reservation

 • ಅಭ್ಯರ್ಥಿಗಳ ಭವಿಷ್ಯಕ್ಕೆ ಇಂದು ಮತ

  ರಾಯಚೂರು: ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಸೇರಿ ಏಳು ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು, ಜಿಲ್ಲಾಡಳಿತ ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಇತ್ತ ಸ್ಪರ್ಧಾಕಾಂಕ್ಷಿಗಳು ಕೂಡ ತಮ್ಮ ಪ್ರಚಾರ ಅಂತ್ಯಗೊಳಿಸಿದ್ದು, ಎಲ್ಲರ ಚಿತ್ತ ಮತದಾನದತ್ತ ನೆಟ್ಟಿದೆ….

 • ಸೆ.23ಕ್ಕೆ ಎಸ್ಸಿ-ಎಸ್ಟಿ 152 ಸಮುದಾಯದ ಸಮಾವೇಶ

  ದಾವಣಗೆರೆ: ಮಧ್ಯ ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆಯಲ್ಲಿ ಸೆ. 23ರಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 152 ಸಮುದಾಯಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮೀಸಲಾತಿ ಹೋರಾಟ ವೇದಿಕೆ ರಾಜ್ಯ ಅಧ್ಯಕ್ಷ,…

 • ಬಳಕೆಗೆ ಮುನ್ನವೇ ತುಕ್ಕು ಹಿಡಿದ ಸೈಕಲ್‌

  ಬಸವಕಲ್ಯಾಣ: ಅಂಗವಿಕಲರಿಗಾಗಿ ನಗರಸಭೆಯಿಂದ ಮಂಜೂರಾದ ಸೈಕಲ್‌ಗ‌ಳು ಆಯ್ಕೆಯಾದ ಫಲಾನುಭವಿಗಳಿಗೆ ಸೇರದೇ, ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸೈಕಲ್‌ಗ‌ಳು ಉಪಯೋಗಕ್ಕೆ ಬರುವ ಮುನ್ನವೇ ತುಕ್ಕು ಹಿಡಿದು ಸಂಪೂರ್ಣ ಹಾಳಾಗಿವೆ. ಲಕ್ಷಾಂತರ ರೂ. ಖರ್ಚು ಮಾಡಿ ಖರೀದಿ ಮಾಡಿದ್ದ 150ಕ್ಕೂ ಹೆಚ್ಚು…

 • ಕುಂದಾಪುರ ಪುರಸಭೆ: ಮಹಿಳೆಯರಿಗಿಲ್ಲ ಶೇ. 50ರಷ್ಟು ಮೀಸಲಾತಿ..!

  ಕುಂದಾಪುರ/ಕಾರ್ಕಳ: ಇಲ್ಲಿನ ಪುರಸಭೆಯ ವಾರ್ಡುವಾರು ಮೀಸಲಾತಿ ಪ್ರಕಟಗೊಂಡಿದೆ. 23 ವಾರ್ಡುಗಳ ಪೈಕಿ ಮಹಿಳೆಯರಿಗೆ ಕೇವಲ 10 ಸ್ಥಾನಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ. ಸ್ಥಳೀಯಾ ಡಳಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ. 50 ರಷ್ಟು ಪ್ರಾತಿನಿಧ್ಯ ನೀಡಬೇಕು ಎನ್ನುವ ನಿಯಮ ಇಲ್ಲಿಗೆ…

 • ಅಂಬೇಡ್ಕರರಲ್ಲಿಬುದ್ಧ-ಬಸವನ ಕಾಣಿ

  ಬೀದರ: ಭಗವಾನ್‌ ಬುದ್ಧ ಬಿತ್ತಿದ ಸಮಾನತೆ ಬೀಜವನ್ನು ಬಸವಣ್ಣ ಕಾರ್ಯ ರೂಪಕ್ಕೆ ತಂದಿದ್ದರೆ, ಡಾ| ಅಂಬೇಡ್ಕರ ಅವರು ಅದಕ್ಕೆ ಸಾಂವಿಧಾನಿಕ ಮಾನ್ಯತೆ ಕೊಟ್ಟಿದ್ದರು. ಹಾಗಾಗಿ ನಾವು ಬಸವಣ್ಣನಲ್ಲಿ ಬುದ್ಧನನ್ನ ಕಂಡರೆ, ಅಂಬೇಡ್ಕರರಲ್ಲಿ ಬಸವಣ್ಣನನ್ನು ಕಾಣಬೇಕು. ಆಗ ಸೌಹಾರ್ದ ಮತ್ತು…

