reservation

 • ಶೇ.10 ಮೀಸಲಾತಿ: ಅಗ್ನಿ ಪರೀಕ್ಷೆಯಲ್ಲಿ ಗೆದ್ದರೆ ಇತಿಹಾಸ ನಿರ್ಮಾಣ

  ಭಾಗವಹಿಸಿದ್ದ ವಿದ್ಯಾರ್ಥಿನಿಯೋರ್ವಳು ಮಾತನಾಡುತ್ತಾ, ಕರ್ನಾಟಕದಲ್ಲಿರುವ ಕೇವಲ ಶೇ. 4ರಷ್ಟು ಮೇಲ್ವರ್ಗದ ಬ್ರಾಹ್ಮಣರಿಗೆ ಶೇ. 10 ಮೀಸಲಾತಿ ಸಿಗುತ್ತಿದೆ ಎಂದು ಆಕ್ಷೇಪಿಸಿದ್ದಳು. ಆದರೆ ಆಕೆಯ ಆ ಅಭಿಪ್ರಾಯ ತಪ್ಪಿನಿಂದ ಕೂಡಿದೆ. ಆಕೆ ಭಾವಿಸಿದಂತೆ ಇಲ್ಲಿ ಕೇವಲ ಬ್ರಾಹ್ಮಣರು ಮಾತ್ರ ಮೇಲ್ವರ್ಗದವರಲ್ಲ. ಹಿಂದುಳಿದ ವರ್ಗದಲ್ಲಿರುವ…

 • ಹಿಂದುಳಿದ‌ ವರ್ಗಕ್ಕೆ ಮೀಸಲು-ಬಿಜೆಪಿ ಸಂಭ್ರಮಾಚರಣೆ

  ವಿಜಯಪುರ: ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಶೇ. 10 ಮೀಸಲಾತಿ ಕಲ್ಪಿಸಿರುವ ಕೇಂದ್ರ ಸರ್ಕಾರದ ನೀತಿ ಬೆಂಬಲಿಸಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿದ್ದೇಶ್ವರ ದೇವಸ್ಥಾನದ ಎದುರು ಸಿಹಿ ಹಂಚಿ ಸಂಭ್ರಮ ಅಚರಿಸಿದರು. ಈ ವೇಳೆ ಮಾತನಾಡಿದ…

 • ಸಾಮಾನ್ಯ ವರ್ಗದ ಬಡವರಿಗೂ ಶೇಕಡಾ 10 ಮೀಸಲಾತಿ

  ಹೊಸದಿಲ್ಲಿ: ಬಡಜನರ, ಆರ್ಥಿಕ ದುರ್ಬಲರ ಸರ್ವಾಂಗೀಣ ಅಭಿವೃದ್ಧಿಯತ್ತ ಹೆಜ್ಜೆಯಿಟ್ಟಿರುವ ಕೇಂದ್ರ ಸರಕಾರ, ಸರಕಾರಿ ಮೀಸಲಾತಿ ಹೊಂದಿರದ ಸಾಮಾನ್ಯ ವರ್ಗದ (ಜನರಲ್‌ ಕೆಟಗರಿ) ಬಡವರಿಗೂ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಶೇ. 10ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಧಾನಿ…

 • ಲೋಕ ಸಮರಕ್ಕೂ ಮುನ್ನ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಮೀಸಲಾತಿ

  ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ. ಮೀಸಲಾತಿ ನೀಡಲು ಸಂವಿಧಾನ…

 • ಪಾಲಿಕೆ ಚುನಾವಣೆಗೆ ಮೀಸಲಾತಿ ಬ್ರೇಕ್‌!

  ಬಳ್ಳಾರಿ: ಮಹಾನಗರಪಾಲಿಕೆಯ 23ನೇ ವಾರ್ಡ್‌ ಮೀಸಲಾತಿ ಬದಲಾದ ಹಿನ್ನೆಲೆಯಲ್ಲಿ ಸದ್ಯವೇ ನಡೆ ಯಬೇಕಿದ್ದ ಚುನಾವಣೆಗೆ ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಕಳೆದ 2018ರ ಜೂನ್‌ನಲ್ಲಿ ಪಾಲಿಕೆಯ 39 ವಾರ್ಡಗಳಿಗೆ ಮೀಸಲಾತಿ ಪ್ರಕಟಿಸಲಾಗಿತ್ತು. ಮೀಸಲಾತಿ ಪ್ರಕಟಗೊಂಡ 42 ದಿನಗಳಲ್ಲಿ ಸಾಮಾನ್ಯ ವರ್ಗಕ್ಕೆ…

