CONNECT WITH US  

ಚಿಕ್ಕಮಗಳೂರು: ನಗರಸಭೆ ಆಡಳಿತ ಜೀವ ಕಳೆದುಕೊಂಡಿದೆ. ಸದಸ್ಯರಿಗೆ ಆಡಳಿತಾತ್ಮಕವಾಗಿ ಯಾವುದೇ ಅನುಭವವಿಲ್ಲ ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್.ಎಚ್.ದೇವರಾಜ್‌ ಟೀಕಿಸಿದರು.

ಚಿಕ್ಕಮಗಳೂರು: ನಗರದ ಕಸ ಸಂಗ್ರಹಣೆಗೆ ಗುತ್ತಿಗೆ ನೀಡಲು ಕಾನೂನಿನಲ್ಲಿ ಅವಕಾಶವಿದೆ ಎಂದು ನಗರಸಭೆ ಅಧ್ಯಕ್ಷೆ ಶಿಲ್ಪಾ ರಾಜಶೇಖರ್‌ ಸ್ಪಷ್ಟಪಡಿಸಿದರು.

ಚನ್ನಗಿರಿ: ಹೆಚ್ಚಿನ ಇಳುವರಿ ಉದ್ದೇಶ, ರಾಸಾಯನಿಕ ಗೊಬ್ಬರ, ಕೀಟನಾಶಕಗಳ ಬಳಕೆ ಅನೇಕ ರೋಗಗಳಿಗೆ ಕಾರಣವಾಗುತ್ತಿವೆ. ಆದ್ದರಿಂದ ಸಾವಯವ ಪದ್ಧತಿಯಲ್ಲಿ ಸಿರಿಧಾನ್ಯ ಬೆಳೆದು ತಿನ್ನುವುದರ ಮುಖಾಂತರ...

ಬಳ್ಳಾರಿ: ರಾಜ್ಯ ಸರ್ಕಾರ ಮೂರು ವರ್ಷಗಳ ಬಳಿಕ ಕೈಗೆತ್ತಿಕೊಂಡಿದ್ದ ಶಿಕ್ಷಕರ ವರ್ಗಾವಣೆಗೆ ನಗರಪ್ರದೇಶದಲ್ಲಿನ ಶಿಕ್ಷಕರೇ ಮುಳುವಾಗಿ ಪರಿಣಮಿಸಿದ್ದಾರೆ.

ಮಧುಗಿರಿ: ರೈತ ತಾನು ಬೆಳೆದ ರೇಷ್ಮೆ ಬೆಳೆಗೆ ಸಂಬಂಧಿಕರಿಂದಲೇ ವಿಷಪ್ರಾಶನ ನಡೆಸಿದ್ದ ಪರಿಣಾಮ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ರೈತನ ಜಮೀ ನಿಗೆ ರೇಷ್ಮೆ ಇಲಾಖೆಯ ಅಧಿಕಾರಿಗಳು ಬುಧವಾರ...

ಬೆಂಗಳೂರು: ಜನನಿಬಿಡ ಪ್ರದೇಶದಲ್ಲಿ ಎಂಟು ಮಂದಿ ಗುಂಪೊಂದು ಕೇವಲ ಐದು ನಿಮಿಷದಲ್ಲಿ, 9.80 ಲಕ್ಷ ದರೋಡೆ ಮಾಡಿದ ಪ್ರಕರಣ ಸಂಜಯ್‌ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ...

ಚಿತ್ರದುರ್ಗ: ನಗರಸಭೆ ಚುನಾವಣೆಗೆ ನಿಯೋಜಿತರಾಗಿರುವ ಅಧಿಕಾರಿಗಳಿಗೆ ಅಭ್ಯರ್ಥಿಗಳು ಹೊಣೆಗಾರಿಕೆಯಿಂದ ಖರ್ಚು

ಹರಿಹರ: 2017ರ ಮೇ 30ರಂದು ಲಾಕ್‌ಔಟ್‌ ಆಗಿದ್ದ ಇಲ್ಲಿನ ಲಕ್ಷ್ಮೀ ಪೌಂಡ್ರಿ ಕಾರ್ಮಿಕರು ಸೋಮವಾರ ಕಾರ್ಖಾನೆ ಮಾಲೀಕ ಸತ್ಯನಾರಾಯಣರಾವ್‌ ಮನೆ ಎದುರು ವಿಷದ ಬಾಟಲಿ ಹಿಡಿದು ಪರಿಹಾರಕ್ಕೆ...

ಶಹಾಪುರ: ಹಿಂದುಳಿದ ಹಾಗೂ ಮೇಲಜಾತಿಯ ಬಲಾಡ್ಯ ಸಮುದಾಯವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿಯಡಿ ಸೇರ್ಪಡೆಗೊಳಿಸುವ ಮೂಲಕ ಮೂಲ ಅಸ್ಪೃಶ್ಯರ ಅಭಿವೃದ್ಧಿ ಕುಂಟಿತಗೊಳ್ಳುತ್ತಿದೆ...

ಅದು 1984. ಪುಟ್ಟಣ್ಣ ಕಣಗಾಲ್‌ ನಿರ್ದೇಶನದ "ಅಮೃತ ಘಳಿಗೆ' ಚಿತ್ರ ಬಿಡುಗಡೆಯಾಗಿತ್ತು. ಅಷ್ಟೇ ಅಲ್ಲ, ಆ ಚಿತ್ರ ಭರ್ಜರಿ ಯಶಸ್ಸು ಪಡೆದಿತ್ತು. ದೊಡ್ಡೇರಿ ವೆಂಕಟಗಿರಿ ರಾವ್‌ ಅವರು ಬರೆದ "ಅವಧಾನ' ಕಾದಂಬರಿ ಆಧಾರಿತ...

ಬಳ್ಳಾರಿ: ತಾಲೂಕಿನ ಕರ್ನಾಟಕ-ಆಂಧ್ರ ಗಡಿಗ್ರಾಮ ಬೆಂಚ್‌ಕೊಟ್ಟಾಲ್‌ನಲ್ಲಿ ಶನಿವಾರ ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಸುರಿದ ಆಲಿಕಲ್ಲು ಮಳೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ತೋಟಗಾರಿಕೆ...

ಸುರಪುರ: ಎಸ್‌ಎಚ್‌ ಖಾನಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಭಾಂಗಣದಲ್ಲಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ ಅಧ್ಯಕ್ಷತೆಯಲ್ಲಿ ಬುಧವಾರ 2018-19ನೇ ಸಾಲಿನ ಬಜೆಟ್‌ ಮಂಡನೆ ವಿಶೇಷ ಸಭೆ...

ಯಾದಗಿರಿ: ನಾಡು ನುಡಿ ಉಳಿವಿಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಹೇಳಿದರು.

ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ ಗೋವಿಂದೇಗೌಡ ಕೊಲೆಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ ವರ್ಷ ಕೊಲೆಯಾಗಿದ್ದ...

ಚಿಂಚೋಳಿ: ತಾಲೂಕಿನ ಕುಂಚಾವರಂ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಡಾ|ಬಿ. ಆರ್‌. ಅಂಬೇಡ್ಕರ್‌ ವಸತಿ ಯೋಜನೆ ಅಡಿ ಮಂಜೂರಿಗೊಂಡ ಮನೆ ಆದೇಶ ಪತ್ರವನ್ನು...

Back to Top