 • ರಾಷ್ಟ್ರೀಯ-ಪ್ರಾದೇಶಿಕ ಪಕ್ಷಗಳಿಗೆ ಪಕ್ಷೇತರರ ಬಿಸಿ

  ದೇವದುರ್ಗ: ಸ್ಥಳೀಯ ವಿಧಾನಸಭೆ ಎಸ್‌ಟಿ ಮೀಸಲು ಕ್ಷೇತ್ರದ 2018ರ ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ದಿನೇದಿನೇ ರಾಜಕೀಯ ಚಟುವಟಿಕೆ ರಂಗೇರುತ್ತಿದೆ. ದೇವದರ್ಗು ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಘೋಷಿಸಿದ ಅಭ್ಯರ್ಥಿಗಳು ಅರಕೇರಾ ಗ್ರಾಮದ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಇನ್ನು ಕಾಂಗ್ರೆಸ್‌…

 • ಎಂಇಪಿ ಪ್ರಣಾಳಿಕೆಯಲ್ಲಿಮಹಿಳಾ ಮೀಸಲಿಗೆ ಆದ್ಯತೆ

  ಬೆಂಗಳೂರು: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50ರಷ್ಟು ಮೀಸಲು, ಪ್ರತಿ ಜಿಲ್ಲೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ಆಸ್ಪತ್ರೆ, ಶಾಲಾ-ಕಾಲೇಜು ಹೆಣ್ಣುಮಕ್ಕಳಿಗೆ ಉಚಿತ ಬಸ್‌ ಪಾಸು, ಮಹಿಳಾ ಉದ್ಯಮಿಗಳಿಗೆ ಬಡ್ಡಿರಹಿತ ಸಾಲ, ರೈತರ ಬಡ್ಡಿಸಹಿತ ಸಾಲ ಸಂಪೂರ್ಣ ಮನ್ನಾ… ಇದು ಇತ್ತೀಚೆಗೆ ಅಸ್ತಿತ್ವಕ್ಕೆ…

 • ಹ್ಯಾಟ್ರಿಕ್‌ ಜಯಕ್ಕೆ ಕಮಲ-ದಳ ಬ್ರೇಕ್‌?

  ಕೂಡ್ಲಿಗಿ: ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ಅಂಟಿಸಿಕೊಂಡಿರುವ ಕೂಡ್ಲಿಗಿ ಮೀಸಲು ಕ್ಷೇತ್ರ. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಕಳೆದ ಒಂದು ದಶಕದಿಂದ ಗಣಿಧಣಿ ಶಾಸಕರಾಗಿದ್ದರೂ, ಅಂಟಿಕೊಂಡಿರುವ ಹಿಂದುಳಿದ ಹಣೆಪಟ್ಟಿಯಿಂದ ಕ್ಷೇತ್ರ ಮುಕ್ತಗೊಂಡಿಲ್ಲ. ಕ್ಷೇತ್ರದಲ್ಲಿ ಕಳೆದ ಒಂದು ದಶಕದಿಂದ ಗಣಿ…

 • ಒಳ ಮೀಸಲಾತಿ: ಕಷ್ಟವಾದರೂ ಜಾರಿಗೆ ಯೋಗ್ಯ

  ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಆಯೋಗ ನಿಗದಿಪಡಿಸಿದೆ. ಈ ವರದಿಯನ್ನು ಅಂಗೀಕರಿಸಿ ಮುಂದಿನ ಕ್ರಮಕ್ಕೆ ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಬೇಕು ಎಂದು ನ್ಯಾ. ಎ.ಜೆ ಸದಾಶಿವ ಆಯೋಗ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದೆ. ಮೀಸಲಾತಿ ಇದೆ. ಆದರೆ ಶೇ. 15ರಷ್ಟಿರುವ…

 • 26ರಂದು ಹೈದರಾಬಾದ ಕರ್ನಾಟಕ ಬಂದ್‌

  ಕಲಬುರಗಿ: ಹೈದ್ರಾಬಾದ್‌ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಜಾರಿಗೆ ಬಂದಿರುವ 371ಜೆ ವಿಧಿ ಜಾರಿಗೆ ಅಧಿಕಾರಿಗಳು ಇಲ್ಲದ ಸಲ್ಲದ ನಿಯಮಾವಳಿ ರೂಪಿಸುತ್ತ ಅನ್ಯಾಯ ಎಸಗುತ್ತಿರುವುದನ್ನು ಸರಿಪಡಿಸುವಂತೆ ಹಾಗೂ ಕಲಂ ಪರಿಣಾಮಕಾರಿ ಜಾರಿಗೆ ಆಗ್ರಹಿಸಿ ಫೆ. 26ರಂದು ಹೈ.ಕ ಭಾಗದ…

