protection

 • ಹಿಂದೂ ಧರ್ಮದ ರಕ್ಷಣೆಯ ಪ್ರತಿಜ್ಞೆ ಮಾಡಿ

  ಬೆಂಗಳೂರು: ವಿಜಯನಗರ ಸಾಮ್ರಾಜ್ಯ ಉದಯವಾಗದಿದ್ದರೆ ಹಿಂದೂ ಧರ್ಮ ಸಂಪೂರ್ಣ ನಾಶವಾಗುತ್ತಿತ್ತು ಎಂದು ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಅಭಿಪ್ರಾಯಪಟ್ಟರು. ವಿದ್ಯಾರಣ್ಯ ವಿಜಯ ವೇದಿಕೆ, ಭಾನುವಾರ ಶಿಶು ನಿವಾಸದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರಣ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮದ…

 • ಕಾಡು ಪ್ರಾಣಿಗಳ ರಕ್ಷಣೆಗೆ ಮನವಿ

  ಕೋಲಾರ: ಕಾಡುಪ್ರಾಣಿಗಳು ಹಾವಳಿಗೆ ಶಾಶ್ವತ ಪರಿಹಾರ ಹುಡುಕಬೇಕು, ಬೆಳೆ ನಷ್ಟವಾಗಿರುವ ರೈತರ ಪ್ರತಿ ಎಕರೆಗೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ರೈತ ಸಂಘವು ಅರಣ್ಯ ಇಲಾಖೆ ವ್ಯವಸ್ಥಾಪಕ ಪುರುಷೋತ್ತಮ್‌ಗೆ ಮನವಿ ಮಾಡಿತು. ಸಂಘದ ರಾಜ್ಯ ಉಪಾಧ್ಯಕ್ಷ…

 • ಅಂಡಮಾನ್‌ನಲ್ಲಿ ಸಿಲುಕಿದ್ದ 47 ಕನ್ನಡಿಗರ ರಕ್ಷಣೆ

  ಬೆಂಗಳೂರು: ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪ ಪ್ರದೇಶಗಳಿಗೆ ಪ್ರವಾಸಕ್ಕೆ ತೆರಳಿದ್ದ 47 ಕನ್ನಡಿಗರು ಹವಾಮಾನ ವೈಪರೀತ್ಯದಿಂದ ಸೂಕ್ತ ಸಮಯಕ್ಕೆ ವಿಮಾನ ಲಭ್ಯವಾಗದೆ ಪೋರ್ಟ್‌ಬ್ಲೇರ್‌ನ ಸಾವರ್ಕರ್‌ ವಿಮಾನ ನಿಲ್ದಾಣದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದರು. ಸಿಎಂ ಮಧ್ಯಪ್ರವೇಶದಿಂದ ಸಮಸ್ಯೆ ಬಗೆಹರಿದಿದೆ. “ಫೋನಿ’ ಚಂಡಮಾರುತ…

 • ನೈಸರ್ಗಿಕ ಸಂಪನೂಲ್ಮ ರಕ್ಷಣೆ ಅಗತ್ಯ

  ಚಿಕ್ಕಬಳ್ಳಾಪುರ: ನೈಸರ್ಗಿಕವಾಗಿ ಸಿಗುತ್ತಿರುವ ಸಂಪನ್ಮೂಲಗಳ ಮಾರಣಹೋಮ ತಡೆಯದಿದ್ದರೆ ಭವಿಷ್ಯದ ದಿನಗಳಲ್ಲಿ ಮನುಷ್ಯನ ಜೀವನ ವಿನಾಶದ ಅಂಚಿಗೆ ಬಂದು ತಲುಪುತ್ತದೆ. ಮನುಷ್ಯನಷ್ಟೇ ಸಕಲ ಜೀವರಾಶಿಗಳಿಗೂ ಭೂಮಿ ಮೇಲೆ ಬದುಕುವ ಹಕ್ಕು ಇದೆ ಎಂಬುದನ್ನು ಮಾನವ ಮನಗಾಣಬೇಕೆಂದು ಜಿಲ್ಲಾ ಪ್ರಧಾನ ಹಾಗೂ…

 • ವಿದ್ಯಾರ್ಥಿನಿ ಸಾವು-ನಿಷ್ಪಕ್ಷಪಾತ ತನಿಖೆಗೆ ಆಗ್ರಹ

  ಸಿಂಧನೂರು: ರಾಯಚೂರಿನ ನವೋದಯ ಕಾಲೇಜಿನ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣ ನ್ಯಾಯಾಂಗ ತನಿಖೆಗೊಳಪಡಿಸಬೇಕು ಹಾಗೂ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಕರ್ನಾಟಕ…

