prohibition

 • ನಿಷೇಧವಿದ್ದರೂ ತಾಲೂಕಿನಲ್ಲಿ ಪ್ಲಾಸ್ಟಿಕ್‌ ಬಳಕೆ ನಿಂತಿಲ್ಲ

  ಚನ್ನರಾಯಪಟ್ಟಣ: ಪ್ಲಾಸ್ಟಿಕ್‌ ಕೈಚೀಲ, ಪ್ಲಾಸ್ಟಿಕ್‌ ಲೋಟ ಸೇರಿದಂತೆ ಪ್ಲಾಸ್ಟಿಕ್‌ ವಸ್ತುಗಳನ್ನು ವರ್ತಕರು ಮಾರಾಟ ಮಾಡಬಾರದು ಹಾಗೂ ಸಾರ್ವಜನಿಕರು ಬಳಕೆ ಮಾಡಬಾರದು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿಷೇಧ ಹೇರಿದ್ದರೂ ತಾಲೂಕಿನಲ್ಲಿ ಪ್ಲಾಸ್ಟಿಕ್‌ ಬಳಕೆ ಮಾಡಲಾಗುತ್ತಿದೆ. ಪಟ್ಟಣದಲ್ಲಿ ಪ್ಲಾಸ್ಟಿಕ್‌…

 • ಮರುಬಳಕೆಯಾಗದ ಪ್ಲಾಸ್ಟಿಕ್‌ ನಿಷೇಧ ಜಾಗೃತಿ ಜಾಥಾ

  ಅರಸೀಕೆರೆ: ಮರುಬಳಕೆಯಾಗದ ಪ್ಲಾಸ್ಟಿಕ್‌ ಕೈ ಚೀಲಗಳು ಸೇರಿದಂತೆ ವಿವಿಧ ಪ್ಲಾಸ್ಟಿಕ್‌ ವಸ್ತುಗಳನ್ನು ಮಾರಾಟ ಮಾಡುವುದು ಹಾಗೂ ಖರೀದಿಸುವುದನ್ನು ಸರ್ಕಾರ ನಿಷೇಧಿಸಿರುವ ಕಾರಣ ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ತಿಳಿಸಿದರು. ಸ್ವತ್ಛ ಭಾರತ್‌ ಮಿಷನ್‌ ಗ್ರಾಮೀಣಾಭಿವೃದ್ಧಿ ಯೋಜನೆಯಡಿ…

 • “ಆವರಣ’ ನಿಷೇಧಿಸುವ ಭೀತಿ ಕಾಡಿತ್ತು

  ಧಾರವಾಡ: “ಓದುಗರು ಮೆಚ್ಚಿಕೊಂಡ, ಪ್ರಸ್ತುತ 54ಕ್ಕೂ ಹೆಚ್ಚು ಮುದ್ರಣ ಕಂಡ “ಆವರಣ’ ಕಾದಂಬರಿಯನ್ನು ಸರ್ಕಾರ ನಿಷೇಧಿಸುವ ಆತಂಕವಿತ್ತು. ಇದೇ ಕಾರಣಕ್ಕೆ ನಾನು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದುಕೊಂಡಿದ್ದೆ’ ಎಂದು ಕಾದಂಬರಿಕಾರ ಎಸ್‌.ಎಲ್‌. ಭೈರಪ್ಪ ಹೇಳಿದರು. ಧಾರವಾಡದ ಸಹಯೋಗದಲ್ಲಿ ಸೃಜನಾ ರಂಗಮಂದಿರದಲ್ಲಿ…

 • ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ

  ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಬೇಕು. ಅಲ್ಲದೆ, ರಾಜ್ಯದಲ್ಲಿ ಅನಧಿಕೃತ ವಾಗಿ ನಡೆಯುತ್ತಿರುವ ಕಸಾಯಿಖಾನೆಗ ಳನ್ನು ಗುರುತಿಸಿ ತೆರವುಗೊಳಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬುಧವಾರ…

 • ಅಪಾರ್ಟ್‌ಮೆಂಟ್‌ ನಿಷೇಧದಿಂದ ಉಪನಗರಗಳಿಗೆ ವರದಾನ?

