reservation

 • ಮೇಲ್ವರ್ಗದ ಶೇ.10 ಮೀಸಲಾತಿ ಆರ್ಥಿಕಮಿತಿ ಕಡಿತಗೊಳಿಸಿ  

  ಕೋಲಾರ: ಮೀಸಲಾತಿಯಲ್ಲಿ ಕೆನೆಪದರ ನೀತಿ ಜಾರಿಯಾಗಬೇಕು ಮತ್ತು ಮೇಲ್ವರ್ಗದವರಿಗೆ ನೀಡಿರುವ ಶೇ.10 ಮೀಸಲಾತಿಯ ಆರ್ಥಿಕ ಮಿತಿ ಕಡಿಮೆ ಮಾಡಬೇಕೆಂದು ಅಖೀತ ಭಾರತ ದಲಿತ ಕ್ರಿಯಾ ಸಮಿತಿ ರಾಷ್ಟ್ರೀಯ ಅಧ್ಯಕ್ಷ ಡಾ.ಚಿ.ನಾ.ರಾಮು ಆಗ್ರಹಿಸಿದರು. ನಗರದ ಪತ್ರಕರ್ತರ ಭವನದಲ್ಲಿ ತಾವು ಬರೆದಿರುವ…

 • ನಗರದ ಸಮಗ್ರ ಅಭಿವೃದ್ಧಿಗೆ 1 ಲಕ್ಷ ಕೋಟಿ ರೂ. ಮೀಸಲು

  ಬೆಂಗಳೂರು: ನಗರದ ಸಮಗ್ರ ಅಭಿವೃದ್ಧಿಗಾಗಿ 1 ಲಕ್ಷ ಕೋಟಿ ರೂ.ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಮಹಾಲಕ್ಷ್ಮೀ ಬಡಾವಣೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸುಮಾರು 16 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಹಿಂದಿನ…

 • ಸಂವಿಧಾನ ರಕ್ಷಣೆಗೆ ಸಂಘಟಿತ ಹೋರಾಟ ಅಗತ್ಯ

  ಚಿತ್ರದುರ್ಗ: ಮೀಸಲಾತಿ ಹಾಗೂ ದಲಿತ ವಿರೋಧಿಗಳು ಸಂವಿಧಾನವನ್ನು ಸುಡಬೇಕು, ಬದಲಾಯಿಸಬೇಕು ಎನ್ನುವ ಕೂಗು ಎಬ್ಬಿಸುತ್ತಿದ್ದಾರೆ. ಮೀಸಲಾತಿ ಪಡೆಯುತ್ತಿರುವ ಎಸ್ಸಿ-ಎಸ್ಟಿ ಸೇರಿದಂತೆ ಇತರೆ ಎಲ್ಲ ಒಬಿಸಿ ವರ್ಗದವರು ಎಚ್ಚೆತ್ತುಕೊಳ್ಳಬೇಕು ಎಂದು ಸಾಮಾಜಿಕ ಚಿಂತಕ ಅರಕಲವಾಡಿ ನಾಗೇಂದ್ರ ಹೇಳಿದರು. ನಗರದ ಜಿಲ್ಲಾ…

 • ಮನುಸ್ಮೃತಿ ಸಂವಿಧಾನವಾಗಬೇಕಾ?: ಪ್ರಿಯಾಂಕ ಖರ್ಗೆ

  ದಾವಣಗೆರೆ: ಸಂಸದರಂತ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಂಪೂರ್ಣ ವಿವೇಕ, ಪ್ರಬುದ್ಧತೆಯಿಂದಲೇ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಯಾವ ಸಂವಿಧಾನ ಬೇಕು. ಮನುಸ್ಮೃತಿ ಬೇಕಾ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಖಾರವಾಗಿ ಪ್ರಶ್ನಿಸಿದರು. ರವಿವಾರ ಶ್ರೀ…

 • ವಿಕಲಚೇತನರಿಗೆ ಬ್ಯಾಕ್‌ಲಾಗ್‌ ಸೌಲತ್ತು ಒದಗಿಸಿ

  ಯಾದಗಿರಿ: ವಿಕಲಚೇತನರ ಗಣತಿ ಆಗಬೇಕು. ವಿಕಲಚೇತನರಿಗೆ ಬ್ಯಾಕ್‌ ಲಾಗ್‌ ಹುದ್ದೆಗಳನ್ನು ತುಂಬುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ವಿಕಲಚೇತನ ನೌಕರರ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಸರ್ಕಾರದ ಉಪಕಾರ್ಯದರ್ಶಿ ಆರ್‌. ಇಂದ್ರೇಶ ಆಗ್ರಹಿಸಿದರು. ನಗರದ ಜಿಪಂ…

 • ಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ: ಚರ್ಚೆಯಿಲ್ಲದೆ ಒಪ್ಪಿಗೆ

  ವಿಧಾನಸಭೆ: ಸರ್ಕಾರಿ ಸೇವೆಗಳಲ್ಲಿ ಸಿ ಮತ್ತು ಡಿ ಗ್ರೂಪ್‌ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳು ವುದಕ್ಕೂ ಮೀಸಲಾತಿ ಕಲ್ಪಿಸುವ ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ ನೇಮಕಾತಿ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ…

 • ವಿವಿಯಲ್ಲಿ ಮೀಸಲಾತಿ: ಅಧ್ಯಾದೇಶಕ್ಕೆ ನಿರ್ಧಾರ?

  ಹೊಸದಿಲ್ಲಿ: ವಿಶ್ವವಿದ್ಯಾಲಯಗಳ ಸಿಬಂದಿ ನೇಮಕಾತಿಯಲ್ಲಿ ಮೀಸಲಾತಿ ವಿಧಾನದ ಬಗ್ಗೆ ಕೇಂದ್ರ ಸರಕಾರದ ಮರುಪರಿಶೀಲನೆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದರೆ, ಇದಕ್ಕೆ ಸಂಬಂಧಿಸಿದಂತೆ ಅಧ್ಯದೇಶವನ್ನು ಹೊರತರಲು ಕೇಂದ್ರ ಸರಕಾರ ನಿರ್ಧರಿಸಿದೆ. ಲೋಕಸಭೆಯಲ್ಲಿ ಪ್ರಶ್ನೋತ್ತರದ ಅವಧಿಯಲ್ಲಿ ಉತ್ತರಿಸಿದ ಮಾನವ ಸಂಪನ್ಮೂಲ ಅಭಿವೃದ್ಧಿ…

 • ಮೀಸಲಾತಿ ಯೋಜನೆ ಮುಂದುವರಿಸುವಂತೆ ಸಂತ್ರಸ್ತರ ಒತ್ತಾಯ

  ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆ ಮುಂದುವರಿದ ಯೋಜನೆಯಾಗಿದೆ. ಆದ್ದರಿಂದ ಯೋಜನಾ ನಿರಾಶ್ರಿತರಿಗೆ ನೀಡುವ ಮೀಸಲಾತಿಯನ್ನು ಯೋಜನೆಯಿಂದ ಈ ಹಿಂದೆಯೇ ನಿರಾಶ್ರಿತರಾದವರಿಗೂ ಮುಂದುವರಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶಸಿಂಗ್‌ ಅವರಿಗೆ ಸಂತ್ರಸ್ತರು…

 • 33.44 ಲಕ್ಷ ಉಳಿಕೆ ಬಜೆಟ್

  ಹೊನ್ನಾಳಿ: 2019-20ನೇ ಸಾಲಿನ ಹೊನ್ನಾಳಿ ಪಟ್ಟಣ ಪಂಚಾಯಿತಿಯ 33.44 ಲಕ್ಷ ರೂ. ಉಳಿತಾಯ ಬಜೆಜ್‌ನ್ನು ಪಟ್ಟಣ ಪಂಚಾಯಿತಿ ಅಡಳಿತಾಧಿಕಾರಿ ಹಾಗೂ ತಹಶೀಲ್ದಾರ್‌ ತುಷಾರ್‌ ಬಿ. ಹೊಸೂರು ಮಂಡಿಸಿದರು. ಪಟ್ಟಣ ಪಂಚಾಯಿತಿ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಆಡಳಿತಾಧಿಕಾರಿಯೊಬ್ಬರು ಬಜೆಟ್…

 • ಮೀಸಲು ಬದಲಿಗೆ ಬಾದರ್ಲಿ ಒತ್ತಡ?

  ಗೊರೇಬಾಳ: ಜೆಡಿಎಸ್‌-ಕಾಂಗ್ರೆಸ್‌ ಜಂಗಿ ಕುಸ್ತಿಗೆ ಕಾರಣವಾಗಿದ್ದ ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನ ಮೀಸಲಾತಿಗೆ ಸಂಬಂಧಿಸಿದಂತೆ ಸೆ.3ರಂದು ಸರ್ಕಾರ ಹೊರಡಿಸಿದ್ದ ಅಧಿಸೂಚನೆಯೇ ಅಂತಿಮ ಎಂದು ನ್ಯಾಯಾಲಯ ತಿಳಿಸಿದೆ. ಆದರೂ ಇದೀಗ ಮತ್ತೇ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಬೆಂಗಳೂರಿನಲ್ಲಿ ಬೀಡು…

