purana

 • ನರಸಿಂಹ ಅವತಾರದ ಮೂಲಪಾಠ

  ನರಸಿಂಹ ಎಂಬ ಅವತಾರದ ಮೂಲಪಾಠವನ್ನು ನಾವು ಅರಿತು ನಡೆಯಬೇಕಾದ ಅಗತ್ಯವಿದೆ. ನರ ಮತ್ತು ಸಿಂಹ ಎಂದಿಗೂ ಒಂದಾಗಲೂ ಸಾಧ್ಯವೇ ಇಲ್ಲ. ಆದರೆ ಇಲ್ಲಿ ದೇವನೇ ಆರೂಪದಲ್ಲಿ ಬಂದಿದ್ದಾನೆಂದರೆ ಅದರ ಅರ್ಥ ನರನಲ್ಲಿರುವ ಸಿಂಹರೂಪದ ದರ್ಶನದ ಪ್ರತೀಕ. ಹಿರಣ್ಯಕಶಿಪು ಬ್ರಹ್ಮನಿಂದ…

 • ಪುಷ್ಪಕ ವಿಮಾನ ಸನಿಹಕೆ ಬಂತು…

  “ನಿನ್ನನ್ನು ಕಷ್ಟದಿಂದ ಪಾರುಮಾಡುವುದು ನನ್ನ ಕರ್ತವ್ಯವಾಗಿತ್ತು. ಅದನ್ನು ಮಾಡಿದ್ದೇನೆ. ನೀನು ಸ್ವತಂತ್ರಳು. ಇಷ್ಟವಿದ್ದಲ್ಲಿಗೆ ಹೋಗಬಹುದು. ರಾಕ್ಷಸರ ನಾಡಿನಲ್ಲಿದ್ದವಳನ್ನು ಸೇರಿಸಿಕೊಂಡರೆ ಲೋಕದ ಜನ ಒಪ್ಪರು. ನಾನು ಪ್ರಜೆಗಳಿಗೆ ಅಧೀನ’ ಎಂದು ಸೆಟೆದುನಿಂತ ರಾಮನ ನಿಲುವನ್ನು ಅರಗಿಸಿಕೊಳ್ಳಲು ಯಾರಿಗೂ ಸಾಧ್ಯವಾಗಲಿಲ್ಲ… –…

 • ಪುರಾಣದಿಂದ ಆಧ್ಯಾತ್ಮಿಕ ಒಲವು

  ಶಹಾಪುರ: ಪುರಾಣ ಪ್ರವಚನಗಳನ್ನು ಆಲಿಸುವುದರಿಂದ ಮನುಷ್ಯನ ಮಾನಸಿಕ ಸ್ಥಿತಿ ಸಮತೋಲನೆಕ್ಕೆ ಬರುವದಲ್ಲದೆ, ಆಧ್ಯಾತ್ಮಕತೆ ಒಲವು ಮೂಡಲಿದೆ ಎಂದು ದೋರನಹಳ್ಳಿ ಹಿರೇಮಠದ ವೀರಮಹಾಂತ ಶಿವಾಚಾರ್ಯರು ಹೇಳಿದರು. ತಾಲೂಕಿನ ದೋರನಹಳ್ಳಿ ಗ್ರಾಮದ ಬೆಟ್ಟದ ಮಹಾಂತೇಶ್ವರ ಜಾತ್ರಾ ನಿಮಿತ್ತವಾಗಿ ಗುಡ್ಡಾಪುರದ ಶಿವಶರಣೆ ಶ್ರೀದಾನಮ್ಮದೇವಿ ಪುರಾಣಕ್ಕೆ…

 • ಮುಖ ತೋರಿಸಿದ್ದಕ್ಕೆ ಮರಣದಂಡನೆಯೇ?!