  ಬೆಂಗಳೂರು: ನಗರದಲ್ಲಿ ಹೊಸ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ನಿಷೇಧ ವಿಧಿಸುವ ಚಿಂತನೆ ಬೆನ್ನಲ್ಲೇ ರಾಜ್ಯದ ಎರಡನೇ ಹಂತದ ನಗರಗಳ ಬೆಳವಣಿಗೆಗೊಂದು ಅವಕಾಶದ ಬಾಗಿಲು ತೆರೆದಂತಾಗಿದೆ. ಐಟಿ-ಬಿಟಿಯಿಂದ ಹಿಡಿದು ರಾಜ್ಯಕ್ಕೆ ಬರುವ ಬಹುತೇಕ ಕಂಪೆನಿಗಳು ಬೆಂಗಳೂರಿಗೆ ಸೀಮಿತವಾಗುತ್ತಿವೆ. ಮೂಲಸೌಕರ್ಯ ಸೇರಿ ಉದ್ಯಮ…

 • ಜಿಲ್ಲೆಯಲ್ಲಿ 23, 24ಕ್ಕೆ ನಿಷೇಧಾಜ್ಞೆ ಜಾರಿ

  ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಏ.18 ರಂದು ನಡೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಫ‌ಲಿತಾಂಶ ಪ್ರಕಟಣೆಗೆ ಕೇವಲ 4 ದಿನ ಮಾತ್ರ ಬಾಕಿದ್ದು, ಫ‌ಲಿತಾಂಶ ಪ್ರಕಟವಾಗುವ ಮೇ 23 ಹಾಗೂ 24 ರಂದು ಎರಡು ದಿನ ಜಿಲ್ಲಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ…

 • 23ರಂದು ಮತ ಎಣಿಕೆ: ನಿಷೇಧಾಜ್ಞೆ

  ಹಾಸನ: ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯವು ಮೇ 23 ರಂದು ಹಾಸನ ನಗರದ ಸರ್ಕಾರಿ ಎಂಜಿನಿಯ ರಿಂಗ್‌ ಕಾಲೇಜ್‌ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 23ರ ಬೆಳಗ್ಗೆ 6 ಗಂಟೆ ಯಿಂದ 24 ರ ಮಧ್ಯರಾತ್ರಿ 12 ಗಂಟೆಯವರೆಗೆ…

 • ಅಭಿವ್ಯಕ್ತಿಗೆ ಧಕ್ಕೆ ತರುವ ಸಂಘಟನೆಗಳ ನಿಷೇಧ ಅಗತ್ಯ

  ಬೆಂಗಳೂರು: ವಿಚಾರವಾದಿಗಳ ಹತ್ಯೆಗೈದ ಹಾಗೂ ಬುದ್ಧಿ ಜೀವಿಗಳು, ಬರಹಗಾರರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಯಾವುದೇ ಧರ್ಮದ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಾಹಿತಿ ಡಾ.ಕೆ.ಷರೀಫಾ ತಿಳಿಸಿದರು. ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ…

 • ಆಗುಂಬೆ ಘಾಟಿ ದುರಸ್ತಿ: ವಾಹನ ಸಂಚಾರ ನಿಷೇಧ

  ಉಡುಪಿ: ಆಗುಂಬೆ ಘಾಟಿ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳುವ ಕಾರಣ ಘಾಟಿ ರಸ್ತೆಯ ಸಂಚಾರವನ್ನು ಮಾ.19ರಿಂದ 30 ದಿನಗಳ ಕಾಲ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರ ವ್ಯವಸ್ಥೆ ಮಾಡಿ ಆದೇಶಿಸಲಾಗಿದೆ. ಈ ಅವಧಿಯಲ್ಲಿ ಆಗುಂಬೆ ಘಾಟಿ ವ್ಯಾಪ್ತಿಯಲ್ಲಿ ಸಂಚರಿಸುವ…

 • 4 ವರ್ಷಗಳ ಹಿಂದೆಯೇ ನಿಷೇಧ

  ಗದಗ: ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಗಣೇಶ ಮೂರ್ತಿಗಳ ನಿಷೇಧಿಸುವಂತೆ ರಾಷ್ಟ್ರೀಯ ಹಸಿರು ಪೀಠ ಆದೇಶಿಸುವ ಮುನ್ನವೇ ಜಿಲ್ಲೆಯಲ್ಲಿ ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಹೋರಾಟ ಜೋರಾಗಿತ್ತು. ಇದರ ಫಲವಾಗಿ ಕಳೆದ ನಾಲ್ಕೈದು ವರ್ಷಗಳಿಂದ ಜಿಲೆಯಲ್ಲಿ ಪಿಒಪಿ ಗಣೇಶ ಮೂರ್ತಿಗಳ…

