Rita Bhaduri

  • ನಟಿ ರೀತಾ ಭಾದುರಿ ಇನ್ನಿಲ್ಲ

    ಮುಂಬೈ: ಬಾಲಿವುಡ್‌ ಹಿರಿಯ ನಟಿ ರೀತಾ ಭಾದುರಿ (62) ಹೃದಯಾಘಾತಕ್ಕೀಡಾಗಿ ಮಂಗಳವಾರ ನಿಧನರಾಗಿದ್ದಾರೆ. ಅವರು ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಜುಹುವಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮಂಗಳವಾರ ಹೃದಯಾಘಾತದಿಂದ ಅಸುನೀಗಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ.

  • ಬಾಲಿವುಡ್‌ನ‌ ಹಿರಿಯ ಪೋಷಕ ನಟಿ ರೀಟಾ ಭಾದುರಿ ವಿಧಿವಶ 

    ಮುಂಬಯಿ: ಬಾಲಿವುಡ್‌ನ‌ ಹಿರಿಯ ಪೋಷಕ ನಟಿ ರೀಟಾ ಭಾದುರಿ ಅವರು ಮಂಗಳವಾರ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 62 ವರ್ಷ ಪ್ರಯವಾಗಿತ್ತು.  ನಟ ಶಿಶಿರ್‌ ಶರ್ಮಾ ಅವರು ಫೇಸ್‌ಬುಕ್‌ನಲ್ಲಿ ನೋವಿನ ವಿಚಾರವನ್ನು ಬರೆದುಕೊಂಡಿದ್ದು, ಜೂನ್‌ 17 ರಂದು ಅಂಧೇರಿ ಪೂರ್ವದ…

ಹೊಸ ಸೇರ್ಪಡೆ