Rain Problem

 • ಛಾವಣಿಯಿಂದ ಬೀಳುವ ಮಳೆ ನೀರು ಬಾವಿಗೆ!

  ಸುಬ್ರಹ್ಮಣ್ಯ: ಭೂಮಿಯಲ್ಲಿ ನೀರಿಂಗಿಸಿ, ಅಂತರ್ಜಲ ಹೆಚ್ಚಿಸಬೇಕು ಎನ್ನುವ ಕೂಗು ತೀವ್ರವಾಗುತ್ತಿರುವ ಹೊತ್ತಲ್ಲೆ ಇಲ್ಲಿನ ವಸತಿ ಗೃಹವೊಂದರ ಮಾಲಕರು ತನ್ನ ವ್ಯಾಪ್ತಿಯ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಪದ್ಧತಿ ಕಾರ್ಯಗತಗೊಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಮಲೆನಾಡಿನ ಭಾಗದಲ್ಲೂ ಮಳೆಯ ಕೊರತೆ ತೀವ್ರವಾಗಿ…

 • ಮುಂಗಾರು ದುರ್ಬಲ: ಬಿತ್ತನೆಗೆ ಭತ್ತ ಬೆಳೆಗಾರರ ಹಿಂದೇಟು

  ಬೆಳ್ತಂಗಡಿ: ಮುಂಗಾರು ಹಂಗಾಮಿನಲ್ಲಿ ಸೂಕ್ತ ಮಳೆ ಕೊರತೆ ಕಾರಣ ಜಿಲ್ಲೆಯಾದ್ಯಂತ ಭತ್ತ ಬಿತ್ತನೆ ಪ್ರದೇಶ ನಿಗದಿತ ಗುರಿಗಿಂತ ಕುಂಠಿತವಾಗಿದೆ. ಮುಂಗಾರು ಸಮಯದಲ್ಲಿ ಭತ್ತ ನಾಟಿ ಮಾಡುವ ಅವಧಿ ಸುಮಾರು ಒಂದು ತಿಂಗಳು ವಿಳಂಬವಾಗಿದೆ.ತಾಲೂಕಿನಲ್ಲಿ ಈ ಬಾರಿ 3,000 ಹೆಕ್ಟೇರ್‌…

 • ಕಳೆದ ಬಾರಿ ಸುರಿದ ಅರ್ಧದಷ್ಟೂ ಮಳೆ ಈ ಬಾರಿ ಬರಲಿಲ್ಲ !

  ಮಹಾನಗರ: ಕರಾವಳಿ ಪ್ರದೇಶದಲ್ಲಿ ಮಳೆ ಕೊರತೆ ಆಗುವುದಿಲ್ಲ. ಸಕಾಲಕ್ಕೆ ಮಳೆಯಾಗುತ್ತದೆ ಎಂಬ ವಾಡಿಕೆ ಈ ಹಿಂದಿನ ವರ್ಷಗಳಲ್ಲಿ ಇತ್ತು. ಆದರೆ, ಈ ಬಾರಿ ಮುಂಗಾರು ಕ್ಷೀಣಿಸಿದ್ದು, ರಾಜ್ಯದಲ್ಲಿಯೇ ಕರಾವಳಿ ಪ್ರದೇಶದಲ್ಲಿ ಶೇ.56ರಷ್ಟು ಮತ್ತು ದ.ಕ. ಜಿಲ್ಲೆಯಲ್ಲಿ ಶೇ.62ರಷ್ಟು ಮಳೆ…

 • 86 ತಾಲೂಕುಗಳಲ್ಲಿ ಬರ ಪರಿಹಾರ ಶುರು

  ಬೆಂಗಳೂರು: ತೀವ್ರ ಮಳೆ ಕೊರತೆ ಕಾಣಿಸಿಕೊಂಡಿರುವ 23 ಜಿಲ್ಲೆಗಳ 86 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಿಸಿದ್ದು, ತತಕ್ಷಣದಿಂದಲೇ ಬರ ಪರಿಹಾರ ಕಾಮಗಾರಿಗೆ ಚಾಲನೆ ನೀಡಿದೆ. ತಕ್ಷಣಕ್ಕೆ ಕುಡಿಯುವ ನೀರು ಪೂರೈಕೆಗೆ ತಲಾ 50 ಲಕ್ಷ ರೂ.ನಂತೆ 43…

