questions

 • ಪ್ರಶ್ನೆಗಳ ಹುಟ್ಟುಹಾಕುವ ಕೃತಿಯೇ ಶ್ರೇಷ್ಠ: ಶೇಷಾದ್ರಿ

  ಬೆಂಗಳೂರು: “ಓದುಗನಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕುವ ಕೃತಿಯೇ ಶ್ರೇಷ್ಠವಾದ ಕೃತಿ’ ಎಂದು ನಿರ್ದೇಶಕ ಪಿ.ಶೇಷಾದ್ರಿ ಅಭಿಪ್ರಾಯಪಟ್ಟರು. ಟೋಟಲ್‌ ಕನ್ನಡ ಪ್ರಕಾಶನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ “ಚಿಪ್ಪಿನಲ್ಲಿ ಮುತ್ತುಗಳು’ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,…

 • ಮೂರು ಪ್ರಶ್ನೆಗಳು

  ಒಮ್ಮೆ ಒಬ್ಬ ರಾಜನಿಗೆ ಕೆಲವು ಪ್ರಶ್ನೆಗಳು ಹೊಳೆದವು… ಎಲ್ಲವನ್ನೂ ಸರಿಯಾದ ಸಮಯದಲ್ಲಿ ಮಾಡುವುದನ್ನು ತಾನು ತಿಳಿದಿದ್ದರೆ ಎಷ್ಟು ಚೆನ್ನಾಗಿತ್ತು. ಅಭಿಪ್ರಾಯ ಕೇಳಲು ಯಾರು ಯೋಗ್ಯರು, ಯಾರನ್ನು ದೂರವಿರಿಸಬೇಕು ಎಂಬ ಅರಿವು ಇದ್ದರೆ ಎಷ್ಟು ಒಳ್ಳೆಯದಿತ್ತು. ಎಲ್ಲಕ್ಕಿಂತ, ಅತಿ ಮುಖ್ಯವಾಗಿ…

 • ಸರಕಾರಕ್ಕೆ ಕಿವಿ, ಕಣ್ಣು, ಹೃದಯ ಇಲ್ವಾ: ಈಶ್ವರಪ್ಪ ಪ್ರಶ್ನೆ

  ಶಿವಮೊಗ್ಗ : ಐಎಂಎ ಕಂಪನಿ ಹೂಡಿಕೆದಾರರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ಅವರು ಕಿಡಿ ಕಾರಿದ್ದು ಸರಕಾರಕ್ಕೆ ಕಿವಿ, ಕಣ್ಣು, ಹೃದಯ ಇಲ್ಲವೆ ಎಂದು ಪ್ರಶ್ನಿಸಿದ್ದಾರೆ. ಬುಧವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,…

 • ಡೆಲ್ಲಿ ಐಪಿಎಲ್‌ ಫೈನಲ್‌ಗೇರೋದ್ಯಾವಾಗ?

  ವರ್ಷ ವರ್ಷ ಬರುವ ಯುಗಾದಿ, ದೀಪಾವಳಿಯಂತೆ ಈ ಬಾರಿಯೂ ಐಪಿಎಲ್‌ ಬಂದಿದೆ, ಹಾಗೆಯೇ ಮುಗಿದು ಹೋಗಿದೆ. ಪ್ರತೀ ಬಾರಿಯಂತೆ ಈ ಬಾರಿಯೂ ಕೆಲವು ಪ್ರಶ್ನೆಗಳಿಗೆ ಉತ್ತರವೇ ಸಿಕ್ಕಿಲ್ಲ. ಇದರಲ್ಲಿ ಮುಖ್ಯವಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಐಪಿಎಲ್‌ ಫೈನಲ್‌ಗೇರುವುದು ಯಾವಾಗ?…

 • ಟ್ವೀಟ್‌ ಮೂಲಕ ಶಾಗೆ ಪ್ರಶ್ನೆ

  ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರಿಗೆ ಕರ್ನಾಟಕ ಕಾಂಗ್ರೆಸ್‌ ಟ್ವೀಟ್‌ ಮೂಲಕ ಪ್ರಶ್ನೆಗಳನ್ನು ಕೇಳಿದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯಕ್ಕೆ ಆಗಮಿಸಿದ ತಾವು, ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3 ಲಕ್ಷ ಕೋಟಿ…

