Rahul Gandhi

 • ಬಿಜೆಪಿ ನಾಯಕರಿಗಿದೆ ಸೇನಾಪತಿಯ ಗುಣ

  2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ಸಾಧನೆಯನ್ನು ಕೊಂಡಾಡುತ್ತಿರುವ ವಿಶ್ವಾಸ್‌, ಅಮೇಠಿಯಲ್ಲಿನ ಸ್ಮತಿ…

 • ರಾಹುಲ್ ರಾಜೀನಾಮೆ ಸಮಂಜಸವಲ್ಲ: ಖರ್ಗೆ

  ಕಲಬುರಗಿ: ‘ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ಕೇಳ್ಳೋದು ಸಮಂಜಸವಲ್ಲ’ ಎಂದು ಮಾಜಿ ಸಂಸದ ಡಾ. ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವು ಸಾಮಾನ್ಯ. ರಾಹುಲ್ ಗಾಂಧಿ ದುಡಿದಷ್ಟು, ಓಡಾಡಿದಷ್ಟು ನಮ್ಮಲ್ಲಿ ಬೇರೆ…

 • ಕೈನಲ್ಲಿ ರಾಜೀನಾಮೆ ಪರ್ವ

  ನವದೆಹಲಿ/ಬೆಂಗಳೂರು: ದೇಶಾದ್ಯಂತ ಹೀನಾಯ ಪ್ರದರ್ಶನ ನೀಡಿರುವ ಕಾಂಗ್ರೆಸ್‌ನಲ್ಲೀಗ ರಾಜೀನಾಮೆ ಪರ್ವ ಆರಂಭವಾಗಿದೆ. ಸ್ವತಃ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ಪದತ್ಯಾಗ ಮಾಡಲು ಸಿದ್ಧರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗುರುವಾರವೇ ರಾಹುಲ್, ಸೋನಿಯಾ ಗಾಂಧಿ ಬಳಿ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದು, ಇದಕ್ಕೆ…

 • ನಾಯಕತ್ವ ವಿಫ‌ಲವಾಯಿತೇ?

  ಪ್ರಧಾನಿ ನರೇಂದ್ರ ಮೋದಿಗೆ ಪೈಪೋಟಿ ನೀಡುವಂತೆ ದೇಶಾದ್ಯಂತ ಹಲವು ಚುನಾವಣಾ ಪ್ರಚಾರ ರ್ಯಾಲಿಗಳು, ರೋಡ್‌ ಶೋಗಳನ್ನು ನಡೆಸಿದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಕೊನೆಗೂ ಗುರಿ ಮುಟ್ಟುವಲ್ಲಿ ಸೋತಿದ್ದಾರೆ. ತಮ್ಮನ್ನು ತಾವು ಪರ್ಯಾಯ ನಾಯಕನೆಂದು ಗುರುತಿಸಿಕೊಳ್ಳುವ ಬದಲಾಗಿ ಪ್ರಧಾನಿ…

 • ಕಾಂಗ್ರೆಸ್‌ ಪಾಳಯದಲ್ಲೀಗ ಅಸಹನೀಯ ಮೌನ “ರಾಗಾ’!

  ನವದೆಹಲಿ: ಸತತ ಎರಡು ತಿಂಗಳ ಚುನಾವಣೆ ಪ್ರಚಾರ ರ್ಯಾಲಿಗಳಲ್ಲಿ “ಚೌಕಿದಾರ್‌ ಚೋರ್‌ ಹೈ’ ಎಂದು ಅಬ್ಬರಿಸಿದ ಕಾಂಗ್ರೆಸ್‌ ಪಾಳಯದಲ್ಲೀಗ ಮೌನರಾಗ! ದೇಶದೆಲ್ಲೆಡೆ ಉತ್ತಮ ಫ‌ಲಿತಾಂಶದ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ ಮುಖಂಡರ ನಿರೀಕ್ಷೆಗಳೆಲ್ಲಾ ಹುಸಿಯಾಗಿದ್ದು, ಕಾಂಗ್ರೆಸ್‌ನ ಅದರಲ್ಲೂ ಗಾಂಧಿ ಕುಟುಂಬದ ಭದ್ರ…

