CONNECT WITH US  

ಜೋಯಿಡಾ: ಅಡಿಕೇಶ್ವರ ಮಡಿಕೇಶ್ವರ ಉಳವಿ ಚೆನ್ನಬಸವೇಶ್ವರ..ಹರ ಹರ ಮಹಾದೇವ.. ಎಂಬ ಘೋಷಣೆಯೊಂದಿಗೆ ಉಳವಿ ಶ್ರೀ ಚೆನ್ನಬಸವೇಶ್ವರರ ಮಹಾರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ...

ಶಹಾಬಾದ: ನಗರದಲ್ಲಿ ರವಿವಾರ ರಾಮಾ  ಹಲ್ಲಾದಲ್ಲಿರುವ ಕೊಲ್ಲಾಪುರ ಮಹಾಲಕ್ಷ್ಮೀ ದೇವಿ ರಥೋತ್ಸವ ಸಂಗೀತಾ ಅಮ್ಮನವರ ನೇತೃತ್ವದಲ್ಲಿ ಜರುಗಿತು.

ಹುಮನಾಬಾದ: ನಗರದಲ್ಲಿ ರವಿವಾರ ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ, ಸರ್ವಧರ್ಮ ಸಮನ್ವಯತೆ ಖ್ಯಾತಿಯ ಶ್ರೀ ವೀರಭದ್ರೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು....

ಕಂಪ್ಲಿ: ಸಮೀಪದ ನಂ. 10 ಮುದ್ದಾಪುರ ಗ್ರಾಮದ ಚೌಡೇಶ್ವರಿ ದೇವಿಯ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಹೂವಿನಹಡಗಲಿ: ತಾಲೂಕಿನ ಸೋಗಿ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ಜರುಗಿತು. ಜಾತ್ರೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು. ಬೆಳಗ್ಗೆಯಿಂದಲೇ...

ಶೃಂಗೇರಿ: ಅಡ್ಡಗದ್ದೆ ಗ್ರಾಪಂನ ಆನೆಗುಂದ ಅಗ್ರಹಾರದಲ್ಲಿ ಶ್ರೀ ವೇಣುಗೋಪಾಲಸ್ವಾಮಿ ರಥೋತ್ಸವವು ವಿಜೃಂಭಣೆಯಿಂದ ನೆರವೇರಿತು. ಶ್ರೀ ಗಂಗಾಧರೇಶ್ವರ ಸ್ವಾಮಿ ಮತ್ತು ಶ್ರೀ ಗೋಪಾಲಕೃಷ್ಣ ಸ್ವಾಮಿ...

ತೀರ್ಥಹಳ್ಳಿ: ಮಕರ ಸಂಕ್ರಾತಿಯ ಅಂಗವಾಗಿ ಪಟ್ಟಣದ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ರಥೋತ್ಸವ ಹಮ್ಮಿಕೊಳ್ಳಲಾಗಿತ್ತು.

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆಯಲ್ಲಿ ಆಂಜನೇಯ್ಯ ಸ್ವಾಮಿ ದೇವಸ್ಥಾನದಲ್ಲಿ ಎಳ್ಳು ಅಮಾವಾಸ್ಯೆ ಪ್ರಯುಕ್ತ

ವಾಡಿ: ಭಕ್ತ ಸಾಗರದ ಮಧ್ಯೆ ಶನಿವಾರ ಸಂಜೆ ಕೊಂಚೂರು ಶ್ರೀ ಹನುಮಾನ ರಥೋತ್ಸವ ಸಂಭ್ರಮದಿಂದ ಜರುಗಿತು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಅಪಾರ ಸಂಖ್ಯೆ ಭಕ್ತರು ತೇರಿಗೆ ಬಾರೆಕಾಯಿ, ಬಾಳೆ...

ಕಲಕೇರಿ: ಸಮೀಪದ ಅಸ್ಕಿ ಗ್ರಾಮದ ಆರಾಧ್ಯ ದೈವರಾದ ಗೌರಿಶಂಕರ ದೇವರ ರಥೋತ್ಸವ ಸಹಸ್ರಾರು ಭಕ್ತ ಸಮೂಹದ ಜಯ ಘೋಷಗಳೊಂದಿಗೆ ವಿಜ್ರಂಭಣೆಯಿಂದ ಜರುಗಿತು. ನೂತನ ರಥಕ್ಕೆ ಶ್ರೀಶೈಲ ಪೀಠದ ಜಗದ್ಗುರು ಡಾ...

