ravikumar

 • ದೇವೇಗೌಡರಿಗೆ ಜಾತಿಯೇ ಆಮ್ಲಜನಕ, ಕುಮಾರಸ್ವಾಮಿಗೆ ಉಸಿರು: ರವಿಕುಮಾರ

  ಬೆಳಗಾವಿ: “ಜಾತ್ಯತೀತ ಜನತಾದಳ ಎಂಬುದು ನೂರಕ್ಕೆ ನೂರರಷ್ಟು ಒಂದೇ ಜಾತಿಯ ಪಕ್ಷ. ಈ ಜಾತಿ ಬಿಟ್ಟರೆ ಅದು ಶೂನ್ಯ. ಪಕ್ಷದ ವರಿಷ್ಠ ದೇವೇಗೌಡರಿಗೆ ಈ ಜಾತಿಯೇ ಆಮ್ಲಜನಕ, ಕುಮಾರಸ್ವಾಮಿಗೆ ಜಾತಿ ಉಸಿರು. ಜೆಡಿಎಸ್‌ಗೆ ಜಾತಿಯ ಹೆಸರು ಬಿಟ್ಟರೆ ಬೇರೆ…

 • ಬಿಜೆಪಿಯಿಂದ ಸದಸ್ಯತ್ವ ಅಭಿಯಾನ ರವಿಕುಮಾರ್‌ ರಾಜ್ಯ ಉಸ್ತುವಾರಿ

  ಬೆಂಗಳೂರು: ಬಿಜೆಪಿ ರಾಷ್ಟ್ರಾದ್ಯಂತ ಸದಸ್ಯತ್ವ ಅಭಿಯಾನ ಆರಂಭಿಸಲು ಸಿದ್ಧತೆ ನಡೆಸಿದ್ದು, ರಾಜ್ಯ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌ ಹಾಗೂ ಸಹ ಉಸ್ತುವಾರಿಯಾಗಿ ರಾಜ್ಯ ಕಾರ್ಯದರ್ಶಿ ಜಗದೀಶ್‌ ಹಿರೇಮನಿ ಅವರನ್ನು ನೇಮಕ ಮಾಡಲಾಗಿದೆ. ಬಿಜೆಪಿ…

 • ಬ್ಯಾಂಕ್‌ ಮೇಲೆ ಎಸಿಬಿ ದಾಳಿ

  ಬೆಂಗಳೂರು: ಟಿಡಿಆರ್‌ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಗುರುವಾರ ಹಲಸೂರು ಗೇಟ್‌ ಪೊಲೀಸ್‌ ಠಾಣೆ ಸಮೀಪದಲ್ಲಿರುವ ಶ್ರೀಬನಶಂಕರಿ ಮಹಿಳಾ ಕೋ-ಆಪರೇಟಿವ್‌ ಬ್ಯಾಂಕ್‌ ಮೇಲೆ ದಾಳಿ ನಡೆಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ…

 • ಬಂಡೀಪುರಕ್ಕೆ ಬೆಂಕಿ: ಗಾಳಿ ತೀವ್ರತೆಗೆ ಹಬ್ಬುತ್ತಿರುವ ಕಿಡಿ

  ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸಂಜೆ ಕಾಣಿಸಿಕೊಂಡಿದ್ದ ಬೆಂಕಿಯು ಬುಧವಾರ ಮಧ್ಯಾಹ್ನದ ವೇಳೆಗೆ ಆರಿದಂತೆ ಕಂಡು ಬಂದರೂ, ಮಧ್ಯಾಹ್ನ ನಂತರ ಮುಂದುವರಿದಿದೆ. ಬಂಡೀಪುರ ಉದ್ಯಾನದ ಅರಣ್ಯ ವಲಯಗಳಾದ ಕುಂದಕೆರೆ, ಗೋಪಾಲಸ್ವಾಮಿ ಬೆಟ್ಟ,…

 • ಅನ್ನದಾತರೆಂದರೆ ಸರ್ಕಾರಕ್ಕೆ ತಾತ್ಸಾರವೇಕೆ?

  ಚಿತ್ರದುರ್ಗ: ಕೇಂದ್ರ ಸರ್ಕಾರದ ಭೂಸ್ವಾಧೀನ, ಸ್ಥಳಾಂತರ ಮತ್ತು ಪುನರ್‌ ವಸತಿಯಲ್ಲಿ ಪಾರದರ್ಶಕ ಹಾಗೂ ನ್ಯಾಯಯುತ ಪರಿಹಾರದ ಹಕ್ಕು ಅಧಿನಿಯಮ 2013ಕ್ಕೆ ಕರ್ನಾಟಕ ಸರ್ಕಾರ ಪಾಸ್‌ ಮಾಡಿರುವ ತಿದ್ದುಪಡಿ ಬಿಲ್‌ 2019ಕ್ಕೆ ಅಂಗೀಕಾರ ನೀಡಬಾರದೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ…

