rashmika mandanna

 • ಲಿಪ್‌ಲಾಕ್‌ ಅಲ್ಲ, ಅದು ಕಿಸ್ಸಿಂಗ್‌ ಸೀನ್‌

  “ಲಿಪ್‌ಲಾಕ್‌…’ ಆ ಪದವನ್ನೇ ನಾನು ಇಷ್ಟಪಡಲ್ಲ… ಹೀಗೆ ಹೇಳಿದ್ದು ಬೇರಾರೂ ಅಲ್ಲ, ಈಗಾಗಲೇ ತೆಲುಗಿನ “ಗೀತಾ ಗೋವಿಂದಂ’ ಮತ್ತು “ಡಿಯರ್‌ ಕಾಮ್ರೇಡ್‌’ ಚಿತ್ರಗಳಲ್ಲಿ ಕನ್ನಡದ ನಟಿ ರಶ್ಮಿಕಾ ಮಂದಣ್ಣ ಜೊತೆ ಲಿಪ್‌ಲಾಕ್‌ ಸೀನ್‌ ಮೂಲಕ ಜೋರು ಸುದ್ದಿಯಾದ ನಟ ವಿಜಯ್‌…

 • ಇವ ಪ್ರೀತಿ-ಕಾಳಜಿಯ “ಯಜಮಾನ’

  “ತುಳಿದವರನ್ನು ತುಳ್ಕೊಂಡು, ತಡೆದವರನ್ನು ತಳ್ಕೊಂಡೇ ಮಾರ್ಕೇಟ್‌ಗೆ ಬಂದಿರೋನು ನಾನು  …’ ಹೀಗೆ ಹೇಳುತ್ತಲೇ ಅಡ್ಡ ಬಂದವರನ್ನು ಅಡ್ಡಡ್ಡ ಉರುಳಿಸುತ್ತಾ ಮುಂದೆ ಸಾಗಿಬರುತ್ತಾನೆ ಕೃಷ್ಣ. ಆತನ ಸವಾಲಿಗೆ ನೂರಾರು ಅಡೆತಡೆಗಳು ಬಂದರೂ ಅವೆಲ್ಲವನ್ನು ದಾಟಿ ಆತ ಮುನ್ನುಗ್ಗುತ್ತಲೇ ಇರುತ್ತಾನೆ. ಅಷ್ಟಕ್ಕೂ ಆತನಿಗೆಗ…

 • ರಶ್ಮಿಕಾ ಪೊಗರಿಲ್ಲದ ಹುಡುಗಿ!

  ಕೆಲವೊಂದು ಚಿತ್ರಗಳು, ಅದರ ವಾತಾವರಣ, ಆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ನಡುವೆ ಬಿಡಿಸಲಾಗದ ಭಾವನಾತ್ಮಕ ಸಂಬಂಧಗಳಿಗೆ ಕಾರಣವಾಗುತ್ತವೆ. ಹುಡುಕುತ್ತ ಹೋದರೆ, ಚಿತ್ರಗಳು ಭಾಂದವ್ಯ ಬೆಳೆಸಿದ ಇಂತಹ ಹತ್ತಾರು ಉದಾಹರಣೆಗಳು ಚಿತ್ರರಂಗದಲ್ಲಿ ಸಿಗುತ್ತವೆ. ಈಗ ಯಾಕೆ ಈ ವಿಷಯ…

 • ನೆನಪಿನ ದೋಣಿಯಲಿ… ಮತ್ತೆ ಸದ್ದು ಮಾಡುತ್ತಿದೆ ರಶ್ಮಿಕಾ ಟ್ವೀಟರ್ ಖಾತೆ!

