೋಳು ಹೇಳತೀರದಂತಾಗಿದೆ. ಚೀಪುಗಲ್ಲುಗಳ ರಾಶಿಯಲ್ಲಿ ತಗ್ಗುದಿನ್ನೆಗಳ ರಸ್ತೆಯೊಂದೆಡೆಯಾದರೆ, ವಾಹನಗಳ ಹಿಂದೆ ಹಾರುವ ಕೆಂಪು ಮಣ್ಣಿನ ಧೂಳು ಮತ್ತೂಂದೆಡೆ. ಡಾಂಬರ್‌ ಕಿತ್ತು ಗುಂಡಿಗಳು ಕಾಣಿಸಿಕೊಂಡರೂ ಅಧಿಕಾರಿಗಳು…

 • ಅಭಿವೃದ್ಧಿ ಕಾಮಗಾರಿಗೆ ಅಡಿಗಲ್ಲು

  ಚಿತ್ತಾಪುರ: ತಾಲೂಕಿನ ಭೀಮನಳ್ಳಿ ಗ್ರಾಮದಲ್ಲಿ ಎಚ್ಕೆಆರ್‌ಡಿ ಯೋಜನೆಯಡಿ 32 ಲಕ್ಷ ರೂ. ವೆಚ್ಚದಲ್ಲಿ ಪ್ರಾಥಮಿಕ ಶಾಲೆ ಕೋಣೆಗಳ ನಿರ್ಮಾಣ ಮತ್ತು ಆರ್‌ಐಡಿಎಫ್‌ ಯೋಜನೆಯಡಿ 36 ಲಕ್ಷ ರೂ. ವೆಚ್ಚದಲ್ಲಿ ಆರ್‌ವಿಡಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸಮಾಜ ಕಲ್ಯಾಣ ಖಾತೆ…

 • ನಾಡಿದ್ದು ಬರ ಅಧ್ಯಯನ ವರದಿ ಸಲ್ಲಿಕೆ: ಖಾಶೆಂಪೂರ

  ಯಾದಗಿರಿ: ರಾಜ್ಯದ ಪ್ರವಾಹ ಪೀಡಿತ/ ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆಗಾಗಿ ಸರ್ಕಾರ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದ್ದು, ಹೈದ್ರಾಬಾದ್‌ ಕರ್ನಾಟಕ ಭಾಗದಲ್ಲಿ ಜ. 31ರಿಂದ ಬರ ಅಧ್ಯಯನ ಆರಂಭಿಸಲಾಗಿದೆ. ಫೆ. 4ರಂದು ಜಿಲ್ಲೆಯ ಬರ…

 • ಬರ ಅಧ್ಯಯನ ವರದಿ ನಾಡಿದ್ದು ಮುಖ್ಯಮಂತ್ರಿಗೆ ಸಲ್ಲಿಕೆ

  ಕಲಬುರಗಿ: ಬರ ಅಧ್ಯಯನ ಸಚಿವ ಉಪ ಸಂಪುಟ ಸಮಿತಿ ಕಳೆದೆರಡು ದಿನಗಳಿಂದ ಕಲಬುರಗಿ ವಿಭಾಗದಲ್ಲಿ ಅಧ್ಯಯನ ನಡೆಸುತ್ತಿದ್ದು, ಈ ಸಂಬಂಧ ಫೆ. 4ರಂದು ಸಿಎಂಗೆ ವರದಿ ಸಲ್ಲಿಸಲಿದೆ ಎಂದು ರಾಜ್ಯದ ಪ್ರವಾಹ ಪೀಡಿತ, ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ,…

 • ಅನಿರೀಕಿತ ಮಳೆಯಿಂದಾದ ಸಮಸ್ಯೆ ಪರಿಶೀಲಿಸಿದ ಸಚಿವ

  ಕಲಬುರಗಿ: ಕಳೆದ ಗುರುವಾರ ರಾತ್ರಿ ಸುರಿದ ಅನಿರೀಕ್ಷಿತ ಮಳೆಯಿಂದ ನಗರದ ಜೇವರ್ಗಿ ಕಾಲೋನಿಯ ದತ್ತ ನಗರದ ಸಾರ್ವಜನಿಕ ಉದ್ಯಾನವನ ಸುತ್ತಮುತ್ತ ನೀರು ನಿಂತಿರುವ ಹಾಗೂ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ…

