CONNECT WITH US  

ಶಹಾಪುರ: ನವೆಂಬರ್‌ ತಿಂಗಳಿನಲ್ಲಿಯೇ ಕೃಷ್ಣಾ ಕಾಡಾ ಅಧಿಕಾರಿಗಳು ಕಾಲುವೆಗಳಿಗೆ ನೀರು ಹರಿಸುವುದು ನಿಲ್ಲಿಸಿದ್ದು, ಇದು ಸಂಪೂರ್ಣ ಅವೈಜ್ಞಾನಿಕದಿಂದ ಕೂಡಿದೆ.

ಕಕ್ಕೇರಾ: ಗ್ರಾಮೀಣ ಪ್ರದೇಶದಲ್ಲಿ ಇನ್ಮುಂದೆ ನಿರಂತರ ವಿದ್ಯುತ್‌ ಹರಿಯಲಿದೆ ಎಂದು ಶಾಸಕ ರಾಜುಗೌಡ ಹೇಳಿದರು.

ಸುರಪುರ: ತಾಲೂಕಿನ ವಿವಿಧ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಸರಿಯಾಗಿಲ್ಲ ಎಂಬ ಆರೋಪ ಎಲ್ಲಡೆ ಕೇಳಿ ಬರುತ್ತಿದೆ. ಮೇಲಾಗಿ ಅವಧಿ ಮುಗಿದಿರುವ ಹಳೇ ಬಸ್‌ಗಳನ್ನು ಓಡಿಸುತ್ತಿದ್ದೀರಿ. ಇದರಿಂದ ಸಾರಿಗೆ...

ಹುಣಸಗಿ: ಕಳೆದ ಐದು ದಿನಗಳ ಹಿಂದೆ ಕುಸಿತಗೊಂಡಿದ್ದ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ತಾತ್ಕಾಲಿಕ ದುರಸ್ತಿ ಕಾರ್ಯ ಮುಕ್ತಾಯದ ಹಂತದಲ್ಲಿದ್ದು, ರವಿವಾರ ಸಂಜೆಯಿಂದಲೇ ಮುಖ್ಯ ಕಾಲುವೆಗೆ ನೀರು...

ಹುಣಸಗಿ: ಕಳೆದ ವರ್ಷ ನವೀಕರಿಸಲಾಗಿದ್ದ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಭಾಗ, ಸಮೀಪದ ಅಗ್ನಿ ಗ್ರಾಮದ
ಬಳಿ ಕಾಲುವೆಯ 61.500ನೇ ಕಿ.ಮೀಟರ್‌ನ ಸುಮಾರು 50 ಮೀಟರ್‌ನಷ್ಟು ಆರ್‌ಸಿಸಿ...

ಸುರಪುರ: ಡಾ| ಮಹಾದೇವಪ್ಪ ಚೆಟ್ಟಿ ಅವರು ಇದೇ ಗ್ರಾಮದಲ್ಲಿ ಜನಿಸಿ ಇಲ್ಲಿಯೇ ಶಿಕ್ಷಣ ಮುಗಿಸಿ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ವಿಜ್ಞಾನದಲ್ಲಿ ಸ್ನಾತಕ್ಕೋತ್ತರ ಮತ್ತು ಡಾಕ್ಟರೇಟ್‌ ಪದವಿ ಪಡೆದು...

ಕೆಂಭಾವಿ: ಭಾರತ ವಿವಿಧ ಜಾತಿ ಧರ್ಮಗಳ ಹೊಂದಿದ ಬಹು ಸಂಸ್ಕೃತಿ ರಾಷ್ಟ್ರವಾಗಿದೆ. ಮಾನವೀಯ ಮೌಲ್ಯಗಳಿಗೆ ನಮ್ಮ ಜನತೆ ಪ್ರಾಮುಖ್ಯತೆ ನೀಡುತ್ತಾರೆ ಎಂದು ಶಾಸಕ ರಾಜುಗೌಡ ಹೇಳಿದರು.

