resignation

 • ಸಚಿವ ಸ್ಥಾನ ನೀಡದಿದ್ರೆ ರಾಜೀನಾಮೆ

  ಚಿತ್ರದುರ್ಗ: ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿ ಅವರ ಹಿರಿತನ ಪರಿಗಣಿಸಿ ಮಂತ್ರಿ ಸ್ಥಾನ ನೀಡದಿದ್ದರೆ ಸಾಮೂಹಿಕ ರಾಜೀ ನಾಮೆ ನೀಡುವುದಾಗಿ ನಗರಸಭೆ, ತಾ. ಪಂ. ಹಾಗೂ ಗ್ರಾಮ ಪಂಚಾಯತ್‌ ಸದಸ್ಯರು ಎಚ್ಚರಿಕೆ ನೀಡಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿ ಎದುರು…

 • “ರಾಜೀನಾಮೆ ಹಿಂದಕ್ಕೆ ಪಡೆಯಲ್ಲ’

  ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಕೆಪಿಸಿಸಿ ಹಂಗಾಮಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದರು. ಬುಧವಾರ ನಗರದ ಹಲಸೂರಿನಲ್ಲಿರುವ ತಿರುವಳ್ಳುವರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡಿ,…

 • ರಾಜೀನಾಮೆ ಅಂಗೀಕರಿಸದಂತೆ ಪತ್ರ

  ಬೆಂಗಳೂರು: ಉಪ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸದೇ ಅವರನ್ನು ಅದೇ ಹುದ್ದೆಯಲ್ಲಿ ಮುಂದುವರಿಯಲು ಸೂಚಿಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ…

 • ಕೊಟ್ಟ ಮಾತ್ರಕ್ಕೆ ರಾಜೀನಾಮೆ ಅಂಗೀಕಾರವಾಗಲ್ಲ

  ಬೆಂಗಳೂರು: “ಸಿದ್ದರಾಮಯ್ಯ ರಾಜೀನಾಮೆ ನೀಡಿದ ತಕ್ಷಣ ಅದು ಅಂಗೀಕಾರವಾಗುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಹಾಗೂ ಶಾಸಕಾಂಗ ಪಕ್ಷದ ನಾಯಕ ಸ್ಥಾನಗಳು ರಾಜೀನಾಮೆ ಅಂಗೀಕಾರವಾಗುವವರೆಗೆ ಏನೂ ಹೇಳಲು ಆಗುವುದಿಲ್ಲ. ಹೈಕಮಾಂಡ್‌ ರಾಜೀನಾಮೆ ಅಂಗೀಕರಿಸಿದ ನಂತರವಷ್ಟೇ ಬೇರೆ ನಾಯಕತ್ವದ ಬಗ್ಗೆ ಚರ್ಚೆಯಾಗಲಿದೆ’ ಎಂದು…

 • ನಾಯಕರ ಪ್ರತಿಷ್ಠೆಗೆ ಬೆಲೆ ತೆತ್ತ ಕಾಂಗ್ರೆಸ್‌

  ಬೆಂಗಳೂರು: ಕೂಸು ಹುಟ್ಟುವ ಮುನ್ನ ಕುಲಾವಿ ಎಂಬಂತೆ ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರದ ಪತನದ ಕನಸು ಕಂಡಿದ್ದ ಕಾಂಗ್ರೆಸ್‌ ನಾಯಕರಿಗೆ ಮತದಾರ “ಶಾಕ್‌’ ನೀಡಿದ್ದು, ಪಕ್ಷದ ನಾಯಕರ ನಡುವಿನ ಪ್ರತಿಷ್ಠೆಗೆ ಹೀನಾಯ ಸೋಲು ಕಾಣುವಂತಾಗಿದೆ. ಪಕ್ಷ ಕಳೆದುಕೊಂಡಿದ್ದ…

 • ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

  ಬೆಂಗಳೂರು: ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ಅಂಬೇಡ್ಕರ್‌ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಉಲ್ಲೇಖೀಸಲಾಗಿದ್ದು ಈ ಮೂಲಕ ಸುಳ್ಳೊಂದನ್ನು ಮಕ್ಕಳ ತಲೆಗೆ ತುಂಬುವ ಷಡ್ಯಂತ್ರ ಮಾಡಲಾಗಿದೆ ಎಂದು ಸಂವಿಧಾನ ಸಂರಕ್ಷಣ ಐಕ್ಯತಾ ಸಮಿತಿ ಆರೋಪಿಸಿದೆ. ಸಂವಿಧಾನ ಸಂರಕ್ಷಣ ಐಕ್ಯತಾ ಸಮಿತಿ…

 • “ವಿಶ್ವನಾಥ್‌ ಟೀಕೆಗೆ ನೊಂದು ರಾಜೀನಾಮೆ’

  ಮೈಸೂರು: “ಮಾಜಿ ಸಚಿವ ಎಚ್‌.ವಿಶ್ವನಾಥ್‌ ಅವರು ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದ್ದರಿಂದ ಮನನೊಂದು ಸೆ.18ರಂದೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ನನ್ನ ರಾಜೀನಾಮೆ ವಿಚಾರ ಸ್ಪೀಕರ್‌ ಮುಂದಿದೆ’ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು. ನಗರದಲ್ಲಿ ಬುಧವಾರ…

 • ಸಮನ್ವಯಾಧಿಕಾರಿ ಸ್ಥಾನಕ್ಕೆ ಕಾ.ತ.ಚಿಕ್ಕಣ್ಣ ರಾಜೀನಾಮೆ

  ಬೆಂಗಳೂರು: ಕಳೆದ ಏಳು ವರ್ಷಗಳಿಂದ ರಾಷ್ಟ್ರೀಯ ಸಂತ ಕವಿ ಕನಕದಾಸ ಮತ್ತು ಅಧ್ಯಯನ ಕೇಂದ್ರದ ಸಮನ್ವಯಾಧಿ ಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕಾ.ತ.ಚಿಕ್ಕಣ್ಣ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಹಾಗೂ ಇಲಾಖೆಯ…

 • ಬಿಎಸ್‌ವೈ ದುಃಸ್ಥಿತಿ ನನಗೆ ಬಂದಿದ್ದರೆ ರಾಜೀನಾಮೆ ನೀಡುತ್ತಿದ್ದೆ

  ವಿಜಯಪುರ: “ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಂದಿರುವ “ತಂತಿ ಮೇಲಿನ ನಡಿಗೆ’ ಸ್ಥಿತಿ ನನಗೇನಾದರೂ ಬಂದಿದ್ದರೆ ತಕ್ಷಣವೇ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಟ್ಟು ಹೊರ ಬರುತ್ತಿದ್ದೆ’ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ ಹೇಳಿದರು. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿ, “ಯಡಿಯೂರಪ್ಪಗೆ…

 • ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

  ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಅನರ್ಹಗೊಂಡಿದ್ದ ಶಾಸಕ ಡಾ.ಕೆ.ಸುಧಾಕರ್‌ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಅನರ್ಹಗೊಂಡ ಶಾಸಕರಿಂದ ತೆರವಾಗಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಸುಧಾಕರ್‌ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ…

 • ಮಾಲಿನ್ಯ ಮಂಡಳಿಗೆ ಸುಧಾಕರ್‌ ರಾಜೀನಾಮೆ

  ಚಿಕ್ಕಬಳ್ಳಾಪುರ: ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕ್ಷೇತ್ರದ ಅನರ್ಹ ಶಾಸಕ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಡಾ.ಕೆ.ಸುಧಾಕರ್‌, ದಿಢೀರನೇ ಹುದ್ದೆ ತೊರೆದಿರುವುದು ಕುತೂಹಲ ಕೆರಳಿಸಿದೆ. ಕ್ಷೇತ್ರದಲ್ಲಿ ಶನಿವಾರ ನಡೆದ ಪಿಕಾರ್ಡ್‌ ಬ್ಯಾಂಕ್‌ನ…

