reservation

 • ಮಹಿಳೆಯರಿಗೆ ಶೇ.33 ಮೀಸಲಾತಿಗೆ ಆಗ್ರಹ

  ವಿಧಾನಸಭೆ: ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇವೇಗೌಡರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ರಾಜ್ಯಸಭೆಯಲ್ಲಿ ಮಹಿಳೆಯರಿಗೆ…

 • ಮಹಿಳೆಯರಿಗೆ ಶೇ.33 ಮೀಸಲಾತಿಗೆ ರೇವಣ್ಣ ಆಗ್ರಹ

  ಬೆಂಗಳೂರು: ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಕಲ್ಪಿಸಲು ರಾಜ್ಯ ವಿಧಾನ ಸಭೆಯಲ್ಲಿ ನಿರ್ಣಯ ಕೈಗೊಳ್ಳಬೇಕು ಎಂದು ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಆಗ್ರಹಿಸಿದ್ದಾರೆ. ಸಂವಿಧಾನದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇವೇಗೌಡರು ಪ್ರಧಾನಿಯಾಗಿದ್ದ…

 • ಸ್ಥಳೀಯಾಡಳಿತ: ಅಧಿಕಾರದ ಚುಕ್ಕಾಣಿ ಯಾರ ಕೈಗೆ ?

  ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕಳೆದ ಎರಡು ವರ್ಷಗಳಿಂದ ಅಧ್ಯಕ್ಷ ಉಪಾಧ್ಯಕ್ಷರಿಲ್ಲದೆ ಆಡಳಿತ ತಣ್ಣಗಾಗಿದ್ದು, ಈಗ ಮೀಸಲಾತಿ ಪ್ರಕಟಗೊಂಡ ಬೆನ್ನಲ್ಲೇ ಹುದ್ದೆಗೇರುವವರ ಬಗ್ಗೆ ಲೆಕ್ಕಾಚಾರಗಳು, ಕುತೂಹಲ…

 • ಸಾಮಾನ್ಯ ವರ್ಗಕ್ಕೆ ಮೀಸಲಾದ ನಗರಸಭೆ ಅಧ್ಯಕ್ಷ ಸ್ಥಾನ

  ಹಾವೇರಿ: ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಬರೋಬರಿ ಒಂದೂವರೆ ವರ್ಷದ ಬಳಿಕ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟವಾಗಿದ್ದು, ಆಯ್ಕೆಯಾದ ಸದಸ್ಯರಲ್ಲಿ ಅಧಿಕಾರ ಹಿಡಿಯುವ ಆಸೆ ಚಿಗುರೊಡೆದಿದೆ. ಹಾವೇರಿ ನಗರಸಭೆ ಅಧ್ಯಕ್ಷ‌ ಸ್ಥಾನ ಸಾಮಾನ್ಯ ವರ್ಗಕ್ಕೆ ಹಾಗೂ ಉಪಾಧ್ಯಕ್ಷ‌‌…

 • ನ್ಯಾಯಾಂಗದಲ್ಲಿ ಮೀಸಲಾತಿ ತನ್ನಿ

  ಕಲಬುರಗಿ: ನ್ಯಾಯಾಂಗದಿಂದ ಪರಿಶಿಷ್ಟ ಜಾತಿ ಮತ್ತು ಪಂಡಗ ಹಾಗೂ ಹಿಂದಳಿದ ವರ್ಗಗಳ ಹಕ್ಕಿ ಧಕ್ಕೆಯಾಗುವ ಆದೇಶಗಳು ಬರುತ್ತಿವೆ. ಹೀಗಾಗಿ ನ್ಯಾಯಾಂಗದಲ್ಲಿ ಕಡ್ಡಾಯವಾಗಿ ಮೀಸಲಾತಿ ಜಾರಿ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ನಗರದ…

 • ಕಾಂಗ್ರೆಸ್‌ನಿಂದ ಮೀಸಲಾತಿ ಹೋರಾಟ

  ಬೆಂಗಳೂರು: ಮೀಸಲಾತಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ರಾಜ್ಯ ಕಾಂಗ್ರೆಸ್‌ ‘ಮೀಸಲಾತಿ ಮೂಲಭೂತ ಹಕ್ಕು ಅಲ್ಲ’ ಎಂದು ಇತ್ತಿಚಿಗೆ ಸುಪ್ರೀಂಕೋರ್ಟ್‌ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದೆ. ಕೆಪಿಸಿಸಿಯ ಪರಿಶಿಷ್ಟ ಜಾತಿ,…

 • ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ನೀಡುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ

  ನವದೆಹಲಿ: ಸರ್ಕಾರಿ ಉದ್ಯೋಗಗಳ ನೇಮಕಾತಿ ಹಾಗೂ ಬಡ್ತಿ ವಿಚಾರಗಳಲ್ಲಿ ಮೀಸಲಾತಿ ಕೋರುವುದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೂಲಭೂತ ಹಕ್ಕಲ್ಲ . ಮೀಸಲಾತಿ ನಿಗದಿಯ ಬಗ್ಗೆ ಯಾವುದೇ ನ್ಯಾಯಾಲಯವು, ರಾಜ್ಯ ಸರ್ಕಾರಗಳಿಗೆ ಆದೇಶ ನೀಡುವಂತಿಲ್ಲ ಎಂಬ ಮಹತ್ವದ ತೀರ್ಪನ್ನು…

 • ಮೀಸಲಾತಿ ಒಂದು ವರ್ಗದ ಪ್ರಾಯಶ್ಚಿತ

  ಬೆಂಗಳೂರು: ಮೀಸಲಾತಿ ಎಂಬುದು ಸಮಾಜದ ಒಂದು ವರ್ಗಕ್ಕೆ ಕೊಟ್ಟ ಕೊಡುಗೆ ಅಲ್ಲ. ಭಾರತದ ಅತಿ ದೊಡ್ಡ ಸಮಾಜ ಶತಮಾನಗಳಿಂದ ಒಂದು ವರ್ಗಕ್ಕೆ ಮಾಡಿದ ಅನ್ಯಾಯಕ್ಕೆ ತಾನು ಮಾಡಿಕೊಳ್ಳುತ್ತಿರುವ ಪ್ರಾಯಶ್ಚಿತ್ತ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅಭಿಪ್ರಾಯಪಟ್ಟರು….

 • ವರದಿ ಬಳಿಕ ಮೀಸಲಾತಿ ಹೆಚ್ಚಳ ನಿರ್ಧಾರ

  ಬೆಂಗಳೂರು: ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸುವ ಬಗ್ಗೆ ಎಚ್‌.ಎನ್‌. ನಾಗಮೋಹನದಾಸ್‌ ನೇತೃತ್ವದ ಸಮಿತಿ ವರದಿ ಸಲ್ಲಿಸಿದ ನಂತರ ಅದನ್ನು ಆಧರಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಭಾನುವಾರ…

 • ಫ‌ಲಾನುಭವಿಗಳು ಬಯಸುವವರೆಗೂ ಮೀಸಲಾತಿ ಇರಬೇಕು: ಆರೆಸ್ಸೆಸ್‌

  ಪುಷ್ಕರ್‌: ಫ‌ಲಾನುಭವಿಗಳು ಎಲ್ಲಿಯವರೆಗೆ ತಮಗೆ ಮೀಸಲಾತಿ ಅಗತ್ಯವಿದೆ ಎಂದು ಭಾವಿಸುತ್ತಾರೋ, ಅಲ್ಲಿಯವರೆಗೂ ಮೀಸಲಾತಿ ಮುಂದು ವರಿಯಬೇಕು ಎಂದು ಆರೆಸ್ಸೆಸ್‌ ಹೇಳಿದೆ. ರಾಜಸ್ಥಾನದ ಪುಷ್ಕರ್‌ನಲ್ಲಿ ನಡೆದ 3 ದಿನಗಳ ಸಮನ್ವಯ ಸಭೆಯ ಕೊನೇ ದಿನವಾದ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೆಸ್ಸೆಸ್‌…

 • ವುಶು ಕಲಿತರೆ ಉದ್ಯೋಗದಲ್ಲಿ ಮೀಸಲಾತಿ

  ಮೈಸೂರು: ರಾಜ್ಯ ಮಟ್ಟದ 18ನೇ ವುಶು ಚಾಂಪಿಯನ್‌ ಶಿಪ್‌ಗೆ ಶುಕ್ರವಾರ ಚಾಲನೆ ನೀಡಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದಾರೆ. ಮೈಸೂರು ವುಶು ಸಂಸ್ಥೆ ಕರ್ನಾಟಕ ರಾಜ್ಯ ವುಶು ಸಂಸ್ಥೆಯ ಸಹಯೋಗದಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ…

