problems

 • ಸಮಸ್ಯೆಗಳ ಆಗರ ಜೋಯಿಡಾ ಗ್ರಂಥಾಲಯ

  ಜೋಯಿಡಾ: ಗ್ರಂಥಾಲಯ ಎನ್ನುವುದು ಜ್ಞಾನ ದೇಗುಲವಿದ್ದಂತೆ, ಓದುವ ಅಭಿರುಚಿವುಳ್ಳವರೆಲ್ಲರೂ ಈ ದೇಗುಲದ ಭಕ್ತರಿದ್ದಂತೆ. ಇಂತಹ ಜ್ಞಾನ ದೇಗುಲವಿದ್ದ ಗ್ರಾಮದ ಜ್ಞಾನದೀವಿಗೆ ಸದಾ ಉರಿಯುತ್ತಿರಲಿದ್ದು, ಊರು ಸದಾ ಬೆಳಗುತ್ತಿರುತ್ತದೆ ಎನ್ನುವ ಮಾತಿದೆ. ಆದರೆ ಜೋಯಿಡಾ ತಾಲೂಕಿನ ಮಟ್ಟಿಗೆ ಈ ಜ್ಞಾನ…

 • ಗುತ್ತಿಗೆ ಪೌರಕಾರ್ಮಿಕರ ಅಳಲು ಕೇಳುವವರಿಲ್ಲ!

  ಹುಬ್ಬಳ್ಳಿ: ಕಳೆದೊಂದು ವರ್ಷದಿಂದ ಕೈಗಳಿಗೆ ಗ್ಲೌಸ್‌ ಸೇರಿದಂತೆ ಯಾವುದೇ ಸುರಕ್ಷತಾ ಸಲಕರಣೆ ಇಲ್ಲ. ಮೂರು ತಿಂಗಳಿಗೊಮ್ಮೆ ನಡೆಯಬೇಕಿದ್ದ ಆರೋಗ್ಯ ತಪಾಸಣೆ ಆರು ತಿಂಗಳಿಗೊಮ್ಮೆ ನಡೆಯುತ್ತದೆ. ಉಪಹಾರ ಭತ್ಯೆ ಕೈ ಸೇರಿದಾಗಲೇ ಗ್ಯಾರೆಂಟಿ. ನಾಲ್ಕೈದು ತಿಂಗಳಿಗೊಮ್ಮೆ ವೇತನ.. ಇದು ತಮ್ಮ…

 • ಬಾಳಿನ ಯಶಸ್ಸಿಗೆ ತಾಳ್ಮೆಯೇ ಮುನ್ನುಡಿ

  ಮನುಷ್ಯನಿಗೆ ತಾಳ್ಮೆಯೆಂಬುದು ಬಂಗಾರದ ಮೌಲ್ಯವಿದ್ದಂತೆ. ತಾಳ್ಮೆಯೆಂಬುದು ನಮ್ಮೊಂದಿಗೆ ಇದ್ದರೆ ನಾವು ಎಲ್ಲವನ್ನೂ ಗೆಲ್ಲಲು ಅರ್ಹರು ಎಂಬುದು ವಿಶೇಷ. ಬದುಕಿನಲ್ಲಿ ತಾಳ್ಮೆಯೆಂಬುದು ಎಷ್ಟು ಮುಖ್ಯ ಎಂಬುವುದು ತಿಳಿಯುವುದು ಈ ಲೇಖನದ ಸಾರ. ಬದುಕು ಸಾಗರವಿದ್ದಂತೆ. ಅದರಲ್ಲಿ ಸಮಸ್ಯೆಗಳು, ಸವಾಲುಗಳು ಅಲೆಗಳಂತೆ…