 • ಮಳೆ ಕೊರತೆಯಾದ ಜಿಲ್ಲೆಗಳಲ್ಲಿ ಮೋಡ ಬಿತ್ತನೆ 

  ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಉದ್ಭವಿಸಿರುವ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡುವ ಕುರಿತು ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದ್ದಾರೆ. ಅದೇ ರೀತಿ,…

 • ಈ ಬಾರಿಯೂ ಕರಾವಳಿಯಲ್ಲಿ  ಮಳೆ ಕೊರತೆ

  ಮಂಗಳೂರು: ಕರಾವಳಿಯಲ್ಲಿ ವರ್ಷದಿಂದ ವರ್ಷಕ್ಕೆ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ಹವಾಮಾನ ಇಲಾಖೆಯ ಅಂಕಿ-ಅಂಶ ಪ್ರಕಾರ ವಾಡಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಶೇ. 25ರಷ್ಟು ಮಳೆ ಕೊರತೆ ಇದೆ. ಉಡುಪಿ ಜಿಲ್ಲೆಯಲ್ಲೂ ಶೇ. 10ರಷ್ಟು ಮಳೆ ಕೊರತೆ ಇದ್ದು,…

 • ಮಳೆ ಕೊರತೆ: ಮೀನುಗಾರಿಕೆ ಮೇಲೂ ಗಂಭೀರ ಪರಿಣಾಮ!

  ಶಿವಮೊಗ್ಗ: ಮಳೆಯ ಕೊರತೆಯಿಂದ ರಾಜ್ಯದಲ್ಲಿ ಕೃಷಿ ಮೇಲೆ ಗಂಭೀರ ಪರಿಣಾಮ ಬಿದ್ದಿದೆ. ಇದರ ಜೊತೆಗೆ ಈ ಮಳೆ ಕೊರತೆ ಮೀನುಗಾರಿಕೆಯ ಮೇಲೂ ಗಂಭೀರ ಪರಿಣಾಮ ಬೀರಿದೆ. ಕೃಷಿಯ ಜೊತೆಗೆ ಉಪಕಸುಬಾಗಿ ಮೀನುಗಾರಿಕೆಯನ್ನು ಅವಲಂಬಿಸಿರುವ ರೈತರು ಇದೀಗ ಅಲ್ಲಿಯೂ ತಲೆ…

 • ಈ ಬಾರಿಯೂ ಕೈ ಕೊಡ್ತು ಮುಂಗಾರು ಮಳೆ

  ದಾವಣಗೆರೆ: ಸತತ ಎರಡು ವರ್ಷ ಬರದ ಬೇಗೆಯಲ್ಲಿ ಬೆಂದ ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆ ಈ ಬಾರಿಯೂ ಬರದ ವಾತಾವರಣ ದಟ್ಟವಾಗುತ್ತಿದೆ!. ಜಿಲ್ಲೆಯಾದ್ಯಂತ ಈವರೆಗೆ ಮಳೆಯ ಕೊರತೆ, ಮಳೆಗಾಲದಲ್ಲೇ ಬಿರು ಬೇಸಿಗೆಯನ್ನೂ ಮೀರಿಸುತ್ತಿರುವ ಬಿಸಿಲ ಧಗೆ ಎಲ್ಲವೂ…

 • ಜಲ ವಿವಾದ:ಅಮಿತ್‌ ಶಾ ಭೇಟಿ ವೇಳೆ ಸಭೆ ಕರೆದಿದ್ದಕ್ಕೆ ಕಿಡಿ

  ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ಮಹದಾಯಿ ಮತ್ತು ಕಾವೇರಿ ನೀರಿನ ಹಂಚಿಕೆ ಕುರಿತ ವಿವಾದ ಬಗೆಹರಿಸಲು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು  ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಉಭಯ ಸದನಗಳ ನಾಯಕರು, ಪ್ರತಿಪಕ್ಷ ಮುಖಂಡರು ಹಾಗೂ ಆ…

 • ಬರ ಉಪ ಕಸಬುಗಳಿಗೂ ಬಡಿಯಿತು ಗರ

  ದಾವಣಗೆರೆ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಉಂಟಾಗಿರುವ ಮಳೆಯ ಕೊರತೆ ಬರೀ ಕೃಷಿ ಮಾತ್ರವಲ್ಲ ರೈತರ ಉಪ ಕಸಬುಗಳ ಮೇಲೂ ತೀವ್ರ ಪರಿಣಾಮ ಬೀರಿದೆ. ಕೃಷಿ ಜೊತೆಗೆ ರೈತನಿಗೆ ನಿಯಮಿತ ಆದಾಯ ತಂದು ಕೊಟ್ಟು, ಆತನ ಜೀವನ ಹಸನು ಮಾಡಿದ್ದ…