 • ರಾಹುಲ್‌ ನಿರ್ಧಾರದಿಂದ ವಿಪಕ್ಷ ವಿಭಜನೆ, ಮೋದಿಗೆ ತೆರೆದುಕೊಂಡ ವಿಜಯದ ಬಾಗಿಲು :CPI

  ಹೊಸದಿಲ್ಲಿ : ರಾಹುಲ್‌ ಗಾಂಧಿ ಕೈಗೊಂಡ ನಿರ್ಧಾರಗಳೇ ವಿರೋಧ ಪಕ್ಷಗಳಲ್ಲಿ ವಿಭಜನೆ ಉಂಟುಮಾಡಿದವು ಮತ್ತು ಅದರಿಂದಾಗಿ ಪ್ರಧಾನಿ ನರೇಂದ್ರ ಮೋದಿ ವಿಜಯದ ಬಾಗಿಲುಗಳು ತೆರೆದುಕೊಂಡವು ಎಂದು ಸಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅತುಲ್‌ ಕುಮಾರ್‌ ಅಂಜಾನ್‌ ಆರೋಪಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯ…

 • ಇವರಲ್ಲಿ “ಲೋಕ”ಮಾನ್ಯರು ಯಾರು?

  ಲೋಕಸಭೆ ಚುನಾವಣ ಫ‌ಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು ಘಟಾನುಘಟಿಗಳ ಭವಿಷ್ಯವೂ ಸಂಜೆಯೊಳಗೆ ನಿರ್ಧಾರವಾಗಲಿದೆ. ಈ ಚುನಾವಣೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಮಹಾಘಟ ಬಂಧನ್‌ ನಾಯಕ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಕರ್ನಾಟಕ ಸಿಎಂ ಕುಮಾರಸ್ವಾಮಿ, ಮಾಜಿ…

 • ಎನ್‌ಡಿಎಗೆ ಬಹುಮತ ಕೊರತೆಯಾದ್ರೆ ರಾಷ್ಟ್ರಪತಿ ಮೊರೆಹೋಗಲು ವಿಪಕ್ಷ ತಂತ್ರ

  ಎನ್‌ಡಿಎಗೆ ಬಹುಮತ ಲಭ್ಯವಾಗದೇ ಇದ್ದರೆ, ಗುರುವಾರವೇ ಸರ್ಕಾರ ರಚನೆಗೆ ಆಹ್ವಾನ ಕೋರಿ ರಾಷ್ಟ್ರಪತಿ ಭವನದ ಬಾಗಿಲು ಬಡಿಯಲು ವಿಪಕ್ಷಗಳು ಸಿದ್ಧತೆ ನಡೆಸಿಕೊಳ್ಳುತ್ತಿವೆ. ಕಳೆದ ವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ನಾಯಕರಾದ ಅಹಮದ್‌ ಪಟೇಲ್,…

 • ನಾಯ್ಡು 2ನೇ ಸುತ್ತಿನ ಮಾತುಕತೆ

  ಹೊಸದಿಲ್ಲಿ: ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳನ್ನೆಲ್ಲ ಒಗ್ಗೂಡಿಸಲು ಯತ್ನಿಸುತ್ತಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಈಗ ಮತ್ತೂಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ರವಿವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಎನ್‌ಸಿಪಿ ಮುಖಂಡ ಶರದ್‌ ಪವಾರ್‌ರೊಂದಿಗೆ ಅವರು ಮಾತುಕತೆ ನಡೆಸಿದ್ದು,…

 • ಫಲಿತಾಂಶಕ್ಕೂ ಮುನ್ನ ಲೆಕ್ಕಚಾರ! ಚಂದ್ರಬಾಬು ನಾಯ್ಡು, ರಾಹುಲ್ ಗಾಂಧಿ ಭೇಟಿ, ಚರ್ಚೆ

  ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಘೋಷಣೆಯಾದ ನಂತರ ಒಂದು ವೇಳೆ ಮಹಾಘಟ ಬಂಧನ್ ಗೆ ಹೆಚ್ಚು ಸ್ಥಾನ ಬಂದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ದೂರ ಇಟ್ಟು, ಬಿಜೆಪಿಯೇತರ ಸರ್ಕಾರ ರಚಿಸುವ ನಿಟ್ಟಿನಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು…

