Protest

 • ರಸ್ತೆ ಮಣ್ಣು ತೆರವುಗೊಳಿಸಲು ಆಗ್ರಹ

  ಬದಿಯಡ್ಕ: ಚೆರ್ಕಳ- ಕಲ್ಲಡ್ಕ ಮಾರ್ಗದ ಕರಿಂಬಿಲ ರಸ್ತೆಗೆ ಬಿದ್ದಿರುವ ಮಣ್ಣನ್ನು ಶೀಘ್ರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಬದಿಯಡ್ಕ ಪಂಚಾಯತ್‌ನ ಬಿಜೆಪಿ ಪ್ರತಿನಿಧಿಗಳ ನೇತೃತ್ವದಲ್ಲಿ ಲೋಕೋಪಯೋಗಿ ಕಚೇರಿ ಬಳಿ ಧರಣಿ ಸತ್ಯಾಗ್ರಹ ನಡೆಯಿತು. ಜಿಲ್ಲಾ ಪಂಚಾಯತು…

 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 19ರಂದು ಪ್ರತಿಭಟನೆ

  ಹಿರೇಕೆರೂರ: ರೈತರ ಕೃಷಿಸಾಲ ಸಂಪೂರ್ಣ ಮನ್ನಾ ಮಾಡುವುದು, ಬೆಳೆ ವಿಮಾ ಹಣ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಆಗಸ್ಟ್‌ 19 ರಂದು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ…

 • ರಾಜ್ಯ ಸರಕಾರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

  ನರಗುಂದ: ತಾಲೂಕಿನ ಕೊಣ್ಣೂರ ಗ್ರಾಮದ ಪ್ರವಾಹ ಪೀಡಿತ ಪ್ರದೇಶಕ್ಕೆ ಮುಖ್ಯಮಂತ್ರಿ ಭೇಟಿ ವೇಳೆ ಸಂತ್ರಸ್ತರ ಮೇಲೆ ಲಘು ಲಾಠಿ ಪ್ರಹಾರ ಮಾಡಿದ್ದು ಖಂಡನೀಯ ಎಂದು ಆರೋಪಿಸಿ ರಾಜ್ಯ ಸರ್ಕಾರ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು….

 • ತಾಲೂಕು ಕಚೇರಿಯಲ್ಲಿ ಲಂಚ ಸ್ವೀಕಾರ

  ಮಾಲೂರು: ತಾಲೂಕು ಕಚೇರಿಯಲ್ಲಿ ರೈತರ ಪ್ರತಿ ಕೆಲಸಕ್ಕೂ ಅಧಿಕಾರಿಗಳು ಲಂಚ ನಿಗದಿ ಪಡಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಪ್ರತಿಭಟಿಸಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಬೆಡಶೆಟ್ಟಿಹಳ್ಳಿ ರಮೇಶ್‌…

 • ತುಂಡು ಭೂಮಿ ಅನ್ಯಸಂಕ್ರಮಣಕ್ಕೆ ಆಗ್ರಹ

  ಹಾಸನ: ನಗರದ ಸುತ್ತಮುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ತುಂಡು ಕೃಷಿ ಭೂಮಿಯನ್ನು ವಸತಿ ಸೇರಿದಂತೆ ಇತರೆ ಉದ್ದೇಶಕ್ಕೆ ಭೂ ಪರಿವರ್ತನೆ (ಅನ್ಯಸಂಕ್ರಮಣ) ಮಾಡುವು ದನ್ನು ನಿರ್ಬಂಧಿಸಿರುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತರು ಮತ್ತು…

 • ಜೋಡಿ ಕೊಲೆ ಆರೋಪಿಗಳ ಬಂಧನಕ್ಕೆ ಆಗ್ರಹ

  ಕೆ.ಆರ್‌.ಪೇಟೆ: ರಾಯಸಮುದ್ರ ಗ್ರಾಮದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಕೇವಲ ಓರ್ವನನ್ನು ಬಂಧಿಸಿ, ಕ್ಷುಲ್ಲಕ ಕಾರಣಕ್ಕೆ ಕೊಲೆ ನಡೆದಿದೆ ಎಂದು ಪೊಲೀಸರು ಸುಳ್ಳು ವರದಿ ನೀಡಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ತಾಲೂಕಿನ ರಾಯಸಮುದ್ರದಲ್ಲಿ ಕಳೆದ ತಿಂಗಳಲ್ಲಿ ದಂಪತಿ…

