CONNECT WITH US  

ಸೇಡಂ: ಮನೆ, ರಸ್ತೆ, ಅಂಗಡಿ ಮುಂಗಟ್ಟುಗಳಲ್ಲಿ ಭವ್ಯ ರಂಗೋಲಿ. ಕುಂಭ-ಕಳಸ ಹೊತ್ತು ಹೆಜ್ಜೆ ಹಾಕಿದ ಹೆಂಗಳೆಯರು. ಎಲ್ಲೆಡೆಯೂ ಭಕ್ತಿಯ ಪರಾಕಾಷ್ಠೆ. ಇದು ರವಿವಾರ ಪಟ್ಟಣದಲ್ಲಿ ಕಂಡು ಬಂದ ದೃಶ್ಯ....

ಸೇಡಂ: ತಮ್ಮ ಕುಲಕಸುಬಿನ ಮೂಲಕ ದೇಶದ ಶ್ರೇಷ್ಠತೆಯನ್ನು ವಿಶ್ವಮಟ್ಟದಲ್ಲಿ ಸಾರಿದವರಲ್ಲಿ ವಿಶ್ವಕರ್ಮರು ಪ್ರಮುಖರು ಎಂದು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಹೇಳಿದರು. ಪಟ್ಟಣದ ಸರ್ಕಾರಿ ನೌಕರರ...

ಸೇಡಂ: ಪುರಸಭೆ ಚುನಾವಣೆ ಪೂರ್ಣಗೊಂಡ ಬೆನ್ನಲ್ಲೇ ಚುನಾವಣೆ ಆಯೋಗ ಹೊರಡಿಸಿರುವ ಅಧ್ಯಕ್ಷ ಮತ್ತು
ಉಪಾಧ್ಯಕ್ಷ ಸ್ಥಾನದ ಮೀಸಲಾತಿ ರಾಜಕೀಯ ವಲಯದಲ್ಲಿ ಬಿರುಗಾಳಿ ಬೀಸಿದಂತೆ ಆಗಿದೆ.

ಸೇಡಂ: ತಾಲೂಕಿನ ಕೋಡ್ಲಾ ಬೆನಕನಹಳ್ಳಿಯ ಶ್ರೀಸಿಮೆಂಟ್‌ ಕಾರ್ಖಾನೆಯಲ್ಲಿ ಇತ್ತೀಚೆಗೆ ಸಂಭವಿಸಿದ ಕ್ರೇನ್‌ ದುರಂತ
ಸ್ಥಳಕ್ಕೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಬುಧವಾರ ಭೇಟಿ ನೀಡಿ...

ಚಿಂಚೋಳಿ: ಸೇಡಂ ವಿಧಾನಸಭೆ ಮತಕ್ಷೇತ್ರವನ್ನು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಮಾಡುವ ಕನಸು ಕಂಡಿದ್ದೇನೆ. ಅಭಿವೃದ್ಧಿಯಲ್ಲಿ ರಾಜಕೀಯ ಕುತಂತ್ರ ಬೇಡ, ದ್ವೇಷ ರಾಜಕಾರಣ ನಿಲ್ಲಿಸಬೇಕೆಂದು...

ಸೇಡಂ: ಸತತ 15 ವರ್ಷಗಳ ಅಧಿಕಾರ ಪಡೆದ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೆಣ್ಣು ಮಕ್ಕಳ ಮಾನ ಕಾಪಾಡಲಾಗಲಿಲ್ಲ. ಗ್ರಾಮಗಳಿಗೆ ರಸ್ತೆ ನೀಡುವುದು ಅಭಿವೃದ್ಧಿಯಲ್ಲ. ಬದಲಿಗೆ ಶೌಚಾಲಯ ನೀಡುವುದು ಮುಖ್ಯ ...

Back to Top