 • ಭದ್ರಾವತಿ ನಗರಸಭೆ: 9 ಲಕ್ಷ ರೂ. ಆದಾಯ- 11 ಲಕ್ಷ ರೂ. ಖರ್ಚು

  ಭದ್ರಾವತಿ: ನಗರಸಭೆ 2019-20ನೇ ಸಾಲಿನಲ್ಲಿ ವಿವಿಧ ಮೂಲಗಳಿಂದ ಒಟ್ಟು ರೂ.9,151.41 ಲಕ್ಷ ಆದಾಯ ಗಳಿಸುವ ನಿರೀಕ್ಷೆ ಹೊಂದಿದ್ದು ಪ್ರಮುಖ ವಿವಿಧ ಯೋಜನೆ ಗಳಿಗಾಗಿ ಒಟ್ಟು ರೂ.11,245.84 ಲಕ್ಷ ವೆಚ್ಚ ಮಾಡುವ ನಿರೀಕ್ಷೆ ಹೊಂದಿದೆ ಎಂದು ನಗರಸಭೆ ಸ್ಥಾಯಿ ಸಮಿತಿ…

 • ಸಾರಿಗೆ ಸೌಲಭ್ಯ ಕಲ್ಪಿಸಲು ತಾಕೀತು

  ಸುರಪುರ: ತಾಲೂಕಿನ ವಿವಿಧ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಸರಿಯಾಗಿಲ್ಲ ಎಂಬ ಆರೋಪ ಎಲ್ಲಡೆ ಕೇಳಿ ಬರುತ್ತಿದೆ. ಮೇಲಾಗಿ ಅವಧಿ ಮುಗಿದಿರುವ ಹಳೇ ಬಸ್‌ಗಳನ್ನು ಓಡಿಸುತ್ತಿದ್ದೀರಿ. ಇದರಿಂದ ಸಾರಿಗೆ ಸಂಚಾರದಲ್ಲಿ ತೊಂದರೆ ಆಗುತ್ತಿರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ ಎಂದು…

 • ಕೊಲೆ ಬೆದರಿಕೆ: ಆರೋಪಿ ಬಂಧನ

  ಚಿಕ್ಕಬಳ್ಳಾಪುರ/ಶಿಡ್ಲಘಟ್ಟ: ಜಿಲ್ಲೆಯ ಶಿಡ್ಲಘಟ್ಟ ಕ್ಷೇತ್ರದ ಮಾಜಿ ಶಾಸಕ ಎಂ. ರಾಜಣ್ಣಗೆ ಕೆಲವು ದಿನಗಳ ಹಿಂದೆಯಷ್ಟೇ ಮೊಬೈಲ್‌ ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯ ಜಾಡು ಹಿಡಿಯುವಲ್ಲಿ ಕೊನೆಗೂ ಪೊಲೀಸರು ಯಶಸ್ವಿ ಯಾಗಿದ್ದು, ಪೊಲೀಸರ…

 • ನ.10ರ ಬಳಿಕ ಬಿಎಸ್‌ವೈ ನೇತೃತ್ವದ ಸರ್ಕಾರ

  ಹೊಸಪೇಟೆ: ಬಳ್ಳಾರಿ ಉಪಚುನಾವಣೆ ರಾಷ್ಟ್ರದ ದಿಕ್ಸೂಚಿಯಾಗಲಿದ್ದು, ನವೆಂಬರ್‌ 10ರ ನಂತರ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಶಾಸಕ ವಿ. ಸೋಮಣ್ಣ ಭವಿಷ್ಯ ನುಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ವಿಶೇಷ ಸಭೆಯಲ್ಲಿ…

 • ಯುವ ಪೀಳಿಗೆಗೆ ಭಗತ್‌ಸಿಂಗ್‌ ಆದರ್ಶ ಮಾದರಿಯಾಗಲಿ

  ಚಿತ್ರದುರ್ಗ: ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಾವನ್ನು ಲೆಕ್ಕಿಸದೆ ಹೋರಾಡಿದ ಮಹಾನ್‌ ಕ್ರಾಂತಿಕಾರಿ ಭಗತ್‌ಸಿಂಗ್‌ ಎಂದು ಚಿಂತಕ ಜೆ.ಯಾದವರೆಡ್ಡಿ ಹೇಳಿದರು. ನಗರದಲ್ಲಿ ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್‌, ಆಲ್‌ ಇಂಡಿಯಾ ಡೆಮಾಕ್ರೆಟಿಕ್‌ ಯೂತ್‌ ಆರ್ಗನೈಸೇಷನ್‌, ಅಖೀಲ ಭಾರತ ಮಹಿಳಾ…