 • ಸಮಸ್ಯೆಗಳ ಕೂಪವಾಗಿದೆ ನಾಯಂಡಹಳ್ಳಿ

  ಬೆಂಗಳೂರು: ಇಲ್ಲಿ ಬೀದಿ ದೀಪಗಳಿಲ್ಲ. ರಸ್ತೆಯಲ್ಲಂತೂ ಗುಂಡಿಗಳೇ ಹೆಚ್ಚು. ಜತೆಗೆ ಸಂಚಾರ ದಟ್ಟಣೆ, ಕಳ್ಳರ ಹಾವಳಿ ಇರುವುದೂ ಇಲ್ಲೇ. ಕೊನೆಗೆ ನಗರದಲ್ಲಿ ಮಳೆಬಂದರೂ ದಿಢೀರ್‌ ನೆರೆಗೆ ತುತ್ತಾಗುವುದು ಇದೇ ಪ್ರದೇಶ. ಅದು ನಾಯಂಡಹಳ್ಳಿ. ಸಮಸ್ಯೆಗಳ ಕೂಪವಾದರೂ ಈ ಭಾಗ…

 • ಸಂಘಟನೆಯಿಂದ ಸಮಸ್ಯೆ ಎದುರಿಸುವ ಶಕ್ತಿ

  ಹುಬ್ಬಳ್ಳಿ: ಸಂಘಟನೆ ಇದ್ದರೆ ಶಕ್ತಿ, ಇಲ್ಲದಿದ್ದರೇ ಏನೂ ಇಲ್ಲ ಎನ್ನುವುದನ್ನು ನಾನು ಹತ್ತಿರದಿಂದ ಕಂಡಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು. ಕೆಬಿಆರ್‌ ಡ್ರಾಮಾ ಕಂಪನಿಯಲ್ಲಿ ರವಿವಾರ ರಾಜ್ಯ ವೃತ್ತಿ ರಂಗಭೂಮಿ ಮಾಲೀಕರ ಸಂಘದ 2019-20ನೇ…

 • ಸಮಸ್ಯೆ ಪರಿಹರಿಸದಿದ್ದರೆ 15ರಂದು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

  ಚಾಮರಾಜನಗರ: ಗಿರಿಜನರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು ಇವುಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳದಿದ್ದರೆ ಸ್ವಾತಂತ್ರ್ಯ ದಿನದಂದು ಜಿಲ್ಲಾಧಿಕಾರಿ ಕಚೇರಿ ಬಳಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ. ಪುಟ್ಟಸಿದ್ಧಶೆಟ್ಟಿ ಎಚ್ಚರಿಕೆ ನೀಡಿದರು. ನಗರದಲ್ಲಿ…

 • ಸಮಸ್ಯೆಗಳ ಆಗರ ಇಟಗಿ ಬಾಲಕಿಯರ ವಸತಿ ನಿಲಯ

  ಕುಕನೂರು: ತಾಲೂಕಿನ ಇಟಗಿ ಗ್ರಾಮದಲ್ಲಿರುವ ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯ ಹಲವು ಸಮಸ್ಯೆಗಳಿಂದ ವಂಚಿತವಾಗಿದೆ. ಈ ವಸತಿ ನಿಲಯಕ್ಕೆ ಆಧುನಿಕ, ಸುಸಜ್ಜಿತ, ವಿಶಾಲ ಕಟ್ಟಡಗಳಿದ್ದರೂ ಸ್ಥಳಕ್ಕೆ ತಲುಪಲು ಸೂಕ್ತ ರಸ್ತೆಯೇ ಇಲ್ಲ. ತಮ್ಮ ಮಕ್ಕಳು ವಸತಿ ಶಾಲೆಯಲ್ಲಿ…

 • ಜೀವನದಲ್ಲಿ ಕೆಲವು ಸಮಸ್ಯೆಗಳು ಸಮಸ್ಯೆಗಳೇ ಅಲ್ಲ !