 • ಮೀಸಲಾತಿಯಿಂದ ಬದಲಾವಣೆ ಅಸಾಧ್ಯ: ದಿನೇಶ್‌ ಅಮೀನ್‌ ಮಟ್ಟು

  ಉಡುಪಿ: ಮೀಸಲಾತಿಯಿಂದ ಆರ್ಥಿಕ ಸಮಾನತೆಯಾಗಬಹುದೇ ಹೊರತು ಸಾಮಾಜಿಕ ತಾರತಮ್ಯ ಹೋಲಾಡಿಸಲು ಸಾಧ್ಯವಿಲ್ಲ ಎಂದು ಚಿಂತಕ ದಿನೇಶ್‌ ಅಮೀನ್‌ ಮಟ್ಟು ಅಭಿಪ್ರಾಯಪಟ್ಟರು. ರವಿವಾರ ಬನ್ನಂಜೆ ನಾರಾಯಣಗುರು ಕಲ್ಯಾಣಮಂಟಪದಲ್ಲಿ ಅಂಬೇಡ್ಕರ್‌ ಯುವಸೇನೆ ಉಡುಪಿ ಇದರ ಲಾಂಛನ ಬಿಡುಗಡೆ, ಬ್ಲಡ್‌ಬ್ಯಾಂಕ್‌ ಉದ್ಘಾಟನೆ, ಸಾಧಕರಿಗೆ…

 • ಆರ್ಥಿಕ ಪರಿಸ್ಥಿತಿ ನೋಡಿ ಮೀಸಲಾತಿ ನೀಡಿ

  ಹೂವಿನಹಡಗಲಿ: ಸರ್ಕಾರ ಕೇವಲ ಜಾತಿ ಆಧಾರದ ಮೇಲೆ ಮೀಸಲಾತಿ ನೀಡುವುದು ಬಿಟ್ಟು ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲಾ ಜಾತಿಯ ಬಡವರಿಗೂ ಕೂಡಾ ಮೀಸಲಾತಿ ನೀಡಬೇಕು ಎಂದು ಹರಿಹರ ವೀರಶೈವ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಹೇಳಿದರು. ತಾಲೂಕಿನ ಹಿರೇಹಡಗಲಿ ಗ್ರಾಮದಲ್ಲಿ…

 • ಮೀಸಲಾತಿ ಬದಲು ನಿರ್ಧಾರಕ್ಕೆ ದಲಿತ ಸೇನೆ ವಿರೋಧ

  ಆಳಂದ: ಸರ್ಕಾರಿ ಹುದ್ದೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಮೀಸಲಾತಿ ಬದಲಾವಣೆಗೆ ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ದಲಿತ ಸೇನೆ ತಾಲೂಕು ಘಟಕ ವಿರೋಧಿಸಿದೆ. ಈ ಕುರಿತು ಸೇನೆ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೋಳಣಿ ನೇತೃತ್ವದಲ್ಲಿ…

 • ಮೀಸಲಾತಿ ಕಿತ್ತು ಹಾಕುವ ಹಕ್ಕು ಯಾರಿಗೂ ಇಲ್ಲ; ಬಿಹಾರ ಸಿಎಂ ನಿತೀಶ್‌

  ಗಯಾ : ”ದಮನಕ್ಕೆ, ತುಳಿತಕ್ಕೆ ಒಳಗಾದವರಿಗೆ ಇರುವ ಮೀಸಲಾತಿಯನ್ನು ತೆಗೆದು ಹಾಕುವ ಹಕ್ಕು ಯಾರೊಬ್ಬರಿಗೂ ಅಲ್ಲ; ಮೀಸಲಾತಿಯನ್ನು ತೆಗೆದು ಹಾಕುವುದಾಗಿ ಹೇಳುವವರು ಸಮಾಜದಲ್ಲಿ ಉದ್ರಿಕ್ತತೆ ಸೃಷ್ಟಿಯಾಗುವುದನ್ನು ಮಾತ್ರವೇ ಬಯಸುತ್ತಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹೇಳಿದ್ದಾರೆ. ತಮ್ಮ…

 • ಸಿಎಂ ಹುದ್ದೆಯಲ್ಲೂ ಶೇ.50 ಮೀಸಲಾತಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌

  ಹೊಸದಿಲ್ಲಿ: ಮುಂದಿನ 5ರಿಂದ 7 ವರ್ಷಗಳಲ್ಲಿ ಕಾಂಗ್ರೆಸ್‌ ಆಡಳಿತದ ರಾಜ್ಯಗಳಲ್ಲಿ ಶೇ.50ರಷ್ಟು ಮಹಿಳಾ ಮುಖ್ಯಮಂತ್ರಿಗಳಿರಬೇಕು ಎಂದು ನಾನು ಬಯಸುತ್ತೇನೆ’. ಹೀಗೆಂದು ಹೇಳಿರುವುದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ. ಗುರುವಾರ ರಾಜಸ್ಥಾನದ ಕೋಟಾದಲ್ಲಿ ರಾಜ್ಯ ಮಟ್ಟದ ಮಹಿಳಾ ಕಾಂಗ್ರೆಸ್‌ ಸಮಾವೇಶದಲ್ಲಿ…

 • ಧರ್ಮ ಯಾರೂ ಒಡೆದಿಲ್ಲ: ಸಂಸದ ಖರ್ಗೆ

  ಕಲಬುರಗಿ: ದೇಶದಲ್ಲಿ ಧರ್ಮವನ್ನು ಯಾರೂ ಒಡೆಯಲಿಲ್ಲ. ಬುದ್ಧ, ಬಸವಣ್ಣ ಮತ್ತು ಅಂಬೇಡ್ಕರ್‌ ಈ ದೇಶದ ನೆಲದಲ್ಲಿ ಹುಟ್ಟಿದ ಧರ್ಮವನ್ನು ಬೆಳೆಸಿದರೇ ಹೊರತು ಒಡೆಯುವ ಕೆಲಸ ಮಾಡಿಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.  ನಗರದ…

 • ನೌಕರರ ನೇಮಕಾತಿ ರದ್ದತಿಗೆ ಆಗ್ರಹ

  ಮುದ್ದೇಬಿಹಾಳ: ಸ್ಥಳೀಯ ಸಹಕಾರಿ ಬ್ಯಾಂಕ್‌ ಹಿರಿಯ ನಿರ್ದೇಶಕರೇ ಬ್ಯಾಂಕ್‌ ನೌಕರರ ನೇಮಕಾತಿ ಸಮಿತಿ ವಿರುದ್ಧ ಪ್ರತಿಭಟನೆ ನಡೆಸಿದ ಘಟನೆ ಇಲ್ಲಿನ ಬಸ್‌ ನಿಲ್ದಾಣ ಎದುರು ಇರುವ ದಿ ಕರ್ನಾಟಕ ಕೋ ಆಪ್‌ ಬ್ಯಾಂಕ್‌ ಮುಂದೆ ಶನಿವಾರ ನಡೆದಿದೆ. ಹಿರಿಯ…

 • ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ವಿರೋಧ

  ಕಲಬುರಗಿ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ನೌಕರರ ಜೇಷ್ಠತಾ ಪಟ್ಟಿಯಲ್ಲಿ ಸಾಮಾನ್ಯ ವರ್ಗದ ಶೇ. 82ರಷ್ಟು ವರ್ಗದ ಸಿಬ್ಬಂದಿಗೆ ಆಗಿರುವ ಮುಂಬಡ್ತಿ ಅನ್ಯಾಯ ಸರಿಪಡಿಸುವಂತೆ ಹಾಗೂ ಬಡ್ತಿ ಮೀಸಲಾತಿ ಕಾಯ್ದೆ -2017ನ್ನು ಜಾರಿಗೊಳಿಸದಂತೆ ಒತ್ತಾಯಿಸಿ ಅಹಿಂಸಾ ಒಕ್ಕೂಟದ ನೇತೃತ್ವದಲ್ಲಿ…

 • ಖಾಸಗಿ ವಲಯದಲ್ಲೂ ಎಸ್‌ಸಿ, ಎಸ್‌ಟಿ ಕೋಟಾ?

  ನವದೆಹಲಿ: ಖಾಸಗಿ ಕ್ಷೇತ್ರದಲ್ಲಿ ಕೂಡ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೆಜ್ಜೆಯಿಟ್ಟಿದೆಯೇ?. ಹೌದು ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ. ದೇಶದ ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಎಸ್‌ಸಿ, ಎಸ್‌ಟಿಗಳಿಗೆ…

 • ಮೀಸಲಾತಿ ಬದಲಾವಣೆ ಬಿಜೆಪಿ ಅಧಿಕಾರದ ಕನಸಿಗೆ ಕೈ ಹೊಡೆತ?

  ಚಿತ್ರದುರ್ಗ: ಇಲ್ಲಿನ ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ ಬದಲಾಗಿದ್ದು, ಪಕ್ಷಗಳ ಲೆಕ್ಕಾಚಾರ ತಲೆಕಳಗಾಗುವ ಲಕ್ಷಣಗಳಿವೆ. ಮೀಸಲಾತಿ ಬದಲಾವಣೆಯಿಂದ ಪಕ್ಷೇತರ ಸದಸ್ಯರಿಗೆ ಮಾತ್ರ “ಭಾರಿ ಬೆಲೆ’ ಬಂದಿದೆ. ಈ ಹಿಂದಿನ ಮೀಸಲಾತಿ ಪ್ರಕಾರ ನಗರಸಭೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ (ಮಹಿಳೆ),…

 • ನಗರ ಸಂಸ್ಥೆಗಳ ಮೀಸಲಾತಿ ಬದಲು: ಬಿಜೆಪಿಯ ರೊಟ್ಟಿ ಕಾಂಗ್ರೆಸ್‌ ತಟ್ಟೆಗೆ

  ಮಂಗಳೂರು/ಉಡುಪಿ: ಕೆಲವು ನಗರಾಡಳಿತ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಬದ ಲಾಯಿಸಿ ಸರಕಾರ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಬಿಜೆಪಿ ಅಧಿಕಾರ ನಡೆಸಬಹುದಾದ ಕಡೆ ಅಧಿಕಾರ ಕೈತಪ್ಪಿ ಕಾಂಗ್ರೆಸ್‌ ಪಾಲಾಗುವ ಸಾಧ್ಯತೆ ಇದೆ.  ಅಧ್ಯಕ್ಷರ ಹುದ್ದೆ ಕಾಂಗ್ರೆಸ್‌ ಪಾಲಾದರೂ ಸದನದಲ್ಲಿ…

 • ಮಹಿಳಾಧಿಕಾರಕ್ಕೆ ಅವಕಾಶ ಕಲ್ಪಿಸಿದೆ ಮೀಸಲಾತಿ

  ಪುತ್ತೂರು: ನಗರಸಭಾ ಚುನಾವಣೆಯ ಮತ ಎಣಿಕೆ ಮುಗಿದ ಬೆನ್ನಿಗೇ ಮೀಸಲಾತಿ ಪಟ್ಟಿಯನ್ನೂ ಸರಕಾರ ಹೊರಡಿಸಿದೆ. ಮೀಸಲಾತಿ ಪಟ್ಟಿಯ ಪ್ರಕಾರ ಪುತ್ತೂರು ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಎರಡೂ ಸ್ಥಾನಗಳು ಮಹಿಳೆಯರಿಗೆ ಮೀಸಲಾಗಿವೆ. ಪುತ್ತೂರು ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಹಾಗೂ…

 • ಅಭ್ಯರ್ಥಿಗಳ ಭವಿಷ್ಯಕ್ಕೆ ಇಂದು ಮತ

  ರಾಯಚೂರು: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ ಏಳು ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇತ್ತ ಸ್ಪರ್ಧಾಕಾಂಕ್ಷಿಗಳು ಕೂಡ ತಮ್ಮ ಪ್ರಚಾರ ಅಂತ್ಯಗೊಳಿಸಿದ್ದು, ಎಲ್ಲರ ಚಿತ್ತ ಮತದಾನದತ್ತ ನೆಟ್ಟಿದೆ….

 • ಸೆ.23ಕ್ಕೆ ಎಸ್ಸಿ-ಎಸ್ಟಿ 152 ಸಮುದಾಯದ ಸಮಾವೇಶ

  ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಸೆ. 23ರಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 152 ಸಮುದಾಯಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೋರಾಟ ವೇದಿಕೆ ರಾಜ್ಯ ಅಧ್ಯಕ್ಷ,…

 • ಬಳಕೆಗೆ ಮುನ್ನವೇ ತುಕ್ಕು ಹಿಡಿದ ಸೈಕಲ್‌

  ಬಸವಕಲ್ಯಾಣ: ಅಂಗವಿಕಲರಿಗಾಗಿ ನಗರಸಭೆಯಿಂದ ಮಂಜೂರಾದ ಸೈಕಲ್‌ಗ‌ಳು ಆಯ್ಕೆಯಾದ ಫಲಾನುಭವಿಗಳಿಗೆ ಸೇರದೇ, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸೈಕಲ್‌ಗ‌ಳು ಉಪಯೋಗಕ್ಕೆ ಬರುವ ಮುನ್ನವೇ ತುಕ್ಕು ಹಿಡಿದು ಸಂಪೂರ್ಣ ಹಾಳಾಗಿವೆ. ಲಕ್ಷಾಂತರ ರೂ. ಖರ್ಚು ಮಾಡಿ ಖರೀದಿ ಮಾಡಿದ್ದ 150ಕ್ಕೂ ಹೆಚ್ಚು…

ಹೊಸ ಸೇರ್ಪಡೆ