Public Library

 • ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ

  ಮಳವಳ್ಳಿ: ಪಟ್ಟಣದಲ್ಲಿ ಸುಸಜ್ಜಿತ ಸಾರ್ವಜನಿಕ ಗ್ರಂಥಾಲಯಕ್ಕೆ ಒತ್ತಾಯಿಸಿ ಸಹಿ ಸಂಗ್ರಹ ಚಳವಳಿ ಕಾರ್ಯಕ್ರಮ ಸಾರಿಗೆ ಬಸ್‌ ನಿಲ್ದಾಣದ ಆವರಣದಲ್ಲಿ ನಡೆಯಿತು. ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಭರತ್‌ರಾಜ್‌ ಮಾತನಾಡಿ, ಮಳವಳ್ಳಿ ತಾಲೂಕು ತನ್ನದೇ ಆದ ಇತಿಹಾಸ ಹೊಂದಿದೆ….

 • ಗ್ರಾಪಂ ಸಭಾಂಗಣವೇ ಗ್ರಂಥಾಲಯಕ್ಕೆ ಆಸರೆ

  ವಿಜಯಕುಮಾರ ಎಸ್‌.ಕಲ್ಲಾ ಜೇವರ್ಗಿ: ತಾಲೂಕಿನ ಸೊನ್ನ ಗ್ರಾಮದ ಜನತೆಯ ಜ್ಞಾನ ದೇಗುಲವಾದ ಗ್ರಂಥಾಲಯ ಕಟ್ಟಡ ಕಾಮಗಾರಿ ಏಳು ವರ್ಷ ಕಳೆದರೂ ಗ್ರಾ.ಪಂ ಆಡಳಿತದ ನಿರ್ಲಕ್ಷ್ಯದಿಂದ ಅರ್ಧಕ್ಕೆ ನಿಂತಿದೆ. ಕಳೆದ 2012ರಲ್ಲಿ ಗ್ರಾ.ಪಂನ ಬಿಆರ್‌ಜಿಎಫ್‌ ಅನುದಾನದಡಿ 5 ಲಕ್ಷ ರೂ….

 • ಜ್ಞಾನದೇಗುಲದಂತಿದೆ ಸಾರ್ವಜನಿಕ ಗ್ರಂಥಾಲಯ

  ದಾಂಡೇಲಿ: ಒಂದು ಊರಿನ ಪ್ರಗತಿಯಲ್ಲಿ ಅಲ್ಲಿನ ಸಾರ್ವಜನಿಕ ಗ್ರಂಥಾಲಯಗಳ ಪಾತ್ರ ಅವಿಸ್ಮರಣೀಯ. ಅದೇಷ್ಟೋ ಮಕ್ಕಳು, ವಿದ್ಯಾರ್ಥಿಗಳು ಬಿಡುವಿನ ವೇಳೆ ಸಾರ್ವಜನಿಕ ಗ್ರಂಥಾಲಯದ ಪ್ರಯೋಜನ ಪಡೆದು ಜೀವನದ ಮಹತ್ವಾಂಕ್ಷೆ ಈಡೇರಿಸಿಕೊಂಡು ಉಜ್ವಲ ಬದುಕಿನೆಡೆಗೆ ಹಜ್ಜೆಯಿಟ್ಟಿರುವ ಉದಾಹರಣೆಗಳು ಸಾಕಷ್ಟಿವೆ. ಇಂತಹ ಸ್ಮರಣೀಯ…

 • ಇದ್ದೂ ಇಲ್ಲವಾದ ಆಲಮೇಲ ಗ್ರಂಥಾಲಯ

  ಆಲಮೇಲ: ಸಮರ್ಪಕ ನಿರ್ವಹಣೆ ಕೊರತೆಯಿಂದ ಇಲ್ಲಿನ ಸಾರ್ವಜನಿಕ ಗ್ರಂಥಾಲಯ ಇದ್ದೂ ಇಲ್ಲವಾಗಿದೆ. ಈ ಕುರಿತು ಸಾರ್ವಜನಿಕರು, ಓದುಗರು ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ, ಜನಪ್ರತಿನಿಧಿ ಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಈಗಾಗಲೇ 28 ವರ್ಷ ಪೂರೈಸಿದ ಈ ಸಾರ್ವಜನಿಕ…

 • ಜ್ಞಾನ ಬಿತ್ತುವ ಪುಸ್ತಕಕ್ಕೆ ಮೂಷಿಕ ಕಾಟ!

