Rain

 • ಮಳೆಗೆ ಕೊಚ್ಚಿ ಹೋಯ್ತು ಬಯಲು ಸೀಮೆ ಬೆಳೆ

  ಗದಗ: ಸತತ ಬರಗಾಲದಿಂದ ಕಂಗೆಟ್ಟಿರುವ ರೈತರು ಈ ಬಾರಿ ಅಲ್ಪಸ್ವಲ್ಪ ಸುರಿದ ಮಳೆಯಲ್ಲೇ ಬೆಳೆದಿದ್ದ ಗೋವಿನ ಜೋಳ, ಶೇಂಗಾ ಸೇರಿದಂತೆ ವಿವಿಧ ಬೆಳೆಗಳು ಕಟಾವಿಗೆ ಬಂದಿದ್ದವು. ಇನ್ನೇನು ಹತ್ತು-ಹದಿನೈದು ದಿನಗಳಲ್ಲಿ ಕಟಾವು ಮಾಡಿ ಮಾರುಕಟ್ಟೆಗೆ ಸಾಗಿಸಬೇಕು, ಹಿಂದೆ ಮಾಡಿದ್ದ…

 • ಮಳೆಗೆ ಮಲೆನಾಡು ತತ್ತರ

  ಬೆಂಗಳೂರು: ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದ್ದು, ಮಲೆನಾಡಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಕಡಿಮೆಯಾಗಿದ್ದರೂ, ಜಿನುಗುತ್ತಿರುವ ಮಳೆ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದೇ ವೇಳೆ, ಹಳೇ ಮೈಸೂರು ಭಾಗದಲ್ಲೂ ಮಳೆ ಮುಂದುವರಿದಿದ್ದು, ದೀಪಾವಳಿ ಹಬ್ಬದ…

 • ಇನ್ನೂ ಏನೇನ ಅನಾಹುತ ಕಾದಿದೆಯೋ..

  ಬೆಳಗಾವಿ: ಬ್ಯಾಡಾ ಬ್ಯಾಡಾ ಅಂದ್ರು ಭಗವಂತ ಬಿಡವಲ್ಲ. ಇನ್ನೂ ಏನೇನ ಅನಾಹುತ ಕಾದಿದೆಯೊ. 70 ವರ್ಷದಿಂದ ಹೊಳಿ ನೋಡಕೋತ ಬಂದೇನಿ. ಆದರೆ ಯಾವತ್ತೂ ಈ ರೀತಿ ಬಂದಿರಲಿಲ್ಲ. ಆನಾಹುತಗಳು ಆಗಿರಲಿಲ್ಲ. ಈಗ ಹೊಳಿ ಅಂದರ ಊರಿನವರಿಗೆ ಹೆದರಿಕೆ ಆಗ್ತದ….

 • ರಾಜ್ಯಾದ್ಯಂತ ಭಾರೀ ಮಳೆ: ಯಾವ ಜಿಲ್ಲೆಯ ಶಾಲಾ- ಕಾಲೇಜುಗಳಿಗೆ ರಜೆ ?

  ಉಡುಪಿ/ದಕ್ಷಿಣ ಕನ್ನಡ: ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ, ಉಡುಪಿ  ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಕ್ಯಾರ್ ಚಂಡಮಾರುತವು ಭಾರತೀಯ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ…

 • ಭಾರೀ ಮಳೆ ಹಿನ್ನಲೆ ಇಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

  ಉಡುಪಿ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆ ಹಿನ್ನಲೆ ಉಡುಪಿಯ ಶಾಲಾ- ಕಾಲೇಜುಗಳಿಗೆ ಇಂದು (ಶುಕ್ರವಾರ ಅ.25)  ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಅರಬ್ಬೀ ಸಮುದ್ರ ಹಾಗೂ ಲಕ್ಷದ್ವೀಪ ಭಾಗಗಳಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕಳೆದ ಎರಡು ದಿನಗಳಿಂದ ದಕ್ಷಿಣ…

