publication

 • ಉಷಾ ಪಿ.ರೈ ಸೇರಿದಂತೆ ಐವರಿಗೆ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ

  ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿ ಶುಕ್ರವಾರ 2019ನೇ ಸಾಲಿನ “ಗೌರವ ಪ್ರಶಸ್ತಿ’, ಸಾಹಿತ್ಯ ಶ್ರೀ ಪ್ರಶಸ್ತಿಗಳನ್ನು ಮತ್ತು 2018ನೇ ಸಾಲಿನ ಪುಸ್ತಕ ಬಹುಮಾನ ಹಾಗೂ ಒಂಭತ್ತು ದತ್ತಿ ಬಹುಮಾನಗಳನ್ನು ಪ್ರಕಟಿಸಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಅಮೂಲ್ಯ ಸೇವೆಯನ್ನು…

 • ಕರಾವಳಿಯ ಕೆಲವೆಡೆ ಮಳೆ

  ಬೆಂಗಳೂರು/ಮಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಯಿತು. ಉಳಿದಂತೆ ಒಳನಾಡಿನಲ್ಲಿ ಒಣಹವೆ ಇತ್ತು. ಬೀದರ್‌ನಲ್ಲಿ ರಾಜ್ಯದಲ್ಲಿಯೇ ಕನಿಷ್ಠ 14.4 ಡಿ.ಸೆಂ.ತಾಪಮಾನ ದಾಖಲಾಯಿತು. ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ…

 • ಪ್ರಸಾರಂಗದಿಂದ ಪಿಎಚ್‌ಡಿ ಪ್ರಬಂಧಗಳ ಪ್ರಕಟಣೆ

  ಮೈಸೂರು: ಪ್ರಸಾರಂಗ ವತಿಯಿಂದ ಮೈಸೂರು ವಿವಿ ಸಂಶೋಧಕರು ಮಂಡಿಸಿದ ಪಿಎಚ್‌ಡಿ ಪ್ರಬಂಧಗಳನ್ನು ಪುಸ್ತಕವಾಗಿ ಪ್ರಕಟಿಸುವ ಚಿಂತನೆ ನಡೆಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಪ್ರಸಾರಂಗ ನಿರ್ದೇಶಕ ಪ್ರೊ.ಎಂ.ಜಿ. ಮಂಜುನಾಥ ತಿಳಿಸಿದರು. ಮೈಸೂರು ವಿಶ್ವವಿದ್ಯಾಲಯ ಪ್ರಸಾರಂಗ ವತಿಯಿಂದ ಮಾನಸ ಗಂಗೋತ್ರಿಯ ಬಿಎಂಶ್ರೀ…

 • ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

  ಬೆಂಗಳೂರು: ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ಮಾರ್ಪಾಡುಗೊಳಿಸಿರುವ ಹೈಕೋರ್ಟ್‌, 25 ವರ್ಷದವರೆಗೆ ಬಿಡುಗಡೆಗೆ ಅವಕಾಶವಿಲ್ಲದ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ಸಂಬಂಧ ಮರಣದಂಡನೆ ಶಿಕ್ಷೆ ವಿಧಿಸಿ ರಾಮನಗರದ…

 • ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ ಫ‌ಲಿತಾಂಶ ಪ್ರಕಟ

  ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಡೆದ ಚುನಾವಣೆಯ ಫ‌ಲಿತಾಂಶ ಹೊರಬಿದ್ದಿದೆ. ಜೈರಾಜ್‌ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಳಿದಂತೆ ಇತರೆ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷರಾಗಿ ಉಮೇಶ್‌ ಬಣಕಾರ್‌ (ನಿರ್ಮಾಪಕರ ವಲಯ), ಬಿ.ಎಲ್‌.ನಾಗಣ್ಣ (ವಿತರಕರ…

 • ಪ್ರಸಕ್ತ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಪ್ರಕಟ

  ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಮಾಡಬೇಕಾದ ಕಾರ್ಯಗಳು, ಸರ್ಕಾರಿ ರಜಾ ದಿನಗಳು ಹಾಗೂ ವಿವಿಧ ಜಯಂತಿಯ ಸಂಪೂರ್ಣ ಮಾಹಿತಿ ಒಳಗೊಂಡ ಮಾರ್ಗಸೂಚಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಜೂನ್‌:…

ಹೊಸ ಸೇರ್ಪಡೆ