Rape

 • ಬಾಲಕಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

  ದಾವಣಗೆರೆ: ಜಮ್ಮುವಿನ ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕೃತ್ಯ ಖಂಡಿಸಿ ಕೋಮು ಸೌಹಾರ್ದ ವೇದಿಕೆ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು. ಪಾಲಿಕೆ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಈ ಕೃತ್ಯದಲ್ಲಿ…

 • ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ: ಬಾಲಕನ ಬಂಧನ

  ಕೊಪ್ಪ: ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಬಾಲಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಸಗೋಡಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 6 ನೇ ತರಗತಿಯಲ್ಲಿ ಓದುತ್ತಿರುವ…

 • ಬಾಲಕಿ ಅತ್ಯಾಚಾರ ಪ್ರಕರಣ ಹತ್ತಿಕ್ಕುವ ಯತ್ನ: ಕೆ. ನೀಲಾ

  ಸುರಪುರ: ಅತ್ಯಾಚಾರಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡು ಈಚೆಗೆ ಅಸುನೀಗಿದ ತಿಂಥಣಿ ಗ್ರಾಮದ ಬಾಲಕಿ ಮನೆಗೆ ವಿವಿಧ ಸಾಮಾಜಿಕ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಘಟನೆ ಕುರಿತು ಮಾಹಿತಿ ಪಡೆದರು. ಜನವಾದಿ ಮಹಿಳಾ…

 • ಅತ್ಯಾಚಾರ ಖಂಡಿಸಿ ಪ್ರತಿಭಟನೆ

  ಸಿಂದಗಿ: ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ಗ್ರಾಮದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದವು. ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ…

 • ಮಾನಭಂಗ ಯತ್ನ: ದೂರು ದಾಖಲು

  ಕಡಬ: ಐತ್ತೂರು ಗ್ರಾಮದ ಓಟೆಕಜೆ ತಮಿಳು ಕಾಲನಿಯ ಮಹಿಳೆಯೋರ್ವರು ತನ್ನ ಮನೆಯಲ್ಲಿ ಒಂಟಿಯಾಗಿದ್ದ ವೇಳೆ ಮನೆಯೊಳಗೆ ಅಕ್ರಮವಾಗಿ ಪ್ರವೇಶಿಸಿದ ಅದೇ ಕಾಲನಿಯ ಸೆಂಥಿಲ್‌ಕುಮಾರ್‌  ಮಾನಭಂಗಕ್ಕೆ ಯತ್ನಿಸಿರುವ ಬಗ್ಗೆ ಕಡಬ ಪೊಲೀಸ್‌ ಠಾಣೆಯಲ್ಲಿ  ಬುಧವಾರ ಪ್ರಕರಣ ದಾಖಲಾಗಿದೆ. ಮಹಿಳೆ ಕೂಗಿಕೊಂಡಾಗ…

 • ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

  ನಾಲತವಾಡ (ವಿಜಯಪುರ): ವಿಜಯಪುರದಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಹತ್ಯೆ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಮತ್ತೂಂದು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಮಂಗಳವಾರ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ನಾಲತವಾಡ ಸಮೀಪದ ನಾಗಬೇನಾಳ ಗ್ರಾಮದ ಬಾಳೆತೋಟದಲ್ಲಿ ನಾರಾಯಣಪುರ ಸರ್ಕಾರಿ ಪ್ರೌಢಶಾಲೆಯ ಎಸ್‌ಎಸ್‌ಎಲ್‌ಸಿ…

 • ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ ನಿತ್ಯಾನಂದ

  ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ತಮ್ಮನ್ನು ಕೈ ಬಿಡುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿರುವ ರಾಮನಗರ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಡದಿಯ ನಿತ್ಯಾನಂದ ಸ್ವಾಮಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ರಾಮನಗರ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಫೆ. 19ರಂದು ಹೊರಡಿಸಿದ್ದ ಆದೇಶ ಪ್ರಶ್ನಿಸಿ, ನಿತ್ಯಾನಂದ…

 • ಬಿಜೆಪಿ ರಾಜ್ಯಗಳಲ್ಲಿ ಮಹಿಳೆ ಅಸುರಕ್ಷಿತ

  ತಿಕೋಟಾ (ವಿಜಯಪುರ): ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು ಕರ್ನಾಟಕದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದರು. ವಿಜಯಪುರ ಜಿಲ್ಲೆಯ ನೂತನ ತಾಲೂಕು ಕೇಂದ್ರ ತಿಕೋಟಾದಲ್ಲಿ ಶನಿವಾರ…