  ಭರಮಸಾಗರ: ಓದುಗರರ ಬೇಡಿಕೆಗೆ ತಕ್ಕಷ್ಟು ದಿನ ಪತ್ರಿಕೆಗಳು ಮತ್ತು ಪುಸ್ತಕಗಳ ಪೂರೈಕೆ ಕೊರತೆ. ಲಭ್ಯವಿರುವ ಪುಸ್ತಕಗಳನ್ನೇ ಸುಸ್ಥಿತಿಯಲ್ಲಿಡಲು ಅಗತ್ಯ ಸಾಮಾಗ್ರಿಗಳ ಕೊರತೆಗಳ ನಡುವೆ ಕಳೆದ 25 ವರ್ಷಗಳಿಂದ ನಡೆದುಕೊಂಡು ಬಂದಿದೆ ಸ್ಥಳೀಯ ಸಾರ್ವಜನಿಕ ಗ್ರಂಥಾಲಯ. 1982-83ರಲ್ಲಿ ಸ್ವಾಮಿ ವಿವೇಕಾನಂದ…

 • ಹಿರಿಯರ ಊರಿನ ವಾಚನಾಲಯ ಎಲ್ಲರಿಗೂ ಅಚ್ಚು ಮೆಚ್ಚು

  ಹಿರಿಯೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜ್ಞಾನ ಅತ್ಯಮೂಲ್ಯ. ಗ್ರಂಥಾಲಯದಲ್ಲಿನ ಪುಸ್ತಕಗಳಿಂದ ಉತ್ತಮ ಜ್ಞಾನ ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ನಗರದ ಶ್ರೀ ಕೃಷ್ಣರಾಜೇಂದ್ರ ಸಾರ್ವಜನಿಕ ಗ್ರಂಥಾಲಯ ತನ್ನದೇ ಆದ ಕೈಂಕರ್ಯದಲ್ಲಿ ತೊಡಗಿದೆ. 1975ರಲ್ಲಿ ಆರಂಭಗೊಂಡಿರುವ ಈ ಗ್ರಂಥಾಲಯ, ಇದುವರೆಗೆ ನಿರಂತರ…

 • ಬಿರುಕುಬಿಟ್ಟ ಕಟ್ಟಡ; ಸ್ವಚ್ಛತೆ ದೂರ!

  ಕೊಟ್ಟೂರು: ಪಟ್ಟಣದಲ್ಲಿರುವ ತಾಲೂಕು ಸಾರ್ವಜನಿಕ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಕೊರತೆಯಿಂದ ಓದುಗರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. 1970ರಲ್ಲಿ ಗ್ರಂಥಾಲಯ ಆರಂಭಗೊಂಡಿದ್ದು, 2002ರಲ್ಲಿ ಸ್ವಂತ ಕಟ್ಟಡ ನಿರ್ಮಾಣ ಮಾಡಲಾಗಿದೆ. ಪಟ್ಟಣದ ಹಳೆಬಾವಿಯ ಹತ್ತಿರದಲ್ಲಿರುವ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು, ಹಿರಿಯರು ಸೇರಿದಂತೆ ಪ್ರತಿನಿತ್ಯ…

 • ಸ್ವಂತ ಕಟ್ಟಡವಿದೆ; ಸೌಕರ್ಯವೇ ಇಲ್ಲ!