 • ನಿರ್ಗಮನ ಏಕೆಂದು ಚರ್ಚೆಯಾಗಲಿ

  ಮಂಗಳೂರು: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಶಶಿಕಾಂತ್‌ ಸೆಂಥಿಲ್‌ ಅವರು ಐಎಎಸ್‌ ಹುದ್ದೆಗೆ ಶುಕ್ರವಾರ ದಿಢೀರ್‌ ರಾಜೀನಾಮೆ ಸಲ್ಲಿಸಿದ್ದಾರೆ. ಈ ನಿರ್ಧಾರದ ಕುರಿತು ಶಶಿಕಾಂತ ಸೆಂಥಿಲ್‌ ಅವರು “ಉದಯವಾಣಿ’ ಜತೆಗೆ ಮಾತನಾಡಿದ್ದಾರೆ. ನಿಮ್ಮ ನಿರ್ಧಾರಕ್ಕೆ ಕಾರಣವೇನು? ನಂಬಿಕೊಂಡು ಬಂದ ಸಿದ್ಧಾಂತ…

 • ಪ್ರಜ್ವಲ್‌ ರಾಜೀನಾಮೆ ಸಲ್ಲಿಸದಂತೆ ಹೈಕೋರ್ಟ್‌ ಮೊರೆ

  ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರ ಆಯ್ಕೆ ಕುರಿತ ತಕರಾರು ಅರ್ಜಿ ಇತ್ಯರ್ಥವಾಗುವ ತನಕ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸದಂತೆ ಆದೇಶ ನೀಡಬೇಕೆಂದು ಪರಾಜಿತ ಅಭ್ಯರ್ಥಿ ಎ. ಮಂಜು ಹೈಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಪ್ರಜ್ವಲ್‌ ಆಯ್ಕೆಯನ್ನು…

 • ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸಚೇತಕರೇ ರಾಜೀನಾಮೆ!

  ಕಾಶ್ಮೀರದಲ್ಲಿ 370ನೇ ವಿಧಿ ಮತ್ತು ಜಮ್ಮು ಕಾಶ್ಮೀರ ವಿಭಜನೆ ಕುರಿತಂತೆ ಸರ್ಕಾರದ ನಿರ್ಧಾರದ ವಿರುದ್ಧ ಮತ ಹಾಕುವಂತೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಾಂಗ್ರೆಸ್‌ನ ಮುಖ್ಯ ಸಚೇತಕ ಭುವನೇಶ್ವರ ಕಲಿತಾ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 370ನೇ ವಿಧಿ…

 • ಸ್ಪೀಕರ್‌ ಸ್ಥಾನಕ್ಕೆ ರಮೇಶ್‌ಕುಮಾರ್‌ ರಾಜೀನಾಮೆ

  ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದ 17 ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ರಮೇಶ್‌ಕುಮಾರ್‌ ಸೋಮವಾರ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ಮತ ಯಾಚನೆ ಹಾಗೂ…

 • ರಾಜೀನಾಮೆ ಸಲ್ಲಿಸಲು ಬಂದ ಶಾಸಕರಿಗೆ ಜೀರೋ ಟ್ರಾಫಿಕ್‌ ನೀಡಿರಲಿಲ್ಲ

  ವಿಧಾನಸಭೆ: ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ ರಾಜೀನಾಮೆ ಸಲ್ಲಿಸಲು ಬಂದ 10 ಶಾಸಕರಿಗೆ ಜೀರೋ ಟ್ರಾಫಿಕ್‌ ವ್ಯವಸ್ಥೆ ಕಲ್ಪಿಸಲಾಗಿದೆ ಎಂಬ ಬಗ್ಗೆ ಜೆಡಿಎಸ್‌ನ ಎ.ಟಿ.ರಾಮಸ್ವಾಮಿ ಪ್ರಸ್ತಾಪಿಸಿದ ವಿಚಾರದ ಬಗ್ಗೆ ಸದನದಲ್ಲಿ ತೀವ್ರ ಚರ್ಚೆ ನಡೆಯಿತು. ರಾಜ್ಯದಲ್ಲಿ ಗೃಹ ಇಲಾಖೆ…