 • ಕಾಪು ಜಾತಿಗೆ ಮೀಸಲಾತಿ

  ಅಮರಾವತಿ: ಇತ್ತೀಚೆಗೆ ಜಾರಿಗೊಂಡ ಸಾಮಾನ್ಯ ವರ್ಗದ ಬಡವರಿಗೆ ಶೇ.10ರಷ್ಟು ಮೀಸಲಾತಿ ಅಡಿಯಲ್ಲಿ ಆಂಧ್ರಪ್ರದೇಶ ಸರ್ಕಾರ, ಅಲ್ಲಿನ ಪ್ರಬಲ ಜಾತಿಯಾದ “ಕಾಪು’ವಿಗೆ ಶೇ.5ರಷ್ಟು ಮೀಸಲಾತಿ ಕಲ್ಪಿಸಿದೆ. ಮಂಗಳವಾರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಈ ವಿಚಾರ ತಿಳಿಸಿದ್ದಾರೆ. 2014ರ ಲೋಕಸಭಾ ಚುನಾವಣೆ…

 • ಮತ್ತೆ ಶುರು ಅಧಿಕಾರ ಗದ್ದುಗೆ ಚದುರಂಗದಾಟ!

  ರಾಯಚೂರು: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆಗೆ ಸಂಬಂಧಿಸಿ ಮೀಸಲಾತಿ ಕುರಿತ ನ್ಯಾಯಾಲಯದಲ್ಲಿದ್ದ ಅಡ್ಡಿ ಆತಂಕಗಳು ನಿವಾರಣೆಯಾಗಿದ್ದು, ಈಗ ಜಿಲ್ಲೆಯಲ್ಲಿ ಮತ್ತೆ ರಾಜಕೀಯ ಚಟುವಟಿಕೆ ಗರಿಗೆದರಿದೆ. ರಾಯಚೂರು ನಗರಸಭೆ ಸೇರಿ ಎಲ್ಲ ಸ್ಥಳೀಯ ಸಂಸ್ಥೆಗಳ ಆಡಳಿತ ಚುನಾಯಿತ ಪ್ರತಿನಿಧಿಗಳ…

 • ಹೈಕೋರ್ಟ್‌ ಮಧ್ಯಪ್ರವೇಶಿಸುವುದಿಲ್ಲ

  ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು ಸೇರಿ ಈಗಾಗಲೇ ಚುನಾವಣೆ ನಡೆದಿರುವ ರಾಜ್ಯದ 105ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ 2018ರ ಸೆ.3ರಂದು ಹೊರಡಿಸಿದ ಅಧಿಸೂಚನೆ ವಿಚಾರವಾಗಿ ಮಧ್ಯಪ್ರವೇಶಿಸುವುದಿಲ್ಲ ಎಂದು ಹೈಕೋರ್ಟ್‌…

 • ಉ.ಪ್ರ.ದಲ್ಲೂ ಮೀಸಲಾತಿ ಜಾರಿ

  ಲಕ್ನೋ: ಕೇಂದ್ರ ಸರಕಾರ ಇತ್ತೀಚೆಗಷ್ಟೇ ಘೋಷಿಸಿದ ಆರ್ಥಿಕವಾಗಿ ಹಿಂದುಳಿದವರಿಗೆ ಶೇ. 10 ಮೀಸಲಾತಿ ನೀಡುವ ಯೋಜನೆಯನ್ನು ಉತ್ತರ ಪ್ರದೇಶವೂ ಜಾರಿಗೊಳಿಸಲು ಸಮ್ಮತಿಸಿದೆ. ಸಿಎಂ ಯೋಗಿ ಆದಿತ್ಯನಾಥ ನೇತೃತ್ವದಲ್ಲಿ ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮತಿ ನೀಡಲಾಗಿದೆ. ಈಗಾಗಲೇ…

 • ಇಚ್ಛಾಶಕ್ತಿಯಿಂದಲೇ ಶೇ.10ರ ಮೀಸಲಾತಿ

  ಅಹ್ಮದಾಬಾದ್‌: ಮೀಸಲಾತಿ ರಹಿತ ಸಾಮಾನ್ಯ ವರ್ಗಕ್ಕೆ ಶೇ.10 ಮೀಸಲಾತಿ ಕಾನೂನಿನ ಅನುಷ್ಠಾನ ತಮ್ಮ ಸರಕಾರ‌ದ ರಾಜಕೀಯ ಇಚ್ಛಾಶಕ್ತಿಯಿಂದಲೇ ಸಾಧ್ಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಹ್ಮದಾಬಾದ್‌ನಲ್ಲಿ ನಿರ್ಮಾಣ ಗೊಂಡಿರುವ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೈದ್ಯಕೀಯ ಸಂಶೋಧನಾ ಕೇಂದ್ರದ 1,500…