 • ರಾಹುಲ್‌ ಹೆದರಿಕೆ ಏಕೆ : ಬಿಜೆಪಿಗೆ ಶಿವಸೇನೆ  ಪ್ರಶ್ನೆ 

  ಮುಂಬಯಿ: ಕರ್ನಾಟಕ ವಿಧಾನಸಭೆ ಚುನಾವಣೆಯ  ಪ್ರಚಾರದ  ಸಂದರ್ಭದಲ್ಲಿ  ಎಐಸಿಸಿ  ಅಧ್ಯಕ್ಷ  ರಾಹುಲ್‌ ಗಾಂಧಿ  ಅವರು  ಪ್ರಧಾನಿ ಹುದ್ದೆಗೇರುವ  ತಮ್ಮ ಮನೋಭಿಲಾಷೆಯನ್ನು  ವ್ಯಕ್ತಪಡಿಸಿರುವುದನ್ನು ಬಿಜೆಪಿ ಹಗಲುಕನಸು ಎಂದು ಟೀಕಿಸಿರುವುದಕ್ಕೆ  ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ  ಶಿವಸೇನೆ  ಬಿಜೆಪಿಗೆ ರಾಹುಲ್‌ ಗಾಂಧಿ ಬಗೆಗೆ ಹೆದರಿಕೆ ಏಕೆ…

 • ಸಿದ್ದರಾಮಯ್ಯ ಮಾತಿಗೆ ಕಿಮ್ಮತ್ತಿಲ್ಲ! ರಾಹುಲ್‌ ಬಾಯ್ಬಿಡ್ತಾರಾ ? 

  ಬೆಂಗಳೂರು: ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರಾಜ್ಯದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ ಗೂಂಡಾಗಿರಿ ಕುರಿತು ಬಾಯಿ ಬಿಡುತ್ತಾರಾ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.  ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೋಭಾ ‘ಕಾಂಗ್ರೆಸ್‌ ದುರಹಂಕಾರ, ದರ್ಪದ…

 • ಕಾಂಗ್ರೆಸ್‌ ಎದುರಿನ ಅಸ್ತಿತ್ವವಾದಿ ಪ್ರಶ್ನೆಗಳು

  ದೇಶದಲ್ಲಿ ಏಕ ಚಕ್ರಾಧಿಪತ್ಯ ಸ್ಥಾಪಿಸಿದ್ದ ಕಾಂಗ್ರೆಸ್‌ ಈಗ ವಾಸ್ತವ ದಲ್ಲಿ ಬೆರಳೆಣಿಕೆಯಷ್ಟೇ ರಾಜ್ಯಗಳಲ್ಲಿ ಸ್ಥಾನ ಉಳಿಸಿಕೊಂಡಿದೆ. ಒಂದೂ ಕಾಲು ಶತಮಾನಕ್ಕಿಂತಲೂ ಹೆಚ್ಚು ವರ್ಷಗಳ ಇತಿಹಾಸ ಹೊಂದಿದ, ದೇಶದ ಆಧುನಿಕ ಇತಿಹಾಸದ ಪ್ರತಿಯೊಂದು ಪುಟದ ಭಾಗವಾಗಿರುವ ಈ ಪಕ್ಷ ಈಗ ಕುಸಿಯುತ್ತಾ…

 • ಅಮ್ಮ ಪ್ರಶ್ನೆ ಕೇಳಿದರೆ ಅದು ಅನುಮಾನವಲ್ಲ… ಆತಂಕ…!

  ಅಮ್ಮ ಮಗಳಲ್ಲಿ ಕೇಳ್ಳೋ ಈ ನೂರು ಪ್ರಶ್ನೆಗಳು ಅನುಮಾನವಲ್ಲ. ಜಸ್ಟ್‌ ಅಮ್ಮನ ಆತಂಕ ಅಷ್ಟೆ. ಅಮ್ಮ ಅನುಮಾನದ ಪ್ರಾಣಿಯಲ್ಲ. ಮಗಳನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುವ, ಮಗಳು ಹಾದಿ ತಪ್ಪಬಾರದು ಅಂತ ಆಶಿಸುವ ಒಬ್ಬ ನಿಜವಾದ ಮಮತಾಮಯಿ ಅಷ್ಟೆ. ಹರೆಯಕ್ಕೆ…

ಹೊಸ ಸೇರ್ಪಡೆ