 • ಬೆಳೆವಿಮೆ ಹಣ ಕೈ ಸೇರದ್ದಕ್ಕೆ ರೈತರ ಆಕ್ರೋಶ

  ನೆಲಮಂಗಲ: ಈ ಹಿಂದೆ ಮಾಡಿಸಿದ ಬೆಳೆ ವಿಮೆ ಹಣ ಬೆಳೆ ನಷ್ಟವಾದರೂ ರೈತರ ಕೈ ಸೇರಿಲ್ಲ. ಇದರ ಬಗ್ಗೆ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ರೈತರು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ನಡೆದ…

 • ಸದನದಲ್ಲಿ ಪ್ರಶಂಸೆಗೆ ಪಾತ್ರರಾದ ರವಿಕುಮಾರ್‌

  ವಿಧಾನಪರಿಷತ್ತು: ಮೇಲ್ಮನೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದ ಬಿಜೆಪಿಯ ರವಿಕುಮಾರ್‌ ಸದನದ ಪ್ರಶಂಸೆಗೆ ಪಾತ್ರರಾದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಭಾಷಣಕ್ಕೆ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಬಂದಿದ್ದರು.  ಸಭಾಪತಿ ಪೀಠದಲ್ಲಿದ್ದ ಕೆ.ಬಿ. ಶಾಣಪ್ಪ…

 • ಟೊಮೆಟೋ ಕೆಜಿಗೆ3 ರೂ: ರೈತ ಕಂಗಾಲು

  ಗೌರಿಬಿದನೂರು: ಮಾರುಕಟ್ಟೆಯಲ್ಲಿ ಟೊಮೆಟೋ ಬೆಲೆ ಭಾರೀ ಕುಸಿತ ಕಂಡಿರುವುದರಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಇಲ್ಲಿನ ಎಪಿಎಂಸಿ ಮಾರುಕಟ್ಟೆ ಯಲ್ಲಿ 15 ಕೆಜಿ ತೂಕದ ಟೊಮೆಟೋ ಬಾಕ್ಸ್‌ ಕೇವಲ 60 ರೂ.ಗೆ ಮಾರಾಟವಾಗುತ್ತದೆ. ಅಂದರೆ ಕೆಜಿಗೆ ಬರೀ 3 ರೂ. ಮಾತ್ರ ದೊರೆಯುತ್ತಿದೆ. ಕಳೆದವಾರ…

 • ನಾಡಿದ್ದು ಬಳ್ಳಾರಿಗೆ ಪ್ರಧಾನಿ ಮೋದಿ

  ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆ ನಿಮಿತ್ತ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೇ 3 ರಂದು ಜಿಲ್ಲೆಗೆ ಆಗಮಿಸುತ್ತಿದ್ದು, ನಗರದ ಜಿಲ್ಲಾ ಕ್ರೀಡಾಂಗನದಲ್ಲಿ ಅಂದು ನಡೆಯಲಿರುವ ಬಹಿರಂಗಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಶಾಸಕ, ಮೃತ್ಯುಂಜಯ ಜಿನಗಾ ಹೇಳಿದರು. ನಗರದ…

 • ಕಾಂಗ್ರೆಸ್‌ನಿಂದ ಗಾಂಧಿ ಸಿದ್ಧಾಂತ ನಾಶ

  ಔರಾದ: ಕಾಂಗ್ರೆಸ್‌ ಮುಖಂಡರು ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅವರ ಆಚಾರ, ವಿಚಾರ ನಡೆ-ನುಡಿ ಹಾಗೂ ಉತ್ತಮ ಸಿದ್ಧಾಂತಗಳನ್ನು ಸರ್ವನಾಶ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ ಕಾಂಗ್ರೆಸ್‌ ನಾಯಕರ ವಿರುದ್ಧ ವಾಗ್ಧಾಳಿ ನಡೆಸಿದರು. ಪಟ್ಟಣ ಗುರುಪಾದಪ್ಪ ನಾಗಮಾರಪಳ್ಳಿ…

 • ಡೀಲ್‌, ಕಿಕ್‌ ಬ್ಯಾಕ್‌ ಜಾಯಮಾನ ನನಗಿಲ್ಲ: ಎಚ್‌ಡಿಕೆ

  ತುಮಕೂರು: ಅಧಿಕಾರಿಗಳ ಜೊತೆ ಡೀಲ್‌ ಮಾಡಿಕೊಳ್ಳುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತ್ರ ಕರಗತ, ನಾವು ಆ ಜಾಯಮಾನದಲ್ಲಿ ಬಂದಿಲ್ಲ. ಮುಖ್ಯಮಂತ್ರಿಗಳು ಅಧಿಕಾರಿಗಳ ಜೊತೆ ಮಾಡುವ ಡೀಲ್‌, ಕಿಕ್‌ಬ್ಯಾಕ್‌ ವ್ಯವಹಾರ ಎಲ್ಲದರಲ್ಲಿಯೂ ಪರಿಣಿತರು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ತಿರುಗೇಟು…

