resign

 • ಚುನಾವಣೆ ಬಳಿಕ ರಾಜೀನಾಮೆ ನೀಡಲು ಕ್ಯೂ ನಿಲ್ತಾರೆ

  ಕಲಬುರಗಿ: ಕಾಂಗ್ರೆಸ್‌ ಪಕ್ಷದಿಂದ ಚುನಾಯಿತರಾಗಿದ್ದ ಡಾ. ಉಮೇಶ ಜಾಧವ ಶಾಸಕತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸತ್ಯ ಅರಿತಿದ್ದು, ಲೋಕಸಭೆ ಚುನಾವಣೆ ಬಳಿಕ ರಾಜೀನಾಮೆ ನೀಡಲು ಕಾಂಗ್ರೆಸ್‌ ಪಕ್ಷದ ಶಾಸಕರು ಕ್ಯೂನಲ್ಲಿ ನಿಂತುಕೊಳ್ಳುತ್ತಾರೆ ಎಂದು ಬಿಜೆಪಿ ಮುಖಂಡ, ಶಾಸಕ…

 • ಜೆಟ್‌ ಏರ್‌ ವೇಸ್‌ ಅಧ್ಯಕ್ಷ ನರೇಶ್‌ ಗೋಯಲ್‌, ಪತ್ನಿ ಅನಿತಾ ರಾಜೀನಾಮೆ

  ಹೊಸದಿಲ್ಲಿ : ಜೆಟ್‌ ಏರ್‌ ವೇಸ್‌ ಸ್ಥಾಪಕ ಮತ್ತು ಅಧ್ಯಕ್ಷ ನರೇಶ್‌ ಗೋಯಲ್‌ ಮತ್ತು ಅವರ ಪತ್ನಿ ಅನಿತಾ ಗೋಯಲ್‌ ಅವರು ಇಂದು ಸೋಮವಾರ ಕಂಪೆನಿಯ ಆಡಳಿತ ಮಂಡಳಿಗೆ ರಾಜೀನಾಮೆ ನೀಡಿದ್ದಾರೆ. ಈ ವಿಷಯವನ್ನು ಇಂದು ಜೆಟ್‌ ಏರ್‌…

 • ರಾಹುಲ್‌ ಹಸ್ತಕ್ಷೇಪಕ್ಕೆ ಬೇಸತ್ತು ರಾಜೀನಾಮೆ ನೀಡಿದೆ: ಎಸ್ಸೆಂಕೆ

  ಮಂಡ್ಯ: ಕಾಂಗ್ರೆಸ್‌ನೊಳಗೆ ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ರಾಹುಲ್‌ ಗಾಂಧಿಯವರು ಪದೇಪದೆ ನಡೆಸುತ್ತಿದ್ದ ರಾಜಕೀಯ ಹಸ್ತಕ್ಷೇಪದಿಂದ ಬೇಸತ್ತು ವಿದೇಶಾಂಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಂದೆ ಎಂದು ಮಾಜಿ ಕೇಂದ್ರ ಸಚಿವ ಎಸ್‌.ಎಂ.ಕೃಷ್ಣ ದೂರಿದರು. ಶನಿವಾರ ನಗರದಲ್ಲಿ ಬಿಜೆಪಿ ಕಾರ್ಯಕರ್ತರ…

 • ಆಡಳಿತ ನಡೆಸಲಿ ಇಲ್ಲವೇ ರಾಜೀನಾಮೆ ನೀಡಲಿ

  ಬೆಂಗಳೂರು: ಮೈತ್ರಿ ಸರ್ಕಾರ ಜನರಿಗೆ ಬೇಡವಾಗಿದ್ದರೆ, ಕಾಂಗ್ರೆಸ್‌ಗೆ ಹೊರೆ ಎನಿಸಿದೆ. ಜೆಡಿಎಸ್‌ಗೂ ತೃತೀಯ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿದ್ದಾರೆ ಎಂಬ ಭಾವನೆಯಿದೆ. ಹೀಗಿರುವಾಗ ಯಾವ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಇದೆ ಎಂಬುದನ್ನು ಆಡಳಿತ ನಡೆಸುವವರು ಹೇಳಬೇಕು. ಕೂಡಲೇ ನಾಟಕ ನಿಲ್ಲಿಸಿ…

 • ಇಂದು ಕಾಂಗ್ರೆಸ್‌ಗೆ ಜಾಧವ ರಾಜೀನಾಮೆ?

  ಕಲಬುರಗಿ: ಮಂತ್ರಿ ಸ್ಥಾನದಿಂದ ವಂಚಿತರಾಗಿದ್ದಕ್ಕೆ ಹಾಗೂ ಕ್ಷೇತ್ರದಲ್ಲಿ ಹೇಳಿದ ಕೆಲಸಗಳು ಆಗುತ್ತಿಲ್ಲ ಎಂದು ಮುನಿಸಿಕೊಂಡು 10 ದಿನದಿಂದ ಕ್ಷೇತ್ರದಿಂದ ದೂರ ಉಳಿದಿದ್ದ ಶಾಸಕ ಡಾ| ಉಮೇಶ ಜಾಧವ ಗುರುವಾರ (ಜ.24) ಪ್ರತ್ಯಕ್ಷರಾಗಲಿದ್ದು, ಅಂದೇ ಕಾಂಗ್ರೆಸ್‌ ಪಕ್ಷಕ್ಕೆ ಗುಡ್‌ ಬೈ…

 • ಜಿಪಂ ಅಧ್ಯಕ್ಷ -ಉಪಾಧ್ಯಕ್ಪರ ರಾಜೀನಾಮೆ?

