rahulgandhi

 • ವೀರ್ ಸಾವರ್ಕರ್ ಪ್ರಧಾನಿಯಾಗಿದ್ದರೆ ಪಾಕಿಸ್ಥಾನ ರಚನೆಯಾಗುತ್ತಿರಲಿಲ್ಲ: ಉದ್ದವ್ ಠಾಕ್ರೆ

  ಮುಂಬೈ:  ವೀರ್ ಸಾವರ್ಕರ್ ಪ್ರಧಾನಮಂತ್ರಿಯಾಗಿದ್ದರೆ ಪಾಕಿಸ್ಥಾನ ಹುಟ್ಟುತ್ತಿರಲಿಲ್ಲ ಎಂದು ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ತಿಳಿಸಿದ್ದಾರೆ. ಸಾವರ್ಕರ್ ಜೀವನ ಚರಿತ್ತೆ “ಎಕೋಸ್ ಫ್ರಮ್ ಎ ಫರ್ ಗಾಟನ್ ಫಾಸ್ಟ್” ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಅವರು  ಎನ್ ಡಿ ಎ…

 • ಉದಾಸಿಗೆ ವರವಾದ ಮೋದಿ ಅಲೆ

  ಹಾವೇರಿ: ಭಾರೀ ಕುತೂಹಲ ಕೆರಳಿಸಿದ್ದ ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮೋದಿ ಅಲೆ ಕೈ ಹಿಡಿದರೆ, ರಾಹುಲ್ ಗಾಂಧಿ ಭಾಷಣ ಕಾಂಗ್ರೆಸ್‌ಗೆ ಕೈಕೊಟ್ಟಿದೆ. ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಐದು ಬಿಜೆಪಿ, ಎರಡು ಕಾಂಗ್ರೆಸ್‌ ಹಾಗೂ ಒಂದು…

 • ಗೌಡರಿಗೆ ಮತ್ತೆ ತೆರೆದ ‘ಬಾಗಿಲು’ಕೋಟೆ

  ಬಾಗಲಕೋಟೆ/ಗುಳೇದಗುಡ್ಡ: ಸತತ ಮುನ್ನಡೆ ಕಾಯ್ದುಕೊಂಡು ಪಿ.ಸಿ.ಗದ್ದಿಗೌಡರ ಅವರು ಗೆಲುವು ಸಾಧಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿತು. ಮತ ಎಣಿಕೆ ಕೇಂದ್ರದ ಎದುರೇ ಬಿಜೆಪಿ ಕಾರ್ಯಕರ್ತರು ಗುಲಾಲು ಎರಚಿಕೊಂಡು ಸಂಭ್ರಮಿಸಿದರು. ಗುರುವಾರ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ…

 • ರಮೇಶ ರಾಜೀನಾಮೆ ನಿಭಾಯಿಸುವಶಕ್ತಿ ಕೈ-ದಳ ನಾಯಕರಿಗೆ ಇದೆ: ಸತೀಶ

  ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಪಕ್ಷ ಬಿಡುವ ವಿಚಾರ ಅವರಿಗೆ ಬಿಟ್ಟಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇಂತಹ ಹೇಳಿಕೆಗಳನ್ನು ಕಳೆದ ಒಂದು ವರ್ಷದಿಂದ ಕೇಳುತ್ತಿದ್ದೇವೆ. ಒಂದು ವೇಳೆ ರಾಜೀನಾಮೆ ನೀಡಿದರೂ ನಿಭಾಯಿಸುವ ಶಕ್ತಿ…

 • ತಾಪಮಾನ ಹೆಚ್ಚಾದರೆ ರಾಹುಲ್‌ ವಿದೇಶಕ್ಕೆ: ಅಮಿತ್‌ ಶಾ ಲೇವಡಿ

  ಭಾರತದಲ್ಲಿ ತಾಪಮಾನ ಹೆಚ್ಚಾದರೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗುತ್ತಾರೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಲೇವಡಿ ಮಾಡಿದ್ದಾರೆ. ಮಧ್ಯ ಪ್ರದೇಶದ ಬಿಯೋರಾ ಎಂಬಲ್ಲಿ ಗುರುವಾರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್‌ ಅಧ್ಯಕ್ಷರು ಹೋಗುವ ಸ್ಥಳದ…