  ಒಬ್ಬ ರಾಜ ಇದ್ದ. ಆತ ತನ್ನ ಬಾಲ್ಯದಿಂದಲೂ ಮೂಢನಂಬಿಕೆಗಳಿಗೆ ಪ್ರಾಶಸ್ತ್ಯ ನೀಡುತ್ತಿದ್ದ. ಬೆಳಗ್ಗೆ ಎದ್ದ ಕೂಡಲೆ ಉದ್ಯಾನದಲ್ಲಿ ನಿರ್ಮಿಸಿದ್ದ ಸೂರ್ಯದೇವನ ಮೂರ್ತಿಗೆ ನಮಸ್ಕರಿಸದೇ ಯಾರ ಮುಖವನ್ನೂ ಆತ ನೋಡುತ್ತಿರಲಿಲ್ಲ.ಸೂರ್ಯನನ್ನು ನೋಡಿದ ಮೇಲೆಯೇ ತನ್ನ ದೈನಂದಿನ ಕೆಲಸ ಆರಂಭಿಸುತ್ತಿದ್ದ. ಒಂದು…

 • ಮನು

  ಸೂರ್ಯನ ಮಗನಾದ ಮನುವು ಮಹರ್ಷಿ. ಮಹಾ ತೇಜಸ್ವಿ. ಅವನು ಒಂದು ದಿನ ಸಂಜೆ ಚಿರಿಣಿ ನದಿಯ ಬಳಿ ತಪಸ್ಸು ಮಾಡುತ್ತಿದ್ದಾಗ ಪುಟ್ಟ ಮೀನೊಂದು, “ಮಹರ್ಷಿಗಳೇ, ನನಗೆ ನದಿಯಲ್ಲಿರುವ ದೊಡ್ಡ ಪ್ರಾಣಿಗಳನ್ನು ಕಂಡರೆ ಭಯ, ನನ್ನನ್ನು ಕಾಪಾಡಿ’ ಎಂದು ಬೇಡಿಕೊಂಡಿತು….

 • “ಪುರಾಣದ ಮೌನವನ್ನು ಆಧುನಿಕರು ತುಂಬಿಸಬೇಕು’

  ಕಾಸರಗೋಡು: ಪುರಾಣವನ್ನು ಕೆಲವನ್ನು ಹೇಳದೆ ಮೌನವಾಗುತ್ತವೆ. ಪುರಾಣ ಕತೆಗಳ ಆಧಾರದಲ್ಲಿ ರಚನೆಯಾಗುವ ಆಧುನಿಕ ಕೃತಿಗಳು ಅಂತಹ ಮೌನವನ್ನು ಬಗೆದು ಮಾತನಾಡಿದಾಗ, ಮರು ನಿರೂಪಿತ ಕೃತಿಗಳಿಗೆ ಮೌಲ್ಯವಿರುತ್ತದೆ ಎಂದು ಯಕ್ಷಗಾನ ಕಲಾವಿದ ರಾಧಾಕೃಷ್ಣ ಕಲ್ಚಾರ್‌ ತಿಳಿಸಿದರು. ಪುರಾಣಗಳು ಕೆಲವೊಮ್ಮೆ ಅತಿ…

 • ಹರಿಕತೆ ದಾಸಯ್ಯ ಮತ್ತು ಕೆಂಡದ ಮರ!

  ಒಂದೂರಿನಲ್ಲಿ ವೆಂಕಟದಾಸರೆಂಬ ಹರಿಕಥೆ ದಾಸರಿದ್ದರು. ಅವರ ಹರಿಕೀರ್ತನೆಯೆಂದರೆ ಬಹುಪ್ರಸಿದ್ಧ. ಬೇರೆಬೇರೆ ಊರುಗಳಲ್ಲಿ ಹಬ್ಬ ಹರಿದಿನ, ವಿಶೇಷ ಸಂದರ್ಭಗಳಲ್ಲಿ ಅವರದೇ ಹರಿಕೀರ್ತನೆ. ಅದೊಂದು ಏಕಾದಶಿಯ ದಿನ. ಪಕ್ಕದ ಊರಿನ ದೇವಾಲಯದ ಸಭಾಂಗಣದಲ್ಲಿ ವೆಂಕಟದಾಸರ ಹರಿಕೀರ್ತನೆ. ಯಾವಾಗಲೂ ಏನಾದರೊಂದು ಕಾರಣಕ್ಕೆ ಕೇಳಲಿಕ್ಕೆ…