 • ಕೈಯೊಡ್ಡಿ ಬದುಕುವ ಸ್ವಭಾವದವರಲ್ಲ ಬಣಜಿಗರು

  ಮುದ್ದೇಬಿಹಾಳ: ಬಣಜಿಗರು ಯಾರಿಗೂ ಕೈಯೊಡ್ಡಿ ಬದುಕುವವರಲ್ಲ, ಸ್ವಾಭಿಮಾನ ನಮ್ಮ ರಕ್ತದಲ್ಲಿ ಹರಿದು ಬಂದಿದೆ. ಸಮಾವೇಶಗಳನ್ನು ನಡೆಸಿ ಸರ್ಕಾರದಿಂದ ಅನುದಾನ, ಮೀಸಲಾತಿ ಕೊಡಿಸಿ, ಕೆಟೆಗರಿಯಲ್ಲಿ ಸೇರಿಸಿ ಎಂದು ಬೇಡುವವರಲ್ಲ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲ…

 • ಒಳ ಮೀಸಲಾತಿ ಜಾರಿಗೆ ಆಗ್ರಹ

  ಯಾದಗಿರಿ: ನ್ಯಾ| ಎ.ಜೆ. ಸದಾಶಿವ ಆಯೋಗದ ವರದಿ ಪ್ರಕಾರ ಪರಿಶಿಷ್ಟ ಜಾತಿಗಳ ಜನಸಂಖ್ಯಾವಾರು ಮೀಸಲಾತಿ ಜಾರಿಗಾಗಿ ಕೇಂದ್ರ ಸರಕಾರಕ್ಕೆ ಶಿಪಾರಸು ಮಾಡುವಂತೆ ಆಗ್ರಹಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಸದಸ್ಯರು ಗುರುವಾರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ನಗರದ ಮೈಲಾಪುರ ವೃತ್ತದಿಂದ…

 • ಮಾದಿಗ ಸಂಘಟನೆ ಒಕ್ಕೂಟದಿಂದ ಪ್ರತಿಭಟನೆ

  ಬೀದರ: ಎ.ಜೆ. ಸದಾಶಿವ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ಯಥಾವತ್ತಾಗಿ ಒಪ್ಪಿಕೊಂಡು ಕೇಂದ್ರ ಸರ್ಕಾರಕ್ಕೆ ಸಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಗುರುವಾರ ನಗರದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಯಿತು. ವರದಿ ಜಾರಿ ಹೋರಾಟ ಸಮಿತಿ ಸಂಚಾಲಕ ಫರ್ನಾಂಡಿಸ್‌ ಹಿಪ್ಪಳಗಾಂವ…

 • ಶೈಕ್ಷಣಿಕ ಸೌಲಭ್ಯ ಸದ್ಬಳಕೆ ಆಗಲಿ

  ಮಾನ್ವಿ: ಸರ್ಕಾರಿ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳುವ ಮೂಲಕ ಉನ್ನತ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಬೋಸರಾಜು ಹೇಳಿದರು. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ…

 • ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಮೀಸಲಾತಿ ಕಲ್ಪಿಸಿ

  ದೊಡ್ಡಬಳ್ಳಾಪುರ: ಪಂಚಾಯಿತಿ ಚುನಾವಣೆಗಳಂತೆ ವಿಧಾನಸಭೆ, ಲೋಕಸಭೆ ಚುನಾವಣೆಗಳಲ್ಲಿ ಹಾಗೂ ಸಂಘ-ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಬೇಕಿದೆ ಎಂದು ಜೆಡಿಎಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ದೇವರಾಜಮ್ಮ ಹೇಳಿದ್ದಾರೆ. ನಗರದ ಪರಿವೀಕ್ಷಣಾ ಮಂದಿರದಲ್ಲಿ ನಡೆದ ಜೆಡಿಎಸ್‌ ತಾಲೂಕು ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ…

 • ಕನ್ನಡಿಗರಿಗೆ ಉದ್ಯೋಗ ಮೀಸಲಿಗಾಗಿ ಬೃಹತ್‌ ರ್ಯಾಲಿ

  ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಹಾಗೂ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಕಡ್ಡಾಯ ಮೀಸಲಾತಿ ನೀಡಬೇಕು ಮತ್ತು ಡಾ. ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕು ಎಂದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ…

