ಆತನಿಗಿನ್ನೂ ವಯಸ್ಸು 26, ತನ್ನ ಹಾಡುಗಳ ಮೂಲಕ ಯುವ ಹೃದಯಗಳಲ್ಲಿ ಹುಚ್ಚೆಬ್ಬಿಸಲು ಆರಂಭಿಸಿದ್ದ . ಪ್ರಖ್ಯಾತಿಯ ಉತ್ತುಂಗಕ್ಕೇರಬೇಕಾದ ಹುಡುಗ ಚಿಗುರುವಾಗಲೇ ಮರೆಯಾಗಿ ಹೋಗಿದ್ದಾನೆ.