producer

 • ಶ್ರುತಿನಾಯ್ಡು ಈಗ ಸಿನಿಮಾ ನಿರ್ದೇಶಕಿ

  ಜಗ್ಗೇಶ್‌ ಅಭಿನಯದ “ಪ್ರೀಮಿಯರ್‌ ಪದ್ಮಿನಿ’ ಚಿತ್ರಕ್ಕೆ ಎಲ್ಲೆಡೆಯಿಂದ ಒಳ್ಳೆಯ ಮೆಚ್ಚುಗೆ ಸಿಕ್ಕಿದ್ದು ಗೊತ್ತೇ ಇದೆ. ಆ ಚಿತ್ರ ಈಗ 25ದಿನ ಪೂರೈಸಿ ಮುನ್ನುಗ್ಗುತ್ತಿದೆ. ಈ ಚಿತ್ರ ನಿರ್ಮಾಣದ ಮಾಡಿದ್ದ ಶ್ರುತಿನಾಯ್ಡು ಅವರೀಗ ಇದೇ ಖುಷಿಯಲ್ಲೊಂದು ಹೊಸ ಸುದ್ದಿ ಹರಿಬಿಟ್ಟಿದ್ದಾರೆ….

 • ಮೇಘನಾ ನಿರ್ಮಾಪಕಿ

  ಸಾಮಾನ್ಯವಾಗಿ ಸಿನಿಮಾ ನಟಿಯರು ಮದುವೆ ಬಳಿಕ ಹೆಚ್ಚು ಸುದ್ದಿಯಾಗಲ್ಲ. ಎಲ್ಲೋ ಬೆರಳೆಣಿಕೆ ನಟಿಯರು ಮದುವೆ ನಂತರವೂ ಸಿನಿಮಾ ಚಟುವಟಿಕೆಯಲ್ಲಿ ತೊಡಗಿರುತ್ತಾರೆ. ಅಂತಹವರ ಸಾಲಿಗೆ ಈಗ ಮೇಘನಾರಾಜ್‌ ಕೂಡ ಸೇರಿದ್ದಾರೆ. ಹೌದು, ಚಿರಂಜೀವಿ ಸರ್ಜಾ ಅವರನ್ನು ವಿವಾಹವಾದ ನಂತರ ಸಿನಿಮಾದಿಂದ…

 • ನಟನೆಯಿಂದ ನಿರ್ಮಾಣದತ್ತ ಅಶ್ವಿ‌ನಿ ಗೌಡ

  ಕೆಲವು ನಾಯಕ ನಟಿಯರಿಗೆ ಚಿತ್ರರಂಗದಲ್ಲಿ ಹೀರೋಯಿನ್‌ ಆಗಿ ಅವಕಾಶಗಳು ಕಡಿಮೆಯಾಗುತ್ತಿದ್ದಂತೆ, ಸಿನಿಮಾ ಬದುಕಿಗೆ ಗುಡ್‌ ಬೈ ಹೇಳಿ ವೈಯಕ್ತಿಕ ಬದುಕಿನತ್ತ ಮುಖ ಮಾಡಿ ಬಿಡುತ್ತಾರೆ. ಇನ್ನು ಕೆಲವು ನಟಿಯರು ಚಿತ್ರರಂಗದಲ್ಲಿ ನಾಯಕಿಯಾಗಿ ಅವಕಾಶಗಳು ಕಡಿಮೆಯಾದರೂ, ಬೇರೆ ಬೇರೆ ಪಾತ್ರಗಳಿಗೆ…

 • 30 ರು.ಗೆ ಮೊಬೈಲ್‌ನಲ್ಲೇ ಸಿನಿಮಾ

  ಕನ್ನಡ ಚಿತ್ರರಂಗದಲ್ಲಿ ಚಿತ್ರಮಂದಿರಗಳ ಸಮಸ್ಯೆ ಬಗ್ಗೆ ಎಲ್ಲರಿಗೂ ಗೊತ್ತು. ದೊಡ್ಡ ನಿರ್ಮಾಪಕರು ಹೇಗೋ ಚಿತ್ರಮಂದಿರಗಳನ್ನು ಹೊಂದಿಸಿಕೊಂಡು ಸಿನಿಮಾ ಪ್ರದರ್ಶನ ಮಾಡುತ್ತಾರೆ. ಆದರೆ, ಚಿಕ್ಕ ನಿರ್ಮಾಪಕರ ಸಮಸ್ಯೆ ಕೇಳ್ಳೋರು ಯಾರು? ಹೀಗಿರುವಾಗಲೇ ಅಂತಹ ಸಣ್ಣ ಬಜೆಟ್‌ ಚಿತ್ರ ನಿರ್ಮಾಪಕರಿಗೊಂದು ಹೊಸ…

