Rain Effect: Jaggery production decline

  • ಮಳೆ ಎಫೆಕ್ಟ್: ಬೆಲ್ಲದ ಉತ್ಪಾದನೆ ಕುಸಿತ

    ಮಂಡ್ಯ ಮಂಜುನಾಥ್‌ ಮಂಡ್ಯ: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಆಲೆಮನೆಗಳಲ್ಲಿರುವ ಗಾಣದ ಚಕ್ರಗಳು ತಿರುಗದಂತೆ ಮಾಡಿತು. ಪರಿಣಾಮ ಬೆಲ್ಲದ ಉತ್ಪಾದನೆ ಕುಸಿತವಾಗಿ, ಬೇಡಿಕೆ ಸೃಷ್ಟಿಯಾಗಿ ಬೆಲೆಯಲ್ಲೂ ಏರಿಕೆ ಕಂಡಿತು. ಸಕ್ಕರೆ ಕಾರ್ಖಾನೆಗಳಿಗೆ ರವಾನೆಯಾಗದ ಕಬ್ಬನ್ನು ಆಲೆಮನೆಗಳತ್ತ…

ಹೊಸ ಸೇರ್ಪಡೆ