road accident

 • ತಮಿಳುನಾಡಿನಲ್ಲಿ ಬಸ್‌-ಲಾರಿ ಡಿಕ್ಕಿ: 20 ಸಾವು

  ಕೊಯಮತ್ತೂರು/ತಿರುವನಂತಪುರಂ: ತಮಿಳುನಾಡಿನ ತಿರುಪುರ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದ್ದು, ಕೇರಳದ ಸರಕಾರಿ ಸಾರಿಗೆ ಬಸ್‌ ಹಾಗೂ ಲಾರಿಯೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ. ಕೊಯಮತ್ತೂರಿನಿಂದ ಸುಮಾರು 40…

 • ಯಾದಗಿರಿ: ಮರಕ್ಕೆ ಕಾರು ಡಿಕ್ಕಿ ಹೊಡೆದು ನಾಲ್ಕು ಸಾವು

  ಯಾದಗಿರಿ ; ಮರಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸಾವನ್ನಪ್ಪಿ ಇಬ್ಬರು ಗತಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗುಂಡಾಪುರ ಕ್ರಾಸ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಮೃತರನ್ನು ಶರಣಬಸವ ಅಂಗಡಿ (24) ಶರಣು…

 • ಚಿತ್ರದುರ್ಗ ಜಿಲ್ಲಾಧಿಕಾರಿ ಕಾರಿಗೆ ಬಸ್ ಢಿಕ್ಕಿ: ತಪ್ಪಿದ ಅನಾಹುತ

  ಚಿತ್ರದುರ್ಗ: ಇಲ್ಲಿನ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಅವರಿದ್ದ ಕಾರಿಗೆ ಸರಕಾರಿ ಬಸ್ಸೊಂದು ಢಿಕ್ಕಿ ಹೊಡೆದ ಘಟನೆ ಮಂಗಳವಾರ ಮಧ್ಯಾಹ್ನ ಶಿವಗಂಗಾ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಸೇರಿದಂತೆ ಎಲ್ಲರೂ…

 • ಬೈಕಿಗೆ ಮದುವೆ ದಿಬ್ಬಣದ ಬಸ್ ಡಿಕ್ಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

  ಶಿವಮೊಗ್ಗ ; ಬೈಕಿಗೆ ಮದುವೆ ದಿಬ್ಬಣದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಗಂಡ, ಹೆಂಡತಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭದ್ರಾವತಿ ತಾಲೂಕಿನ ಮೂಡಲವಿಠಲಾಪುರ ಬಳಿ ರವಿವಾರ ಸಂಭವಿಸಿದೆ. ಹನುಂತಾಪುರದ ವೀರಪ್ಪ(45), ಆಶಾ(34), ಹೇಮಂತ್…

 • ಮಾಳ ಬಸ್‌ ಧರೆಗೆ ಢಿಕ್ಕಿ: 9 ಸಾವು

  ಕಾರ್ಕಳ: ಕಾರ್ಕಳ ತಾ| ಮಾಳ ಗ್ರಾಮದ ಮುಳ್ಳೂರು ಘಾಟ್‌ ಬಳಿ ಬಸ್ಸೊಂದು ಧರೆಗೆ ಢಿಕ್ಕಿ ಹೊಡದ ಪರಿಣಾಮ 9 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ಸಂಜೆ 5:35ರ ವೇಳೆ ನಡೆದಿದೆ. ಮೈಸೂರಿನ ಸೆಂಚುರಿ ವೈಟಲ್‌ ರೆಕಾರ್ಡ್ಸ್‌…

 • ಹಾವೇರಿ : ಕಾರು ಪಲ್ಟಿಯಾಗಿ ಇಬ್ಬರು ಸಾವು ; ಓರ್ವ ಗಂಭೀರ

  ಹಾವೇರಿ: ಇಲ್ಲಿನ ಹಿರೆಕೇರೂರು ತಾಲೂಕಿನ ಚಿಕ್ಕಬೂದಿಹಾಳ ಗ್ರಾಮದ ಬಳಿ ಇಂದು ರಾತ್ರಿ ಕಾರೊಂದು ಪಲ್ಟಿಯಾಗಿ ಇಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ. ಮೃತಪಟ್ಟವರನ್ನು ಕಾರ್ತಿಕ್ ಈಳಗೇರ್ (26), ಮತ್ತು ಪವನ್ ಬೊಗಾವಿ…

 • ಸಾರಿಗೆ ಬಸ್ ಮತ್ತು ಲಾರಿ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ

  ಯಾದಗಿರಿ: ಶಹಾಪುರದಿಂದ ಕಲಬುರಗಿಗೆ ಹೊರಟಿದ್ದ ಬಸ್ ಮತ್ತು ರಾಜಸ್ಥಾನ ಮೂಲದ ಲಾರಿ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಶಹಾಪೂರ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು…