 • ವರಹಾವತಾರ

  ಸನಕ ಮೊದಲಾದ ನಾಲ್ವರು ಋಷಿಗಳು ವಿಷ್ಣುವನ್ನು ಕಾಣಲು ವೈಕುಂಠಕ್ಕೆ ಹೋದರು. ವಿಷ್ಣುವಿನ ಅಂತಃಪುರದ ಮಹಾದ್ವಾರದಲ್ಲಿ ಜಯ ಮತ್ತು ವಿಜಯ ಎಂಬ ದ್ವಾರಪಾಲಕರು ನಿಂತಿದ್ದರು. ಅವರು ಋಷಿಗಳನ್ನು ತಡೆದರು. ಋಷಿಗಳು ಕೋಪದಿಂದ ಅವರಿಗೆ ಭೂಲೋಕದಲ್ಲಿ ಹುಟ್ಟುವಂತೆ ಶಾಪ ಕೊಟ್ಟರು. ಜಯವಿಜಯರಿಗೆ…

 • ಅಂಬರೀಷ

  ಅಂಬರೀಷನು ಒಬ್ಬ ದೊಡ್ಡ ಚಕ್ರವರ್ತಿ. ನಾಭಾಗನ ಮಗ. ಅವನಿಗೆ ವೈಭವ ಭೋಗಗಳು ಬೇಕಿರಲಿಲ್ಲ. ಬಹಳ ಧರ್ಮದಿಂದ ರಾಜ್ಯವಾಳುತ್ತಿದ್ದ. ಬರುಬರುತ್ತಾ ಅವನಿಗೆ ಪ್ರಾಪಂಚಿಕ ಜೀವನದಲ್ಲಿ ಆಸಕ್ತಿಯು ಹೋಗಿ ಸದಾ ಭಗವಂತನ ಧ್ಯಾನ, ಪೂಜೆ, ಸೇವೆ, ಸಜ್ಜನರ ಸಂಗ ಇವುಗಳಲ್ಲಿ ಮಗ್ನನಾಗಿರುತ್ತಿದ್ದನು….

 • ರಾಜಾ ಹರಿಶ್ಚಂದ್ರ

  ರಾಜಾ ಹರಿಶ್ಚಂದ್ರನು ಇಕ್ಷ್ವಕು ವಂಶದ ಅರಸು. ಅಯೋಧ್ಯೆಯ ದೊರೆ. ಇವನಿಗೆ ಚಂದ್ರಮತಿ ಎಂಬ ಸುಶೀಲೆಯಾದ ಹೆಂಡತಿಯೂ, ಲೋಹಿತಾಶ್ವ ಎಂಬ ಮಗನೂ ಇದ್ದರು. ಹರಿಶ್ಚಂದ್ರನು ದಕ್ಷನಾದ ಚಕ್ರವರ್ತಿಯಾಗಿದ್ದನು. ರೂಪದಲ್ಲೂ, ಗುಣದಲ್ಲೂ, ಶೌರ್ಯದಲ್ಲೂ ಅವನಿಗೆ ಸರಿಸಾಟಿಯಾಗಿ ಯಾರೂ ಇರಲಿಲ್ಲ. ಅವನು ಸತ್ಯವಂತನೆಂದೂ…

 • ಮೋಹಿನಿ-ಭಸ್ಮಾಸುರ:

  ಭಸ್ಮಾಸುರನೆಂಬ ಒಬ್ಬ ರಾಕ್ಷಸನಿದ್ದ. ಮಾಯವಿಯೂ ಸಾಹಸಿಯೂ ಆದ ಅವನು ಲೋಕಕ್ಕೆಲ್ಲ ಉಪದ್ರವ ಕೊಡುತ್ತಿದ್ದ. ತನಗೆ ಇನ್ನಷ್ಟು ಶಕ್ತಿ ಬಂದರೆ ತಾನು ತನ್ನ ಶತ್ರುಗಳನ್ನು ಇನ್ನಷ್ಟು ಸದೆಬಡೆದು ತಾನೇ ಮೂರು ಲೋಕಕ್ಕೂ ಒಡೆಯನಾಗಬೇಕೆಂದು ಬಯಸಿ  ಶಿವನನ್ನು ಕುರಿತು ಘೊರವಾದ ತಪ್ಪಸ್ಸು…

ಹೊಸ ಸೇರ್ಪಡೆ