protests

 • ಮೈಕ್ರೋ ಫೈನಾನ್ಸ್‌ ಸಾಲಮನ್ನಾ ಮಾಡಿ

  ಬೆಂಗಳೂರು: ಕಿರು ಹಣಕಾಸು ಸಾಲ(ಮೈಕ್ರೋ ಫೈನಾನ್ಸ್‌) ಕಂಪನಿಗಳಿಂದ ಮಹಿಳೆಯರು ಪಡೆದಿರುವ ಸಾಲಮನ್ನಾ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಮಂಗಳವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು. ರಾಜ್ಯದ…

 • ಬಿಸಿಯೂಟ ನೌಕರರ ಪ್ರತಿಭಟನೆಗೆ ಪೊಲೀಸರು ತಡೆ

  ಚಿಕ್ಕಬಳ್ಳಾಪುರ: ಕನಿಷ್ಠ ಕೂಲಿ, ಸೇವಾ ಭದ್ರತೆ ಹಾಗೂ ನಿವೃತ್ತಿ ವೇತನಕ್ಕಾಗಿ ಆಗ್ರಹಿಸಿ ಸೋಮವಾರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಾಲೆಗಳಲ್ಲಿ ಬಿಸಿಯೂಟ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ತೆರಳುತ್ತಿದ್ದ ನೂರಾರು ಬಿಸಿಯೂಟ ನೌಕರರನ್ನು ಜಿಲ್ಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ಪ್ರತಿಭಟನೆಗೆ…

 • ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

  ಮೈಸೂರು: ದೆಹಲಿಯ ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಸ್ಟೆಲ್‌ ಶುಲ್ಕ ಹೆಚ್ಚಳ ವಿರೋಧಿಸಿ ನಡೆಸುತ್ತಿದ್ದ ಪ್ರತಿಭಟನೆ ಹತ್ತಿಕ್ಕಲು ಕೇಂದ್ರದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಮೇಲೆ ಪೊಲೀಸ್‌ ಬಲ ಪ್ರಯೋಗಿಸಿ ಲಾಠಿ ಪ್ರಹಾರ ಮಾಡಿಸಿದೆ ಎಂದು ಆರೋಪಿಸಿ ಮೈಸೂರು ವಿವಿ…

 • ತಂಬಾಕು ದರ ಕುಸಿತ, ರೈತರ ದಿಢೀರ್‌ ಪ್ರತಿಭಟನೆ

  ಪಿರಿಯಾಪಟ್ಟಣ: ತಂಬಾಕು ಹರಾಜು ಮಾಟುಕಟ್ಟೆಯಲ್ಲಿ ದಿಢೀರ್‌ ಬೆಲೆ ಕುಸಿದ ಹಿನ್ನೆಲೆಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ಮಹದೇವ್‌ ಕಗ್ಗಂಡಿ, ರೈತರ ಸಮಸ್ಯೆ ಆಲಿಸಿ, ಬಹುರಾಷ್ಟ್ರೀಯ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರೈತರಿಗೆ ಸಮರ್ಪಕ…

 • ತಂಬಾಕು ಬೆಲೆ ದಿಢೀರ್‌ ಕುಸಿತ: ರೈತರಿಂದ ಪ್ರತಿಭಟನೆ

  ಪಿರಿಯಾಪಟ್ಟಣ: ಕಗ್ಗುಂಡಿ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ತಂಬಾಕು ಬೆಲೆ ದಿಢೀರ್‌ ಕುಸಿತ ಕಂಡ ಹಿನ್ನೆಲೆಯಲ್ಲಿ ರೈತರು ಹರಾಜು ಪ್ರಕ್ರಿಯೆ ತಡೆದು ಪ್ರತಿಭಟಿಸಿದರು. ತಾಲೂಕಿನ ಕಗ್ಗುಂಡಿಯ ತಂಬಾಕು ಮಾರಾಟ ಕೇಂದ್ರ ಪ್ಲಾಟ್‌ ಫಾಂ ನಂ.04, 05, 06 ರಲ್ಲಿ ರೈತರ…

 • ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

  ದೇವನಹಳ್ಳಿ: ಒಳ ಮೀಸಲಾತಿ ಜಾರಿ, ಅಧಿಕಾರಿಗಳ ದಲ್ಲಾಳಿತನ ತನಿಖೆ, ಕಂದಾಯ ಇಲಾಖೆ ಆಯುಕ್ತ ಹರ್ಷ ಗುಪ್ತ ಅಮಾನತು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ಜಿಲ್ಲಾ ಮತ್ತು ತಾಲೂಕು ಮಾದಿಗ ದಂಡೋರ ವತಿಯಿಂದ ತಾಲೂಕಿನ ಚಪ್ಪರದಕಲ್ಲು ವೃತ್ತದಲ್ಲಿರುವ ಜಿಲ್ಲಾ…

 • ಬ್ಯಾಂಕ್‌ಗಳ ವಿಲೀನ ಖಂಡಿಸಿ ನೌಕರರ ಪ್ರತಿಭಟನೆ

  ಮೈಸೂರು: ಕೇಂದ್ರ ಸರ್ಕಾರ ಬ್ಯಾಂಕ್‌ಗಳನ್ನು ವಿಲೀನಗೊಳಿಸುತ್ತಿರುವುದನ್ನು ಖಂಡಿಸಿ ಮೈಸೂರು ಜಿಲ್ಲಾ ಬ್ಯಾಂಕ್‌ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮಂಗಳವಾರ ಹುಣಸೂರು ರಸ್ತೆಯ ರಿಲಯನ್ಸ್‌ ಟ್ರೆಂಡ್ಸ್‌ ಕಾರ್ಪೊರೇಷನ್‌ ಬ್ಯಾಂಕ್‌ ವಲಯ ಕಚೇರಿಯ ಮುಂಭಾಗ ಸಮಾವೇಶಗೊಂಡ ಬ್ಯಾಂಕ್‌ ನೌಕರರು ಕೇಂದ್ರ…

 • ರಸ್ತೆ ತಡೆದು ವಕೀಲರ ಉಗ್ರ ಪ್ರತಿಭಟನೆ

  ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಬೆಳಗಾವಿಗೆ ಆಗಮಿಸಿದಾಗ ವಕೀಲರ ಮೇಲೆ ಹಲ್ಲೆ ನಡೆಸಿದ ಪಿಎಸ್‌ಐ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿ ಬಾರ್‌ ಅಸೋಸಿಯೇಷನ್‌ ವತಿಯಿಂದ ಶನಿವಾರ ಕೋರ್ಟ್‌ ಆವರಣದ ಎದುರಿನ ರಸ್ತೆ ತಡೆದು ವಕೀಲರು ಸುಮಾರು ಮೂರು ಗಂಟೆಗೂ…

 • ಬಾಕಿ ಹಣ ಪಾವತಿಸಲು ಆಗ್ರಹಿಸಿ ಧರಣಿ

  ಕೊಳ್ಳೇಗಾಲ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಮಿತಿ ನಿಯಮಿತ ವತಿಯಿಂದ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಬರಬೇಕಾದ 9 ತಿಂಗಳ ಬಾಕಿಹಣ ನೀಡುವಂತೆ ಒತ್ತಾಯಿಸಿ ಕಚೇರಿ ಮುಂಭಾಗ ಮಾಲೀಕರು ಸೋಮವಾರ ಪ್ರತಿಭಟನೆ ನಡೆಸಿದರು. ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷ…