 • ಹೊಸ ಚೇತನದ ಮೀಸಲಾತಿ

  “ಮೀಸಲಾತಿ (Reservation)’ ಎಂಬುದು ಸಮಗ್ರ ವಿಶ್ವ ಕುಟುಂಬದ ರಾಷ್ಟ್ರಗಳ ಸಂವಿಧಾನಗಳ ಪೈಕಿ ಕೇವಲ ಭಾರತದ ಸಂವಿಧಾನದಲ್ಲಿ ಮಾತ್ರ ಮೂಡಿ ನಿಂತ ವಿಷಯ. ಏಕೆಂದರೆ, ಜಾತಿ ಪದ್ಧತಿ ಆಧಾರಿತ ನಮ್ಮ ಸಮಾಜದಲ್ಲಿ “ದುರ್ಬಲ ವರ್ಗ’ಕ್ಕೆ ನ್ಯಾಯ ಒದಗಿಸುವ ಒಂದು ವಿಶಿಷ್ಟ…

 • ಶೇ. 10ರ ಮೀಸಲಾತಿಗಾಗಿ ಸೀಟು ಹೆಚ್ಚಳ: ಜಾವಡೇಕರ್‌

  ನವದೆಹಲಿ: ಹೊಸದಾಗಿ ಜಾರಿಗೆ ಬಂದಿರುವ ಸಾಮಾನ್ಯ ವರ್ಗಕ್ಕೆ ಶೇ. 10ರಷ್ಟು ಮೀಸಲಾತಿ ನಿಯಮಕ್ಕನುಗುಣವಾಗಿ ದೇಶದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿನ ಸೀಟುಗಳ ಸಂಖ್ಯೆಯನ್ನು ಶೇ. 25ರಷ್ಟು ಹೆಚ್ಚಿಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ತಿಳಿಸಿದ್ದಾರೆ. 2019-20ನೇ ಶೈಕ್ಷಣಿಕ ವರ್ಷದಿಂದಲೇ…

 • ಶೇ.10 ಮೀಸಲಾತಿ: ಅಗ್ನಿ ಪರೀಕ್ಷೆಯಲ್ಲಿ ಗೆದ್ದರೆ ಇತಿಹಾಸ ನಿರ್ಮಾಣ

  ಭಾಗವಹಿಸಿದ್ದ ವಿದ್ಯಾರ್ಥಿನಿಯೋರ್ವಳು ಮಾತನಾಡುತ್ತಾ, ಕರ್ನಾಟಕದಲ್ಲಿರುವ ಕೇವಲ ಶೇ. 4ರಷ್ಟು ಮೇಲ್ವರ್ಗದ ಬ್ರಾಹ್ಮಣರಿಗೆ ಶೇ. 10 ಮೀಸಲಾತಿ ಸಿಗುತ್ತಿದೆ ಎಂದು ಆಕ್ಷೇಪಿಸಿದ್ದಳು. ಆದರೆ ಆಕೆಯ ಆ ಅಭಿಪ್ರಾಯ ತಪ್ಪಿನಿಂದ ಕೂಡಿದೆ. ಆಕೆ ಭಾವಿಸಿದಂತೆ ಇಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಮೇಲ್ವರ್ಗದವರಲ್ಲ. ಹಿಂದುಳಿದ ವರ್ಗದಲ್ಲಿರುವ…

 • ಹಿಂದುಳಿದ‌ ವರ್ಗಕ್ಕೆ ಮೀಸಲು-ಬಿಜೆಪಿ ಸಂಭ್ರಮಾಚರಣೆ

  ವಿಜಯಪುರ: ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನೀತಿ ಬೆಂಬಲಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿದ್ದೇಶ್ವರ ದೇವಸ್ಥಾನದ ಎದುರು ಸಿಹಿ ಹಂಚಿ ಸಂಭ್ರಮ ಅಚರಿಸಿದರು. ಈ ವೇಳೆ ಮಾತನಾಡಿದ…

 • ಸಾಮಾನ್ಯ ವರ್ಗದ ಬಡವರಿಗೂ ಶೇಕಡಾ 10 ಮೀಸಲಾತಿ

  ಹೊಸದಿಲ್ಲಿ: ಬಡಜನರ, ಆರ್ಥಿಕ ದುರ್ಬಲರ ಸರ್ವಾಂಗೀಣ ಅಭಿವೃದ್ಧಿಯತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರಕಾರ, ಸರಕಾರಿ ಮೀಸಲಾತಿ ಹೊಂದಿರದ ಸಾಮಾನ್ಯ ವರ್ಗದ (ಜನರಲ್‌ ಕೆಟಗರಿ) ಬಡವರಿಗೂ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಶೇ. 10ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ…

ಹೊಸ ಸೇರ್ಪಡೆ