 • ಕೆಆರ್‌ಎಸ್‌ನಲ್ಲಿ ಮಲಗಿ ವಾಟಾಳ್‌ ಧರಣಿ

  ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮ ಖಂಡಿಸಿ, ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್‌ ನಾಗರಾಜು ಜಲಾಶಯದ ಮುಖ್ಯ ದ್ವಾರದ ಬಳಿ ಪ್ರತಿಭಟನೆ ನಡೆಸಿದರು. ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ…

 • ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

  ಕುಷ್ಟಗಿ: ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚ ಶೇ. 50ರಷ್ಟು ಲಾಭವನ್ನು ಸೇರಿಸಿ ಕನಿಷ್ಟ ಬೆಂಬಲ ಬೆಲೆಯನ್ನು ಖಾತ್ರಿಗೊಳಿಸುವ ಕಾನೂನು ಜಾರಿಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಗ್ರೇಡ್‌-2 ತಹಶೀಲ್ದಾರ್‌ ವಿಜಯಾ ಅವರಿಗೆ ಮನವಿ…

 • ವೇತನಕ್ಕಾಗಿ ಉಗ್ರ ಹೋರಾಟ ನಡೆಸಲು ನಿರ್ಧಾರ

  ಹರಪನಹಳ್ಳಿ: ತಾಲೂಕು ದಾವಣಗೆರೆ ಜಿಲ್ಲೆಯಿಂದ ಬೇರ್ಪಟ್ಟು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡ ಹಿನ್ನೆಲೆಯಲ್ಲಿ ತಾಲೂಕಿನ ಆರೋಗ್ಯ, ಮೀನುಗಾರಿಕೆ, ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಮತ್ತು ಸಿಬ್ಬಂದಿ ಕಳೆದ ಐದು ತಿಂಗಳಿಂದ ವೇತನ ಇಲ್ಲದೆ ಪರದಾಡುವಂಥ ಸ್ಥಿತಿ…

 • ಸರ್ಕಾರಿ ಆಸ್ಪತ್ರೆಯ ದಿನಗೂಲಿ ನೌಕರರ ವಜಾಕ್ಕೆ ಖಂಡನೆ

  ಮಾಲೂರು: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂರುನಾಲ್ಕು ವರ್ಷಗಳಿಂದ ದುಡಿಯುತ್ತಿರುವ ಎಂಟು ಹೊರಗುತ್ತಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಿರುವ ಕ್ರಮ ಖಂಡಿಸಿ ನೌಕರರು ದಲಿತ ಸಂಘಟನೆಗಳ ಜೊತೆ ಪ್ರತಿಭಟನೆ ನಡೆಸಿದರು. ತಾಲೂಕಿನ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಗೆ ಡಿ.ಗ್ರೂಪ್‌ ಮತ್ತು…

 • ವಿಷದ ಬಾಟಲಿ ಹಿಡಿದು ನೌಕರರ ಧರಣಿ

  ಚಿಕ್ಕಮಗಳೂರು: ವಿಷ ಸೇವಿಸಲು ಮುಂದಾದ ಮಲ್ಲೇಗೌಡ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಉಚ್ಚಾಟಿತ ಹೊರಗುತ್ತಿಗೆ ನೌಕರರ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಗರದಲ್ಲಿ ನಡೆಯಿತು. ಸರ್ಕಾರಿ ಆದೇಶದಂತೆ ಜಿಲ್ಲಾಸ್ಪತ್ರೆ ಯಲ್ಲಿ ಗುತ್ತಿಗೆ ನೌಕರರನ್ನು ಕೆಲಸದಿಂದ ತೆಗೆದು ಹಾಕಿದ್ದನ್ನು…