 • ತಲಪಾಡಿ ಖಾಸಗಿ ಬಸ್ ಢಿಕ್ಕಿ ಯುವಕ ಗಂಭೀರ

  ಉಳ್ಳಾಲ: ತಲಪಾಡಿ ಟೋಲ್ ಗೇಟ್ ಸಮೀಪ ಖಾಸಗಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ. ಗಾಯಾಳು ಯುವಕನನ್ನು ಬೆಳಗಾವಿ ಮೂಲದ ಕಿರಣ್ ರಾಥೋಡ್ (22) ಎಂದು ಗುರುತಿಸಲಾಗಿದೆ. ಟೋಲ್…

 • ಕಾರು ಲಾರಿ ನಡುವೆ ಭೀಕರ ಅಪಘಾತ:  ಸ್ಥಳದಲ್ಲೇ ಮೂವರ ಸಾವು

  ವಿಜಯಪುರ: ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಸಂಭವಿಸಿದೆ. ಹೊಸಪೇಟೆಯಿಂದ ವಿಜಯಪುರ ನಗರಕ್ಕೆ ಆಗಮಿಸುತ್ತಿದ್ದ‌…

 • ಕಾರು- ಟ್ಯಾಂಕರ್ ಅಪಘಾತ: ಉಪನ್ಯಾಸಕಿ ಸೇರಿ ಇಬ್ಬರು ಸಾವು, ಓರ್ವ ಗಂಭೀರ

  ಉಪ್ಪಿನಂಗಡಿ: ಕಾರು ಮತ್ತು ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟು ಒರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರವಿವಾರ ಉಪ್ಪಿನಂಗಡಿ ಬಳಿಯ ಬೆದ್ರೋಡಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ನೆಲ್ಯಾಡಿಯ ಉದ್ಯಮಿ ಯು.ಪಿ ವರ್ಗೀಸ್ ಅವರ ಸೊಸೆ ಕಾಂಚನ ನಿವಾಸಿ…

 • ಪಂಪ್ ವೆಲ್ ಡಿವೈಡರ್ ದಾಟಿದ ಕಾರು ಇನ್ನೊಂದು ಕಾರಿಗೆ ಡಿಕ್ಕಿ ಇಬ್ಬರು ಗಂಭೀರ

  ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪಂಪ್ ವೆಲ್ ಬಳಿ ಇಂಡಿಯಾನಾ ಆಸ್ಪತ್ರೆಯ ಬಳಿ ಶನಿವಾರ ಸಂಜೆ ಸಂಭವಿಸಿದೆ. ಮಂಗಳೂರು ಕಡೆಯಿಂದ…

 • ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದವ ಆಸ್ಪತ್ರೆಯಲ್ಲಿ ಮೃತ್ಯು

  ಸುಳ್ಯ: ಸುಳ್ಯ- ಬಡ್ಡಡ್ಕ ರಸ್ತೆಯ ಕುಡೆಕಲ್ಲು ಬಳಿ ಜ.19 ರಂದು ಸಂಭವಿಸಿದ ಬೈಕ್- ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕಲ್ಲಪಳ್ಳಿ‌ ನಿವಾಸಿ ವಿನೀತ್ ಚಿಕಿತ್ಸೆ ಫಲಕಾರಿಯಾಗದೆ ಫೆ. 6 ರಂದು ರಾತ್ರಿ ಮೃತಪಟ್ಟಿದ್ದಾರೆ. ಜ.19 ರಂದು…

 • ಕ್ಯಾಂಟರ್ – ಬೈಕ್ ಮುಖಾಮುಖಿ ಢಿಕ್ಕಿ: ಸವಾರ ಸ್ಥಳದಲ್ಲೇ ಸಾವು

  ಶಿವಮೊಗ್ಗ: ಕ್ಯಾಂಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಚೆನ್ನಹಳ್ಳಿ ಕ್ರಾಸ್ ಬಳಿ ನಡೆದಿದೆ. ಬೈಕ್ ಸವಾರ ಮೋಹನ್ ಕುಮಾರ್ (46) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಮೋಹನ್ ಕುಮಾರ್…

 • ತಂದೆಯ ಶವಸಂಸ್ಕಾರಕ್ಕೆಂದು ಹೊರಟ ಕುಟುಂಬ ರಸ್ತೆ ಅಪಘಾತಕ್ಕೆ ಬಲಿ

  ಬಳ್ಳಾರಿ: ತಂದೆಯ ಶವ ಸಂಸ್ಕಾರಕ್ಕೆ ಹೋದವರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ಕೂಡ್ಲಿಗಿ ಪಟ್ಟಣದ ವಿರುಪಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕಾರು ಮತ್ತು ಟಿಪ್ಪರ್ ನಡುವಿನ ಮುಖಾಮುಖಿ ಢಿಕ್ಕಿಯಾದ ಘಟನೆಯಲ್ಲಿ ವಸಂತ ಕುಮಾರ್ (37), ಪತ್ನಿ ವಿನುತ (30)…

 • ಹಿಟ್ ಆಂಡ್ ರನ್: ಅಪರಿಚಿತ ವಾಹನ ಢಿಕ್ಕಿಯಾಗಿ ಬೈಕ್ ಸವಾರ ಸಾವು

  ಶಿವಮೊಗ್ಗ: ಜಿಲ್ಲೆಯ ಉಜ್ಜನಿಪುರ ