Ramakrishna

 • ಸ್ಮಶಾನ ನಂದನವನವಾಗಿಸಲು ಪಣ!

  ಬಳ್ಳಾರಿ: ಸ್ಮಶಾನದ ಪ್ರದೇಶವೆಂದರೆ ಯಾರಿಗೂ ಬೇಡವಾದ ಪ್ರದೇಶ. ಸ್ವಚ್ಛತೆಯ ಮಾತಂತೂ ಬಲು ದೂರ. ಪಾಲಿಕೆಯವರು ನಿರ್ವಹಣೆ ಮಾಡುವುದು ಆಟಕ್ಕುಂಟು ಲೆಕ್ಕೆಕ್ಕಿಲ್ಲ. ಹಾಗಾದರೆ ಸ್ಮಶಾನದ ಪರಿಸ್ಥಿತಿ ಏನಾ ಅಂತಿರಾ…. ಅದಕ್ಕಾಗಿ ನಗರದಲ್ಲಿ ಸೆಲ್ಫ್ ಸ್ಯಾಟೀಸ್‌ಫ್ಯಾಕ್ಷನ್‌ ರಾಕ್‌ ಎಂಬ ಯುವ ಪಡೆ…

 • ರಾಮಕೃಷ್ಣ ಡಬಲ್‌ ಸೆಂಚುರಿ

  ಹಿರಿಯ ನಟ ರಾಮಕೃಷ್ಣ ಇದೀಗ ಖುಷಿಯ ಮೂಡ್‌ನ‌ಲ್ಲಿದ್ದಾರೆ. ಇತ್ತೀಚೆಗಷ್ಟೇ ಅವರು, “ಸಿನಿಮಾರಂಗದ ದಿಗ್ಗಜರೆಲ್ಲಾ ಆರಂಭದ ದಿನಗಳಲ್ಲಿ ನನ್ನ ಬೆನ್ನುತಟ್ಟಿದ್ದರು. ಅಷ್ಟೇ ಅಲ್ಲ, ಚೆನ್ನಾಗಿ ಕೆಲಸ ಮಾಡು ಎಂದು ಆಶೀರ್ವದಿಸಿದ್ದರು. ಆದರೆ, ನಾನು ಅವರ ನಂಬಿಕೆಯನ್ನು ಎಷ್ಟರ ಮಟ್ಟಿಗೆ ಉಳಿಸಿಕೊಂಡಿದ್ದೇನೆ,…

 • ಪಶು-ಮತ್ಸ್ಯ ಮೇಳ ಇಂದಿನಿಂದ

  ಸಿಂಧನೂರು: ನಗರದ ತಾಲೂಕು ಕ್ರೀಡಾಂಗಣದಲ್ಲಿ ಜ.5ರಿಂದ 7ರ ವರೆಗೆ ರಾಜ್ಯಮಟ್ಟದ ಪಶು ಹಾಗೂ ಮತ್ಸ್ಯಮೇಳ ಕಾರ್ಯಕ್ರಮ ನಡೆಯಲಿದೆ. ಹೈ.ಕ. ಭಾಗದಲ್ಲಿ ಇದೇ ಮೊದಲ ಬಾರಿಗೆ ಕಾರ್ಯಕ್ರಮ ನಡೆಯುತ್ತಿದ್ದು, ಸಿಂಧನೂರಿನಲ್ಲಿ ಹಬ್ಬದ ವಾತಾವರಣ ಕಂಡುಬರುತ್ತಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಕಾರ್ಯಕ್ರಮಕ್ಕೆ…

 • ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆಗೆ ಆಕ್ರೋಶ

  ಸಿರುಗುಪ್ಪ: ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ದರ ಏರಿಕೆ ಖಂಡಿಸಿ ಜಯಕರ್ನಾಟಕ ತಾಲೂಕು ಘಟಕದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಎತ್ತಿನ ಗಾಡಿ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಪ್ರತಿಭಟನಾಕಾರರು ಪದೇ ಪದೇ ಪೆಟ್ರೋಲ್‌,…