  ಬೆಂಗಳೂರು: 2018ರಲ್ಲಿ ಬ್ರೇಕ್ ಅಪ್ ಮಾಡಿಕೊಂಡು ದೊಡ್ಡ ಸುದ್ದಿ ಮಾಡಿದ್ದ ಸ್ಟಾರ್ ಗಳಾದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಹೊಸ ವರ್ಷದ ಸಮಯದಲ್ಲಿ ತನ್ನ ಹಳೆಯ ಗೆಳೆಯನನ್ನು ರಶ್ಮಿಕಾ ಮತ್ತೆ ನೆನಪಿಸಿಕೊಂಡಿದ್ದಾರೆ.  ಇತ್ತೀಚಿಗೆ…

 • ಬೆಂಗಳೂರು ಸುತ್ತಮುತ್ತ ಯಜಮಾನ ಹಾಡು

  ದರ್ಶನ್‌ ನಾಯಕರಾಗಿರುವ “ಯಜಮಾನ’ ಚಿತ್ರದ ಹಾಡುಗಳ ಚಿತ್ರೀಕರಣ ಆರಂಭವಾಗಿದೆ. ಬೆಂಗಳೂರಿನಲ್ಲಿ ಸೆಟ್‌ ಹಾಕಿ ಅದ್ಧೂರಿಯಾಗಿ ಚಿತ್ರೀಕರಿಸಲಾಗುತ್ತಿದೆ. ಮೂರ್‍ನಾಲ್ಕು ದಿನಗಳ ಕಾಲ ಹಾಡುಗಳ ಚಿತ್ರೀಕರಣ ನಡೆಯಲಿದ್ದು, ಅಲ್ಲಿಗೆ “ಯಜಮಾನ’ ಚಿತ್ರೀಕರಣ ಮುಗಿದಂತೆ. ಈ ಹಿಂದೆ ಚಿತ್ರದ ಹಾಡುಗಳ ಚಿತ್ರೀಕರಣಕ್ಕಾಗಿ ಚಿತ್ರತಂಡ…

 • ಸೋಷಿಲ್ ಮೀಡಿಯಾದಲ್ಲಿ ಕಾಲೆಳೆದುಕೊಂಡ “ಗೀತಾ ಗೋವಿಂದ’!

  ಟಾಲಿವುಡ್‍ನ ಸೂಪರ್ ಹಿಟ್ “ಗೀತಾ ಗೋವಿಂದಂ’ ಚಿತ್ರದಿಂದ ನಟ ವಿಜಯ್ ದೇವರಕೊಂಡ ಹಾಗೂ ಚಮಕ್ ಹುಡುಗಿ ರಶ್ಮಿಕಾ ಮಂದಣ್ಣ ಎಲ್ಲರ ಹಾಟ್ ಫೇವರೇಟ್ ಜೋಡಿ ಆಗಿದ್ದು, ಇದೀಗ ಈ ಜೋಡಿ ಟ್ವೀಟರಿನಲ್ಲಿ ಪರಸ್ಪರ ಕಾಲೆಳೆದುಕೊಂಡಿದ್ದಾರೆ. ವಿಜಯ್ ದೇವರಕೊಂಡ ತಮ್ಮ ಟ್ವೀಟರ್ ಖಾತೆಯಲ್ಲಿ, “ಕಾಮ್ರೆಡ್…

 • ಜಲಮಾಲಿನ್ಯ ವಿರೋಧಿಸಿ ರಶ್ಮಿಕಾ ಫೋಟೋಶೂಟ್‌

  ಬೆಳ್ಳಂದೂರು ಕೆರೆಯ ಬಗ್ಗೆ ಎಲ್ಲರಿಗೂ ಗೊತ್ತು. ಕೆರೆ ಕಲುಷಿತಗೊಂಡ ಪರಿಣಾಮ ನೊರೆಯಿಂದ ತುಂಬಿಕೊಂಡು ದೊಡ್ಡ ಮಟ್ಟದಲ್ಲಿ ಈ ಕೆರೆ ಸುದ್ದಿಯಾಗುತ್ತಲೇ ಇದೆ. ಈಗ ಈ ಕೆರೆ ಪಕ್ಕ ನಿಂತುಕೊಂಡು ನಟಿಯೊಬ್ಬರು ಫೋಟೋಶೂಟ್‌ ಮಾಡಿಸಿದ್ದಾರೆ. ಆ ನಟಿ ಬೇರಾರು ಅಲ್ಲ,…

