republicday

 • ಸೇವಾದಳ ಕಲಿಸುತ್ತದೆ ರಾಷ್ಟ್ರಪ್ರೇಮ-ಜೀವನದಲ್ಲಿ ಶಿಸ್ತು

  ಮಲೇಬೆನ್ನೂರು: ಸ್ವಾತಂತ್ರ್ಯ ಹೋರಾಟಗಾರರಲ್ಲಿ ಶಿಸ್ತು ಬೆಳೆಸಲು ಮಹಾತ್ಮ ಗಾಂಧೀಜಿ ಸೇವಾದಳ ಸ್ಥಾಪಿಸಿದ್ದರು ಎಂದು ರಾಜ್ಯಸಭೆ ಮಾಜಿ ಸದಸ್ಯ ಹಾಗೂ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಕೆ.ಆರ್‌. ಜಯದೇವಪ್ಪ ನುಡಿದರು. ಅವರು ಪಟ್ಟಣದ ಶಾದಿಮಹಲ್‌ನಲ್ಲಿ ಹುತಾತ್ಮರ ದಿನಾಚರಣೆ ಆಂಗವಾಗಿ ಏರ್ಪಡಿಸಿದ್ದ ಭಾರತ…

 • ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

  ಸೈದಾಪುರ: 70ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಸ್ವಾಮಿ ವಿವೇಕಾನಂದ ತರುಣ ಸಂಘದ ವತಿಯಿಂದ ಏರ್ಪಡಿಸಿದ್ದ ವಲಯ ಮಟ್ಟದ ಸಾಮಾನ್ಯ ಸ್ಪರ್ಧಾ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಸಂಘದ ಅಧ್ಯಕ್ಷ…

 • ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಳ್ಳಿ

  ಕಾಳಗಿ: ರಾಷ್ಟ್ರದ ಕುರಿತು ಪ್ರತಿಯೊಬ್ಬರೂ ಶ್ರದ್ಧೆ, ಪ್ರೀತಿ, ದೇಶಾಭಿಮಾನ ಬೆಳಸಿಕೊಳ್ಳಬೇಕು ಎಂದು ತಹಶೀಲ್ದಾರ್‌ ಮಹಿಬೂಬಿ ಹೇಳಿದರು. ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ 70ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಮಕ್ಕಳು ಸ್ವಾತಂತ್ರ್ಯ ಹೋರಾಟಗಾರರ…

 • ಪೊಲಾರಿಸ್‌ಗೆ ಧೂಳಿನ ಅಭಿಷೇಕ!

  ಬಳ್ಳಾರಿ: ಜಿಲ್ಲೆಯಲ್ಲಿ ಕ್ರೀಡೆಗಳ ಬಗ್ಗೆ ಜಿಲ್ಲಾಡಳಿತವೇ ಎಷ್ಟು ನಿರಾಸಕ್ತಿ ವಹಿಸುತ್ತದೆ ಎಂಬುದಕ್ಕೆ ನಗರದ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಬಳಕೆಯಾಗದೆ ಧೂಳು ಹಿಡಿಯುತ್ತಿರುವ ಪೊಲಾರಿಸ್‌ ಸಾಹಸ ಕ್ರೀಡಾ ವಾಹನಗಳೇ ಪ್ರತ್ಯಕ್ಷ ಸಾಕ್ಷಿ. ವಾಹನ ಸಂಚರಿಸಲು ಪ್ರತ್ಯೇಕ ಟ್ರಾಫಿಕ್‌ ಸೇರಿದಂತೆ ಇತರೆ ಮೂಲ…

 • ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ

  ಯಾದಗಿರಿ: ನಗರದ ಜಿಲ್ಲಾಡಳಿತ ಭವನದ ಎದುರು ಶುಕ್ರವಾರ 69ನೇ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ಜೆ. ಮಂಜುನಾಥ ನೆರವೇರಿಸಿದರು. ನಂತರ ಮಾತನಾಡಿದ ಅವರು, ದೇಶದ ಸಂವಿಧಾನದ ಪೂರ್ವ ಪೀಠಿಕೆಯಲ್ಲಿರುವ ಆಶಯದಂತೆ, ನಾವು ನಮ್ಮ ಕರ್ತವ್ಯ ಹಾಗೂ ಜವಾಬ್ದಾರಿಗಳನ್ನು ಅರಿತು ಪ್ರಾಮಾಣಿಕವಾಗಿ…

 • ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ: ಶಾಸಕ ಪಾಟೀಲ

  ಮಸ್ಕಿ: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಜಗತ್ತಿನಲ್ಲಿಯೇ ಅತ್ಯಂತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ್‌ ಹೇಳಿದರು. ಪಟ್ಟಣದ ಸರಕಾರಿ ಕೇಂದ್ರ ಶಾಲೆ ಆವರಣದಲ್ಲಿ ನಡೆದ 69ನೇ ಗಣರಾಜ್ಯೋತ್ಸವ ಅಂಗವಾಗಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು….

