Ramesh Jarkiholi

  • ಅಳಿಯನಿಗೆ ಟಿಕೆಟ್‌ ಕೊಡಿಸಲು ರಮೇಶ ಬಿಜೆಪಿ ಸೇರ್ಪಡೆ

    ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ತನ್ನ ಕುಟುಂಬಕ್ಕಿಂತ ಅಳಿಯನ ಬಗ್ಗೆ ಹೆಚ್ಚು ಕಾಳಜಿ ಇದೆ. ಅವರಿಗೆ ಬಿಜೆಪಿ ಟಿಕೆಟ್‌ ಕೊಡಿಸುವ ಉದ್ದೇಶದಿಂದ ಈಗ ಕಾಂಗ್ರೆಸ್‌ ಪಕ್ಷ ತೊರೆಯುತ್ತಿರಬಹುದು ಎಂದು ಸಚಿವ ಸತೀಶ ಜಾರಕಿಹೊಳಿ ಕುಟುಕಿದರು. ನಗರದಲ್ಲಿ ಸುದ್ದಿಗಾರರ ಜತೆ…

  • ರಮೇಶ್‌ದು ಕಾಂಗ್ರೆಸ್‌ ಡಿಎನ್‌ಎ: ದಿನೇಶ್‌

    ಬೆಂಗಳೂರು: ರಮೇಶ್‌ ಜಾರಕಿಹೊಳಿ ಅವರದ್ದು ಕಾಂಗ್ರೆಸ್‌ ಡಿಎನ್‌ಎ. ಅವರ ಮೈಯಲ್ಲಿ ಕಾಂಗ್ರೆಸ್‌ ರಕ್ತ ಹರಿಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿ, ರಮೇಶ್‌ ಜಾರಕಿಹೊಳಿಗೆ ಪಕ್ಷ ಯಾವುದೇ ರೀತಿಯ ನೋವು ಕೊಟ್ಟಿಲ್ಲ. ಪಕ್ಷ…

  • ಕಾದು ನೋಡಿ…ಒಬ್ಬನೇ ಅಲ್ಲ ಕೆಲ ಶಾಸಕರು ಸೇರಿ ರಾಜೀನಾಮೆ ಕೊಡ್ತೇವೆ; ಜಾರಕಿಹೊಳಿ

    ಬೆಂಗಳೂರು: ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಮತ್ತೆ ಆಪರೇಶನ್ ಕಮಲದ ಸದ್ದು ಹೆಚ್ಚಾಗತೊಡಗಿದೆ. ಏತನ್ಮಧ್ಯೆ ರಾಜೀನಾಮೆ ಕೊಡುವ ನಿರ್ಧಾರ ಅಚಲವಾಗಿದ್ದು, ಒಂದು ವಾರ ಕಾದು ನೋಡಿ. ಒಳ್ಳೆಯ ಸುದ್ದಿ ಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ…

  • ರಮೇಶ್‌ ಜಾರಕಿಹೊಳಿ ಮನವೊಲಿಕೆ ಪ್ರಯತ್ನ: ಪರಂ

    ಬೆಂಗಳೂರು: “ರಮೇಶ್‌ ಜಾರಕಿಹೊಳಿ ಯಾವ ಕಾರಣಕ್ಕೆ ರಾಜೀನಾಮೆ ನೀಡುತ್ತೇನೆಂದು ಹೇಳಿದ್ದಾರೋ ಗೊತ್ತಿಲ್ಲ. ಅವರ ಮನವೊಲಿಕೆಗೆ ಕಾಂಗ್ರೆಸ್‌ ಮುಖಂಡರಾದ ಸಿದ್ದರಾಮಯ್ಯ, ದಿನೇಶ್‌ ಗುಂಡೂರಾವ್‌ ಕೂಡ ಪ್ರಯತ್ನ ಪಟ್ಟಿದ್ದಾರೆ. ನಾನೂ ಅವರೊಂದಿಗೆ ಮಾತನಾಡುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಹೇಳಿದರು. ಮಾಧ್ಯಮಗಳೊಂದಿಗೆ…

  • ಕಾಂಗ್ರೆಸ್‌ನ್ನೇ ಬೆಂಬಲಿಸುವೆ: ರಮೇಶ್‌ ಜಾರಕಿಹೊಳಿ

    ಬೆಂಗಳೂರು: ನಾನು ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸುತ್ತೇನೆ, ಬಿಜೆಪಿಗೆ ಸೇರುವುದಿಲ್ಲ. ಇದು ಪಕ್ಷದ ನಾಯಕರ ವಿರುದ್ದ ಬಂಡಾಯವೆದ್ದು, ಈಗಲೂ ಅಂತರ ಕಾಯ್ದುಕೊಂಡಿರುವ ಗೋಕಾಕ್‌ ಶಾಸಕ, ರಮೇಶ್‌ ಜಾರಕಿಹೊಳಿ ನೀಡಿದ ಸ್ಪಷ್ಟನೆ. ಸೋಮವಾರ ಬೆಂಗಳೂರಿನ ಸದಾಶಿವನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ…

  • ಗಣೇಶ್‌ ನಿವಾಸಕ್ಕೆ ಇಂದು ರಮೇಶ್‌ ಭೇಟಿ? 

    ಬಳ್ಳಾರಿ: ಶಾಸಕ ಆನಂದ ಸಿಂಗ್‌ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಅವರ ನಿವಾಸಕ್ಕೆ ಮಂಗಳವಾರ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಭೇಟಿ ನೀಡಲಿದ್ದಾರೆ ಎನ್ನಲಾಗಿದ್ದು ತೀವ್ರ ಕುತೂಹಲ ಮೂಡಿಸಿದೆ. ಗಣೇಶ್‌ ಮತ್ತು ಆನಂದ್‌ಸಿಂಗ್‌…

  • ರಮೇಶ್‌ ವಿರುದ್ಧ ಸಿದ್ದರಾಮಯ್ಯ ಗರಂ

    ಬೆಂಗಳೂರು: ಅತೃಪ್ತ ಶಾಸಕರ ನಾಯಕ ರಮೇಶ್‌ ಜಾರಕಿಹೊಳಿ ಅವರನ್ನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಶುಕ್ರವಾರ ಸಚಿವ ಜಮೀರ್‌ ಅಹಮದ್‌ ನೇತೃತ್ವದಲ್ಲಿ ಬಿ ನಾಗೇಂದ್ರ ಅವರ ಜತೆಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, ರಮೇಶ್‌ ಜಾರಕಿಹೊಳಿ…

  • ಅತೃಪ್ತರು ಅಧಿವೇಶನಕ್ಕೆ ಆಗಮಿಸುವರೇ?

    ಸಂಪುಟ ವಿಸ್ತರಣೆ ನಂತರ ಮುಂಬೈಗೆ ತೆರಳಿದ್ದರು. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 18ರಂದು ಬೆಂಗ ಳೂರು ಸಿಟಿ ಸಿವಿಲ್‌ ಕೋರ್ಟ್‌ನಲ್ಲಿ ಸಾರ್ವಜನಿ ಕವಾಗಿ ಕಾಣಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಕೋರ್ಟ್‌ ವಿಚಾರಣೆಯಲ್ಲಿ ಪಾಲ್ಗೊಳ್ಳುವುದರಿಂದ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗಲು…

  • ರಮೇಶ ನನ್ನ ಸಂಪರ್ಕಕ್ಕೂ ಸಿಕ್ಕಿಲ್ಲ: ಲಖನ್‌ ಜಾರಕಿಹೊಳಿ

    ಬೆಳಗಾವಿ: ರಮೇಶ ಜಾರಕಿಹೊಳಿ ಕಾಂಗ್ರೆಸ್‌ನಲ್ಲೇ ಉಳಿಯಬೇಕೆಂದು ನಾನು ಕೂಡ ಹೆಚ್ಚಿನ ಪ್ರಯತ್ನ ನಡೆಸಿದ್ದು, ಆದರೆ ಈ ಬಗ್ಗೆ ಮಾತನಾಡಲು ಅವರು ನನ್ನ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಲಖನ್‌ ಜಾರಕಿಹೊಳಿ ಹೇಳಿದರು. ಉದಯವಾಣಿ ಜತೆ ಮಾತನಾಡಿದ ಅವರು, ಕಳೆದ 15…