 • ಬಿಜೆಪಿಯವರು ಗಾಡ್‌ ಕೆ ಲವರ್ಸ್‌ ಅಲ್ಲ,ಗೋಡ್ಸೆ ಲವರ್ಸ್‌: ರಾಹುಲ್‌

  ಹೊಸದಿಲ್ಲಿ : ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಗೋಡ್ಸೆ ಪ್ರೀತಿಸುವವರು ಎಂದು ಎಐಸಿಸಿ ಅಧ್ಯಕ್ಷ  ರಾಹುಲ್‌ ಗಾಂಧಿ ಅವರು ಶುಕ್ರವಾರ ಟ್ವೀಟ್‌ ಮಾಡಿದ್ದಾರೆ. ಕೊನೆಗೂ ಗೊತ್ತಾಯಿತು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಗಾಡ್‌ ಕೆ ಲವರ್ಸ್‌ ಅಲ್ಲ, ಗೋಡ್ಸೆ ಲವರ್ಸ್‌ ಎಂದು…

 • ಜೈಪುರ: ಗ್ಯಾಂಗ್‌ ರೇಪ್‌ ದಲಿತ ಮಹಿಳೆಯನ್ನು ಭೇಟಿಯಾದ ರಾಹುಲ್‌ ಗಾಂಧಿ

  ಜೈಪುರ : ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಇಂದು ಗುರುವಾರ ಗ್ಯಾಂಗ್‌ ರೇಪ್‌ ಗೆ ಗುರಿಯಾಗಿದ್ದ ದಲಿತ ಮಹಿಳೆಯನ್ನು ಭೇಟಿಯಾಗಿ ಸಮಾಧಾನ ಹೇಳಿದರು. ರಾಹುಲ್‌ ಗಾಂಧಿ ಅವರೊಂದಿಗೆ ಮುಖ್ಯ ಮಂತ್ರಿ ಅಶೋಕ್‌ ಗೆಹಲೋಟ್‌, ಉಪ ಮುಖ್ಯಮಂತ್ರಿ ಸಚಿನ್‌…

 • ಪಿತ್ರೋಡ ಜೀ, ನಿಮಗೆ ನಾಚಿಕೆಯಾಗಬೇಕು, ನೀವು ದೇಶದ ಕ್ಷಮೆಯಾಚಿಸಬೇಕು: ರಾಹುಲ್‌

  ಖನ್ನಾ , ಪಂಜಾಬ್‌ : 1984ರ ಸಿಕ್ಖ್ ವಿರೋಧಿ ನರಮೇಧಕ್ಕೆ ಸಂಬಂಧಿಸಿ ‘ಹುವಾ ತೋ ಹುವಾ – ಆದದ್ದು ಆಗಿ ಹೋಯಿತು, ಏನೀಗ ?’ ಎಂದು ಕಾಂಗ್ರೆಸ್‌ ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್‌ ಪಿತ್ರೋಡ ನೀಡಿದ್ದ ವಿವಾದಾತ್ಮಕ…

 • ರಾಹುಲ್ ಮದ್ವೆ ಆಗಲ್ಲ, ಸಿದ್ದು ಮತ್ತೆ ಸಿಎಂ ಆಗಲ್ಲ!

  ಹುಬ್ಬಳ್ಳಿ: ‘ರಾಹುಲ್ ಗಾಂಧಿ ಮದುವೆಯಾಗಲ್ಲ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ’ ಎಂದು ಬಿಜೆಪಿ ಮುಖಂಡ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ. ಗೌಡಗೇರಿ ಗ್ರಾಮದಲ್ಲಿ ಬಿಜೆಪಿ ಪರ ಮತಯಾಚಿಸಿ ಮಾತನಾಡಿದ ಅವರು, ರಾಹುಲ್ ಮದುವೆ ಆಗುವುದಿಲ್ಲ, ಅದೇ ರೀತಿ ಮತ್ತೂಮ್ಮೆ ಸಿಎಂ…

 • ರಾಹುಲ್‌ರ ಜಾಣ ಮರೆವು

  ರಾಹುಲ್‌ ಗಾಂಧಿಯವರು ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ತಮ್ಮ ಪಕ್ಷವು ಹಿರಿಯರನ್ನು ಗೌರವಿಸುತ್ತದೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಮಾಜಿ ಪ್ರಧಾನಿ ಪಿ.ವಿ. ನರಸಿಂಹರಾವ್‌ರೊಂದಿಗೆ ಕಾಂಗ್ರೆಸ್‌ ಪಕ್ಷ ಕೆಟ್ಟದಾಗಿ ವರ್ತಿಸಿತು. ಬಾಬು ಜಗಜೀವನ್‌ ರಾಮ್‌ರಂಥ ದಲಿತ್‌ ಐಕಾನ್‌ರಿಗೂ ಅವಮಾನ ಮಾಡಲಾಯಿತು. ಪ್ರಣಬ್‌…