 • ಹತ್ಯಾಚಾರಿಗಳಿಗೆ ಗಲ್ಲು ವಿಧಿಸಿ

  ಮುದ್ದೇಬಿಹಾಳ: ಇತ್ತೀಚೆಗೆ ಬೀದರ ಜಿಲ್ಲೆ ಭಾಲ್ಕಿ ತಾಲೂಕು ಕೋಸಮ್‌ ಗ್ರಾಮದಲ್ಲಿ, ಎರಡು ವರ್ಷದ ಹಿಂದೆ ಮುದ್ದೇಬಿಹಾಳ ತಾಲೂಕು ಬಿಜೂರು ಗ್ರಾಮದಲ್ಲಿ ನಡೆದ ಹಡಪದ ಸಮಾಜಕ್ಕೆ ಸೇರಿದ ಇಬ್ಬರು ಯುವತಿಯರ ಅತ್ಯಾಚಾರ ಮಾಡಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು…

 • ಕೊಲೆ ಖಂಡಿಸಿ ಔರಾದ ಬಂದ್‌

  ಔರಾದ: ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಖಂಡಿಸಿ ಲಿಂಗಾಯತ ಸಮಾಜ ಯುವ ಸಂಘ ಹಾಗೂ ಹಿಂದೂಪರ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಔರಾದ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ. ಬೆಳಗ್ಗೆಯಿಂದ ಸಂಜೆ ವರೆಗೆ ಜನಜೀವನ ಬಹುತೇಕ ಸ್ತಬ್ಧವಾಗಿತ್ತು….

 • ಬಾಲಕಿ ಅಪಹರಿಸಿ ಅತ್ಯಾಚಾರಕ್ಕೆ ಯತ್ನ: ವ್ಯಕ್ತಿಯ ಬಂಧನ

  ಹಳಿಯಾಳ: ವಿಳಾಸ ಕೇಳುವ ನೆಪದಲ್ಲಿ 10 ವರ್ಷದ ಬಾಲಕಿಯನ್ನು ಆಟೋ ರಿಕ್ಷಾದಲ್ಲಿ ಅಪಹರಿಸಿಕೊಂಡು ಹೋಗಿ ಕಾಡಿನ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಹಳಿಯಾಳ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಧಾರವಾಡ ರಾಜೀವಗಾಂಧಿ  ನಗರದ ನಿವಾಸಿ ಅಬ್ದುಲ್‌ ಕರಿಮ ಅಬ್ದುಲ್‌ಗ‌ಫಾರ ಮೇಸ್ತ್ರಿ (45) ಆಗಿದ್ದು ತನ್ನ ಆಟೋದಲ್ಲಿ…

 • ಒಳ್ಳೆಯವರ ಮೌನದಿಂದ ದೇಶ ಸರ್ವನಾಶ

  ಬೀದರ: ದಲಿತ ಮಹಿಳೆಯರ ಮೇಲೆ ಅತ್ಯಾಚಾರ ಹೆಚ್ಚಾಗುತ್ತಿದ್ದು, ಎಚ್ಚರಿಕೆಯಿಂದ ಇರಬೇಕಾಗಿದೆ. ಒಳ್ಳೆಯವರ ಮೌನ ಇಡೀ ದೇಶವನ್ನೇ ಸರ್ವನಾಶ ಮಾಡುತ್ತದೆ ಎಂದು ಮೈಸೂರು ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಕರೆ ನೀಡಿದರು. ನಗರದ ಸಿದ್ಧಾರ್ಥ ಕಾಲೇಜ ಆವರಣದಲ್ಲಿ ಭಾರತೀಯ…

 • 12ರ ಬಾಲಕಿಗೆ ನೀಲಿ ಚಿತ್ರ ತೋರಿಸಿ ರೇಪ್‌ ಮಾಡಿದ ಮೌಲ್ವಿ!

  ಮುಂಬಯಿ: ಕಾಮಾಂದ ಮೌಲ್ವಿಯೊಬ್ಬ 12 ವರ್ಷ ಪ್ರಾಯದ ಬಾಲಕಿಗೆ ಅಶ್ಲೀಲ ಚಿತ್ರ ತೋರಿಸಿ ಬರ್ಬರವಾಗಿ ಅತ್ಯಾಚಾರ ಎಸಗಿದ ಹೇಯ ಘಟನೆ ನಾಂದೇಡ್‌ನ‌ಮಜಲ್‌ಗಾಂವ್‌ನಲ್ಲಿ  ನಡೆದಿದೆ. ಮೌಲ್ವಿ ಸಬೇರ್‌ ಫಾರೂಕಿ ಎಂಬಾತ ಕೃತ್ಯ ಎಸಗಿ ದೂರು ದಾಖಲಾಗುತ್ತಿದ್ದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ.  ದುರಂತವೆಂದರೆ…