 • ಎಚ್‌ಕೆಆರ್‌ಡಿಬಿ ಅನುದಾನ ಹೆಚಳಕೆc ಸಮ್ಕತಿ

  ಬೆಳಗಾವಿ: ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಎಚ್‌ಕೆಆರ್‌ಡಿಬಿ) ಅನುದಾನವನ್ನು ಪ್ರಸ್ತುತವಿರುವ 1500 ಕೋಟಿ ರೂ.ನಿಂದ 2 ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕೆಂದು ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಕಾರಾತ್ಮಕವಾಗಿ ಸ್ಪಂದಿಸಿದ್ದು, 2 ಸಾವಿರ ಕೋಟಿ ರೂ. ಕ್ರಿಯಾ…

 • ಬೆಳಗಾವಿ ಅಧಿವೇಶನದಲ್ಲಿ ಇಲ್ಲಾ ಹೊಸತನ

  ಕಲಬುರಗಿ: ಹೈದ್ರಾಬಾದ ಮತ್ತು ಮುಂಬೈ ಕರ್ನಾಟಕದ ಸಮಸ್ಯೆಗಳ ಚರ್ಚಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರತಿ ಸಲವೂ ಬೆಳಗಾವಿಯಲ್ಲಿ ಅಧಿವೇಶನ ಕರೆಯುತ್ತೇವೆ. ಇದರಲ್ಲಿ ಯಾವುದೇ ಹೊಸತನವಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ನಗರದ ಕಾಂಗ್ರೆಸ್‌ ಕಚೇರಿಯಲ್ಲಿ…

 • ಅಕ್ಷರ ಜಾತ್ರೆ ಕಣ್ತುಂಬಿಕೊಂಡ ಜನತ

  ಕಲಬುರಗಿ: ತೊಗರಿ ಕಣಜ, ಸೂರ್ಯ ನಗರಿ ಎಂದೇ ಖ್ಯಾತಿ ಪಡೆದಿರುವ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅಂಗವಾಗಿ ಶನಿವಾರ ವಿವಿಧ ಜಾನಪದ ಕಲಾತಂಡಗಳ ಮೆರಗಿನೊಂದಿಗೆ ಸರ್ವಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. 50 ವರ್ಷಗಳ ಇತಿಹಾಸ ಹೊಂದಿರುವ ಜಿಲ್ಲಾ ಕನ್ನಡ ಸಾಹಿತ್ಯ…

 • ಅಕ್ರಮ ಮರಳು ದಾಸ್ತಾನು: ಕ್ರಮಕ್ಕೆ ವಾಲ್ಮೀಕಿ ಒತ್ತಾಯ

  ಚಿತ್ತಾಪುರ: ಪಟ್ಟಣ ಹೊರವಲಯದ ಮೋಗಲಾ ರಸ್ತೆಗೆ ಸಂಪರ್ಕ ಕಲ್ಪಿಸುವ ರೈಲ್ವೆ ಕ್ರಾಸಿಂಗ್‌ ಹತ್ತಿರ 200 ಟಿಪ್ಪರ್‌ ಅಕ್ರಮವಾಗಿ ಮರಳು ಸಂಗ್ರಹ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಿ, ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಮಾಜಿ ಶಾಸಕ ವಾಲ್ಮೀಕಿ ನಾಯಕ…

 • 15 ವರ್ಷಗಳಲ್ಲಿ ಬಳ್ಳಾರಿ ಜಿಲ್ಲೆಗೆ ರಾಮುಲು ಕೊಡುಗೆ ಏನು?: ಖರ್ಗೆ

  ಸಂಡೂರು: ಬಳ್ಳಾರಿ ಜಿಲ್ಲೆಗೆ ಕಳೆದ 15 ವರ್ಷಗಳಲ್ಲಿ ನೀವು ಕೊಟ್ಟ ಕೊಡುವೆ ಏನು? ಎಂಬುದನ್ನು ಶ್ರೀರಾಮುಲು ಅವರೇ ನೀವು ಉತ್ತರಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸಿದರು. ತಾಲೂಕಿನ ತೋರಣಗಲ್ಲಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಪರ ಆಯೋಜಿಸಿದ್ದ ಚುನಾವಣಾ…

ಹೊಸ ಸೇರ್ಪಡೆ