 • ಕುಂದಾಪುರ: ಉತ್ತಮ ಮಳೆ

  ಕುಂದಾಪುರ: ನಗರದಲ್ಲಿ ಬುಧವಾರ ಮಳೆಯಾಗಿದೆ. ಬೆಳಗ್ಗೆಯೂ ಉತ್ತಮ ಮಳೆಯಾಗಿದ್ದು ಅನಂತರ ಬಿಡುವು ದೊರೆತಿತ್ತು. ಮೋಡಕವಿದ ವಾತಾವರಣ ಮುಂದುವರಿದು ಮಧ್ಯಾಹ್ನ ಮತ್ತೆ ತಾಸುಗಟ್ಟಲೆ ಮಳೆಯಾಯಿತು. ನಗರದ ರಸ್ತೆಗಳ ಹೊಂಡಗಳು ತುಂಬಿದ್ದಷ್ಟೇ ಅಲ್ಲ ಇದರಲ್ಲಿ ವಾಹನಗಳ ಓಡಾಟದ ಮೂಲಕ ಪಾದಚಾರಿಗಳ ಬಟ್ಟೆ…

 • ಮಳೆ ನಾಡಾದ ಮೈಸೂರು ಜಿಲ್ಲೆ

  ಮೈಸೂರು: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟೂಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನರು ಮನೆಯಿಂದ ಹೊರಬರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಚಾರ ನಿರ್ಬಂಧ: ನಾಡದೇವತೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳುವ ಚಾಮುಂಡಿಬೆಟ್ಟದಲ್ಲಿನ ರಸ್ತೆ…

 • ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ: 5 ದಿನದಿಂದ ವಿರೂಪಾಪೂರಗಡ್ಡಿ ಸಂಪರ್ಕ ಕಡಿತ

  ಗಂಗಾವತಿ: ಭಾರೀ ಮಳೆಯ ಪರಿಣಾಮದಿಂದ ತುಂಗಭದ್ರಾ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು ತುಂಗಭದ್ರಾ ಡ್ಯಾಂ ಒಳಹರಿವು ನಿರಂತರ ಏರಿಕೆಯಾಗಿದೆ.  ಸುಮಾರು 2ಲಕ್ಷಕ್ಕೂ ಅಧಿಕ ಪ್ರಮಾಣದ ಕ್ಯೂಸೆಕ್ಸ್ ನೀರನ್ನು ಹರಿಬಿಡಲಾಗಿದ್ದು. ವಿರೂಪಾಪೂರಗಡ್ಡಿ ಸ್ಥಳೀಯ ನಿವಾಸಿಗಳು ಮತ್ತು  ಋಷಿಮುಖ ಪರ್ವತ…

 • ಮತ್ತೆ ಐತಿಹಾಸಿಕ ಐಹೊಳೆ ದೇವಾಲಯ, ಚಿತ್ತರಗಿ ಸಂಸ್ಥಾನ ಮಠ ಜಲಾವೃತ

  ಬಾಗಲಕೋಟೆ: ಕರ್ನಾಟಕದಾದ್ಯಂತ ಮಳೆಯ ರುದ್ರ ನರ್ತನ ಮುಂದುವರಿದಿದ್ದು .ಮಲಪ್ರಭೆ ನದಿಯ ಪ್ರತಾಪಕ್ಕೆ ಐತಿಹಾಸಿಕ ಪ್ರವಾಸಿ ತಾಣ ಐಹೊಳೆ ಗ್ರಾಮದಲ್ಲಿರುವ ಮಾರುತೇಶ್ವರ ದೇವಾಲಯ,ಅಳ್ಳಿಬಸಪ್ಪ ದೇವಾಲಯ,ಕೊರವರ್ ದೇವಾಲಯ ( ವೆನಿಯರ್), ಹುಚ್ಚಪ್ಪಯ್ಯ ದೇವಾಸ್ಥಾನ, ಗಳಗನಾಥ ದೇವಾಲಯಗಳು ಮತ್ತೆ ಜಲಾವೃತಗೊಂಡಿವೆ. ಜಿಲ್ಲೆಯಾದ್ಯಂತ ಸುರಿಯುತ್ತಿರುವ…

 • ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ ಬೆಚ್ಚಿದ ರೈತರು; ಕೊಚ್ಚಿ ಹೋದ ಭತ್ತದ ಗದ್ದೆಗಳು

  ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ಕಾಫಿ ನಾಡು ಚಿಕ್ಕಮಗಳೂರು ಅಕ್ಷರಶಃ ನಲುಗಿ ಹೋಗಿದ್ದು ಭತ್ತದ ಗದ್ದೆಗಳು ಸಂಪೂರ್ಣ ಕೊಚ್ಚಿ ಹೋಗಿವೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್ ಆರ್ ಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿಯಿಡಿ ಸುರಿದ ಭಾರೀ…

 • ಮಳೆ ಅಬ್ಬರಕ್ಕೆ ಮನೆ, ರಸ್ತೆಗಳು ಜಲಾವೃತ

  ನೀರಲ್ಲಿ ನಿಂತು ಮನವಿ ಮಹಾಲಿಂಗಪುರ: ಮಳೆಯಿಂದ ಹಾನಿಗೊಳಗಾದ ರಸ್ತೆ ದುರಸ್ತಿಗೆ ಆಗ್ರಹಿಸಿ ನೀರಲ್ಲೇ ನಿಂತು ಬಾಲಕಿ ಡಿಸಿಎಂ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿದ ವಿಡಿಯೋ ವೈರಲ್‌ ಆಗಿದೆ. ಪಟ್ಟಣದ 17ನೇ ವಾರ್ಡ್‌ ವ್ಯಾಪ್ತಿಯ ಕೋಡಿಹಾಳ ವಸತಿಯಲ್ಲಿನ ಮನೆ…

 • ವರುಣನ ಅಬ್ಬರಕ್ಕೆ ನಲುಗಿದ ಜನರು

  ರಾಜ್ಯದ ಹಲವೆಡೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನಜೀವನ ಅಸ್ಯವ್ಯಸ್ತಗೊಂಡಿದೆ. ಉತ್ತರ ಕರ್ನಾಟಕದ ಬಹುತೇಕ ಕಡೆ ವರುಣನಬ್ಬರಕ್ಕೆ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಹಲವೆಡೆ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ನೂರಾರು ಪ್ರವಾಸಿಗರು, ಸಂತ್ರಸ್ತರನ್ನು ರಕ್ಷಿಸಲಾಗಿದೆ. ದಕ್ಷಿಣದ…

 • ಹಾಸನಾಂಬೆ ಭಕ್ತರಿಗೆ ದಿನವಿಡೀ ಮಳೆಯ ಕಾಟ

  ಹಾಸನ: ಕಳೆದ ನಾಲ್ಕು ದಿನಗಳಿಂದ ಸುಸೂತ್ರವಾಗಿ ಹಾಸನಾಂಬೆಯ ದರ್ಶನ ಪಡೆಯುತ್ತಿದ್ದ ಭಕ್ತರು 5 ನೇ ದಿನವಾದ ಸೋಮವಾರ ಮಳೆಯ ಕಾಟದಿಂದ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನ 2.30 ಕ್ಕೆ ಆರಂಭವಾದ ಮಳೆ ಕೆಲಕಾಲ ಬಿಡುವು ನೀಡಿತದಾರೂ ಸಂಜೆ ಮತ್ತೆ ಆರಂಭವಾದ…

 • ಮಲೆನಾಡಿನಲ್ಲಿ ಮುಂದುವರಿದ ಮಳೆಯಬ್ಬರ: ಸಂಚಾರ ಅಸ್ತವ್ಯಸ್ತ

  ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರಿನಲ್ಲಿ ಹಲವೆಡೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ತರೀಕೆರೆ ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಗಳಿ, ಶಿವನಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಧಾರಾಕಾರ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಮುಗಳಿ…

 • ಗ್ರಾಮಾಂತರ ಪ್ರದೇಶದಲ್ಲಿ ಮುಂದುವರಿದ ಮಳೆ, ವಿವಿಧೆಡೆ ಹಾನಿ

  ಮಹಾನಗರ: ಎರಡು ದಿನ ಗಳಿಂದ ನಗರ ಸಹಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಮಳೆ ಬಿರುಸುಗೊಂಡಿದೆ. ನಗರದಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ಸುಮಾರು 11 ಗಂಟೆಯಿಂದ 2 ಗಂಟೆಯವರೆಗೆ ಸುರಿದ ಭಾರೀ ಮಳೆಗೆ ಕೆಲವು ಕಡೆ ತಗ್ಗು ಪ್ರದೇಶಗಳಿಗೆ…