  ಜೀವನದ ನಿಜವಾದ ಅರ್ಥವೇನು? ಬರಿ ಕಲ್ಲು-ಮುಳ್ಳುಗಳ ಪಯಣವೆ? ವಿಶ್ರಾಂತಿಯಿಲ್ಲದ ದುಡಿಮೆಯೆ? ಅಂಕವೇ ಇಲ್ಲದ ಪರೀಕ್ಷೆಯೆ? ಉತ್ತರವೇ ಇಲ್ಲದ ಪ್ರಶ್ನೆಯೆ? ನಲಿವೇ ಇಲ್ಲದ ಬರಿ ನೋವೆ? ನಗುವೇ ಇಲ್ಲದ ಬರಿ ಅಳುವೆ? ಕನ್ನಡಿಯೊಳಗಿನ ಗಂಟೆ? ನೀರ ಮೇಲಿನ ಗುಳ್ಳೆಗಳೆ? ಇರಿಯುವಂತಹ…

 • ಪ್ರಯಾಣಿಕರ ಸಮಸ್ಯೆ ಶೀಘ್ರ ಪರಿಹರಿಸಿ: ಜೊಲ್ಲೆ

  ಚಿಕ್ಕೋಡಿ: ಉಭಯ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ನಿಪ್ಪಾಣಿ ಕೇಂದ್ರ ಬಸ್‌ ನಿಲ್ದಾಣದಲ್ಲಿರುವ ಎಲ್ಲ ಸಮಸ್ಯೆಗಳನ್ನು ಶೀಘ್ರವೇ ಬಗೆಹರಿಸಿ ಪ್ರಯಾಣಿಕರು ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ನಿಪ್ಪಾಣಿ ಸಾರಿಗೆ ಘಟಕದ ಅಧಿಕಾರಿಗಳಿಗೆ ಶಾಸಕಿ ಶಶಿಕಲಾ ಜೊಲ್ಲೆ ಕಟ್ಟುನಿಟ್ಟಿನ ಸೂಚನೆ…

 • ಬಾರದ ಅಧಿಕಾರ, ಸಮಸ್ಯೆಗಳಿಗೆ ಸಿಗದ ಪರಿಹಾರ

  ಹಾಸನ: ನಗರ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಹಂತದ ಚುನಾವಣೆ ನಡೆದು ಇನ್ನೇನು ಒಂದು ವರ್ಷವಾಗುತ್ತಾ ಬಂದಿದೆ. ಆಗಸ್ಟ್‌ನಲ್ಲಿ ಸದಸ್ಯರು ಆಯ್ಕೆಯಾದರೂ ಅವರು ಈಗಲೂ ಅವರಿಗೆ ಪೌರಾಡಳಿತ ಸಂಸ್ಥೆಗಳಲ್ಲಿ ಸದಸ್ಯರಾಗಿ ಅಧಿಕೃತವಾಗಿ ಕೆಲಸ ಮಾಾಗ್ಯ ಒದಗಿ ಬಂದಿಲ್ಲ. ಸದಸ್ಯರು ತಮ್ಮ…

 • ಸಮಸ್ಯೆಗಳ ವಿರುದ್ಧ ಜನರ ಆಕ್ರೋಶ

  ಮಹಾಲಿಂಗಪುರ: ಪಟ್ಟಣದಲ್ಲಿ ಹಲವು ಸಮಸ್ಯೆಗಳ ತಾಂಡವವಾಡುತ್ತಿದ್ದರೂ ಇಲ್ಲಿಯ ಪುರಸಭೆ ಅಧಿಕಾರಿಗಳು ಕಂಡೂ ಕಾಣದಂತೆ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಳೆದ ಒಂದೂವರೆ ತಿಂಗಳಿನಿಂದ ಪಟ್ಟಣದಲ್ಲಿ ಸಾರ್ವಜನಿಕ ವಿದ್ಯುದ್ದೀಪದ ಸಮಸ್ಯೆಗಳು ಹೆಚ್ಚಾಗಿವೆ. ಪಟ್ಟಣದ ಗಾಂಧಿ ವೃತ್ತ, ಹಿಂದೂ ರುದ್ರಭೂಮಿಯಲ್ಲಿನ ಹೈಮಾಸ್ಟ್‌…