 • ಕ್ಷೇತ್ರದ ಜನರಿಗೆ ಬದಲಾವಣೆ ಬೇಕಿದೆ

  ಪ್ರಶ್ನೆ; ಮೈತ್ರಿ ಬಿಕ್ಕಟ್ಟು ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆಯೇ..? ಉತ್ತರ: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೃತ್ರಿಕೂಟದ ನಾಯಕರು ಒಂದಾಗಿ ಕೆಲಸ ಮಾಡುತ್ತಿದ್ದೇವೆ. ನಮ್ಮಲ್ಲಿ ಯಾವುದೇ ಬಿಕ್ಕಟ್ಟು ಅಥವಾ ಭಿನ್ನಮತ ಇಲ್ಲ. ಎಲ್ಲರೂ ಒಂದಾಗಿ ಪ್ರಚಾರ ನಡೆಸಿದ್ದೇವೆ. ಮೈತ್ರಿಕೂಟದ…

 • ಕುಂದದ ಆಶಾ ಕಂಗಳ ಗೋಳ ಕೇಳುವರಾರು?

  ಕುಂದಗೋಳ: ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಲೋಕ ಸಮರದ ಕಾವು ಅಷ್ಟಾಗಿ ಕಂಡುಬಂದಿಲ್ಲ. ಕೇವಲ ಮುಖಂಡರ ರೋಡ್‌ ಶೋ, ಪ್ರಚಾರ ಸಭೆಗಳಿಗೆ ಮಾತ್ರ ಹೆಚ್ಚಿನ ಜನ ಸೇರುತ್ತಿದ್ದು, ತುರುಸಿನ ಪ್ರಚಾರ ಅಷ್ಟಕ್ಕಷ್ಟೆ. ಮೋದಿ ಹಾಗೂ ರಾಹುಲ್ ವ್ಯಕ್ತಿತ್ವದ ಬಗ್ಗೆ…

 • ಬಿಜೆಪಿಗೆ ಮೋದಿ ಅಲೆ ವರ-ಐಐಟಿ ತಪ್ಪಿಸಿದ ಶಾಪ

  ರಾಯಚೂರು: ಅಲ್ಪ ಸಂಖ್ಯಾತ ಮತಗಳು ಹೆಚ್ಚಾಗಿರುವ ರಾಯಚೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌-ಬಿಜೆಪಿ ಸಮಬಲದ ಸೆಣಸಾಟಕ್ಕೆ ಅಣಿಯಾಗಿವೆ. ಈಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆಯೂ ಬಿಜೆಪಿ-ಕಾಂಗ್ರೆಸ್‌ ನಡುವೆಯೇ ಪೈಪೋಟಿ ಏರ್ಪಟ್ಟಿತ್ತು. ಸದ್ಯಕ್ಕೆ ಬಿಜೆಪಿ ಶಾಸಕರು ಅಧಿಕಾರದಲ್ಲಿರುವ ಈ ಕ್ಷೇತ್ರದಲ್ಲಿ ಅದೇ…

 • ಬಿಜೆಪಿಯಿಂದ ಅಭಿವೃದ್ಧಿ ಅಸಾಧ್ಯ: ತಂಗಡಗಿ

  ಕೊಪ್ಪಳ: ಬಿಜೆಪಿ ಐದು ವರ್ಷಗಳಿಂದಲೂ ಬರಿ ಸುಳ್ಳು ಹೇಳಿಕೊಂಡೇ ಬಂದಿದೆ. ಖಾತೆಗೆ 15 ಲಕ್ಷ ಹಣ ಹಾಕ್ತಿವಿ ಅಂದ್ರು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಅಂದ್ರು, ರೈತರ ಆದಾಯ ದ್ವಿಗುಣ ಮಾಡುತ್ತೇವೆ ಅಂದ್ರು ಈ ಮೂರು…

 • ರಾಹುಲ್‌ ಗಾಂಧಿಗೆ ಬುದ್ಧಿ ಕಡಿಮೆ: ಜೋಶಿ

  ಹುಬ್ಬಳ್ಳಿ: ಕಾಂಗ್ರೆಸ್‌ ಪಕ್ಷದ ಪ್ರಧಾನಿ ಆಕಾಂಕ್ಷಿಯಾಗಿರುವ ರಾಹುಲ್‌ ಗಾಂಧಿಯವರಿಗೆ ಬುದ್ಧಿ ಕಡಿಮೆಯಿದ್ದು, ಇನ್ನೂ ಪ್ರಬುದ್ಧರಾಗಬೇಕಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಲೇವಡಿ ಮಾಡಿದರು. ಕಲಘಟಗಿ ಹಾಗೂ ತಾಲೂಕಿನ ಆಲದಕಟ್ಟಿ ಗ್ರಾಮ ಸೇರಿದಂತೆ ವಿವಿಧೆಡೆ ಚುನಾವಣೆ ಪ್ರಚಾರ ನಡೆಸಿದ ಅವರು,…