 • ಟಿಪ್ಪು ಸುಲ್ತಾನ್‌ ಜಯಂತಿ ರದ್ದು ವಿರೋಧಿಸಿ ಪ್ರತಿಭಟನೆ

  ಚಿತ್ತಾಪುರ: ಮೈಸೂರಿನ ಹುಲಿ ಎಂದೇ ಪ್ರಖ್ಯಾತಿ ಪಡೆದಿರುವ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆ ರದ್ದುಗೊಳಿಸಿ ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಟಿಪ್ಪು ಸುಲ್ತಾನ್‌ ಸಂಯುಕ್ತ ರಂಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್‌-2 ತಹಶೀಲ್ದಾರ್‌…

 • ಮಾಯಕೊಂಡ ತಾಲೂಕು ಕೇಂದ್ರವಾಗಲಿ

  ದಾವಣಗೆರೆ: ಮಾಯಕೊಂಡವನ್ನು ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಶನಿವಾರ ಗ್ರಾಮದಲ್ಲಿ ಮಾಯಕೊಂಡ ಪುರ ಅಭಿವೃದ್ಧಿ ಕ್ರಿಯಾಶೀಲ ವೇದಿಕೆ ನೇತೃತದಲ್ಲಿ ಪ್ರತಿಭಟನೆ ನಡೆಯಿತು. ದಾವಣಗೆರೆ ತಾಲೂಕಿನ ಮಾಯಕೊಂಡ ದೊಡ್ಡ ಗ್ರಾಮವಾಗಿದ್ದು, 16 ಸಾವಿರಕ್ಕಿಂತಲೂ ಹೆಚ್ಚು ಜನಸಂಖ್ಯೆ ಹೊಂದಿದೆ. ಅಲ್ಲದೇ ವಿಧಾನ…

 • ಕನ್ನಡ ವಿರೋಧಿ ವರ್ತನೆ ವಿರುದ್ಧ ಕರ್ನಾಟಕ ಸೇನಾಪಡೆ ಪ್ರತಿಭಟನೆ

  ಚಾಮರಾಜನಗರ: ನಗರದ ಇಂಡಿಯನ್‌ ಬ್ಯಾಂಕ್‌ ವ್ಯವಸ್ಥಾಪಕರು ಬ್ಯಾಂಕ್‌ಗೆ ಬರುವ ಗ್ರಾಹಕರನ್ನು ಹಿಂದಿಯಲ್ಲಿ ಮಾತನಾಡಿ ಎನ್ನುವ ಮೂಲಕ ಕನ್ನಡ ವಿರೋಧಿ ವರ್ತನೆ ತೋರಿಸುತ್ತಿದ್ದಾರೆ ಎಂದು ಆರೋಪಿಸಿ ಕರ್ನಾಟಕ ಸೇನಾ ಪಡೆಯ ಕಾರ್ಯಕರ್ತರು ಬ್ಯಾಂಕ್‌ ಎದುರು ಪ್ರತಿಭಟನೆ ನಡೆಸಿದರು. ನಗರದ ಭ್ರಮರಾಂಬ…

 • ತ.ನಾಡಿಗೆ ನೀರು: ನದಿಗಿಳಿದು ಪ್ರತಿಭಟನೆ

  ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನದಿ ಮೂಲಕ ನೀರು ಹರಿಸುವ ಕ್ರಮ ಖಂಡಿಸಿ ನದಿಗಿಳಿದು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪಟ್ಟಣದ ಸ್ನಾನಘಟ್ಟದ ಬಳಿ ರೈತ ಸಂಘದ ಅಧ್ಯಕ್ಷ ಕೃಷ್ಣೇಗೌಡ ನೇತೃತ್ವದಲ್ಲಿ ಜಮಾಯಿಸಿ ಕಾವೇರಿ ನದಿಗಿಳಿದು…

 • ಟಿಪ್ಪು ಜಯಂತಿ ರದ್ದತಿಗೆ ಖಂಡನೆ

  ಬಾಗಲಕೋಟೆ: ರಾಜ್ಯ ಸರ್ಕಾರ ಟಿಪ್ಪು ಜಯಂತಿ ರದ್ದುಪಡಿಸಿದ್ದನ್ನು ವಿರೋಧಿಸಿ ನಗರದ ವಿವಿಧ ಪ್ರಗತಿಪರ ಸಂಘಟನೆಗಳು ಶುಕ್ರವಾರ ಬೃಹತ್‌ ಪ್ರತಿಭಟನೆ ನಡೆಸಿದವು. ನವನಗರದ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಿಂದ ಪ್ರಗತಿಪರ ಸಂಘಟನೆಗಳ ಹಲವು ಪ್ರಮುಖರು ಡಿಸಿ ಕಚೇರಿ ವರೆಗೆ ಮೆರವಣಿಗೆ…

 • ಟಿಪ್ಪು ಜಯಂತಿ ರದ್ದತಿಯ ಸರ್ಕಾರದ ಕ್ರಮ ಖಂಡಿಸಿ ಪ್ರತಿಭಟನೆ

  ರಾಮನಗರ: ಟಿಪ್ಪು ಜಯಂತಿ ಆಚರಣೆಯನ್ನು ರದ್ದುಪಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ನಗರದಲ್ಲಿ ಕಪ್ಪು ಬಾವುಟ ಪ್ರದರ್ಶಸಿ ಪ್ರತಿಭಟಿಸಿದರು. ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ತಮ್ಮ ಸಂಘಟನೆಯ ಕಾರ್ಯಕರ್ತರೊಂದಿಗೆ…

 • ಸ್ವಾಧೀನ ಭೂಮಿಗೆ ಸೂಕ್ತ ಪರಿಹಾರ ಕೊಡಿ

  ಮಾಸ್ತಿ: ಹೋಬಳಿ ಸೇರಿ ಮಾಲೂರು ತಾಲೂಕಲ್ಲಿ ವಿದ್ಯುತ್‌ ಮಾರ್ಗಕ್ಕೆ ರೈತರಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕುಪ್ಪೂರು ಗ್ರಾಮದಲ್ಲಿ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಭೂಮಿ ಕಳೆದುಕೊಂಡ ರೈತರೊಂದಿಗೆ ಪ್ರತಿಭಟನೆ ನಡೆಸಿದರು. ಗ್ರಾಮದ ಡಾ.ಮಾಸ್ತಿ…

 • ಹಳೆಯಂಗಡಿ ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಪ್ರತಿಭಟನೆ

  ಹಳೆಯಂಗಡಿ: ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಸಾರ್ವಜನಿಕರು ಹಾಗೂ ಬಿಜೆಪಿಯ ಸ್ಥಾನೀಯ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಗ್ರಾಮ ಪಂಚಾಯತ್ ಭಾಗದಲ್ಲಿ ಪ್ರತಿಭಟನೆ ನಡೆಯಿತು. ಗ್ರಾಮ ಪಂಚಾಯತ್ ನ ಆಡಳಿತದಲ್ಲಿ ಗ್ರಾಮ ಸಭೆ ವಾರ್ಡ್ ಸಭೆ ಸಾಮಾನ್ಯ ಸಭೆ…

 • ಬಸ್‌ ಸೌಲಭ್ಯ ಕಲ್ಪಿಸುವಂತೆ ಎಬಿವಿಪಿ ಆಗ್ರಹ

  ಬೈಲಹೊಂಗಲ: ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದ ಕೇಂದ್ರ ಸಾರಿಗೆ ಘಟಕಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇದಕ್ಕೂ ಮೊದಲು ಕೇಂದ್ರ ಬಸ್‌ ನಿಲ್ದಾಣದ ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾವಣೆಗೊಂಡು ಸಾರಿಗೆ ಘಟಕದ ಅಧಿಕಾರಿಗಳ…

ಹೊಸ ಸೇರ್ಪಡೆ