 • ಮತ್ತೆ ರಶ್ಮಿಕಾ ಬ್ರೇಕಪ್‌ ಸೌಂಡ್‌

  ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ಬ್ರೇಕಪ್‌ ವಿಷಯ ದಿನದಿಂದ ದಿನಕ್ಕೆ ದೊಡ್ಡ ಸುದ್ದಿಯಾಗುತ್ತಲೇ ಇದೆ. ಆ ಬಗ್ಗೆ ಯಾರು ಏನು ಮಾತನಾಡುತ್ತಾರೆಂಬ ಕುತೂಹಲ ಅಭಿಮಾನಿ ವರ್ಗದಿಂದ ಹಿಡಿದು ಪ್ರತಿಯೊಬ್ಬರಿಗೂ ಇರುವುದು ಸುಳ್ಳಲ್ಲ. ಮೊನ್ನೆಯಷ್ಟೇ ಬೆಂಗಳೂರಿಗೆ ಬಂದಿದ್ದ…

 • ರಶ್ಮಿಕಾ ಬ್ರೇಕಪ್‌ ಬಗ್ಗೆ ವಿಷಾದವಿದೆ… ವಿಜಯ್‌ ದೇವರಕೊಂಡ ಹೇಳಿಕೆ

  ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ನಡುವಿನ ಬ್ರೇಕಪ್‌ ಸುದ್ದಿ ಜೋರು ಸದ್ದು ಮಾಡಿದ್ದು ಗೊತ್ತೇ ಇದೆ. ರಕ್ಷಿತ್‌ ಅಭಿಮಾನಿಗಳು ಕಾಮೆಂಟ್‌ ಮೂಲಕ ತಮ್ಮ ನೋವನ್ನು ತೋಡಿಕೊಂಡಿದ್ದರು. ಅನೇಕರು ತೆಲುಗು ನಟ ವಿಜಯ್‌ ದೇವರಕೊಂಡ ವಿರುದ್ಧ ಮುನಿಸಿಕೊಂಡಿದ್ದರು. ಅದಕ್ಕೆ…

 • ರಶ್ಮಿಕಾ ಜಾಗಕ್ಕೆ ಬಂದ ನಿತ್ಯಾಶ್ರೀ; ವೃತ್ರ ಚಿತ್ರಕ್ಕೆ ಸಿಕ್ಕ ಕನ್ನಡ

  ನಟಿ ರಶ್ಮಿಕಾ ಮಂದಣ್ಣ “ವೃತ್ರ’ ಚಿತ್ರದಿಂದ ಹೊರಬಂದ ಸುದ್ದಿಯನ್ನು ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಹೇಳಲಾಗಿತ್ತು. ರಶ್ಮಿಕಾ ಮಂದಣ್ಣ ಅವರ ಜಾಗಕ್ಕೆ ಯಾವ ನಟಿ ಬರುತ್ತಾರೆ ಎಂಬ ಪ್ರಶ್ನೆ ಸಹಜವಾಗಿತ್ತು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. “ವೃತ್ರ’ ಚಿತ್ರಕ್ಕೆ ನಿತ್ಯಾಶ್ರೀ ಎಂಬ ಅಪ್ಪಟ…

 • ಮೌನ ಮುರಿದ ರಶ್ಮಿಕಾ 

  ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸುದ್ದಿಗೆ ಗ್ರಾಸವಾದ ನಟಿ ಯಾರೆಂದರೆ ಎಲ್ಲರು ರಶ್ಮಿಕಾ ಮಂದಣ್ಣರತ್ತ ಬೆರಳು ತೋರಿಸುತ್ತಾರೆ. ರಕ್ಷಿತ್‌ ಶೆಟ್ಟಿ ಜೊತೆಗಿನ ಬ್ರೇಕಪ್‌ ಸುದ್ದಿ ಹೊರಬಂದ ನಂತರವಂತೂ ರಶ್ಮಿಕಾ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಹೆಚ್ಚೇ ಸುದ್ದಿಯಾದರು ಎಂದರೆ…

 • ಮೌನ ಮುರಿದ ರಶ್ಮಿಕಾ; ನಾನು ತುಂಬಾ ಡಿಸ್ಟರ್ಬ್ ಆಗಿದ್ದೇನೆ 

  ಬೆಂಗಳೂರು : ನಟ ರಕ್ಷಿತ್‌ ಶೆಟ್ಟಿ ಅವರೊಂದಿಗಿನ ನಿಶ್ಚಿತಾರ್ಥ ಮುರಿದು ಬಿದ್ದ ವಿಚಾರಕ್ಕೆ ಸಂಬಂಧಿಸಿ ನಟಿ ರಶ್ಮಿಕಾ ಮಂದಣ್ಣ ಕೊನೆಗೂ ಮೌನ ಮುರಿದಿದ್ದು, ನಾನು ತುಂಬಾ ನೊಂದು ಕೊಂಡಿದ್ದೇನೆ ಎಂದು ಸಾಮಾಜಿಕ ತಾಣಗಳಲ್ಲಿ ಸೋಮವಾರ ರಾತ್ರಿ ಬರೆದುಕೊಂಡಿದ್ದಾರೆ. ”ನಾನು…