 • ನಿರ್ದೇಶಕ, ನಿರ್ಮಾಪಕರ ಬಂಧನಕ್ಕೆ ವಿಶೇಷ ತಂಡ

  ಬೆಂಗಳೂರು: ಬಾಗಲೂರಿನಲ್ಲಿ “ರಣಂ’ ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಕಂಪ್ರಸ್ಡ್ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ತಾಯಿ, ಮಗಳು ಮೃತಪಟ್ಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಚಿತ್ರತಂಡದವರ ಬಂಧನಕ್ಕೆ ಕಾರ್ಯಾಚರಣೆ ಮುಂದುವರಿಸಿದೆ. ಘಟನೆಯಲ್ಲಿ ಮೃತಪಟ್ಟ ಸುಮೈರಾ ಬಾನು…

 • ಮತ್ತೆ ನಿರ್ಮಾಣಕ್ಕೆ ಭಾವನಾ; ಜಟ್ಟ ಗಿರಿರಾಜ್‌ ನಿರ್ದೇಶನ

  ನಟಿ ಕಮ್‌ ನಿರ್ಮಾಪಕಿ ಭಾವನಾ ಮತ್ತೆ ಸುದ್ದಿಯಾಗಿದ್ದಾರೆ. ಈ ಹಿಂದೆ “ನಿರುತ್ತರ’ ಎಂಬ ಚಿತ್ರ ನಿರ್ಮಾಣ ಮಾಡಿ ಸುದ್ದಿಯಾಗಿದ್ದ ಭಾವನಾ, ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಇದೀಗ ಒಂದು ಸಿನಿಮಾ ನಿರ್ಮಾಣ ಮಾಡುವ ಮೂಲಕ ಪುನಃ ಸುದ್ದಿಯಾಗುತ್ತಿದ್ದಾರೆ. ಹೌದು, ಅವರೀಗ ಹೊಸ…

 • ಸೆನ್ಸಾರ್‌ ಮಂಡಳಿ ವಿರುದ್ಧ ನಿರ್ಮಾಪಕರ ಪ್ರತಿಭಟನೆ

  “ಪ್ರಾದೇಶಿಕ ಸೆನ್ಸಾರ್‌ ಮಂಡಳಿಯಿಂದ ಅನ್ಯಾಯವಾಗುತ್ತಿದೆ, ಅಗತ್ಯವಿರದಿದ್ದರೂ ಕೆಲ ಚಿತ್ರಗಳಿಗೆ “ಎ’ ಪ್ರಮಾಣ ಪತ್ರ ನೀಡುವ ಮೂಲಕ, ಹೊಸ ನಿರ್ಮಾಪಕರ ಮೇಲೆ ದಬ್ಟಾಳಿಕೆ ನಡೆಸುತ್ತಿದೆ, ಸೆನ್ಸಾರ್‌ ಮಂಡಳಿಯ ನಡೆಯಿಂದಾಗಿ ವ್ಯಾಪಾರ, ವಹಿವಾಟಕ್ಕೂ ಸಮಸ್ಯೆ ಎದುರಾಗಿದೆ….’ – ಹೀಗೆ ದೂರುವ ಮೂಲಕ…