ನಾರಾಯಣಪುರ: ಪ್ರಸ್ತುತ ಜಾಗತಿಕ ಸಮಸ್ಯೆಯಾದ ಹವಾಮಾನ ವೈಪರಿತ್ಯ ನಿವಾರಣೆಗೆ ವಿದ್ಯಾರ್ಥಿಗಳು ಶಿಕ್ಷಣ ಜೊತೆಗೆ ಸಸಿ ನೆಟ್ಟು ಪೋಷಿಸುವ ಮೂಲಕ ಪರಿಸರ ರಕ್ಷಣೆ ಹೊಣೆ ನಿಭಾಯಿಸಬೇಕು ಎಂದು ಶಾಸಕ...

ಸುರಪುರ: ಪ್ರತಿಯೊಬ್ಬರು ಆರೋಗ್ಯವಂತ ಜೀವನ ನಡೆಸಲು ಪೌಷ್ಟಿಕ ಆಹಾರ ಸೇವಿಸಬೇಕು. ಉತ್ತಮ ಆರೋಗ್ಯಕ್ಕೆ ಸಮತೋಲನ ಆಹಾರ ಅಗತ್ಯವಾಗಿದೆ ಎಂದು ಇಲ್ಲಿಯ ಜೆಎಂಎಫ್‌ಸಿ ಹಿರಿಯ ಶ್ರೇಣಿ ನ್ಯಾಯಾಧೀಶ ಡಿ....

ಸುರಪುರ: ಇಲ್ಲಿಯ ನಗರಸಭೆಗೆ ಪ್ರಪ್ರಥಮ ಬಾರಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಮೂಲಕ ನಗರ ಸಭೆ ಆಡಳಿತ ತನ್ನ ತೆಕ್ಕೆಗೆ ಪಡೆದಿದೆ. ಆಟಕ್ಕುಂಟು ಲೆಕಕ್ಕಿಲ್ಲ ಎನ್ನುವಂತ್ತಿದ್ದ...

ಸುರಪುರ: ಜಾತಿ, ಮತ, ಪಂಥ, ವರ್ಗ, ವರ್ಣಗಳನ್ನು ಮೀರಿ ಯಾರಿಗೂ ಊಹಿಸಲಾಗದ, ಮನುಷ್ಯನ ಮನಸ್ಸನ್ನು
ಕೇಂದ್ರಿಸಬಲ್ಲ ಅದ್ಭುತ್‌ ಶಕ್ತಿ ಸಂಗೀತಕ್ಕಿದೆ ಎಂದು ದೇವಾಪುರ ಜಡಿಶಾಂತಲಿಂಗೇಶ್ವರ...

ಶಹಾಪುರ: ಒಂದೆಡೆ ಅತಿವೃಷ್ಟಿ, ಇನ್ನೊಂದೆಡೆ ಅನಾವೃಷ್ಟಿ ಸಮಸ್ಯೆ ರಾಜ್ಯದಲ್ಲಿ ಎದುರಾಗಿದೆ. ಎಲ್ಲದಕ್ಕೂ ಪರಿಹಾರ ಒದಗಿಸುವ ಗುರುತರ ಜವಾಬ್ದಾರಿ ಸರ್ಕಾರಕ್ಕಿದ್ದು, ಈ ದಿಸೆಯಲ್ಲಿ ಆಡಳಿತ...

ಸುರಪುರ: ಶಾಲೆಗಳಲ್ಲಿ ಫಲಿತಾಂಶ ಹೆಚ್ಚಿಗೆ ಬರಲು ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಹಲವಾರು ಕಸರತ್ತುಗಳನ್ನು ಮಾಡುತ್ತದೆ. ಆದರೆ ಅವಶ್ಯಕವಾದ ಶಿಕ್ಷಕರನ್ನು ನೇಮಿಸಲು ಮೀನಾಮೇಷ ಎಣಿಸುತ್ತದೆ. ಇದರಿಂದ...