  ಕೊಪ್ಪಳ: ಇಲ್ಲಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ರಾಜೀನಾಮೆ ಪ್ರಹಸನದ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಒಳ ಒಪ್ಪಂದದ ಲೆಕ್ಕಾಚಾರದಂತೆ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸುತ್ತಾರೆ ಎನ್ನಲಾಗುತ್ತಿದ್ದರೂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಮಾತ್ರ ಇದೆಲ್ಲ ಸುಳ್ಳು ಎನ್ನುವ…

 • ಬಿಜೆಪಿಯ 5 ಶಾಸಕರಿಂದ ರಾಜೀನಾಮೆ ಕೊಡಿಸುತ್ತೇವೆ;ಸಿಎಂ ಹೇಳಿದ್ದೇನು?

  ಮಂಡ್ಯ: ನಮಗೂ ಯೂ-ಟರ್ನ್ ಹೊಡೆಯುವುದು ಗೊತ್ತು. ನಮ್ಮ ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕೆ ಬಿಜೆಪಿಯ ಐವರು ಶಾಸಕರಿಂದ ರಾಜೀನಾಮೆ ಕೊಡಿಸಿದರೆ ಪರಿಸ್ಥಿತಿ ಏನಾಗ ಬಹುದೆಂಬ ಬಗ್ಗೆ ಅವರೂ ಲೆಕ್ಕಾಚಾರ ಹಾಕಲಿ ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮಂಗಳವಾರ ಹೊಸ ಬಾಂಬ್‌ ಸಿಡಿಸಿದ್ದಾರೆ. …

 • ಸದ್ದಿಲ್ಲದೇ ಕ್ರಿಕೆಟ್ ಬದುಕಿಗೆ ಗುಡಬೈ ಹೇಳಿದ ಆರ್.ಪಿ.ಸಿಂಗ್

  ಉತ್ತರ ಪ್ರದೇಶದ ಸಣ್ಣ ಹಳ್ಳಿಯ ಒಬ್ಬ ಹುಡುಗ ತನ್ನ ಅದ್ಭುತ ಸ್ವಿಂಗ್ ಬೌಲಿಂಗ್ ನಿಂದಲೇ 2005ರ ಸೆಪ್ಟೆಂಬರ್ 4ರಂದು ಭಾರತ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡುತ್ತಾರೆ. ಮುಂದೇ ಆತ ಚೊಚ್ಚಲ ಟಿ20 ವಿಶ್ವ ಕಪ್ ಭಾರತಕ್ಕೆ ಗೆಲ್ಲಿಸುವಲ್ಲಿ ಪ್ರಮುಖ…

 • ಮಧ್ಯಪ್ರದೇಶ; 500 ಕಿರಿಯ ವೈದ್ಯರ ಸಾಮೂಹಿಕ ರಾಜೀನಾಮೆ, ರೋಗಿಗಳ ಪರದಾಟ

  ಭೋಪಾಲ್: ಸುಮಾರು 500 ಮಂದಿ ಸರ್ಕಾರಿ ಕಿರಿಯ ವೈದ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ ಪರಿಣಾಮ ಮಧ್ಯಪ್ರದೇಶದ ರೇವಾ, ಭೋಪಾಲ್, ಇಂದೋರ್, ಗ್ವಾಲಿಯರ್ ಹಾಗೂ ಜಬಲ್ ಪುರ್ ನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಸ್ಥಗಿತಗೊಂಡಿದೆ. ಇದರಿಂದಾಗಿ ರೋಗಿಗಳು ಪರದಾಡುವಂತಾಗಿದೆ….

 • 3 ಬಾರಿ ಸಿಎಂ ಪಟ್ಟ; ಈ ಸಲ 55 ಗಂಟೆಗಳಲ್ಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ

  ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನಂತೆ ವಿಧಾನಸಭೆ ಶನಿವಾರ ನಡೆದ ಚೊಚ್ಚಲ ಅಧಿವೇಶನದಲ್ಲಿ ಬಿಎಸ್ ಯಡಿಯೂರಪ್ಪ ವಿಶ್ವಾಸಮತ ಪ್ರಸ್ತಾಪ ಮಾಡದೇ ರಾಜೀನಾಮೆ ಘೋಷಿಸಿದ್ದರು. ಅಲ್ಲದೇ ಕೇವಲ 55 ಗಂಟೆಗಳಲ್ಲೇ ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಂತಾಗಿದೆ. ರಾಜಭವನಕ್ಕೆ ತೆರಳಿ ಬಿಎಸ್…