 • ನಿಷೇಧಾಜ್ಞೆ ಕರಿನೆರಳಲ್ಲೇ ಮಲ್ಲಯ್ಯನ ಜಾತ್ರೆ

  ಬೀಳಗಿ: ದಶಕಗಳಿಗೂ ಹೆಚ್ಚು ಕಾಲ ತಾಲೂಕಿನ ತುಮ್ಮರಮಟ್ಟಿ ಮತ್ತು ತೋಳಮಟ್ಟಿ ಗ್ರಾಮಗಳ ಮಧ್ಯೆ ವಿವಾದದಲ್ಲಿ ಸಿಲುಕಿಕೊಂಡು ನಲುಗುತ್ತಿರುವ ತಾಲೂಕಿನ ಆರಾಧ್ಯ ದೈವ ವಾರಿ ಮಲ್ಲಯ್ಯನ ಜಾತ್ರೆ ಈ ಬಾರಿಯೂ ಪ್ರತಿ ವರ್ಷದಂತೆ ನಿಷೇಧಾಜ್ಞೆ ಕರಿನೆರಳಲ್ಲಿಯೇ ನಡೆಯುತ್ತಿದ್ದು, ಭಕ್ತ ಸಮೂಹ ಭಯದ ವಾತಾವರಣದಲ್ಲಿಯೇ ಜಾತ್ರೋತ್ಸವದಲ್ಲಿ…

 • ಅಮೆರಿಕ ವೀಸಾ ನಿಷೇಧ ವಿಸ್ತರಣೆ

  ವಾಷಿಂಗ್ಟನ್‌: ಎಚ್‌-1ಬಿ ವೀಸಾ ನೀಡಿಕೆಯ ಮೇಲೆ ಹೇರಲಾಗಿರುವ ತಾತ್ಕಾಲಿಕ  ನಿಷೇಧವನ್ನು ಅಮೆರಿಕ ಸರಕಾರ ಇನ್ನೂ ಐದು ತಿಂಗಳು ವಿಸ್ತರಿಸಿದೆ. ಇದರ ಜತೆಗೆ ಪ್ರೀಮಿಯಂ ಎಚ್‌-1ಬಿ ವೀಸಾ ನೀಡಿಕೆಯ ಮೇಲೂ ನಿಬಂಧನೆ ಮುಂದುವರಿದಿದೆ. ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳು ಇತ್ಯರ್ಥಗೊಳಿಸುವ…

 • ನಿಷೇಧಾಜ್ಞೆಗೆ 50 ದಿನ; ದ.ಕ. ಇತಿಹಾಸದಲ್ಲೇ ಮೊದಲು

  ಮಂಗಳೂರು: ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದರಲ್ಲಿಯೂ ಬಂಟ್ವಾಳ ತಾಲೂಕಿನಲ್ಲಿ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿ ಮಾಡಿ ಇಂದಿಗೆ 50 ದಿನಗಳಾಗಿವೆ. ವಿಶೇಷವೆಂದರೆ ಜಿಲ್ಲೆಯ ಇತಿಹಾಸದಲ್ಲಿಯೇ ಇಷ್ಟೊಂದು ಸುದೀರ್ಘ‌ ದಿನಗಳ ನಿಷೇಧಾಜ್ಞೆ ವಿಧಿಸಿರುವುದು ಇದೇ ಮೊದಲು. ಕಲ್ಲಡ್ಕದಲ್ಲಿ…

 • ದ.ಕ.: ಜೂ. 30ರ ವರೆಗೆ ನಿಷೇಧಾಜ್ಞೆ

  ಮಂಗಳೂರು: ಬಂಟ್ವಾಳ, ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕಿನಾದ್ಯಂತ ಜೂ. 30ರ ಮಧ್ಯರಾತ್ರಿ ವರೆಗೆ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ವಿಸ್ತರಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲೂ ಜೂ….

ಹೊಸ ಸೇರ್ಪಡೆ