 • ಕಾಲ ಬದಲಾಯ್ತು; ಕಾರು ಬದಲಾಗಿಲ್ಲ

  ಸಾಮಾನ್ಯವಾಗಿ ಹೀರೋಗಳು ಹೊಸ ಹೊಸ ಕಾರುಗಳು ಮಾರುಕಟ್ಟೆಗೆ ಬರುತ್ತಿದ್ದಂತೆಯೇ ಅದನ್ನು ಖರೀದಿಸುತ್ತಿರುತ್ತಾರೆ. ಎಷ್ಟೋ ಜನ ಐಷಾರಾಮಿ ಕಾರುಗಳ ಒಡೆಯರಾಗಿದ್ದಾರೆ. ಆದರೆ, ಹಿರಿಯ ನಟ ರಾಮಕೃಷ್ಣ ಮಾತ್ರ 32 ವರ್ಷಗಳ ಹಿಂದೆ ಖರೀದಿಸಿದ ಮಾರುತಿ ಸುಜುಕಿ ಕಾರಿನಲ್ಲೇ ಓಡಾಡುತ್ತಿರುವುದು ವಿಶೇಷ….

 • ರಾಮಕೃಷ್ಣ  ಮಿಷನ್‌ “ಸ್ವತ್ಛ ಮಂಗಳೂರು’ ಅಭಿಯಾನ ನಾಳೆ ಸಮಾರೋಪ

  ಮಂಗಳೂರು: ರಾಮಕೃಷ್ಣ ಮಿಷನ್‌ ನೇತೃತ್ವದಲ್ಲಿ ಕಳೆದ ನವೆಂಬರ್‌ನಿಂದ 40 ರವಿವಾರಗಳಲ್ಲಿ ಮಂಗಳೂರು ನಗರದಲ್ಲಿ ನಡೆದ “ಸ್ವತ್ಛ ಮಂಗಳೂರು’ ಅಭಿಯಾನದ ನಾಲ್ಕನೇ ವರ್ಷದ ಸಮಾರೋಪ ಜು. 28ರಂದು ಸಂಜೆ 4ಕ್ಕೆ ನಡೆಯಲಿದೆ ಎಂದು ಶ್ರೀ ರಾಮಕೃಷ್ಣ ಮಿಷನ್‌ ಮುಖ್ಯಸ್ಥರಾದ ಶ್ರೀ…

 • ಕಾಲ-ವ್ಯಾಪ್ತಿ ಮೀರಿದ್ದೇ ಹಿಂದೂ ಧರ್ಮ: ನಿರ್ಭಯಾನಂದ ಶ್ರೀ

  ವಿಜಯಪುರ: ಹಿಂದೂ ಧರ್ಮದ ಮೂಲ ಕಾಲಗಣನೆಯ ವ್ಯಾಪ್ತತೆ ಮೀರಿದ್ದಾಗಿದೆ. ಹಿಂದೂ ಧರ್ಮದ ಪ್ರಾರಂಭಿಕ ತತ್ವಗಳಲ್ಲೇ ಅದೊಂದು ಪ್ರಬುದ್ಧ, ಪರಿಪೂರ್ಣ ಹಾಗೂ ಆಧುನಿಕ ವಿಜ್ಞಾನದ ಪ್ರತಿ ಧ್ವನಿಯಂತೆ ಕಂಡು ಬಂದಿದೆ. ಇದೇ ಕಾರಣಕ್ಕೆ ವಿಶ್ವದ ಚಿಂತನ ಚೌಕಟ್ಟಿನಲ್ಲಿ ಪರಮ ಅದ್ಭುತವಾಗಿ…

 • ಸ್ವಾವಲಂಬನೆಗೆ ಕೌಶಲ್ಯಾಭಿವೃದ್ಧಿ ತರಬೇತಿ

  ಬೀದರ: ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಾಯವಾಗಲೆಂದು ಕೌಶಲ್ಯ ಅಭಿವೃದ್ಧಿ ತರಬೇತಿಗಳನ್ನು ನೀಡಲಾಗುತ್ತಿದೆ. ಸ್ವ ಸಹಾಯ ಸಂಘಗಳ ಮೂಲಕ ಆರ್ಥಿಕ ನೆರವು ಒದಗಿಸಲಾಗುತ್ತಿದೆ ಎಂದು ನಬಾರ್ಡ್‌ ಸಹಾಯಕ ಮಹಾ ಪ್ರಬಂಧಕ ಡಿವಿಎಸ್‌ ಜೋಶಿ ಹೇಳಿದರು. ನಗರದ ಸಹಾರ್ದ ತರಬೇತಿ ಸಂಸ್ಥೆಯಲ್ಲಿ…