 • ಯುವ ಸಂಘಟನೆಯಿಂದ ಗೋವುಗಳ ರಕ್ಷಣೆ

  ಬೆಂಗಳೂರು: ಗೋವುಗಳನ್ನುರಕ್ಷಿಸುವ ಉದ್ದೇಶದಿಂದ ಜೈನ್‌ ಯವ ಸಂಘಟನೆ ವಿಶೇಷ ಕಾಳಜಿ ವಹಿಸುತ್ತಿದೆ. ಕಳೆದ ಒಂದುವರೆ ದಶಕಗಳಿಂದ ಈ ಸಂಘಟನೆಯ ಸದಸ್ಯರು ಗೋಶಾಲೆಗಳಿಗೆ ದೇಣಿಗೆ ಮತ್ತು ಗೋವುಗಳಿಗೆ ಅಗತ್ಯವಿರುವ ಆಹಾರವನ್ನು ನೀಡುವುದರ ಮೂಲಕ ಸಹಾಯಹಸ್ತ ನೀಡಿದ್ದಾರೆ. “ಬೆಂಗಳೂರಿನಲ್ಲಿ 30 ಗೋಶಾಲೆಗಳಿದ್ದು,…

 • ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ

  ತುಮಕೂರು: ಮಕ್ಕಳ ರಕ್ಷಣೆ, ಬಾಲ್ಯ, ಸುರಕ್ಷತೆ ಪ್ರತಿಯೊಬ್ಬರ ನಾಗರಿಕನ ಕರ್ತವ್ಯ. ಆದರೆ ಇಂದು ಮಕ್ಕಳು ಭ್ರೂಣಾವಸ್ಥೆಯಿಂದಲೇ ಶೋಷಣೆಗೊಳಗಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಜೇಂದ್ರ…

 • ಭೂ ಪರಭಾರೆ ಕಾಯ್ದೆ ರಕ್ಷಣೆಗೆ ಆಗ್ರಹ

  ಚಿಕ್ಕಬಳ್ಳಾಪುರ: ರಾಜ್ಯದ ಪರಿಶಿಷ್ಟ ಜಾತಿ ಹಾಗೂ ವರ್ಗದ ಭೂ ಪರಭಾರೆ ನಿಷೇಧ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತಂದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ…

 • ಬಿಜೆಪಿಯವರಿಂದ ಶಾಸಕ ಗಣೇಶ ರಕ್ಷಣೆ: ಪರಮೇಶ್ವರ್‌

  ಬೆಂಗಳೂರು: ವಿಜಯನಗರ ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ಮಾಡಿರುವ ಕಂಪ್ಲಿ ಶಾಸಕ ಗಣೇಶ್‌ ಅವರನ್ನು ಬಿಜೆಪಿಯವರು ರಕ್ಷಿಸುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಆರೋಪಿಸಿದ್ದಾರೆ. ಆಸ್ಪತ್ರೆಯಲ್ಲಿ ಶಾಸಕ ಆನಂದ್‌ ಸಿಂಗ್‌ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ…

 • ಜಿಲ್ಲಾಸ್ಪತ್ರೆಯಲ್ಲಿ ಗರ್ಭಿಣಿ ಸಾವು;ಇಂಜೆಕ್ಷನ್‌ ದುಷ್ಪರಿಣಾಮ?

  ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ  ಚಿಕಿತ್ಸೆಗೆಂದು ಬಂದಿದ್ದ 7 ತಿಂಗಳ ಗರ್ಭಿಣಿ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ. ಘಟನೆ ಬಳಿಕ ಸಂಬಂಧಿಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಆಸ್ಪತ್ರೆ ಬಳಿ ಪ್ರತಿಭಟನೆ ನಡೆಸಿದ ಪರಿಣಾಮ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.  ಅಂಬೇಡ್ಕರ್‌ ಬಡಾವಣೆಯ…