 • ಕಾಂಕ್ರೀಟ್‌ ಕಾಡು ನಿರ್ಮಾಣ ಅಭಿವೃದ್ಧಿಯಲ್ಲ

  ಶಿರಸಿ: ಹಲವರು ಅಭಿವೃದ್ಧಿ ಏನು ಮಾಡಿದ್ದಾರೆ ಎಂದೆಲ್ಲ ಕೇಳುತ್ತಾರೆ. ಇರುವ ಅಪರೂಪದ ಕಾಡು ಕಡಿದು ಕಾಂಕ್ರೀಟ್‌ ಕಾಡು ನಿರ್ಮಾಣ ಮಾಡುವುದು ಅಭಿವೃದ್ಧಿಯಲ್ಲ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರತಿಪಾದಿಸಿದರು. ಅವರು ತಾಲೂಕಿನ ಹುಳಗೋಳದಲ್ಲಿ ನಡೆದ ಕಾರ್ಯಕರ್ತರ, ಪ್ರಮುಖರ…

 • ರಾಹುಲ್‌ ಬಗ್ಗೆ ಕೈ ನಾಯಕರಿಗೇ ವಿಶ್ವಾಸವಿಲ್ಲ

  ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರ ಭಾವಚಿತ್ರ ಮುದ್ರಿಸಲು ಪ್ರಣಾಳಿಕೆ ಸಮಿತಿ ಸದಸ್ಯರು ಹಿಂದೇಟು ಹಾಕಿದ್ದು, ರಾಹುಲ್‌ ಗಾಂಧಿಯವರ ನಾಯಕತ್ವದ ಬಗ್ಗೆ ಪಕ್ಷದಲ್ಲೇ ವಿಶ್ವಾಸವಿಲ್ಲದಿರುವುದನ್ನು ತೋರಿಸುತ್ತದೆ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌ ಹೇಳಿದರು. ರಾಜ್ಯ ಬಿಜೆಪಿ…

 • ಮಾಜಿ ಸಚಿವ ಎಸ್ಸೆಸ್ಸೆಂ ನಡೆ ಇನ್ನೂ ನಿಗೂಢ

  ದಾವಣಗೆರೆ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ದಾವಣಗೆರೆ ಕ್ಷೇತ್ರದಿಂದ ಕಣಕ್ಕಿಳಿಯುವ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಶನಿವಾರವೂ ಸ್ಪಷ್ಟವಾಗಿಲ್ಲ. ಹಾಗಾಗಿ ಕೈ ಪಾಳಯದಲ್ಲಿ ಬೇಸಿಗೆಯ ಸೂರ್ಯನ ತಾಪಕ್ಕಿಂತ ಈ ವಿಷಯ ಅಧಿಕ ತಲೆಬಿಸಿಯಾಗಿದೆ. ಚುನಾವಣಾ ವೇಳಾಪಟ್ಟಿ ಪ್ರಕಟಣೆಗೂ ಮೊದಲು ಮಾಜಿ ಸಚಿವ…

 • ಮೈತ್ರಿ ಸರಕಾರದ ನಿಜವಾದ ಕಳ್ಳರು ಬೀದಿಗೆ

  ಮಸ್ಕಿ: ಹಿಂದೆ ಮೋದಿಯವರು ತಾವು ಅಧಿಕಾರಕ್ಕೆ ಬಂದಲ್ಲಿ ದೇಶದಲ್ಲಿನ ಕಳ್ಳರನ್ನು ಬೀದಿಗೆ ಬರುವಂತೆ ಮಾಡುತ್ತೇನೆ ಎಂದಿದ್ದರು. ಇಂದು ರಾಜ್ಯದ ಗುತ್ತಿಗೆದಾರರ ಮೇಲೆ ತೆರಿಗೆ ಇಲಾಖೆಯವರು ದಾಳಿ ಮಾಡಿದ್ದಕ್ಕೆ ಬೆದರಿ ಕಳ್ಳರೆಲ್ಲರೂ ಬೀದಿಗೆ ಬಂದಿದ್ದಾರೆ ಎಂದು ಟೀಮ್‌ ಮೋದಿ ಸಂಸ್ಥಾಪಕ…