 • ಬೆಡ್‌ಶೀಟ್‌ ಕದ್ದವರಿಗಿಲ್ಲ ಶಿಕ್ಷೆ

  ಮಂಡ್ಯ: ಶ್ರವಣಬೆಳಗೊಳದಲ್ಲಿ ಬೆಡ್‌ಶೀಟ್‌, ದಿಂಬು ಕದ್ದು ಸಿಕ್ಕಿಹಾಕಿಕೊಂಡ ಪೊಲೀಸ್‌ ಪೇದೆಗಳಿಗೆ ಶಿಕ್ಷೆ ನೀಡಲು ಕ್ರಮ ವಹಿಸದ ಜಿಲ್ಲಾ ಪೊಲೀಸ್‌ ಅಧೀಕ್ಷಕರು ಪೊಲೀಸ್‌ ಪೇದೆಯೊಬ್ಬನ ಮೇಲೆ ದುರ್ವರ್ತನೆ ಆರೋಪದ ಮೇಲೆ ಅಮಾನತು ಶಿಕ್ಷೆಗೊಳಪಡಿಸಿರುವ ಸಂಗತಿ ಬೆಳಕಿಗೆ ಬಂದಿದೆ. ದ್ವಂದ್ವ ನೀತಿ: ಜಿಲ್ಲಾ ಸಶಸ್ತ್ರ…

 • ವಿವೇಕಾನಂದರ ತತ್ವಾದರ್ಶ ಮೈಗೂಡಿಸಿಕೊಳ್ಳಿ

  ಯಾದಗಿರಿ: ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶ ಪ್ರತಿಯೊಬ್ಬರು ಮೈಗೂಡಿಸಿಕೊಂಡಾಗ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ ಎಂದು ರಾಮಕೃಷ್ಣ ವಿವೇಕಾನಂದ ಸಂಸ್ಥೆ ಮುಖ್ಯಸ್ಥ ವೇಣುಗೋಪಾಲ ಹೇಳಿದರು. ಜಿಲ್ಲಾಡಾಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ…

 • ಮಾನಸ ಸರೋವರ ಮತ್ತೆ ಹರಿಯುತಿದೆ

  ಅಂದು ಶ್ರೀನಾಥ್‌, ರಾಮಕೃಷ್ಣ ಹಾಗೂ ಪದ್ಮಾವಾಸಂತಿ ಒಟ್ಟಿಗೆ ಸೇರಿದ್ದರು. ಅವರ ಜೊತೆ ಶಿವರಾಜಕುಮಾರ್‌ ಕೂತಿದ್ದರು. “ಮಾನಸ ಸರೋವರ’ ಚಿತ್ರದ ಈ ಮೂವರು ನಟರು ಅಂದು ಒಟ್ಟಿಗೆ ಸೇರಲು ಕಾರಣ “ಮಾನಸ ಸರೋವರ’ ಮತ್ತು ಶಿವರಾಜಕುಮಾರ್‌. ಹೌದು, ಪುಟ್ಟಣ್ಣ ಕಣಗಾಲ್‌…

 • ರಾಜ್ಯದಲ್ಲಿ 100 ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿ

  ಕಲಬುರಗಿ: ರೈತರಿಗೆ ತೋಟಗಾರಿಕೆ ಕೈಗೊಳ್ಳಲು ಅನುಕೂಲವಾಗುವ ಹಾಗೆ ತೋಟಗಾರಿಕೆ ವಿನೂತನ ತಂತ್ರಜ್ಞಾನವನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಹೇಳಲು ರಾಜ್ಯಾದ್ಯಂತ ಪ್ರಸಕ್ತ ವರ್ಷ 100 ತೋಟಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಸ್‌.ಬಿ. ದಿಡ್ಡಿಮನಿ ಹೇಳಿದರು. ತೋಟಗಾರಿಕೆ…

ಹೊಸ ಸೇರ್ಪಡೆ