  ಸಿರುಗುಪ್ಪ: ಸಾರ್ವಜನಿಕ ಗ್ರಂಥಾಲಯ ಶ್ರೀಸಾಮಾನ್ಯರ ವಿಶ್ವವಿದ್ಯಾಲಯವಿದ್ದಂತೆ. ಸಾರ್ವಜನಿಕರಿಗೆ ವಿದ್ಯೆ, ಜ್ಞಾನ, ಓದಿನ ಬಗೆಗೆ ಅಭಿರುಚಿ ಬೆಳೆಸಲು ಸರ್ಕಾರ ಸಾರ್ವಜನಿಕ ಗ್ರಂಥಾಲಯ ಸ್ಥಾಪಿಸಿದೆ. ಆದರೆ ಸದ್ಯ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಜನಸಂಪರ್ಕವಿಲ್ಲದ ಸ್ಥಳದಲ್ಲಿ ನಿರ್ಮಾಣಗೊಂಡಿದೆ. ಸುಮಾರು 15 ವರ್ಷಗಳ ಹಿಂದೆ ತಾಲೂಕು…

 • ಸಾರ್ವಜನಿಕ ಗ್ರಂಥಾಲಯ ಹದಗೆಟ್ಟ ವ್ಯವಸ್ಥೆ

  ಬಾಗಲಕೋಟೆ: ಜನಸಾಮಾನ್ಯರು ಹಾಗೂ ಬಡ ವಿದ್ಯಾರ್ಥಿಗಳ ಪಾಲಿನ ವಿವಿ ಎಂದೇ ಕರೆಯಿಸಿಕೊಳ್ಳುವ ಸಾರ್ವಜನಿಕ ಗ್ರಂಥಾಲಯ ವ್ಯವಸ್ಥೆ ಜಿಲ್ಲೆಯಲ್ಲಿ ಸಂಪೂರ್ಣ ಹದಗೆಟ್ಟು ಹೋಗಿದೆ. ಈ ಇಲಾಖೆಯಡಿ ಕೆಲಸ ಮಾಡುವ ಸಿಬ್ಬಂದಿ, ಗ್ರಂಥಾಲಯ ನಿರ್ವಹಣೆ ಗಿಂತ ಬೇರೆ ಚಾಕರಿಯಲ್ಲೇ ಕಾಲ ಕಳೆಯುತ್ತಿದ್ದಾ ರೆಂಬ ಆರೋಪ…

 • ಇದ್ದೂ ಇಲ್ಲದಂತಾದ ಗ್ರಂಥಾಲಯ!

  ಅಜ್ಜಂಪುರ: ಅಜ್ಜಂಪುರ ಪಟ್ಟಣ ನೂತನ ತಾಲೂಕು ಕೇಂದ್ರವಾದ ಬಳಿಕವೂ ಇಲ್ಲಿನ ಗ್ರಂಥಾಲಯ ಸಾರ್ವಜನಿಕರಿಂದ ದೂರವಾಗಿದೆ. ನಾಮಫಲಕವೇ ಇಲ್ಲದ ಶಿಥಿಲ ಕಟ್ಟಡದೊಳಗೆ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಇದ್ದೂ ಇಲ್ಲದಂತಾಗಿದೆ. ಗ್ರಂಥಾಲಯ ಇಲಾಖೆಯ ನಿರ್ಲಕ್ಷ್ಯ, ಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆಯಿಂದ ಸಾರ್ವಜನಿಕ ಗ್ರಂಥಾಲಯ…

 • ಓದುಗರಿಗೆ ಮರೀಚಿಕೆಯಾದ ಗ್ರಂಥಾಲಯ!

  ಶೃಂಗೇರಿ: ಪಟ್ಟಣದಿಂದ ಬಹು ದೂರವಿರುವ ಗ್ರಂಥಾಲಯದಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಯಾವುದೇ ಉಪಯೋಗವಿಲ್ಲ. ಪಟ್ಟಣದ ಹೃದಯ ಭಾಗದಲ್ಲಿದಿದ್ದರೆ ಎಲ್ಲರಿಗೂ ಅನುಕೂಲವಾಗುತ್ತಿತ್ತು… ಇದು ಪಟ್ಟಣದ ಹೊರವಲಯದ ಕಾಳಿಕಾಂಬಾ ದೇವಸ್ಥಾನದ ಬಳಿ ಇರುವ ಸಾರ್ವಜನಿಕ ಗ್ರಂಥಾಲಯದ ಬಗ್ಗೆ ಜನರು ಆಡಿಕೊಳ್ಳುತ್ತಿರುವ…

ಹೊಸ ಸೇರ್ಪಡೆ