 • ಮುಂದಿನ ವರ್ಷದಿಂದ ಸಂವಿಧಾನ ಪಠ್ಯ

  ರಾಯಚೂರು: ಜಿಲ್ಲಾದ್ಯಂತ 69ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸರ್ಕಾರಿ, ಖಾಸಗಿ ಕಚೇರಿಗಳು, ಸಂಸ್ಥೆಗಳು, ಶಾಲಾ ಕಾಲೇಜುಗಳಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಒಕ್ಕೂಟ ವ್ಯವಸ್ಥೆಯ ಸಂದೇಶ ಸಾರಲಾಯಿತು. ನಗರದ ಡಿಎಆರ್‌ ಮೈದಾನದಲ್ಲಿ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್‌ ಸೇಠ್ಠ……

 • ಹೋರಾಟಕ್ಕೆ ಸರ್ಕಾರದ ಸ್ಪಂದನ

  ನಿಡಗುಂದಿ: ನಾಲ್ಕು ದಶಕದಿಂದ ತಾಲೂಕು ಕೇಂದ್ರ ರಚಿಸುವಂತೆ ಬೇಡಿಕೆ ಹೊಂದಿದ್ದ ಹೋರಾಟಗಾರರಿಗೆ ಸ್ಪಂದಿಸಿದ ಸರಕಾರ ಶುಕ್ರವಾರ ಗಣರಾಜೋತ್ಸವ ದಿನದಂದು ನೂತನ ತಾಲೂಕು ಕಚೇರಿ ಉದ್ಘಾಟಿಸಿ ಚಾಲನೆ ನೀಡಿದ್ದು ಹೆಮ್ಮೆಯ ಸಂಗತಿಯಾಗಿದೆ ಎಂದು ಶಾಸಕ ಶಿವಾನಂದ ಪಾಟೀಲ ಹೇಳಿದರು. ಶುಕ್ರವಾರ ನಿಡಗುಂದಿಯಲ್ಲಿ…

 • ದಿನದಲ್ಲಿ 60 ಜನರಿಗೆ 50 ಲಕ್ಷ ಸಾಲ

  ಬೀದರ: ಗಣರಾಜ್ಯೋತ್ಸವ ಅಂಗವಾಗಿ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಅಧಿನದ ನಗರದ ಎಂಟು ಶಾಖೆಗಳಿಂದ ವಿವಿಧ ಯೋಜನೆಗಳ 60 ಫಲಾನುಭವಿಗಳಿಗೆ ಒಂದೇ ದಿನ 50 ಲಕ್ಷ ರೂ. ಸಾಲ ವಿತರಿಸಲಾಗಿದೆ ಎಂದು ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಎಸ್‌.ವಿ….

 • ಯುವಕರಿಂದಲೇ ದೇಶದ ಪರಿವರ್ತನೆ: ಪಾಟೀಲ

  ಭಾಲ್ಕಿ: ಅತಿ ಹೆಚ್ಚು ಯುವಶಕ್ತಿ ಹೊಂದಿರುವ ನಮ್ಮ ರಾಷ್ಟ್ರದಲ್ಲಿ ಯುವಕರಿಂದಲೇ ದೇಶದ ಪರಿವರ್ತನೆ ಸಾಧ್ಯ. ಹೀಗಾಗಿ ನಮ್ಮ ಯುವಕರು ದುಶ್ಚಟಗಳಿಗೆ ಬಲಿಯಾಗದೇ ದೇಶಕಟ್ಟುವ ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ತಾಪಂ ಅಧ್ಯಕ್ಷೆ ರೇಖಾ ವಿಲಾಸ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ…

 • ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕೆ ಯತ್ನ

  ಬೀದರ: ರಾಜ್ಯವನ್ನು ಹಸಿವು ಮುಕ್ತವಾಗಿಸುವ ನಿಟ್ಟಿನಲ್ಲಿ ಸರ್ಕಾರ ಯತ್ನಿಸುತ್ತಿದ್ದು, ಬಡವರು, ಶ್ರಮಿಕರು ಮತ್ತು ಕೂಲಿ ಕಾರ್ಮಿಕರಿಗೆ ಕಡಿಮೆ ಬೆಲೆಯಲ್ಲಿ ಊಟ ದೊರೆಯುವಂತಾಗಲು ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಫೆಬ್ರವರಿಯಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…

 • ದಿಲ್ಲಿ ಗಣರಾಜ್ಯೋತ್ಸವದಲ್ಲಿ ಉಡುಪಿ ಮೋದಿ, ಗಾಂಧಿ!

  ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಿರಿಯಡಕದ ಸದಾನಂದ ನಾಯಕ್‌, ಮಹಾತ್ಮಾ ಗಾಂಧಿಯವರಂತೆ ಕಾಣಿಸುವ ತೊಟ್ಟಂ ಮೂಲದ ಆಗಸ್ಟಿನ್‌ ಅಲ್ಮೇಡಾರಿಗೆ ಈ ಬಾರಿ ಲಭಿಸಿದ ಭಾಗ್ಯ ದಿಲ್ಲಿ ಗಣರಾಜ್ಯೋತ್ಸವ ಪರೇಡ್‌ ವೀಕ್ಷಣೆ. ಅಲ್ಲಿಯೂ ಅವರು ಮಿಂಚಿದ್ದಾರೆ. ಒಂದು ಹಂತದಲ್ಲಿ…

 • ಮನು ಸಾಮ್ರಾಜ್ಯ ಸ್ಥಾಪನೆಗೆ ಸಂಚು

  ಆಳಂದ: ಎಲ್ಲರಿಗೂ ಏಕರೂಪದ ನ್ಯಾಯ, ಸಮಾನತೆ, ಸ್ವಾತಂತ್ರ್ಯ, ಗಣರಾಜ್ಯ ಕೊಟ್ಟಿರುವ ದೇಶದ ಸಂವಿಧಾನದ ತಿದ್ದುಪಡಿ ಕುರಿತು ಹೇಳಿಕೆ ನೀಡುತ್ತಿರುವ ಮನುವಾದಿಗಳು ಮತ್ತೆ ತಮ್ಮ ಮನು ಸಾಮ್ರಾಜ್ಯ ಸ್ಥಾಪಿಸಿ ಭಯೋತ್ಪಾದನೆ ಮೂಲಕ ದೇಶ ಒಡೆಯುವ ಸಂಚುರೂಪಿಸಿ ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ…

 • ದೇಶಕ್ಕೆರಡು ಹಬ್ಬ: ಶರಣಪ್ರಕಾಶ

  ಕಲಬುರಗಿ: ದೇಶಕ್ಕೆ ಸ್ವಾತಂತ್ರ್ಯ ದೊರೆತು ಪ್ರಜಾಪ್ರಭುತ್ವದ ತಳಹದಿ ಮೇಲೆ ಎಲ್ಲರನ್ನು ಸಮೃದ್ಧಿಯತ್ತ ಕೊಂಡೋಯ್ಯುವ ಕಾರ್ಯವಾಗುತ್ತಿದ್ದು, ಆಗಸ್ಟ್‌ 15ನೇ ಸ್ವಾತಂತ್ರ್ಯ ದಿನ ಹಾಗೂ ಜನವರಿ 26 ಗಣರಾಜ್ಯ ದಿನ ಇವೆರಡು ದಿನಗಳು ದೇಶದ ಹಬ್ಬವಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ…

 • ಹೆಮ್ಮೆ ತಂದ ಜರ್ಮನ್‌ ಡ್ರಿಲ್‌

  ಕಲಬುರಗಿ: ಇಲ್ಲಿನ ಪೊಲೀಸ್‌ ಮೈದಾನದಲ್ಲಿ 69ನೇ ಗಣರಾಜ್ಯೋತ್ಸವದ ಅಂಗವಾಗಿ ಶುಕ್ರವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರ ಚಪ್ಪಾಳೆ ಗಿಟ್ಟಿಸಿದವು. ಇದರೊಂದಿಗೆ ಕಳೆದ 5 ವರ್ಷಗಳ ಗಣರಾಜ್ಯೋತ್ಸವದಲ್ಲಿ 69ನೇ ದಿನಾಚರಣೆ ಹೊಸದೊಂದು ನಿರೀಕ್ಷೆ ಹುಟ್ಟಿಸಿತು. ಕರ್ನಾಟಕ ಮೀಸಲು ಪೊಲೀಸ್‌ ಪಡೆ…

 • ಪರೇಡ್‌ ಸಿದ್ಧತೆ ಪರಿಪೂರ್ಣ

  ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ನಗರದ ಫೀಲ್ಡ್‌ ಮಾರ್ಷಲ್‌ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ವಿಶೇಷ ಕವಾಯತು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ಗಣರಾಜ್ಯೋತ್ಸವ ಆಚರಣಾ ಸಮಿತಿ ಅಧ್ಯಕ್ಷ, ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣರಾಜ್ಯೋತ್ಸವ…

ಹೊಸ ಸೇರ್ಪಡೆ