 • ದಂಡ ವಸೂಲಿ: ಪೊಲೀಸರ ಮೇಲೆ ದಾಳಿ, ಪ್ರತಿಭಟನೆ

  ಬಾಗೇಪಲ್ಲಿ: ನೂತನ ಮೋಟಾರ್‌ ಕಾಯ್ದೆ ಅನ್ವಯ ಪರವಾನಿಗೆ, ಹೆಲ್ಮೆಟ್‌, ಸೀಟ್‌ಬೆಲ್ಟ್ ಹಾಗೂ ದಾಖಲೆಗಳು ಇಲ್ಲದ ವಾಹನಗಳಿಗೆ ದಂಡ ವಿಧಿಸುತ್ತಿದ್ದ ಪೊಲೀಸರ ಮೇಲೆ ಸಾರ್ವಜನಿಕರು ಸಿನಿಮಾ ಶೈಲಿಯಲ್ಲಿ ದಾಳಿ ಮಾಡಿ ರಸ್ತೆ ತಡೆ ನಡೆಸಿದ ಘಟನೆ ಭಾನುವಾರ ನಡೆದಿದೆ. ಸಾರ್ವಜನಿಕ…

 • ಡಿಕೆಶಿ ವಶ ಖಂಡಿಸಿ ಪ್ರತಿಭಟನೆ ಸರಿಯಲ್ಲ: ಸಚಿವ ಜೋಶಿ

  ಹುಬ್ಬಳ್ಳಿ: ಅಕ್ರಮ ಆಸ್ತಿ ಆರೋಪ ಕುರಿತು ಶಾಸಕ ಡಿ.ಕೆ.ಶಿವಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವುದನ್ನು ಖಂಡಿಸಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿರುವುದು ದುರಂತ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಿ ನಿರ್ದೇಶನಾಲಯದ…

 • ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

  ಬೆಂಗಳೂರು: ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ ಅವರ ವಿರುದ್ಧ ರಾಜಕೀಯ ಪ್ರೇರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯದ ಕೆಲವೆಡೆ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರಕಾರದ ವಿರುದ್ಧ…

 • ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು ಪ್ರತಿಭಟನೆ

  ಬೆಂಗಳೂರು: ಮೈತ್ರಿ ಸರ್ಕಾರದ ಸಂಖ್ಯಾಬಲ ಕುಸಿತವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದ ಆವರಣದಲ್ಲಿನ ಗಾಂಧಿ ಪ್ರತಿಮೆ ಎದುರು ಬುಧವಾರ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ರಾಜ್ಯಪಾಲರ ಮಧ್ಯಪ್ರವೇಶ ಕೋರಿ ರಾಜಭವನದ ಕದ ತಟ್ಟಲು ಶಾಸಕಾಂಗ ಪಕ್ಷದ…

 • ಶಿಕ್ಷಣ ಇಲಾಖೆ ನಿಯಮ ಖಂಡಿಸಿ ಪ್ರತಿಭಟನೆ

  ರಾಣಿಬೆನ್ನೂರ: ಶಿಕ್ಷಣ ಇಲಾಖೆ ನಿಯಮದ ಪ್ರಕಾರ 2014ಕ್ಕಿಂತ ಮುಂಚೆ ನೇಮಕವಾದ ಎಲ್ಲ ಪದವೀಧರ ಶಿಕ್ಷಕರನ್ನು 5ನೇ ತರಗತಿಗೆ ಹಿಂಬಡ್ತಿ ನೀಡಿ ಅನ್ಯಾಯವೆಸಗಿರುವ ಸರಕಾರದ ಕ್ರಮ ಖಂಡಿಸಿ ಸ್ಥಳೀಯ ಶಿವ ಪ್ರೌಢಶಾಲೆಯಲ್ಲಿ ಮಂಗಳವಾರದಿಂದ ಶಿಕ್ಷಕರಿಗಾಗಿ ನಡೆಯಬೇಕಾಗಿದ್ದ 6,7,8 ನೇ ತರಗತಿಯ…

