RCEP

  • 31ರಂದು ಡೀಸಿ ಕಚೇರಿ ಮುಂದೆ ಪ್ರತಿಭಟನೆ

    ಬೆಂಗಳೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅ. 31 ರಂದು ಬೆಳಗ್ಗೆ 10.30ಕ್ಕೆ ಎಲ್ಲ ಜಿಲ್ಲಾಧಿಕಾರಿ…

  • ಆರ್‌ಸಿಇಪಿ: ಭಾರತದ ನಿರ್ಧಾರ ಗೌರವಿಸುತ್ತೇವೆ ಎಂದ ಚೀನ

    ಹೊಸದಿಲ್ಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದಕ್ಕೆ ಸಹಿ ಹಾಕದೇ ಇರುವ ಭಾರತದ ನಿರ್ಧಾರವನ್ನು ನಾವು ಗೌರವಿಸುತ್ತೇವೆ ಎಂದು ಭಾರತದಲ್ಲಿ ಚೀನದ ರಾಯಭಾರಿಯಾಗಿರುವ ಸನ್‌ ವಿಡಾಂಗ್‌ ಹೇಳಿದ್ದಾರೆ. ಆರ್‌ಸಿಇಪಿ ಬಗ್ಗೆ ಭಾರತ ಮಂಡಿಸಿರುವ ಕಳವಳವನ್ನು ಗೌರವಿಸುತ್ತೇವೆ. ಇತರೆ…

  • ಚೀನ ಆರ್‌ಸಿಇಪಿ ಕನಸಿಗೆ ಜಪಾನ್‌ ಬರೆ

    ಹೊಸದಿಲ್ಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ)ಕ್ಕೆ ಭಾರತ ಸಹಿ ಹಾಕದಿದ್ದರೆ ತಾನೂ ಸಹಿ ಹಾಕುವುದಿಲ್ಲ ಎಂದು ಜಪಾನ್‌ ಸ್ಪಷ್ಟವಾಗಿ ಹೇಳಿದೆ. ಆರ್‌ಸಿಇಪಿ ಒಪ್ಪಂದಕ್ಕೆ ಭಾರತ ಸಹಿ ಹಾಕದಿದ್ದರೂ ಪರವಾಗಿಲ್ಲ, ಉಳಿದ 15 ರಾಷ್ಟ್ರಗಳ ಜತೆಗೆ ಮಾತುಕತೆ ನಡೆಸಿ…

  • ಭಾರತ ಮನವೊಲಿಸಲು ಚೀನ ಯತ್ನ

    ಬೀಜಿಂಗ್‌: ಬ್ಯಾಂಕಾಕ್‌ನಲ್ಲಿ ನಡೆದ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದದ (ಆರ್‌ಸಿಇಪಿ) ಪೂರ್ವಸಿದ್ಧತಾ ಸಭೆಯಲ್ಲಿ ಒಪ್ಪಂದದಲ್ಲಿರುವ ಕೆಲವು ಅಂಶಗಳ ಬಗ್ಗೆ ಭಾರತ ಎತ್ತಿರುವ ಆಕ್ಷೇಪಗಳನ್ನು ಚರ್ಚೆಯ ಮೂಲಕ ಬಗೆಹರಿಸಲು ಪ್ರಯತ್ನಿಸಲಾಗುತ್ತದೆ ಎಂದು ಚೀನ ಹೇಳಿದೆ. ‘ಪರಸ್ಪರ ತಿಳಿವಳಿಕೆ ಹಾಗೂ…

  • RCEPಗೆ ನೋ ಎಂದ ಪ್ರಧಾನಿ ಮೋದಿ ತನ್ನ ಭಾಷಣದಲ್ಲಿ ಹೇಳಿದ್ದೇನು?

    ನವದೆಹಲಿ: ದೇಶಾದ್ಯಂತ ಕೋಟ್ಯಂತರ ರೈತರ, ಸಣ್ಣ ವ್ಯಾಪಾರಿಗಳ ಮತ್ತು ಕೃಷಿಕರ ಆತಂಕಕ್ಕೆ ಕಾರಣವಾಗಿದ್ದ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ (RCEP) ಒಪ್ಪಂದಕ್ಕೆ ಸಹಿ ಹಾಕದೇ ಇರಲು ನಿರ್ಧರಿಸುವ ಮೂಲಕ ಭಾರತ ಜಗತ್ತೇ ಕಾತರದಿಂದ ಎದುರು ನೋಡುತ್ತಿದ್ದ ಬಹುದೊಡ್ಡ ಆರ್ಥಿಕ…