 • ವಕೀಲ ವೃತ್ತಿಗೆ ಧವನ್‌ ಗುಡ್‌ಬೈ

  ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ರಾಜೀವ್‌ ಧವನ್‌, ತಮ್ಮ ವಕೀಲಿಕೆ ವೃತ್ತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾ| ದೀಪಕ್‌ ಮಿಶ್ರಾ ಅವರಿಗೆ ಪತ್ರ ಬರೆದಿರುವ ಧವನ್‌, ನ್ಯಾಯಾಲಯದಲ್ಲಿ ತಮಗೆ ಅವಮಾನ ಹೆಚ್ಚಾದ ಹಿನ್ನೆಲೆಯಲ್ಲಿ ವಕೀಲಿಕೆಯನ್ನೇ…

 • ದೀಪಿಕಾ ತಲೆಗೆ ಬಹುಮಾನ ಘೋಷಿಸಿದ್ದ ಬಿಜೆಪಿ ನಾಯಕ ಸೂರಜ್‌ ರಾಜೀನಾಮೆ

  ಚಂಡೀಗಢ: ವಿವಾದಾತ್ಮಕ ಸಿನಿಮಾ “ಪದ್ಮಾವತಿ’ಯ ನಟಿ ದೀಪಿಕಾ ಪಡುಕೋಣೆ ಹಾಗೂ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ಅವರ ತಲೆ ಕಡಿದವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದ ಬಿಜೆಪಿ ನಾಯಕ ಸೂರಜ್‌ ಪಾಲ್‌ ಅಮು ಬುಧವಾರ ರಾಜೀನಾಮೆ…

 • ಮಾಯಾವತಿ ಗೆಲ್ಲಬಾರದು!; ಯುಪಿ ಡಿಸಿಎಂ ಹುದ್ದೆಗೆ ಮೌರ್ಯ ರಾಜೀನಾಮೆ?

  ಲಕ್ನೋ: ಉತ್ತರಪ್ರದೇಶದ ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಕೇಶವ್‌ ಪ್ರಸಾದ್‌ ಮೌರ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿದೆ. ಇದಕ್ಕೆ ಕಾರಣವಾಗಿರುವುದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಪುಲ್‌ಪುರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಸುದ್ದಿ.  ಬಿಜೆಪಿ…

 • ದಲಿತ ದೌರ್ಜನ್ಯ ಧ್ವನಿಗೆ ಅವಕಾಶವಿಲ್ಲ: ಮಾಯಾವತಿ ರಾಜೀನಾಮೆ ಬೆದರಿಕೆ

  ಹೊಸದಿಲ್ಲಿ : ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಿದಘಟನೆ ಮಂಗಳವಾರ ನಡೆದಿದೆ.  ರಾಜ್ಯಸಭೆಯಲ್ಲಿ ಸಹರಣ್‌ಪುರ್‌ನಲ್ಲಿ ದಲಿತರ ಮೇಲಾದ ದೌರ್ಜನ್ಯದ ಕುರಿತು ಮಾತನಾಡಲು ಮುಂದಾದಾಗಸಭಾಧ್ಯಕ್ಷ ಪಿ.ಜೆ.ಕುರಿಯನ್‌ ಅವರು…

 • ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸಭಾತ್ಯಾಗ

  ವಿಧಾನಸಭೆ: ಐಟಿ ದಾಳಿಗೊಳಗಾದ ಸಚಿವ ರಮೇಶ್‌ ಜಾರಕಿಹೊಳಿ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ಪ್ರಕರಣ ಇತ್ಯರ್ಥವಾಗುವವರೆಗೆ ಮುಖ್ಯಮಂತ್ರಿಗಳೇ ಅವರನ್ನು  ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಸಚಿವ ರಮೇಶ್‌ ಜಾರಕಿಹೊಳಿ ಅವರ ಮೇಲೆ…

 • ಇಂಗ್ಲಂಡ್‌ ಟೆಸ್ಟ್‌ ಕ್ರಿಕೆಟ್‌ ನಾಯಕತ್ವಕ್ಕೆ ಅಲಿಸ್ಟರ್‌ ಕುಕ್‌ ಗುಡ್

  ಲಂಡನ್‌ : ಭಾರತದೆದುರಿನ ಐದು ಪಂದ್ಯಗಳ ಟೆಸ್ಟ್‌ ಕ್ರಿಕೆಟ್‌ ಸರಣಿಯನ್ನು 4-0 ಅಂತರದಲ್ಲಿ ಸೋತು ತೀವ್ರ ಮುಖಭಂಗ ಅನುಭವಿಸಿದ್ದ ಇಂಗ್ಲಂಡ್‌ ತಂಡದ ಪ್ರತಿಭಾವಂತ ನಾಯಕ ಅಲಿಸ್ಟರ್‌ ಕುಕ್‌, ಸೋಲಿನ ಹೊಣೆಗಾರಿಕೆ ಹೊತ್ತು ಇಂಗ್ಲಂಡ್‌ ಟೆಸ್ಟ್‌  ತಂಡದ ನಾಯಕತ್ವಕ್ಕೆ ರಾಜೀನಾಮೆ…

ಹೊಸ ಸೇರ್ಪಡೆ