 • ಕನ್ನಡ “ವೃತ್ರ’ದಿಂದ ಹೊರಬಂದ ರಶ್ಮಿಕಾ 

  ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್‌ ಶೆಟ್ಟಿ ನಡುವಿನ ಬ್ರೇಕಪ್‌ ಕುರಿತ ಅಂತೆ-ಕಂತೆಗಳು ಜೋರಾಗಿ ಓಡಾಡುತ್ತಿರುವಾಗಲೇ ರಶ್ಮಿಕಾ ಕುರಿತು ಮತ್ತೂಂದು ಸುದ್ದಿ ಹೊರಬಿದ್ದಿದೆ. ಅದು ಅವರ ಸಿನಿಮಾಕ್ಕೆ ಸಂಬಂಧಪಟ್ಟಿದ್ದು. ರಶ್ಮಿಕಾ “ವೃತ್ರ’ ಎಂಬ ಸಿನಿಮಾದಲ್ಲಿ ನಟಿಸಲಿದ್ದಾರೆಂಬ ಸುದ್ದಿಯನ್ನು ನೀವು ಕೇಳಿರುತ್ತೀರಿ….

 • ಫೇಸ್‌ಬುಕ್‌ನಲ್ಲಿ ರಕ್ಷಿತ್‌ ಪತ್ರ

  ಸೋಷಿಯಲ್‌ ಮೀಡಿಯಾದಿಂದ ಕೆಲವು ದಿನಗಳಿಂದ ದೂರವೇ ಉಳಿದಿದ್ದ ರಕ್ಷಿತ್‌ ಶೆಟ್ಟಿ, ಮಂಗಳವಾರ ಮತ್ತೆ ಫೇಸ್‌ಬುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅದಕ್ಕೆ ಕಾರಣ ಸ್ಪಷ್ಟನೆ. ಕಳೆದ ಕೆಲವು ದಿನಗಳಿಂದ ಕೇಳಿಬರುತ್ತಿರುವ ತಮ್ಮ ಹಾಗೂ ರಶ್ಮಿಕಾ ನಡುವಿನ ಬ್ರೇಕಪ್‌ ಸುದ್ದಿಗಳ ಕುರಿತಾಗಿ ರಕ್ಷಿತ್‌ ಮೊದಲ…

 • ಸಮಯ ಬರಲಿ: ಕೊನೆಗೂ ಫೇಸ್ ಬುಕ್‍ನಲ್ಲೇ ಮೌನ ಮುರಿದ ರಕ್ಷಿತ್ ಶೆಟ್ಟಿ!

  ರಶ್ಮಿಕಾ ಮಂದಣ್ಣ ಹಾಗೂ ತಮ್ಮ ಎಂಗೇಜ್​ಮೆಂಟ್​ ಬ್ರೇಕಪ್ ವಿಚಾರದ ಬಗ್ಗೆ ಸಂಬಂಧಿಸಿದಂತೆ ಕೊನೆಗೂ ರಕ್ಷಿತ್ ಶೆಟ್ಟಿ ಮೌನ ಮುರಿದಿದ್ದಾರೆ. ಎಲ್ಲರೂ ಆಕೆಯನ್ನು ದೂಷಿಸುವುದನ್ನು ನಾನು ಗಮನಿಸಿದ್ದೇನೆ, ದಯವಿಟ್ಟು ಆಕೆಗೆ ಶಾಂತಿಯಿಂದ ಇರಲು ಬಿಡಿ ಎಂದು ರಕ್ಷಿತ್ ಹೇಳಿದ್ದಾರೆ. ಅಲ್ಲದೇ,…

 • ಮದುವೆಗೂ ಮುನ್ನ ರಶ್ಮಿಕಾ, ರಕ್ಷಿತ್ ಬ್ರೇಕ್ ಅಪ್ ಕಹಾನಿ;ಜಾಲತಾಣ ಬಂದ್!