 • ರೈತರ ಆದಾಯ ದ್ವಿಗುಣಕ್ಕೆ 8 ಗ್ರಾಮ ಆಯ್ಕೆ

  ಕಲಬುರಗಿ: ಪದೇ ಪದೇ ಬರಗಾಲ, ಮಳೆ ಕೊರತೆ ಮತ್ತು ಕೃಷಿ ಕಷ್ಟದಾಯಕ ಆಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಂಟು ಜಿಲ್ಲೆಗಳ ಎಂಟು ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಇದೊಂದು ಪ್ರಾಯೋಗಿಕ ಪ್ರಯತ್ನವಾಗಿದೆ ಎಂದು ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ|…

 • ಕೂರಿಗೆ ಬಿತ್ತನೆಯತ್ತ ಮುಖ ಮಾಡಿದ ರೈತ!

  ಬಳ್ಳಾರಿ: ಭತ್ತದ ಸಸಿಯನ್ನು ನಾಟಿ ಮಾಡುವ ಸಾಂಪ್ರದಾಯಿಕ ಕ್ರಮವನ್ನು ಅಳವಡಿಸಿಕೊಂಡಿದ್ದ ಜಿಲ್ಲೆಯ ನೀರಾವರಿ ಪ್ರದೇಶಗಳ ರೈತರು ಪ್ರಸ್ತುತ ಮುಂಗಾರು ಹಂಗಾಮಿನಿಂದ ಭತ್ತದ ನೇರ ಬಿತ್ತನೆಯತ್ತ ಪರಿವರ್ತನೆಗೊಳ್ಳುತ್ತಿರುವ ಸಕಾರಾತ್ಮಕ ಬೆಳವಣಿಗೆ ಜಿಲ್ಲೆಯಲ್ಲಿ ಆರಂಭವಾಗಿದೆ. ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಎರಡು ಅವಧಿಯಲ್ಲಿ ಭತ್ತದ ಬೆಳೆ ಬೆಳೆಯಲಾಗದ ನೀರಾವರಿ ಪ್ರದೇಶಗಳ…

 • ಹೆಚ್ಚುತ್ತಿಲ್ಲ ತುಂಗಭದ್ರಾ ಒಳಹರಿವು

  ಕೊಪ್ಪಳ: ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ನೀರಿನ ಒಳ ಹರಿವಿನ ಪ್ರಮಾಣ ಸುಧಾರಣೆ ಕಾಣುತ್ತಲೇ ಇಲ್ಲ. ಈವರೆಗೂ ಜಲಾಶಯದಲ್ಲಿ ಕೇವಲ 15 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಾಗಿದೆ. ಕಳೆದ ವರ್ಷ ಈ ಇದೇ ವೇಳೆಗೆ 38 ಟಿಎಂಸಿ ನೀರು ಸಂಗ್ರಹವಾಗಿತ್ತು. ಆದರೆ ಈ ವರ್ಷದ ಮಳೆ…

 • ಸೋತವರ ತುತ್ತು ಕಸಿದವರು ಯಾರು? 

  ನಮ್ಮ ರೈತರು ಮಳೆ ಕೊರತೆ, ಬೆಲೆ ಕುಸಿತದಿಂದ ಬಹಳ ಸೋಲುತ್ತಿದ್ದಾರೆ. ಆದರೂ ಗೆಲ್ಲುವ ಕನಸು ಕಾಣುತ್ತ ಉರಿ ಬಿಸಿಲಲ್ಲಿ ಹೊಲದಲ್ಲಿ ಕಣ್ಮುಚ್ಚಿ ನಿಂತಿದ್ದಾರೆ. ಸಂತೆಗೆ ಚೀಲ ಹಿಡಿದು ಹೊರಟವರು ರೈತರ ಕಷ್ಟ ಅರಿಯಬೇಕು,  ಸೋತವರ ತುತ್ತು ಕಸಿಯುತ್ತ ಹೋದರೆ…

ಹೊಸ ಸೇರ್ಪಡೆ