 • ದಲಿತ ಸಂಘಟನೆಗಳಿಂದ¨ ‌ರಾಜೇಶ್ವರ ಗ್ರಾಮ ಬಂದ್‌

  ಬಸವಕಲ್ಯಾಣ: ವಿಜಯಪೂರದಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ ಆರೋಪಿಗಳನ್ನು ಗಲ್ಲಿಗೇರಿಸಬೇಕು. ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳಿಂದ ಸೋಮವಾರ ಕರೆ ನೀಲಾಗಿದ್ದ ರಾಜೇಶ್ವರ ಬಂದ್‌ಗೆ ಉತ್ತಮ ಸ್ಪಂದನೆ…

 • 10 ರ ಬಾಲಕಿಯ ರೇಪ್‌ಗೆ ಯತ್ನ:ಕಾಮುಕನಿಗೆ ಹಿಗ್ಗಾಮುಗ್ಗಾ ಗೂಸಾ 

  ಶಿವಮೊಗ್ಗ:ಬೊಮ್ಮನಕಟ್ಟೆ ಬಡಾವಣೆಯಲ್ಲಿ ಸೋಮವಾರ ರಾತ್ರಿ 10 ವರ್ಷ ಪ್ರಾಯದ ಬಾಲಕಿಯನ್ನು ಎಳೆದೊಯ್ಯುತ್ತಿದ್ದ ಕಾಮುಕ ಯುವಕನೊಬ್ಬನಿಗೆ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ.  ಉಡುಪಿ ಮೂಲದ ಜಾಕೀರ್‌ ಎಂಬಾತ ಥಳಿತಕ್ಕೊಳಗಾಗಿ  ಪೊಲೀಸರಿಂದ ಬಂಧನಕ್ಕೊಳಗಾಗಿದ್ದು, ಈತ 4 ನೇ ತರಗತಿಯ ಬಾಲಕಿಗೆ 3…

 • ಸಚಿವ ಸ್ಥಾನದಿಂದ ಹೆಗಡೆ ವಜಾಮಾಡಿ

  ಬೀದರ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ವಿಜಯಪುರದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಆರೋಪಿಗಳಿಗೆ ಗಲ್ಲುಶಿಕ್ಷೆಗೆ ಗುರಿ ಪಡಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಜಿಲ್ಲಾ ದಲಿತ ಸಂಘರ್ಷ ಸಮಿತಿಯಿಂದ ಬೃಹತ್‌ ಪ್ರತಿಭಟನೆ…

 • ಜೇವರ್ಗಿ ಬಂದ್‌ ಯಶಸ್ವಿ

  ಜೇವರ್ಗಿ: ವಿಜಯಪುರ ನಗರದ ದರ್ಗಾ ನಿವಾಸಿಯಾಗಿರುವ ದಲಿತ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ, ಕೊಲೆ ಘಟನೆ ಖಂಡಿಸಿ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಶನಿವಾರ ದಲಿತ ಸಂಘಟನೆಗಳ ಸಮನ್ವಯ…

 • ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

  ಕಲಬುರಗಿ: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಹಾಗೂ ವಿಜಯಪುರ ದಲಿತ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಜಿಲ್ಲಾ ಮಾದಿಗ ಸಮಾಜದ ಯುವ ಹೋರಾಟಗಾರರ ಸಮಿತಿ ಕಾರ್ಯಕರ್ತರು ನಗರದ ಉದ್ಯಾನವನದಲ್ಲಿನ ಬಾಬು ಜಗಜೀವನರಾಮ ಪ್ರತಿಮೆ ಎದುರು ಧರಣಿ ನಡೆಸಿದರು….

 • ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ: ಧರ್ಮದೇಟು

  ಶಹಾಬಾದ: ನಗರದ (ರಾಮಘಡ) ಆಶ್ರಯ ಕಾಲೋನಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಶ್ರಯ ಕಾಲೋನಿ ನಿವಾಸಿ ಹೀರಾಲಾಲ್‌ ಲಕ್ಷ್ಮಣ ಎನ್ನುವಾತ ಪಕ್ಕದ ಮನೆಯ ಅಪ್ರಾಪ್ತ ಬಾಲಕಿಯನ್ನು ಮನೆಯ ಪಕ್ಕದ ಖಾಲಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದ…

 • ಬಾಲಕಿ ಸಾವಿಗೆ ನ್ಯಾಯ ದೊರಕಿಸಿ

  ಕಲಬುರಗಿ: ವಿಜಯಪುರ ದಲಿತ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಕರೆ ನೀಡಲಾಗಿದ್ದ ಕಲಬುರಗಿ ಬಂದ್‌ ಸಂಪೂರ್ಣ ಮತ್ತು ಶಾಂತಿಯುತವಾಗಿ ಯಶಸ್ವಿಯಾಗಿದೆ. ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮತ್ತು ವಿವಿಧ ಪ್ರಗತಿಪರ ಹಾಗೂ ಎಡ ಪಕ್ಷಗಳು ಭಾಗವಹಿಸಿದ್ದವು. ಇಡೀ ಮಾರುಕಟ್ಟೆ…

ಹೊಸ ಸೇರ್ಪಡೆ