ಬಸವಕಲ್ಯಾಣ: ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ವಚನ ರಥೋತ್ಸವವನ್ನು ಹುಲಸೂರು ಶ್ರೀಗಳ ನೇತೃತ್ವದಲ್ಲಿ ಹಮ್ಮಿಕೊಂಡಿರುವುದು ಶ್ವಾಘನೀಯ ಕಾರ್ಯವಾಗಿದೆ ಎಂದು ಬಸವಕಲ್ಯಾಣದ ಮಹಾಮನೆ ಅಧ್ಯಕ್ಷ...

ತಾಳಿಕೋಟೆ: ತಾಳಿಕೋಟೆ ಸಮಿಪದ ಗೋಟಖಂಡಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಬುಧವಾರ ಸಾಯಂಕಾಲ ಶ್ರೀಮಹಾದೇವಿ ತಾಯಿ ರಥೋತ್ಸವ ಸುಮಂಗಲೆಯರಿಂದ ಎಳೆಯಲ್ಪಡುವುದರೊಂದಿಗೆ ಜಾತ್ರಾ ಉತ್ಸವ...

ತಾಳಿಕೋಟೆ: ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಆರಾಧ್ಯ ದೈವ ಅಂಬಲೇಶ್ವರ ಜಾತ್ರೋತ್ಸವ ಅಂಗವಾಗಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಹೊನ್ನಾಳಿ: ಇಲ್ಲಿನ ಸುಕ್ಷೇತ್ರ ಹಿರೇಕಲ್ಮಠದ ಶ್ರೀ ಚನ್ನಪ್ಪಸ್ವಾಮಿಗಳ ಮಹಾ ರಥೋತ್ಸವ ಶುಕ್ರವಾರ ವಿಜೃಂಭಣೆಯಿಂದ ಜರುಗಿತು. ಶಹನಾಯಿ, ಭಜನೆ, ಡೊಳ್ಳು, ನಾಸಿಕ್‌ ಡೊಳ್ಳು, ಚಂಡಿ ವಾದ್ಯ, ಕೀಲು...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬಿಸು ಹಬ್ಬದ ಅಂಗವಾಗಿ ಚಿಕ್ಕರಥೋತ್ಸವ ನೆರವೇರಿತು.

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಷು ಹಬ್ಬವನ್ನು ರವಿವಾರ ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಯಿತು. ವಿಷು ಹಬ್ಬದ ಅಂಗವಾಗಿ ಕುಕ್ಕೆ ದೇಗುಲದಲ್ಲಿ...

ಬಳ್ಪ ತ್ರಿಶೂಲಿನೀ ದೇಗುಲದಲ್ಲಿ ರಥೋತ್ಸವ ನಡೆಯಿತು.

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು. ಸಂಪೂರ್ಣ ಶಿಲಾಮಯವಾದ ಬಳ್ಪ ಶ್ರೀ...

ಕೂಡಲಸಂಗಮ: ಕ್ಷೇತ್ರಾ ಧಿಪತಿ ಸಂಗಮನಾಥನ ರಥೋತ್ಸವವು ಸಂಭ್ರಮದಿಂದ ಗುರುವಾರ ಸಂಜೆ ನೆರವೇರಿತು. ರಾಜ್ಯದ ವಿವಿಧ ಭಾಗದಿಂದ ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಂಡು ರಥ ಎಳೆಯುವುದರ ಮೂಲಕ...

ಮುದ್ದೇಬಿಹಾಳ: ತಾಲೂಕಿನ ಬಸರಕೋಡದಲ್ಲಿ ಸೋಮವಾರ ಸಂಜೆ ಸಾವಿರಾರು ಭಕ್ತರ ಹರ್ಷೋದ್ಘಾರದ ನಡುವೆ ಪವಾಡ
ಬಸವೇಶ್ವರ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಹೊಸಪೇಟೆ: ನಗರದ ಲೋಹಾದ್ರಿ ಬೆಟ್ಟದಲ್ಲಿರುವ ಶ್ರೀಜಂಭುನಾಥಸ್ವಾಮಿ ರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ ಶ್ರೀಜಂಬುನಾಥಸ್ವಾಮಿಗೆ ವಿಶೇಷ...

ಕೊಪ್ಪ: ಪಟ್ಟಣದ ಹೊರವಲಯದ ಶ್ರೀ ದುರ್ಗಾಪರಮೇಶ್ವರಿ ಮತ್ತು ಶ್ರೀಗುತ್ತಿಯಮ್ಮನವರ ವಾರ್ಷಿಕ ರಥೋತ್ಸವ ಗುರುವಾರ ವಿಜೃಂಭಣೆಯಿಂದ ನಡೆಯಿತು. ರಥೋತ್ಸವದ ಅಂಗವಾಗಿ ಬೆಳಿಗ್ಗೆ 6.30ಕ್ಕೆ...

Back to Top