 • ನೆರೆಗೆ ಮೇಲೆ ನೆರೆಗೆ ನಲುಗಿದ ಜನತೆ

  ಹುಣಸೂರು: ಕಳೆದ ತಿಂಗಳು ಸಂಭವಿಸಿದ್ದ ಪ್ರವಾಹದಿಂದ ತಾಲೂಕಿನ ಜನತೆ ಇನ್ನು ಚೇತರಿಸಿಕೊಂಡಿಲ್ಲ. ಇದರ ಬೆನ್ನಲೇ ನಿತ್ಯ ಸುರಿಯುತ್ತಿರುವ ಮಳೆ ಜೊತೆಗೆ ಮಂಗಳವಾರ ರಾತ್ರಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ಹಲವಾರು ಮನೆಗಳು, ಬೃಹತ್‌ ಗಾತ್ರದ ಮರಗಳು,…

 • ಸಿಡಿಲಬ್ಬರದ ಮಳೆಗೆ ನಾಲ್ವರ ಸಾವು

  ಬೆಂಗಳೂರು: ಮಲೆನಾಡು ಸೇರಿ ರಾಜ್ಯದ ಹಲವೆಡೆ ಸಿಡಿಲು, ಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿ ದುರ್ಘ‌ಟನೆಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಕೊಪ್ಪಳ ತಾಲೂಕಿನ ಯಲಬುಗೇರಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ಮನೆಯಲ್ಲಿ ಮಲಗಿದ್ದ ವೇಳೆ ಮನೆಯ ಮೇಲ್ಛಾವಣಿ ಕುಸಿದು…

 • ನೆರೆ ನಿರ್ಲಕ್ಷಿಸಿದ್ದಕ್ಕೆ ಮಳೆಗೆ ಮತ್ತೆ ಜನತೆ ತತ್ತರ

  ಪಿರಿಯಾಪಟ್ಟಣ: ಕಳೆದ ತಿಂಗಳು ಸುರಿದ ಭಾರೀ ಮಳೆಯಿಂದ ತಾಲೂಕು ಹಾಗೂ ಪಟ್ಟಣದಲ್ಲಿ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿತ್ತು. ಆದರೂ ತಾಲೂಕು ಆಡಳಿತ ಎಚ್ಚೆತ್ತುಕೊಂಡಿಲ್ಲ. ಇದೀಗ ಕಳೆದ ಐದಾರು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ಬೆಟ್ಟದಪುರ ರಸ್ತೆ (ಪಿರಿಯಾಪಟ್ಟಣ-ಹಾಸನ ಮುಖ್ಯರಸ್ತೆ)…

 • ಸಿಡಿಲಬ್ಬರದ ಮಳೆಗೆ ಇಬ್ಬರು ಬಲಿ

  ಬೆಂಗಳೂರು: ಬುಧವಾರ ಮುಂಜಾನೆ 8.30ಕ್ಕೆ ಅಂತ್ಯ ಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ, ದಕ್ಷಿಣ ಒಳನಾಡಿನ ಕೆಲವೆಡೆ ಉತ್ತಮ ಮಳೆಯಾಯಿತು. ಹೊಸನಗರದಲ್ಲಿ ರಾಜ್ಯದಲ್ಲಿಯೇ ಅಧಿಕ, 16 ಸೆಂ.ಮೀ.ಮಳೆ ಸುರಿಯಿತು. ಈ ಮಧ್ಯೆ, ಹೊಸನಗರ ಸಮೀಪದ…

 • ಮಳೆಗೆ ಮಂಜುನಾಥ ಬಡಾವಣೆ ತತ್ತರ

  ಹುಣಸೂರು: ಕಳೆದ ಎರಡು ದಿನ ಕಾಲ ಸುರಿದ ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಗೆ ನಗರದ ಮಂಜುನಾಥ ಬಡಾವಣೆಯ ಮನೆಗಳಿಗೆ ನೀರು ನುಗ್ಗಿದ್ದು, ಹಲವಾರು ಮನೆಗಳು ಜಲಾವೃತವಾಗಿವೆ. ಭಾನುವಾರ ಹಾಗೂ ಸೋಮವಾರ ಮಧ್ಯರಾತ್ರಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ನೀರು…

ಹೊಸ ಸೇರ್ಪಡೆ