 • ಗ್ರಾಮೀಣ ಮಕ್ಕಳ ಬೌದ್ಧಿಕ ಮಟ್ಟ ಹೆಚ್ಚು

  ಕುಣಿಗಲ್‌: ಕಾನ್ವೆಂಟ್‌ ಶಾಲೆಗಳಲ್ಲಿ ಕಲಿತ ಮಕ್ಕಳ ಜ್ಞಾನಕ್ಕಿಂತ ಸರ್ಕಾರಿ ಕನ್ನಡ ಶಾಲೆಗಳಲ್ಲಿ ಕಲಿತ ಮಕ್ಕಳ ಬೌದ್ಧಿಕ ಮಟ್ಟ ಮತ್ತು ಜ್ಞಾಪಕ ಶಕ್ತಿ ಹೆಚ್ಚಾಗಿರುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್‌.ಜಿ.ಸಿದ್ಧರಾಮಯ್ಯ ತಿಳಿಸಿದರು. ತಾಲೂಕಿನ ಹುತ್ರಿದುರ್ಗ ಹೋಬಳಿ ಹೊಡಾಘಟ್ಟ…

 • ರಾಮಮ್ಮನ ಕೆರೆ ಏರಿ ರಸ್ತೆ ಕಾಮಗಾರಿ ಸ್ಥಗಿತಕ್ಕೆ ಆಕ್ರೋಶ

  ಚನ್ನಪಟ್ಟಣ: ತಾಲೂಕಿನ ತಿಟ್ಟಮಾರನಹಳ್ಳಿ ರಾಮಮ್ಮನಕೆರೆ ಏರಿ ರಸ್ತೆ ಕಾಮಗಾರಿ ಆರಂಭಿಸಿ, ಸ್ಥಗಿತಗೊಳಿಸಿರುವುದನ್ನು ಖಂಡಿಸಿ ತಿಟ್ಟಮಾರ ನಹಳ್ಳಿ ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಬುಧವಾರ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.  ಪಟ್ಟಣದಿಂದ ಅಂತರರಾಜ್ಯ ರಸ್ತೆಗಳಿಗೆ ಸಂಪರ್ಕ ಮಾರ್ಗವಾಗಿರುವ…

 • “ಅನ್ಯ ಭಾಷೆ ಕಲಿತರೂ ಕನ್ನಡದಲ್ಲಿ ಉಸಿರಾಡುವುದೇ ಕನ್ನಡ ಪ್ರೀತಿ’

  ಮಳವಳ್ಳಿ (ಷಡಕ್ಷರ ದೇವ ವೇದಿಕೆ): “ಕನ್ನಡ’ ಕೀಳರಿಮೆಗೆ ಕಾರಣವಾಗಬಾರದು. ಕನ್ನಡ ಪ್ರೀತಿ ಎಂದರೆ ಅನ್ಯ ಭಾಷೆಗಳನ್ನು ಕಲಿಯದಿರುವುದಲ್ಲ, ದೂಷಿಸುವುದಲ್ಲ, ಬದಲಿಗೆ ಕನ್ನಡದಲ್ಲೇ ಉಸಿರಾಡುವುದು. ಇತರೆ ಭಾಷಿಗರನ್ನು ಪ್ರೀತಿಯಿಂದ ಒಲಿಸಿಕೊಂಡು ಕನ್ನಡದ ಹಿರಿಮೆಯನ್ನು ಮನದಟ್ಟು ಮಾಡಬೇಕಾಗಿದೆ ಎಂದು 15ನೇ ಜಿಲ್ಲಾ…

 • ಜಲ್ಲಿಕಲ್ಲು ಹರಡಿದ ರಸ್ತೆ: ಕ್ರಮಕ್ಕೆ ಆಗ್ರಹ

  ವಡಗೇರಾ: ಕಾಡಂಗೇರಾ (ಬಿ) ಗ್ರಾಮದ ಕ್ರಾಸ್‌ ದಿಂದ ಹಂಚನಾಳ ವಾಯಾ ಹಯ್ನಾಳ (ಬಿ) ಗ್ರಾಮಕ್ಕೆ ಹೋಗುವ ಮುಖ್ಯ ರಸ್ತೆ ಸಂಪೂರ್ಣ ಹಾಳಾಗಿ ಸಂಚಾರಕ್ಕೆ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ರಸ್ತೆಗೆ ಹಾಕಿರುವ ಟಾರ್‌ ಕಿತ್ತು ಹೋಗಿ…

ಹೊಸ ಸೇರ್ಪಡೆ