 • ಎಸ್‌ಪಿ ತೊರೆದ ನೀರಜ್‌

  ಹೊಸದಿಲ್ಲಿ: ಮಾಜಿ ಪ್ರಧಾನಿ ದಿ| ಚಂದ್ರಶೇಖರ್‌ ಪುತ್ರ ನೀರಜ್‌ ಶೇಖರ್‌ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಮಾಜವಾದಿ ಪಕ್ಷದಿಂದ ಅವರು ಮೇಲ್ಮನೆಗೆ ಆಯ್ಕೆಯಾಗಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗಿದೆ ಎನ್ನುವುದು ಅವರ ಆರೋಪ. ಶೇಖರ್‌ ರಾಜೀನಾಮೆ ಯನ್ನು ರಾಜ್ಯಸಭೆ ಸಭಾಪತಿ…

 • ಮೇಲ್ಮನೆಯಲ್ಲಿ ರಾಜೀನಾಮೆ ಪ್ರಹಸನ ಪ್ರತಿಧ್ವನಿ

  ಬೆಂಗಳೂರು: ಅತೃಪ್ತ ಶಾಸಕರು ಮತ್ತು ಸಚಿವರೆಲ್ಲರ ರಾಜೀನಾಮೆ ಪ್ರಹಸನ ಸೋಮವಾರ ವಿಧಾನ ಪರಿಷತ್ತಿನಲ್ಲಿ ಪ್ರತಿಧ್ವನಿಸಿತು. ಇದು ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಆರೋಪ-ಪ್ರತ್ಯಾರೋಪಗಳ ಸುರಿಮಳೆಗೆ ಕಾರಣವಾಗಿ, ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಯಿತು. ಕಲಾಪದಲ್ಲಿ ಪ್ರತಿಪಕ್ಷದ ಸದಸ್ಯರು, ಬಾವಿಗಿಳಿದು “ಅಲ್ಪಮತಕ್ಕೆ ಕುಸಿದ…

 • ರಾಜೀನಾಮೆ ನೀಡಿರುವ ಶಾಸಕರು ಎಚ್ಚರದಿಂದಿರಿ: ದಿನೇಶ್‌ ಗುಂಡೂರಾವ್‌

  ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಲು ಮುಂದಾಗಿರುವ ಶಾಸಕರು ಗೋವಾ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಮುನ್ನಡೆಯುವಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅತೃಪ್ತರಿಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುರುವಾರ ವಿಶ್ವಾಸ ಮತ…

 • ಅಮರಿಂದರ್‌ ಸಂಪುಟಕ್ಕೆ ಸಿಧು ರಾಜೀನಾಮೆ

  ಚಂಡಿಗಢ: ಪಂಜಾಬ್‌ ಸಿಎಂ ಅಮರಿಂದರ್‌ ಸಿಂಗ್‌ ಜತೆಗೆ ಮುನಿಸಿಕೊಂಡಿರುವ ಸಚಿವ ನವ್‌ಜೋತ್‌ ಸಿಂಗ್‌ ಸಿಧು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಜು. 10 ದಿನಾಂಕ ಇರುವ ರಾಜೀನಾಮೆ ಪತ್ರವನ್ನು ಸಿಧು ರವಿವಾರ ಟ್ವೀಟ್‌ ಮಾಡಿದ್ದಾರೆ. ಕೈ ಬರಹದಲ್ಲಿ ಇರುವ…

ಹೊಸ ಸೇರ್ಪಡೆ