  ಬೆಂಗಳೂರು: ಕಿರಿಕ್ ಪಾರ್ಟಿ ಖ್ಯಾತಿಯ ಜೋಡಿ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಲ್ಲಿದ್ದಾರೆ. ಹಬ್ಬಿರುವ ಸುದ್ದಿ ಸುಳ್ಳು ಎಂದು ಹೇಳಲಾಗುತ್ತಿದ್ದರೂ ಕೂಡಾ, ವೃತ್ತಿ ಕಾರಣಗಳಿಂದಾಗಿ ಇಬ್ಬರ ನಿಶ್ಚಿತಾರ್ಥ ಮುರಿದು ಬಿದ್ದಿರುವುದಾಗಿ ಆಪ್ತ ಮೂಲಗಳು ಹೇಳಿವೆ. ತೆಲುಗಿನ…

 • ಕೊಡಗಿನ 31 ಸಂತ್ರಸ್ತರಿಗೆ ಆರ್ಥಿಕ ನೆರವು ನೀಡಿದ ರಶ್ಮಿಕಾ ಮಂದಣ್ಣ

  ವಿರಾಜಪೇಟೆ: ಪ್ರವಾಹ ಮತ್ತು ಗುಡ್ಡ ಕುಸಿತದಿಂದ ಸಂಕಷ್ಟಕ್ಕೀಡಾಗಿರುವ ಹುಟ್ಟೂರಿನ 31 ಸಂತ್ರಸ್ತ ಕುಟುಂಬಗಳಿಗೆ ನಟಿ ರಶ್ಮಿಕಾ ಮಂದಣ್ಣ  ತಲಾ 10 ಸಾವಿರ ರೂಪಾಯಿ ನೆರವು ನೀಡಿದ್ದಾರೆ. ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ  ಮನೆ ನಿರ್ಮಾಣಕ್ಕೆ ನೆರವಾಗುವುದಾಗಿ ಹೇಳಿದ್ದಾರೆ.  ವಿರಾಜಪೇಟೆಯ ಸಂತ್ರಸ್ತರನ್ನು…

 • ಕಿಸ್ಸಿಂಗ್ ಸೀನ್ ಲೀಕ್ ಆಗಿದ್ದರಾ ಕುರಿತು ವಿಜಯ್ ನೋವು

  ಚಮಕ್ ಬೆಡಗಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅಭಿನಯಿಸುತ್ತಿರುವ ತೆಲುಗಿನ “ಗೀತಾ ಗೋವಿಂದಂ’ ಸಿನಿಮಾದ ಟೀಸರ್ ಮತ್ತು ಹಾಡುಗಳು ಬಿಡುಗಡೆಗೊಂಡು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಅದೇ ಸಿನಿಮಾದ ಕಿಸ್ಸಿಂಗ್ ದೃಶ್ಯವೊಂದು ಲೀಕ್ ಆಗಿದೆ. ಹೌದು! ರಶ್ಮಿಕಾ ಮತ್ತು ವಿಜಯ್ ಬಸ್ಸಿನಲ್ಲಿ…

 • ನಾವಿಬ್ಬರು ಚೆನ್ನಾಗಿದ್ದೇವೆ: ರಕ್ಷಿತ್‌ ಶೆಟ್ಟಿ

  ರಕ್ಷಿತ್‌ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರ ಸಂಬಂಧದಲ್ಲಿ ಬಿರುಕು ಮೂಡಿದೆ, ಸದ್ಯದಲ್ಲೇ ರಶ್ಮಿಕಾ, ರಕ್ಷಿತ್‌ ಜೊತೆಗಿನ ಸಂಬಂಧ ಕಡಿದುಕೊಳ್ಳಲಿದ್ದಾರೆ, ಅವರಿಗೆ ತೆಲುಗು ಚಿತ್ರರಂಗದಲ್ಲಿ ಗಟ್ಟಿನೆಲೆಯೂರುವ ಆಸೆ ಇದೆ. ಬೇಗನೇ ಮದುವೆಯಾದರೆ ಚಿತ್ರರಂಗದಲ್ಲಿ ಬಿಝಿಯಾಗಿರಲು ಸಾಧ್ಯವಿಲ್ಲ. ಈ ಕಾರಣದಿಂದ…