 • ಟಾರ್‌ ಅಂಟಿಕೊಂಡು ಒದ್ದಾಡುತ್ತಿದ್ದ ನಾಯಿಯ ರಕ್ಷಣೆ

  ಮಹಾನಗರ: ಮೈಮೇಲೆ ಟಾರ್‌ ಅಂಟಿಕೊಂಡು ಜೀವ ರಕ್ಷಣೆಗಾಗಿ ಒದ್ದಾಡುತ್ತಿದ್ದ ಬೀದಿ ನಾಯಿಯನ್ನು ಎನಿಮಲ್‌ ಕೇರ್‌ ಟ್ರಸ್ಟ್ ನವರು ರಕ್ಷಿಸಿ, ಉಪಚರಿಸಿದ್ದಾರೆ. ಇದೀಗ ಈ ಶ್ವಾನವು ಚೇತರಿಸಿಕೊಂಡಿದ್ದು ಆಹಾರ ಸೇವನೆ ಮಾಡುತ್ತಿದೆ. ಕೆಲವು ಸಮಯದ ಹಿಂದೆ ನಗರದಲ್ಲಿ ಟಾರ್‌ ಅಂಟಿಕೊಂಡಿದ್ದ ಈ ಶ್ವಾನವನ್ನು…

 • ಮೇನಾಲ: ಕುಸಿದ ಕಂದಾಯ ಇಲಾಖೆ ಕಟ್ಟಡಕ್ಕೆಬೇಕು ರಕ್ಷಣೆ

  ಈಶ್ವರಮಂಗಲ: ಸಾರ್ವಜನಿಕರು ಹಲವು ಬಗೆಯ ತೆರಿಗೆ ಪಾವತಿಸುತ್ತಾರೆ. ತೆರಿಗೆಯ ಹಣ ಸರಕಾರದ ಕಾರ್ಯಕ್ರಮಗಳಿಗೆ ಬಳಕೆಯಾಗುತ್ತದೆ. ಸರಕಾರ ನಿರ್ಮಿಸಿದ ಕಟ್ಟಡ ಸಾರ್ವಜನಿಕರ ಸೊತ್ತು. ಅದಕ್ಕೆ ಹಾನಿ ಮಾಡಿದರೆ ಆಯಾ ಇಲಾಖೆಯೇ ಕ್ರಮ ಕೈಗೊಳ್ಳುತ್ತದೆ. ಆದರೆ, ಪುತ್ತೂರು ತಾಲೂಕಿನ ನೆಟ್ಟಣಿಗೆಮುಟ್ನೂರು ಗ್ರಾಮದ ಮೇನಾಲ ಎಂಬಲ್ಲಿ ಕಂದಾಯ ಇಲಾಖೆಯ…

 • ಕಾನೂನು ರಕ್ಷಣೆಯಾಗಬೇಕು; ಉರುಳಾಗಬಾರದು!

  ಚುನಾವಣೆಯ (ಮೇ 12) ಪೂರ್ವಭಾವಿಯಾಗಿ ಅತ್ಯಂತ ಸುದ್ದಿಯ ಸದ್ದನ್ನು ಉಂಟು ಮಾಡಿದೆ. ಭಾರತೀಯ ಚುನಾವಣಾ ಆಯೋಗದ ನಿಯಮಗಳಿಗೆ ಅನುಸಾರವಾಗಿ ರಾಜ್ಯ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮೇಲ್ನೋಟಕ್ಕೆ ಹೇಳಬಹುದು. ಆದರೆ ಇದು ಈಗಾಗಲೇ ಅನೇಕಾನೇಕ ವಿರೋಧಾಭಾಸಗಳನ್ನು…

 • ಪರಿಸರ ಸಂರಕ್ಷಣೆ ಎಲ್ಲರ ಹೊಣೆ

  ಬೀದರ: ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದ್ದು, ಕಾಲಕಾಲಕ್ಕೆ ವಾಹನಗಳ ತಪಾಸಣೆ ಮತ್ತು ಸರ್ವೀಸ್‌ ಮಾಡುವ ಮೂಲಕ ಕಪ್ಪು ಹೊಗೆ ಬಿಡುವುದನ್ನು ನಿಯಂತ್ರಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ.ಟಿ. ವಿಶ್ವನಾಥ ಹೇಳಿದರು. ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಭಾಗ್ಯವಂತಿ…

 • ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ: ಇಬ್ಬರು ಸಜೀವ ದಹನ

  ಬೆಂಗಳೂರು : ಹಳೆಗುಡ್ಡದಲ್ಲಿರುವ  ಕುರ್ಚಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನಗೊಂಡಿದ್ದು,ಕೆಲ ಕಾರ್ಮಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.  10 ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಸಿಬಂದಿಗಳು ಬೆಂಕಿಯನ್ನು ನಂದಿಸಲು,…

ಹೊಸ ಸೇರ್ಪಡೆ