ಕಕ್ಕೇರಾ: ಪಟ್ಟಣದ ಪ್ರಮುಖ ವಾರ್ಡ್‌ಗಳಲ್ಲಿ ತಡವಾಗಿ ಸಿ.ಸಿ ರಸ್ತೆ, ಚರಂಡಿ ಕಾಮಗಾರಿ ಹಂತ ಹಂತವಾಗಿ ಚುರುಕುಗೊಂಡಿದೆ. 13ನೇ ವಾರ್ಡ್‌ನಲ್ಲಿ ಸಿ.ಸಿ ರಸ್ತೆ ಕಾಮಗಾರಿ ತುರ್ತು ಕೆಲಸ ನಡೆದಿದ್ದು...

ಸುರಪುರ: ಸಿಡಿಲು ಬಡಿದು ಅಸುನೀಗಿದ್ದ ಜಾನುವಾರಗಳ ಮಾಲೀಕರಿಗೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿಯಲ್ಲಿ ಶಾಸಕ ರಾಜುಗೌಡ 1.20 ಲಕ್ಷ ರೂ. ಮೊತ್ತದ ಪರಿಹಾರ ಧನದ ಚೆಕ್‌ ವಿತರಿಸಿದರು.

ಕಕ್ಕೇರಾ: ಅಭಿವೃದ್ಧಿಯಲ್ಲಿ ಬೇಜವಾಬ್ದಾರಿ ತೋರಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಶಾಸಕ ನರಸಿಂಹ ನಾಯಕ (ರಾಜುಗೌಡ) ಅಧಿಕಾರಿಗಳಿಗೆ ಎಚ್ಚರಿಸಿದರು.

ಸುರಪುರ: ಕ್ಷೇತ್ರಕ್ಕೆ ಸರಕಾರ ನೀಡಿರುವ ಶೌಚಾಲಯ ನಿರ್ಮಾಣ ಸಂಪೂರ್ಣ ಮುಗಿಯುವವರೆಗೂ ನಾನು ಸನ್ಮಾನ ಸತ್ಕಾರ ಸ್ವೀಕರಿಸುವುದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಪಿಡಿಒಗಳು ಇಂದಿನಿಂದಲೇ ಕಾರ್ಯ...

ಸುರಪುರ: ನೂತನ ಶಾಸಕರಾಗಿ ಆಯ್ಕೆಯಾದ ರಾಜುಗೌಡ ಅವರ ಎದುರು ಕ್ಷೇತ್ರದ ನೂರಾರು ಸಮಸ್ಯೆಗಳು ಸವಾಲಾಗಿವೆ. ಈ ಎಲ್ಲ ಸಮಸ್ಯೆಗಳಿಗೆ ರಾಜುಗೌಡ ಪರಿಹಾರ ಕಂಡುಕೊಂಡು ಜನರ ಆಶೋತ್ತರಕ್ಕೆ ಸ್ಪಂದಿಸುವವರೇ...

ಹುಣಸಗಿ: ರಾಜುಗೌಡ ಅವರು ಕ್ಷೇತ್ರದ ಅವೃದ್ಧಿ ಬಗ್ಗೆ ಕನಸು ಉಳ್ಳವರಾಗಿದ್ದಾರೆ. ಅವರ ಅಧಿಕಾರ ಅವಧಿಯಲ್ಲಿ ಸುರಪುರ ಮತಕ್ಷೇತ್ರದ ಚಿತ್ರಣವೇ ಬದಲಾಗಲಿದೆ ಎಂದು ಬಸಣ್ಣ ಶರಣರು ಹೇಳಿದರು. ಇಲ್ಲಿಯ...

ಯಾದಗಿರಿ: ಕಳೆದ ಒಂದು ತಿಂಗಳಿನಿಂದ ಜಿಲ್ಲೆಯಾದ್ಯಂತ ವಿಧಾನಸಭೆ ಚುನಾವಣೆಯದ್ದೇ ಅರ್ಭಟವಾಗಿತ್ತು. ಅಭ್ಯರ್ಥಿಗಳ ರಾಜಕೀಯ ತಂತ್ರ, ಮನೆ ಮನೆ ಪ್ರಚಾರ, ಕಾರ್ಯಕರ್ತರ ಉತ್ಸಾಹದ ಚಟುವಟಿಕೆ ನಂತರ...

Back to Top