  • ರಮೇಶ್‌ ಸಂಪರ್ಕಕ್ಕೆ ಸಿಕ್ಕಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

    ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಂಪರ್ಕಕ್ಕೆ ಸಿಕ್ಕಿಲ್ಲ. ಆದರೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದು ಅರಣ್ಯ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಮೇಶ್‌…

  • ರಮೇಶ್‌ ಜಾರಕಿಹೊಳಿ ಹಿತ ಶತ್ರುಗಳ ಬಗ್ಗೆ ಎಚ್ಚರದಿಂದಿರಲಿ

    ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಬೇರೆಯವರ ಮಾತು ಕೇಳಿ ತಪ್ಪು ನಿರ್ಧಾರ ತೆಗೆದುಕೊಳ್ಳುವ ಬದಲು ಪಕ್ಷದ ಹೈ ಕಮಾಂಡ್‌ ಜೊತೆ ಮಾತುಕತೆ ನಡೆಸಿ ತಮ್ಮ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಕಿವಿ…

  • ರಮೇಶ್‌ ಪಕ್ಷ ಬಿಡಲ್ಲ:ಸಚಿವ ತುಕಾರಾಂ 

    ಬಳ್ಳಾರಿ: ಮಾಜಿ ಸಚಿವ, ಶಾಸಕ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ. ಕಾಂಗ್ರೆಸ್‌ನಲ್ಲೇ ಇದ್ದು,ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಈ.ತುಕಾರಾಂ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ, ಶಾಸಕ…

  • ಮತ್ತೆ ಅಜ್ಞಾತ ಸ್ಥಳಕ್ಕೆ ರಮೇಶ ಜಾರಕಿಹೊಳಿ

    ಬೆಳಗಾವಿ: ಸಚಿವ ಸ್ಥಾನ ಕಳೆದುಕೊಂಡ ನಂತರ ಕಾಂಗ್ರೆಸ್‌ ನಾಯಕರ ವಿರುದ್ಧ ಮುನಿಸಿಕೊಂಡು ಕಳೆದ ಒಂದು ವಾರದಿಂದ ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಲ್ಲಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಕೊನೆಗೂ  ಗೋಕಾಕದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬುಧವಾರ ಬೆಳಗ್ಗೆ ಮತ್ತೆ…

  • ದೆಹಲಿಯಲ್ಲಿ ರಮೇಶ ಜತೆ ಬಾಲಚಂದ್ರ ಠಿಕಾಣಿ ?

    ಬೆಳಗಾವಿ: ರಮೇಶ ಜಾರಕಿಹೊಳಿ ಕಳೆದ ನಾಲ್ಕು ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೆ ಅಜ್ಞಾತ ಸ್ಥಳದಲ್ಲಿರುವ ಬೆನ್ನಲ್ಲೇ ಅವರ ಸಹೋದರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು ಇದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಬಲ್ಲ…

  • ನಿಗೂಢ ನಡೆ, ಮೌನಮುರಿಯದ ರಮೇಶ

    ಸಚಿವ ಸ್ಥಾನ ಕೈ ತಪ್ಪಿದ ಬೆನ್ನಲ್ಲೇ ನಿಗೂಢ ಮೌನಕ್ಕೆ ಶರಣಾಗಿರುವ ರಮೇಶ ಜಾರಕಿಹೊಳಿ ಸದ್ಯ ಯಾರ ಕೈಗೂ ಸಿಗುತ್ತಿಲ್ಲ. ಅವರ ಮುಂದಿನ ನಡೆ ಹಲವು ಕುತೂಹಲಕ್ಕೆ ಕಾರಣವಾಗಿರುವ ನಡುವೆಯೇ,”ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಮೇಶ ಒಪ್ಪಿದರೆ ಪಕ್ಷ ಅವಕಾಶ ನೀಡಲು…

  • ಶಾಸಕ ಸ್ಥಾನಕ್ಕೆ ರಮೇಶ ರಾಜೀನಾಮೆ ಕೊಡ್ತಾರಾ?

    ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಆಗುತ್ತಿದ್ದಂತೆ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದ್ದರೆ, ಇನ್ನೊಂದೆಡೆ ಮನೆಯಲ್ಲಿಯೇ ಮಂತ್ರಿಗಿರಿ ಸಿಕ್ಕಿರುವಾಗ ರಾಜೀನಾಮೆ ಕೊಟ್ಟು ಏನು ಮಾಡೋದು ಎಂದು ತಮ್ಮ…

  • ಬಿಜೆಪಿ ಶಾಸಕರಿಂದ ರಮೇಶ್‌ ಜಾರಕಿಹೊಳಿ ಭೇಟಿ​​​​​​​

    ಬೆಂಗಳೂರು: ಬಿಜೆಪಿ ಶಾಸಕರಾದ ಸಿದ್ದು ಸವದಿ ಹಾಗು ಪರಣ್ಣ ಮುನವಳ್ಳಿ ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಮೇಶ್‌ ಜಾರಕಿಹೊಳಿ ಈಗಲೂ ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆಂಬ ಮಾತುಗಳು…

  • ಹೊರಟ್ಟಿ ವಿರುದ್ದ ಕ್ರಮಕ್ಕೆ ರಮೇಶ್‌ ಜಾರಕಿಹೊಳಿ ಪತ್ರ

    ಬೆಂಗಳೂರು: ಧಾರವಾಡದ ಸರ್ವೋದಯ ಶಿಕ್ಷಣ ಟ್ರಸ್ಟ್‌ನ್‌ ಸಿಬ್ಬಂದಿ ನೇಮಕದಲ್ಲಿ ವಿಧಾನಪರಿಷತ್‌ ಹಂಗಾಮಿ ಸಭಾಪತಿ ಬಸವರಾಜ್‌ ಹೊರಟ್ಟಿ ಮಾಡಿರುವ ಅಕ್ರಮಗಳ ಕುರಿತು ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ನೀಡಿರುವ ವರದಿ ಅನ್ವಯ ಕ್ರಮ ಕೈಗೊಳ್ಳುವಂತೆ  ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ…

  • ಜಾರಕಿಹೊಳಿ ವಜಾಕ್ಕೆ ಸಿಎಸ್‌ ಶಿಫಾರಸು?

    ಬೆಂಗಳೂರು: ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅನಗತ್ಯ ಕಾರಣಗಳಿಂದ ಸಚಿವ ಸಂಪುಟ ಸಭೆಗೆ ಹಾಜರಾಗದಿರುವುದರಿಂದ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಸಾಮಾಜಿಕ ಹೋರಾಟಗಾರ ಭೀಮ್ಮಪ್ಪ ಗಡಾದ್‌ ನೀಡಿದ್ದ ದೂರಿನ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಶಿಫಾರಸು ಮಾಡಿದ್ದಾರೆಂದು…

  • ಜಾರಕಿಹೊಳಿ ಸಮಸ್ಯೆ ನಿವಾರಣೆ ಹೊಣೆ ಸಿದ್ದುಗೆ

    ಬೆಂಗಳೂರು: ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿಯವರು ಪಕ್ಷದ ವಿರುದ್ಧ ಬಂಡಾಯ ಎದ್ದು ಎಲ್ಲ ಗೊಂದಲ ನಿವಾರಣೆಯಾಗಿದೆ ಎಂದು ಹೇಳಿದರೂ, ಸಚಿವ ಸಂಪುಟ ಸಭೆ ಹಾಗೂ ಪಕ್ಷದ ಚಟುವಟಿಕೆಗಳಲ್ಲಿ ಪಾಳೊಳ್ಳದಿರುವ ಬಗ್ಗೆ ರಾಹುಲ್‌ ಗಾಂಧಿ ಅವರಿಗೆ ಕೆ.ಸಿ.ವೇಣುಗೋಪಾಲ್‌ ದೂರು ನೀಡಿದ್ದಾರೆ…

ಹೊಸ ಸೇರ್ಪಡೆ