 • ಚೆಕ್‌ ಬೌನ್ಸ್‌:ನಿರ್ಮಾಪಕನ ವಿರುದ್ಧ ಯೋಗ್‌ರಾಜ್‌ ಭಟ್‌ ದೂರು 

  ಬೆಂಗಳೂರು: ಚೆಕ್‌ ಬೌನ್ಸ್‌ ಆದ ಕಾರಣ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ವಿರುದ್ಧ ಖ್ಯಾತ ನಿರ್ದೇಶಕ ಯೋಗ್‌ರಾಜ್‌ ಭಟ್‌ ಅವರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ನಲ್ಲಿ ದೂರು ದಾಖಲಿಸಿರುವ ಬಗ್ಗೆ ವರದಿಯಾಗಿದೆ. ದನಕಾಯೋನು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ  ಕನಕಪುರ ಶ್ರೀನಿವಾಸ್‌ ನೀಡಿದ 26…

 • ಸರಗಳ್ಳತನ ಮಾಡುತ್ತಿದ್ದ ನಿರ್ಮಾಪಕನ ಬಂಧನ

  ಬೆಂಗಳೂರು: ಸರಗಳ್ಳತನ ಮಾಡುತ್ತಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ ಘಟನೆ ನಗರದಲ್ಲಿ ಶನಿವಾರ ನಡೆದಿದೆ. ಬಂಧಿತ ನಿರ್ಮಾಪಕನನ್ನು ಪ್ರತಾಪ್‌ ರಂಗು ಅಲಿಯಾಸ್‌ ರಂಗ ಎಂದು ಗುರುತಿಸಲಾಗಿದೆ. ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು,…

 • ದಕ್ಷಿಣದ ಮೇರು ನಟಿ, ನಿರ್ಮಾಪಕಿ ಬಿ.ವಿ.ರಾಧಾ ಇನ್ನಿಲ್ಲ 

  ಬೆಂಗಳೂರು: ದಕ್ಷಿಣದ ಮೇರು ನಟಿ, ಹಿರಿಯ ನಿರ್ಮಾಪಕಿ ಬಿ.ವಿ.ರಾಧಾ ಭಾನುವಾರ ನಸುಕಿನ ವೇಳೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.ಅವರಿಗೆ 69 ವರ್ಷ ವಯಸ್ಸಾಗಿತ್ತು.  ಬೆಳಗ್ಗೆ 4 ಗಂಟೆಯ ವೇಳೆಗೆ ರಾಧಾ ಅವರಿಗೆ ತೀವ್ರ ಹೃದಯಾಘಾತವಾಗಿದ್ದು ಕೂಡಲೇ ಕಲ್ಯಾಣನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು….

 • ರಮ್ಯಾರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಶಿಲ್ಪಾ ಗಣೇಶ್‌! 

  ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಸಾಮಾಜಿಕ ತಾಣಗಳ ಮುಖ್ಯಸ್ಥೆ, ನಟಿ ರಮ್ಯಾ ವಿರುದ್ಧ ಬಿಜೆಪಿ ರಾಜ್ಯ ಉಪಾಧ್ಯಕ್ಷೆ  ಶಿಲ್ಪಾ ಗಣೇಶ್‌ ಅವರು ಕಿಡಿ ಕಾರಿದ್ದಾರೆ. ರಮ್ಯಾರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಈ ಪೋಸ್ಟ್‌ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ರಮ್ಯಾ…

 • ನಿರ್ಮಾಪಕನಿಂದ ನಿರಂತರ ಲೈಂಗಿಕ ಕಿರುಕುಳ: ನಟಿ ಆವಂತಿಕಾ ಶೆಟ್ಟಿ ಆರೋಪ

  ಬೆಂಗಳೂರು: ಸ್ಯಾಂಡಲ್‌ವುಡ್‌ನ‌ ಮತ್ತೂಂದು ವಿವಾದದಲ್ಲಿ ರಂಗಿತರಂಗ ಖ್ಯಾತಿಯ ನಟಿ ಆವಂತಿಕಾ ಶೆಟ್ಟಿ ಅವರು ನಿರ್ಮಾಪಕ ಕೆ.ಎ.ಸುರೇಶ್‌ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಆರೋಪ ಮಾಡಿದ್ದಾರೆ.  ಟ್ವೀಟರ್‌ ಮತ್ತು ಫೇಸ್‌ಬುಕ್‌ನಲ್ಲಿ  ಸುರೇಶ್‌  ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬರೆದುಕೊಂಡಿದ್ದು,…

ಹೊಸ ಸೇರ್ಪಡೆ