 • ನಾಳೆ “ಗೀತ ಗೋವಿಂದಂ’ ಆಡಿಯೋ ರಿಲೀಸ್

  ಪರಶುರಾಮ್ ನಿರ್ದೇಶನದ “ಗೀತ ಗೋವಿಂದಂ’ ಚಿತ್ರದ ಫ‌ಸ್ಟ್‌ಲುಕ್‌, ಮೊದಲ ಹಾಡು, ಮತ್ತು ಟೀಸರ್‌ ಇತ್ತೀಚೆಗಷ್ಟೆ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸದ್ದು ಮಾಡಿತ್ತು. ಅಲ್ಲದೇ “ಇಂಕೇಮ್‌ ಇಂಕೇಮ್‌ ಕಾವಾಲೇ’ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ಟ್ರೆಂಡ್‌ ಸೃಷ್ಟಿಸಿದ್ದು, ಇದೀಗ…

ಹೊಸ ಸೇರ್ಪಡೆ

 • ಬೆಂಗಳೂರು: ರಾಜ್ಯ ಸಮ್ಮಿಶ್ರ ಸರಕಾರದ ಅಗ್ನಿಪರೀಕ್ಷೆಯಾದ ವಿಶ್ವಾಸಮತ ಯಾಚನೆಗೆ ಗುರುವಾರ ಸಮಯ ನಿಗದಿಪಡಿಸಲಾಗಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳು ತಾರ್ಕಿಕ...

 • ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಸಂಬಂಧ ಶಾಸಕ ಆರ್‌. ರೋಷನ್‌ ಬೇಗ್‌ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಸೋಮವಾರ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣ...

 • ಅರಂತೋಡು: ತೊಡಿಕಾನ ಗ್ರಾಮದ ಶಾಲಾ ಬಳಿಯ ಅಂಗನವಾಡಿ ಕಟ್ಟಡ ಕಾಮಗಾರಿ ಹಲವು ವರ್ಷಗಳ ಬಳಿಕ ಪೂರ್ಣಗೊಂಡಿದೆ. ಒಂದು ವಾರದಲ್ಲಿ ಇಲಾಖೆಗೆ ಹಸ್ತಾಂತರ ನಡೆಯಲಿದೆ. 2015ನೇ...

 • ಮಂಜೇಶ್ವರ: ಬರಗಾಲದ ಅಪಾಯ ಎದುರಿಸುತ್ತಿರುವ ನಾಡಿಗೆ ನೀರಿನ ಸಿಂಚನ ನೀಡಬಲ್ಲ ಬಿದಿರನ್ನು ಕಾಸರಗೋಡು ಜಿಲ್ಲೆಯನ್ನು ಬಿದಿರಿನ ರಾಜಧಾನಿಯಾಗಿ ಪರಿವರ್ತಿಸುವ...

 • ಔರಂಗಾಬಾದ್‌: ಇಲ್ಲಿನ ಪಡೇಗಾಂವ್‌ ಪ್ರಾಂತ್ಯದ ಮಿಸ್ಬಾ ಕಾಲನಿಯಲ್ಲಿದ್ದ ಎಟಿಎಂ ಯಂತ್ರವನ್ನು ದೋಚಲು ಬಂದಿದ್ದ ಕಳ್ಳರ ತಂಡವೊಂದನ್ನು 73 ವರ್ಷದ ವೃದ್ಧರೊ ಬ್ಬರು...

 • ಸಿದ್ದಾಪುರ: ಹಾಲಾಡಿ ಪೇಟೆಯಲ್ಲಿ ಸರ್ಕಲ್‌ ನಿರ್ಮಾಣ ಮಾಡುವ ಬಗ್ಗೆ ಗ್ರಾಮ ಪಂಚಾಯತ್‌ ಸಂಪೂರ್ಣ ಬದ್ಧವಾಗಿದೆ ಎಂದು ಹಾಲಾಡಿ ಗ್ರಾ. ಪಂ. ಅಧ್ಯಕ್ಷ ಹಾಲಾಡಿ ಸರ್ವೋತ್ತಮ...