 • ಮರಾಠರಿಗೆ ಮೀಸಲಾತಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ

  ಬಾಂಬೆ ಹೈಕೋರ್ಟ್‌ ಇತ್ತೀಚೆಗೆ ಮರಾಠ ಸಮುದಾಯಕ್ಕೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡುವ ತೀರ್ಮಾನವನ್ನು ಎತ್ತಿ ಹಿಡಿದಿರುವ ಕುರಿತು ವ್ಯಾಪಕ ಚರ್ಚೆಯಾಗುತ್ತಿದೆ.ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಎಂಬ ನೆಲೆಯಲ್ಲಿ ಶೇ. 16 ಮೀಸಲಾತಿ ನೀಡಲು ಮಹಾರಾಷ್ಟ್ರ ಸರಕಾರ ತೀರ್ಮಾನಿಸಿತ್ತು….

 • ಶೇ.7.5 ಮೀಸಲಾತಿ ವಿಚಾರ: ವಾಲ್ಮೀಕಿ ನಾಯಕರ ಜತೆ ದಿನೇಶ್ ಗುಂಡೂರಾವ್ ಸಭೆ

  ಬೆಂಗಳೂರು:ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಶುಕ್ರವಾರ ವಾಲ್ಮೀಕರ ನಾಯಕರ ಸಭೆ ನಡೆಸಿದರು. ಸಭೆಯಲ್ಲಿ ಮೀಸಲಾತಿ ಯಾವ ರೀತಿ ಅನುಷ್ಠಾನಕ್ಕೆ ತರಬೇಕು ಎಂಬ ಬಗ್ಗೆ ಚರ್ಚೆ ನಡೆಯಿತು. ಕೆಪಿಸಿಸಿಯಿಂದಲೂ ಶೇ.7.5ರಷ್ಟು…

 • ವಾಲ್ಮೀಕಿ ಸಮುದಾಯದ ಬೃಹತ್ ಪ್ರತಿಭಟನೆ, ಕಾರು ಬಿಟ್ಟು ಮೆಟ್ರೋದಲ್ಲಿ ತೆರಳಿದ ಡಿಕೆಶಿ!

  ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಸೋಮವಾರ ವಾಲ್ಮೀಕಿ ಸಮುದಾಯ ಸಹಸ್ರಾರು ಸಂಖ್ಯೆಯಲ್ಲಿ ಪಾದಯಾತ್ರೆ ಮೂಲಕ ಬೆಂಗಳೂರಿಗೆ ಆಗಮಿಸಿ ವಿಧಾನಸೌಧ ಮುತ್ತಿಗೆ ಹಾಕಲು ಯತ್ನಿಸಿದ್ದು, ಬೃಹತ್ ಪ್ರತಿಭಟನೆಯಿಂದಾಗಿ ವಿಧಾನಸೌಧ ಸುತ್ತಮುತ್ತ ಟ್ರಾಫಿಕ್ ಜಾಮ್ ಸಂಭವಿಸಿದೆ. ಅಲ್ಲದೇ…

 • ಮೀಸಲಾತಿ ಹೆಚ್ಚಿಸದಿದ್ದರೆ ಉಗ್ರ ಪ್ರತಿಭಟನೆ

  ಹಾವೇರಿ: ಪರಿಶಿಷ್ಟ ಜಾತಿ ಮೀಸಲಾತಿಯನ್ನು ಕನಿಷ್ಠ ಶೇ.7ಕ್ಕೆ ಏರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಯವರು ಜೂ. 19ರಂದು ವಾಲ್ಮೀಕಿ ಸಮಾಜದ ಮುಖಂಡರ ಸಭೆ ಕರೆದಿದ್ದು, ಈ ಸಭೆಯಲ್ಲಿ ನಮ್ಮ ಬೇಡಿಕೆಗೆ ವ್ಯತಿರಿಕ್ತ ಇಲ್ಲವೇ ಅತೃಪ್ತಿಕರ ನಿರ್ಣಯ ಕೈಗೊಂಡರೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ…

