Resort construction

  • ಹೆದ್ದಾರಿ ಪಕ್ಕ ರೆಸಾರ್ಟ್‌ ನಿರ್ಮಾಣಕ್ಕೆ ಸಬ್ಸಿಡಿ

    ಬೆಂಗಳೂರು: ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಗಳ ಎರಡೂ ಬದಿ ಹೊಟೇಲ್‌ ಸೇರಿದಂತೆ ಪ್ರವಾಸಿಗರಿಗೆ ಪೂರಕವಾದ ಸೌಲಭ್ಯ ನಿರ್ಮಿಸಲು ಮುಂದೆ ಬರುವವರಿಗೆ ವಿಶೇಷ ಸಬ್ಸಿಡಿ ನೀಡಲು ಉದ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ. ರಾಜ್ಯಾದ್ಯಂತ ಪ್ರವಾಸಿ…

ಹೊಸ ಸೇರ್ಪಡೆ