 • ಸುಡು ಬಿಸಿಲಿಗೆ ಬಸವಳಿದ ಜನತೆ

  ಕಲಬುರಗಿ: ನಗರದ ನೂತನ ವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಪರಿವರ್ತನಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಜನತೆ ಬೀರು ಬಿಸಿಲಿಗೆ ಬಸವಳಿದು ಹೋದರು. ರಾಹುಲ್‌ ಗಾಂಧಿ ಭಾಷಣ ಕೇಳಲೆಂದು ಬಂದಿದ್ದ ಸಹಸ್ರಾರು ಜನರು ಸುಡು…

 • ನೂತನ ಮೈದಾನದಲ್ಲಿ ಪೊಲೀಸರ ಹದ್ದಿನ ಕಣ್ಣು

  ಕಲಬುರಗಿ: ಲೋಕಸಭೆ ಚುನಾವಣಾ ಪ್ರಚಾರಕ್ಕಾಗಿ ಸೋಮವಾರ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರದ ನೂತನ ಮಹಾವಿದ್ಯಾಲಯದಲ್ಲಿ ಕಾಂಗ್ರೆಸ್‌ ಪರಿವರ್ತನಾ ರ್ಯಾಲಿ ಹಮ್ಮಿಕೊಳ್ಳಲಾಗಿದ್ದು, ಮಧ್ಯಾಹ್ನ 1 ಗಂಟೆ ಸುಮಾರಿಗೆ ಪ್ರಚಾರ…

 • ರಾಹುಲ್‌ ಕಾರ್ಯಕ್ರಮಕ್ಕೆ ಲಕ್ಷ ಜನ ಸೇರುವ ನಿರೀಕ್ಷೆ

  ಕಲಬುರಗಿ: ಕಳೆದ ಫೆಬ್ರುವರಿ ಮೊದಲ ವಾರದಲ್ಲಿ ನಗರಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಕಹಳೆ ಮೊಳಗಿಸಿದ ನಂತರ ಅಖೀಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್‌ 18ರಂದು ಕಲಬುರಗಿಗೆ ಆಗಮಿಸುತ್ತಿದ್ದಾರೆ. ಚುನಾವಣೆ ಘೋಷಣೆಯಾದ…

 • ರವೀಂದ್ರ ಸಹೋದರಿಗೆ ರಾಜ್ಯ ಕಾರ್ಯದರ್ಶಿ ಹುದ್ದೆ

  ಹರಪನಹಳ್ಳಿ: ಅಖೀಲ ಭಾರತ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಸುಶ್ಮತಾದೇವ್‌ ಆದೇಶದ ಮೇರೆಗೆ ಸಜ್ಜನ ರಾಜಕಾರಣಿ ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್‌ ಅವರ ಹಿರಿಯ ಪುತ್ರಿ ಎಂ.ಪಿ.ಲತಾ ಮಲ್ಲಿಕಾರ್ಜುನ ಅವರನ್ನು ಪ್ರದೇಶ ಕಾಂಗ್ರೆಸ್‌ ಮಹಿಳಾ ಘಟಕದ ರಾಜ್ಯ ಕಾರ್ಯದರ್ಶಿ ಹುದ್ದೆ ನೀಡಿ…

 • ಮತ್ತೆ ಮೋದಿ ಪ್ರಧಾನಿಯಾಗ್ತಾರೆ: ರೇಣು ವಿಶ್ವಾಸ

  ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ಒಳಗೊಂಡಂತೆ ರಾಜ್ಯದ 22 ಕ್ಷೇತ್ರ, ದೇಶದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಿಜೆಪಿ ಮತ್ತೂಮ್ಮೆ ಅಧಿಕಾರಕ್ಕೆ ಬರುವುದು, ನರೇಂದ್ರ ಮೋದಿಯವರೇ ಪ್ರಧಾನಿಯಾಗುವುದು ಸೂರ್ಯ-ಚಂದ್ರರು ಇರುವಷ್ಟೇ ಸತ್ಯ ಎಂದು ಹೊನ್ನಾಳಿ ಶಾಸಕ ಎಂ.ಪಿ….

 • ಮನುವಾದಿಗಳ ಕಪಿಮುಷ್ಟಿಯಲ್ಲಿ ಬಿಜೆಪಿ

  ಹರಪನಹಳ್ಳಿ: ಕಾಂಗ್ರೆಸ್‌ ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ವ್ಯಕ್ತಿ, ಜಾತಿ ಮತ್ತು ಧರ್ಮ ನಿಂದನೆ ಮಾಡಬೇಡಿ. ಇದು ಕಾಂಗ್ರೆಸ್‌ ಪಕ್ಷದ ಸಂಸ್ಕೃತಿ ಅಲ್ಲ…

ಹೊಸ ಸೇರ್ಪಡೆ