 • ನನ್ನ ತಂದೆ ಬಗ್ಗೆ ಮಾತನಾಡಿ; ಜತೆಗೆ ರಫೇಲ್‌ ಬಗ್ಗೆಯೂ ಹೇಳಿ

  “ಪ್ರಧಾನಿ ಮೋದಿಯವರೇ, ನಿಮಗೆ ನನ್ನ ಬಗ್ಗೆ ಅಥವಾ ರಾಜೀವ್‌ ಗಾಂಧಿಯವರ ಬಗ್ಗೆ ಮಾತನಾಡಬೇಕೆಂದು ಅನಿಸಿದರೆ ಖಂಡಿತಾ ಮಾತನಾಡಿ. ಆದರೆ, ಅದರ ಜೊತೆಗೆ ರಫೇಲ್‌ ಬಗ್ಗೆಯೂ ಮಾತನಾಡಿ.’ ಹೀಗೆಂದು ಪ್ರಧಾನಿ ಮೋದಿಗೆ ಸವಾಲು ಹಾಕಿರುವುದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ….

 • ಸಾರ್ವಜನಿಕವಾಗಿ ಸಾವರ್ಕರ್ ಟೀಕಿಸಿದ ರಾಹುಲ್ ಈಗ ಅದಕ್ಕೆ ಬೆಲೆ ತೆರುತ್ತಿದ್ದಾರೆ

  ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಚುನಾವಣಾ ಸಭೆಯೊಂದರಲ್ಲಿ ಮಾಜೀ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರನ್ನು ‘ಭ್ರಷ್ಟಾಚಾರಿ ನಂ.1’ ಎಂದು ಟೀಕಿಸಿರುವುದರ ವಿರುದ್ಧ ರಾಜಕೀಯ ವಲಯದಲ್ಲಿ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಭಾರತೀಯ ಜನತಾ ಪಕ್ಷ ನೇತೃತ್ವದ ರಾಷ್ಟ್ರೀಯ…

 • ರಾಗಾ ಪೌರತ್ವ ವಿವಾದ ಸಂಬಂಧಿತ ದೂರು ತಿರಸ್ಕರಿಸಿದ ಸುಪ್ರೀಂ ಕೋರ್ಟ್

  ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ‘ಸ್ವಯಂ ಇಚ್ಛೆಯಿಂದ ಬ್ರಿಟನ್ ಪೌರತ್ವವನ್ನು’ ಪಡೆದುಕೊಂಡಿರುವ ಕಾರಣ ಅವರು ಲೋಕಸಭೆಗೆ ಸ್ಪರ್ಧಿಸದಂತೆ ತಡೆಯಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲವು ತಿರಸ್ಕರಿಸಿದೆ. ರಾಹುಲ್…

 • ರಾಹುಲ್ ಕರ್ನಾಟಕದಿಂದ ಸ್ಪರ್ಧಿಸಬಹುದಿತ್ತಲ್ಲ?

  ••ರಾಹುಲ್ ಗಾಂಧಿ ವಯನಾಡ್‌ನಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್‌ ಇದನ್ನು ‘ಐತಿಹಾಸಿಕ’ ಎಂದು ಬಣ್ಣಿಸಿದೆ. ನೀವೇನಂತೀರಿ? ತಾನು ಬಿಜೆಪಿಯ ವಿರುದ್ಧ ಹೋರಾಡುತ್ತಿರು ವುದಾಗಿ ಹೇಳುತ್ತಿರುವ ರಾಷ್ಟ್ರೀಯ ಪಕ್ಷವೊಂದು, ವಯನಾಡ್‌ನ‌ಲ್ಲಿ ತನ್ನ ಅಧ್ಯಕ್ಷರನ್ನು ಕಣಕ್ಕಿಳಿಸಿದ್ದನ್ನು ನೋಡಿ ಆಶ್ಚರ್ಯವಾಗುತ್ತಿದೆ. ಏಕೆಂದರೆ ವಯನಾಡ್‌ನ‌ಲ್ಲಿ ಬಿಜೆಪಿಗೆ ಅಂಥ…