 • ಅನುದಾನ ಹಂಚಿಕೆಯಲ್ಲಿ ತಾರತಮ್ಯ ಖಂಡಿಸಿ ಪ್ರತಿಭಟನೆ

  ಬಾದಾಮಿ: ಪುರಸಭೆಗೆ ಮಂಜೂರಾದ ಮುಖ್ಯಮಂತ್ರಿ ಎಸ್‌ಎಫ್‌ಸಿ ವಿಶೇಷ ಯೋಜನೆ 2 ಕೋಟಿ ಅನುದಾನ ಸಮರ್ಪಕವಾಗಿ ಹಂಚಿಕೆಯಾಗಿಲ್ಲ ಎಂದು ಆರೋಪಿಸಿ ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಾದಾಮಿ ಪುರಸಭೆಗೆ ಬೀಗ ಜಡಿದು ಪ್ರತಿಭಟನೆ…

 • ಪ್ರತಿಭಟನೆಗಳ ಕಾವು: ಟ್ರಾಫಿಕ್‌ ಜಾಮ್‌

  ಬೆಂಗಳೂರು: ಪರಿಶಿಷ್ಟ ಪಂಗಡ ಸಮುದಾಯಕೆ ಶೇ 7.5ರಷ್ಟು ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ವಾಲ್ಮೀಕಿ ಸಮುದಾಯ ಮಂಗಳವಾರ ನಡೆಸಿದ ಭಾರೀ ಪ್ರತಿಭಟನೆಗೆ ವಿಧಾನಸೌಧ ಸೇರಿದಂತೆ ಸುತ್ತಮುತ್ತಲ ಕೇಂದ್ರಭಾಗದಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು. ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು…

 • ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ಖಂಡಿಸಿ ಪ್ರತಿಭಟನೆ

  ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ವಿರೋಧಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಮಲ್ಲೇಶ್ವರದ ಕುವೆಂಪು ಪ್ರತಿಮೆ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು , 2019-20ನೇ ಸಾಲಿನ ವೈದ್ಯಕೀಯ ಮತ್ತು…

 • ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೇಕಾರರ ಪ್ರತಿಭಟನೆ

  ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕೈಮಗ್ಗ ನೇಕಾರರು ವಿದ್ಯಾನಗರದ ಕೈಮಗ್ಗ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಸಂಘದ ಉಪಾಧ್ಯಕ್ಷ ಎನ್‌.ಜೆ. ಮಾಳವದೆ ಮಾತನಾಡಿ, ಗುಣಮಟ್ಟದ ನೆಪದಲ್ಲಿ ನೇಕಾರರಿಗೆ ವಿನಾಕಾರಣ ಕಿರುಕುಳ ನೀಡಲಾಗುತ್ತಿದೆ….

 • ಬಾರ್‌ಗೆ ಅನುಮತಿ ಬೇಡ: ನಾಯನಹಳ್ಳಿ ಗ್ರಾಮಸ್ಥರ ಪ್ರತಿಭಟನೆ

  ಚಿಕ್ಕಬಳ್ಳಾಪುರ: ತಮ್ಮ ಗ್ರಾಮದಲ್ಲಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ನಡೆಸಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಸೋಮವಾರ ತಾಲೂಕಿನ ನಾಯಕನಹಳ್ಳಿಯ ನೂರಾರು ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್‌ಗೆ ಮನವಿ ಸಲ್ಲಿಸಿದರು. ಗ್ರಾಮದ ಹಾಲು…

 • ದೀದಿ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ

  ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ರೋಡ್‌ ಶೋ ಬಳಿಕ ತೃಣಮೂಲ ಕಾಂಗ್ರೆಸ್‌ ವಿದ್ಯಾರ್ಥಿ ಪರಿಷತ್‌ ಸದಸ್ಯರು ನಡೆಸಿದ ದಾಂಧಲೆ, ಹಿಂಸಾಚಾರ ಖಂಡಿಸಿ ನಗರ ಬಿಜೆಪಿ ಘಟಕ ಬುಧವಾರ ಮೈಸೂರು ಬ್ಯಾಂಕ್‌ ವೃತ್ತದಲ್ಲಿ…

ಹೊಸ ಸೇರ್ಪಡೆ