 • ಶೇ.7.5 ಮೀಸಲಾತಿ ಕಲ್ಪಿಸಲು ಒತ್ತಾಯ

  ಕೊರಟಗೆರೆ: ಪರಿಶಿಷ್ಟ ಪಂಗಡಕ್ಕೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ.7.5 ಮೀಸಲಾತಿ ಕಲ್ಪಿಸಬೇಕೆಂದು ಒತ್ತಾಯಿಸಿ ತಹಶೀಲ್ದಾರ್‌ಗೆ ತಾಲೂಕು ನಾಯಕ ಸಂಘ ಮನವಿ ನೀಡಿತು. ತಾಲೂಕು ನಾಯಕ ಸಂಘದ ಅಧ್ಯಕ್ಷ ಹಾಗೂ ಪಪಂ ಸದಸ್ಯ ಕೆ.ಎನ್‌.ಲಕ್ಷ್ಮೀ ನಾರಾಯಣ್‌ ಪರಿಶಿಷ್ಟ ಪಂಗಡಕ್ಕೆ…

 • ಅಂತರ್ಜಾತಿ ವಿವಾಹಿತರಿಗೆ ಉದ್ಯೋಗ ಮೀಸಲಾತಿ

  ಮೈಸೂರು: ಸಾಮೂಹಿಕ ವಿವಾಹಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಾಮೂಹಿಕ ವಿವಾಹಗಳಲ್ಲಿ ವಿವಾಹವಾದವರಿಗೆ ನೀಡಲಾಗುತ್ತಿರುವ ಪ್ರೋತ್ಸಾಹ ಧನ ಹೆಚ್ಚಳ ಹಾಗೂ ಅಂತರ್‌ ಜಾತಿ ವಿವಾಹವಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು…

 • ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಆಗ್ರಹ

  ಕೊಪ್ಪಳ: ವಾಲ್ಮೀಕಿ ಸಮುದಾಯಕ್ಕೆ ಸಮಾಜಿಕ ನ್ಯಾಯದಡಿ ರಾಜ್ಯದಲ್ಲಿ ಶೇ.7.5 ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ವಾಲ್ಮೀಕಿ ಸಮುದಾಯದ ಮುಖಂಡರು ನಗರದಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ವಾಲ್ಮೀಕಿ ಸಮಾಜ ನಾಲ್ಕನೇ…

 • ಮೀಸಲಾತಿ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ

  ಚಾಮರಾಜನಗರ: ರಾಜ್ಯದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಸರ್ಕಾರ ಎಸ್‌ಸಿ ಮತ್ತು ಎಸ್ಟಿ ಸಮುದಾಯದ ಅಭಿವೃದ್ಧಿಗೆ ಯಾವುದೇ ವಿಶೇಷ ಅನುದಾನ ಬಿಡುಗಡೆ ಮಾಡದೇ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಆರೋಪಿಸಿ ಜನಹಿತ ಶಕ್ತಿ ಹೋರಾಟ ವೇದಿಕೆಯಿಂದ ನಗರದಲ್ಲಿ ಪ್ರತಿಭಟನೆ…

 • ವಿಕಲಚೇತನರಿಗೆ ಮೀಸಲಾತಿ ಕೊಡಿ

  ಚಿತ್ರದುರ್ಗ: ವಿಕಲಚೇತನರಿಗೆ ಶೇ. 10 ರಷ್ಟು ಮೀಸಲಾತಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಎಲ್ಲಾ ಇಲಾಖೆಗಳಲ್ಲಿ ಮೀಸಲಿಡಬೇಕು ಎಂದು ಹಿರಿಯ ವಕೀಲ ದಾವಣಗೆರೆಯ ಡಾ| ರೇವಣ್ಣ ಬಳ್ಳಾರಿ ಒತ್ತಾಯಿಸಿದರು. ನಗರದ ರೋಟರಿ ಬಾಲಭವನದಲ್ಲಿ ವಿಶೇಷ ಚೇತನರ ವೀಣಾಪಾಣಿ ಸಾಹಿತ್ಯ…

ಹೊಸ ಸೇರ್ಪಡೆ