 • ಅನುಭವ ಮಂಟಪ ಸೈದ್ಧಾಂತಿಕ ಸಂಸತ್ತು

  ಬೀದರ: ಬಸವಾದಿ ಶರಣರು ಪ್ರಜಾಸತ್ತೆಯ ಹರಿಕಾರರಾಗಿದ್ದು, ಅವರು ಸ್ಥಾಪಿಸಿದ ಅನುಭವ ಮಂಟಪವೆಂದರೆ ಸೈದ್ಧಾಂತಿಕ ಪಾರ್ಲಿಮೆಂಟ್‌. ಮಹಿಳೆಯರಿಗೆ ಮೀಸಲಾತಿ ನೀಡಿದ ಪಾರ್ಲಿಮೆಂಟ್‌ ಎಂದರೆ ಅದು ಅನುಭವ ಮಂಟಪ ಎಂದು ಚಿತ್ರದುರ್ಗ ಮುರುಘಾಮಠದ ಡಾ| ಶಿವಮೂರ್ತಿ ಶರಣರು ನುಡಿದರು. ನಗರದ ಕರ್ನಾಟಕ…

 • ಕೆಎಸ್‌ಆರ್‌ಟಿಸಿ ಟಿಕೆಟ್‌ ಬ್ಲಾಕ್‌ನಲ್ಲಿ ಬಿಕರಿ

  ಬೆಂಗಳೂರು: ಕೆಎಸ್‌ಆರ್‌ಟಿಸಿ ಜಾರಿಗೊಳಿಸಿದ “ಇ-ಟಿಕೆಟ್‌’ ವ್ಯವಸ್ಥೆಯಡಿ ಫ್ರಾಂಚೈಸಿಗಳೇ ಎಲ್ಲ ಟಿಕೆಟ್‌ಗಳನ್ನು ಬೇನಾಮಿ ಹೆಸರಿನಲ್ಲಿ ಕಾಯ್ದಿರಿಸಿ, ಪ್ರಯಾಣಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಮುಂಗಡ ಟಿಕೆಟ್‌ ಕಾಯ್ದಿರಿಸುವ ಕಾರ್ಯಕ್ಕಾಗಿ ಕೆಎಸ್‌ಆರ್‌ಟಿಸಿಯಿಂದ ನೇಮಕಗೊಂಡ ವೆಲ್ಲೂರಿನ ಫ್ರಾಂಚೈಸಿಯೊಂದು ತಾನೇ…

 • ಮೀಸಲಿಗೆ ನಿತೀಶ್‌ ಸಮರ್ಥನೆ

  ಪಟ್ನಾ: ಸರಕಾರದಿಂದ ಹೊರಗುತ್ತಿಗೆ ಪಡೆಯುವ ಸಂಸ್ಥೆಗಳಲ್ಲಿ ಮೀಸಲಾತಿ ಜಾರಿಗೊಳಿಸುವ ತಮ್ಮ ಸರಕಾರದ ನಿಲುವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸಮರ್ಥಿಸಿಕೊಂಡಿದ್ದಾರೆ.  ಮಂಗಳವಾರ ಪಟ್ನಾದ ತಮ್ಮ ನಿವಾಸದಲ್ಲಿ ನಡೆಸಿದ “ಲೋಕ್‌ ಸಂವಾದ್‌’ (ಜನತಾ ದರ್ಶನ) ಕಾರ್ಯಕ್ರಮದ ನಂತರ ಮಾತನಾಡಿದ ಅವರು,…

 • ಅವರನ್ನೂ ಮನುಷ್ಯರಂತೆ ಕಾಣಬೇಕು

  ಮಂಗಳಮುಖಿಯರಿಗೆ ಮೀಸಲಾತಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಚಿಂತನೆ ನಡೆಸುತ್ತಿರುವುದು ದಶಕಗಳಿಂದ ನಿರ್ಲಕ್ಷ್ಯಕ್ಕೊಳಗಾಗಿರುವ ಈ ಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಸಕಾರಾತ್ಮಕ ನಡೆ. ಮಂಗಳಮುಖಿಯರಿಗಾಗಿ ಪ್ರತ್ಯೇಕ ನೀತಿಯೊಂದನ್ನು ರಚಿಸಲು ಸರಕಾರ ಮುಂದಾಗಿದ್ದು, ಈ ಪ್ರಯತ್ನ…

ಹೊಸ ಸೇರ್ಪಡೆ