 • ಸಮಸ್ಯೆಗಳ ಆಗರ ಅಕ್ಕಮಹಾದೇವಿ ಸಭಾಂಗಣ

  ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣ ಸಮಸ್ಯೆಗಳ ಆಗರ ವಾಗಿದೆ. ಹೀಗಾಗಿ ದುಡ್ಡು ಕೊಟ್ಟು ಸಭಾಂಗಣ ದೊಳಗೆ ಕಾರ್ಯಕ್ರಮ ನಡೆಸಿದವರು ಸಮಾರಂಭ ಮುಗಿದ ನಂತರ ಯಾಕಾದರೂ, ಈ ಸಭಾಂಗಣ ಬುಕ್‌ ಮಾಡಿದೆವೋ ಎಂದು ನರಳುವಂತಾಗಿದೆ. ಪುಂಡಲೀಕ…

 • ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಸಂಶೋಧನೆ ಅಗತ್ಯ

  ಚಿಕ್ಕಬಳ್ಳಾಪುರ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯಿಂದ ಜಾಗತಿಕ ಮಟ್ಟದಲ್ಲಿ ಅನೇಕ ರಂಗಳಲ್ಲಿ ಕ್ಷಿಪ್ರಗತಿಯಲ್ಲಿ ಬದಲಾವಣೆ ಕಾಣುತ್ತಿದ್ದು, ಸಮಾಜದಲ್ಲಿ ಕ್ಲಿಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸಂಶೋಧನಾ ಪ್ರವೃತ್ತಿಯನ್ನು ರೂಢಿಸಿಕೊಳ್ಳಬೇಕಿದೆ ಎಂದು ಬೆಂಗಳೂರಿನ ಟಾಟಾ ಕನ್ಸಲ್‌ಟೆನ್ಸಿ…

 • ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಕಾರ್ಯಕರ್ತೆಯರ ಖಂಡನೆ

  ಕೋಲಾರ: ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕೆ ನಿರ್ಲಕ್ಷ್ಯ ವಹಿಸಿರುವ ಜಿಲ್ಲಾಡಳಿತದ ಧೋರಣೆ ಖಂಡಿಸಿ ಸಿಐಟಿಯು ನೇತೃತ್ವದ ರಾಜ್ಯ ಅಂಗನವಾಡಿ ನೌಕರರ ಸಂಘ ಜಿಪಂ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು. ಜಿಪಂ ಕಚೇರಿ ಮುಂದೆ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ…

 • ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹ

  ರಾಮದುರ್ಗ: ರೈತರ ವಿವಿಧ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕದಿಂದ ತಹಶೀಲ್ದಾರ್‌ಗೆ ಶುಕ್ರವಾರ ಮನವಿ ಸಲ್ಲಿಸಿದರು. ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮದುರ್ಗ…

 • ಕುರಿಗಾಹಿಗಳ ಪರದಾಟ

  ಯಲಬುರ್ಗಾ: ದಿನೇ ದಿನೇ ಏರುತ್ತಿರುವ ತಾಪಮಾನದಿಂದ ಕುರಿ ಮೇಕೆಗಳನ್ನು ಸಾಕಿ ಜೀವನ ಸಾಗಿಸುತ್ತಿರುವ ಕುರಿಗಾಹಿಗಳ ಬದುಕು ಕಷ್ಟಕರವಾಗಿದೆ. ಕುಡಿವ ನೀರಿನ ಅಭಾವ ಹಾಗೂ ಹುಲ್ಲು ಸಿಗದೆ ಬೀರು ಬೀರು ಬಿಸಿಲಿನ ಹೊಡೆತಕ್ಕೆ ಕುರಿ, ಮೇಕೆ ಮೇಯಿಸುಲು ಆತಂಕ ಪಡುವಂತಾಗಿದೆ….