  • RCEP ಒಪ್ಪಂದದಿಂದ ಹಿಂದೆ ಸರಿಯಲು ಭಾರತ ನಿರ್ಧಾರ, ಮೋದಿ ನಿರ್ಧಾರ ಅಚಲ; ವರದಿ

    ಬ್ಯಾಂಕಾಕ್: ಹದಿನಾರು ರಾಷ್ಟ್ರಗಳ ಪ್ರಾದೇಶಿಕ ಸಮಗ್ರ ಪಾಲುದಾರಿಕೆ(ಆರ್ ಸಿಇಪಿ)ಗೆ ಸಹಿ ಹಾಕಬಾರದು ಎಂದು ಭಾರತದಲ್ಲಿ ವಿಪಕ್ಷಗಳು ಮತ್ತು ರೈತರು, ಇನ್ನಿತರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಭಾರತ ಆರ್ ಸಿಇಪಿ ಒಪ್ಪಂದಕ್ಕೆ ಕೈಜೋಡಿಸದಿರಲು ನಿರ್ಧರಿಸಿರುವುದಾಗಿ ಎನ್ ಡಿಟಿವಿ, ಇಂಡಿಯಾ…

  • ಬ್ಯಾಂಕಾಕ್ ನಲ್ಲಿ ನಡೆಯಲಿರುವ ಆರ್ ಸಿಇಪಿ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

    ಬ್ಯಾಂಕಾಕ್: ಬ್ಯಾಂಕಾಕ್ ನಲ್ಲಿ ನಡೆಯಲಿರುವ 16 ರಾಷ್ಟ್ರಗಳ ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್ ಸಿಇಪಿ) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಪಾಲ್ಗೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ. ಬ್ಯಾಂಕಾಕ್ ನಲ್ಲಿ ನಡೆಯುತ್ತಿರುವ ಅಸಿಯಾನ್ ರಾಷ್ಟ್ರಗಳ ಸಮಾವೇಶದ ಅಂತ್ಯದಲ್ಲಿ…

  • ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಪ್ರಧಾನಿಗೆ ಎಚ್‌ಡಿಡಿ ಪತ್ರ

    ಬೆಂಗಳೂರು: ಆರ್‌ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಶ್‌ ಗೋಯಲ್‌ ಅವರಿಗೆ ಪತ್ರ ಬರೆದಿದ್ದಾರೆ. ಆರ್‌ಸಿಇಪಿ ಒಪ್ಪಂದಿಂದ ದೇಶದ ರೈತಾಪಿ ಸಮುದಾಯದ…

  • ಸ್ಥಳೀಯ ಮಾರುಕಟ್ಟೆಗೆ ಆರ್‌ಸಿಇಪಿ ಪೆಟ್ಟು?

    ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಎಂಬ ಹೊಸ ವ್ಯಾಪಾರ ಒಪ್ಪಂದವೊಂದು ದೇಶಕ್ಕೆ ಪರಿಚಯವಾಗಲಿದೆ. ಹಲವು ದೇಶಗಳನ್ನು ಒಳಗೊಂಡ ಈ ಸಹಭಾಗಿತ್ವದ ವ್ಯಾಪಾರದಲ್ಲಿ ಭಾರತ ಪಾಲುದಾರ ರಾಷ್ಟ್ರವಾಗುವುದು ಬಹುತೇಕ ಖಚಿತವಾಗಿದೆ. ಈ ವ್ಯಾಪಾರ ಕ್ರಮದಲ್ಲಿ ಹಲವು ಧನಾತ್ಮಕ ಹಾಗೂ…

  • ಆರ್‌ಸಿಇಪಿ ಒಪ್ಪಂದ ವಿರುದ್ಧ ಕಾಂಗ್ರೆಸ್‌ ರಾಷ್ಟ್ರವ್ಯಾಪಿ ಹೋರಾಟ

    ಬೆಂಗಳೂರು: ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದ ವಿರೋಧಿಸಿ ಕಾಂಗ್ರೆಸ್‌ ಪಕ್ಷವು ರಾಷ್ಟ್ರವ್ಯಾಪಿ ಹೋರಾಟ ಹಮ್ಮಿಕೊಳ್ಳುತ್ತಿದ್ದು, ಕರ್ನಾಟಕದಲ್ಲೂ ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಸೂಚನೆ ನೀಡಿದೆ. ನ.5 ರಿಂದ 15 ರವರೆಗೆ ರಾಷ್ಟ್ರವ್ಯಾಪಿ…

  • ಆರ್‌ಸಿಇಪಿ ವಿರೋಧಿಸಿ ರೈತರ ಪ್ರತಿಭಟನೆ

    ಚಾಮರಾಜನಗರ: ಭಾರತ ಸರ್ಕಾರವು ಪ್ರಾದೇಶಿಕ ಸಮಗ್ರ ಅರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದದ ಮೂಲಕ ದೇಶದ ಕೃಷಿ ವಲಯವನ್ನು ತೆರಿಗೆ ಮುಕ್ತ ವ್ಯಾಪಾರ ವಲಯಕ್ಕೆ ಸೇರಿಸಲು ಮುಂದಾಗಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ನಗರದ…

ಹೊಸ ಸೇರ್ಪಡೆ