 • ಬಿಜೆಪಿ ತಡೆಯಲು ಕರ್ನಾಟಕ ಮಾದರಿ

  ನವದೆಹಲಿ: ಲೋಕಸಭೆ ಚುನಾವಣೆ ಫ‌ಲಿತಾಂಶಕ್ಕೆ ಇನ್ನೂ 14 ದಿನ ಬಾಕಿ ಇರುವಂತೆಯೇ ಕಾಂಗ್ರೆಸ್‌ ಅನ್ನೂ ಒಳಗೊಂಡಂತೆ ಬಿಜೆಪಿಯೇತರ ಪಕ್ಷಗಳೆಲ್ಲವೂ ದಿಲ್ಲಿಯಲ್ಲಿ ‘ಕರ್ನಾಟಕ ಮಾದರಿ’ಯಲ್ಲಿ ಸರ್ಕಾರ ರಚನೆಯ ಸರ್ಕಸ್‌ ಆರಂಭಿಸಿವೆ. ಈ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಪ್ರಯತ್ನವನ್ನು…

ಹೊಸ ಸೇರ್ಪಡೆ

 • ಮಂಗಳೂರು: ನಿರ್ಮಾಣ್‌ ಹೋಮ್ಸ್‌ ಹಾಗೂ ಕೋಸ್ಟಲ್‌ ಕರ್ನಾಟಕ ಡೆವಲಪರ್ ಸಂಸ್ಥೆಯ ಸಹಯೋಗದಲ್ಲಿ ಬಿಜೈ ಕಾಪಿಕಾಡ್‌ನ‌ಲ್ಲಿ ನಿರ್ಮಾಣವಾಗಿರುವ ಬಹು ನಿರೀಕ್ಷಿತ 67...

 • ಬೆಂಗಳೂರು: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕೋಲಾರ ಸ್ನಾತಕೋತ್ತರ ಕೇಂದ್ರ ಹಾಗೂ ಚಿಕ್ಕಬಳ್ಳಾಪುರದ ಸರ್ಕಾರಿ ಶಿಕ್ಷಣ ಕಾಲೇಜಿನಲ್ಲಿರುವ ಸ್ನಾತಕೋತ್ತರ...

 • ಮಲ್ಪೆ: ಭಗವಂತ ಭಕ್ತರಿಗೆ ಬೇರೆ ಬೇರೆ ರೂಪದಿಂದ ಅನುಗ್ರಹ ಮಾಡುತ್ತಾನೆ. ಆದರಲ್ಲೂ ಕಲಿಯುಗದ ಜನರ ಸಾಧನೆ, ಸಿದ್ಧಿಗೆ ತೊಂದರೆ ಇದ್ದಲ್ಲಿ ಅದನ್ನು ಪರಿಪಾಲನೆ ಮಾಡಲು...

 • ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ನಿಚ್ಚಳ ಬಹುಮತವನ್ನು ಒದಗಿಸಿಕೊಟ್ಟ 2019ನೇ ಲೋಕಸಭೆ ಚುನಾವಣೆ ಈ ಕಾರಣಕ್ಕೆ ಮಾತ್ರ ಮುಖ್ಯವಾಗಿಲ್ಲ, ದೇಶದ ರಾಜಕೀಯ...

 • 2014ರಲ್ಲಿ ಅಮೇಠಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋತಿದ್ದ ಆಮ್‌ ಆದ್ಮಿ ಪಕ್ಷದ ಸಂಸ್ಥಾಪಕ ಡಾ.ಕುಮಾರ್‌ ವಿಶ್ವಾಸ್‌, ಈಗ ತಮ್ಮ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ....

 • ಕಾಸರಗೋಡು: ಕೇರಳದಲ್ಲಿ ಈ ಬಾರಿಯಾದರೂ ಖಾತೆ ತೆರೆಯುವ ಬಗ್ಗೆ ಬಹಳಷ್ಟು ನಿರೀಕ್ಷೆಯಿರಿಸಿದ್ದ ಬಿಜೆಪಿಗೆ ಈ ಗುರಿ ಸಾಧಿಸಲು ಸಾಧ್ಯವಾಗದಿದ್ದರೂ, ಈ ಹಿಂದಿನ ಎಲ್ಲ...