 • ನರಿಂಗಾನ: ಬತ್ತಿದ ಕೊಳವೆಬಾವಿ; ಟ್ಯಾಂಕರ್‌ ನೀರೇ ಆಶ್ರಯ

    ಬಂಟ್ವಾಳ, ಎ. 26: ಜಿಲ್ಲೆಯ ಅತ್ಯಂತ ಹೆಚ್ಚು ಡ್ರೈ ಏರಿಯಾ ಎಂದು ಗುರುತಿಸಲ್ಪಟ್ಟಿರುವ ಕರ್ನಾಟಕ- ಕೇರಳ ಗಡಿ ಗ್ರಾಮ ಬಂಟ್ವಾಳ ತಾ|ನ ನರಿಂಗಾನ ಗ್ರಾ.ಪಂ.ವ್ಯಾಪ್ತಿಯಲ್ಲಿ ನೀರಿನದ್ದೇ ಸಮಸ್ಯೆ. ಕಳೆದ ಹಲವು ವರ್ಷಗಳಿಂದ ಇಲ್ಲಿನ ಜನತೆ ನೀರಿಗಾಗಿ ಹಾಹಾಕಾರ…

 • ಜಿಲ್ಲಾ ಜನರ ಸಮಸ್ಯೆಗಳಿಗೆ ಸ್ಪಂದಿಸುವೆ 

  ಶ್ರೀರಂಗಪಟ್ಟಣ: ರಾಜಕೀಯ ಅನುಭವ ಇಲ್ಲದಿದ್ದರೂ ಜನರ ಆರ್ಶೀವಾದದಿಂದ ಮಂಡ್ಯ ಜಿಲ್ಲೆಗಾಗಿ ಶ್ರಮಿಸುತ್ತೇನೆ ಎಂದು ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಹೇಳಿದರು.  ತಾಲೂಕಿನ ಪಂಪ್‌ಹೌಸ್‌ ಬಳಿಯ ಕೃಷ್ಣ ಕನ್ವೆಷನ್‌ ಹಾಲ್‌ನಲ್ಲಿ  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೆಳಗೊಳ…

 • ಚಿತ್ರದುರ್ಗ: ಸಮಸ್ಯೆಗಳಿಗಿಂತ ಪ್ರಚಾರದ ಅಬ್ಬರವೇ ಹೆಚ್ಚು ! 

  ಚಿತ್ರದುರ್ಗ: ಚಿತ್ರದುರ್ಗ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರ. ಹಲವು ಸಮಸ್ಯೆಗಳ ವಿರುದ್ಧ ದಾಳಿ ಮತ್ತು ಪ್ರತಿದಾಳಿಗೆ ವೇದಿಕೆ ಸಜ್ಜುಗೊಂಡಿದೆ. ಜಿಲ್ಲೆಯ ಜನರಿಗೆ ಬೇಡವಾದ ಡಿಆರ್‌ಡಿಒ, ಇಸ್ರೋ ಮತ್ತಿತರ ವಿಜ್ಞಾನ ಕೇಂದ್ರಗಳಿಗಾಗಿ ಹತ್ತು ಸಾವಿರ ಎಕರೆ ಪ್ರದೇಶ ಕಳೆದುಕೊಂಡ…

 • ಕೃತಕ ತ್ಯಾಜ್ಯ ಸಮಸ್ಯೆ ಸೃಷ್ಟಿ!

  ಬೆಂಗಳೂರು: ರಾಜಧಾನಿ ಬೆಂಗಳೂರಿನ ಹಲವಾರು ವಾರ್ಡ್‌ಗಳಲ್ಲಿ ಗುತ್ತಿಗೆದಾರರು ತ್ಯಾಜ್ಯ ಸಂಗ್ರಹ ಪ್ರಕ್ರಿಯೆ ಸ್ಥಗಿತಗೊಳಿಸಿದ್ದು, ಲೋಕಸಭಾ ಚುನಾವಣೆ ವೇಳೆಗೆ ನಗರದಲ್ಲಿ ಕೃತಕ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಕಳೆದ ಹದಿನೈದು ದಿನಗಳಿಂದ ಷರತ್ತುಗಳ ನೆಪ ಒಡ್ಡಿ ತ್ಯಾಜ್ಯ ವಿಲೇವಾರಿ…

ಹೊಸ ಸೇರ್ಪಡೆ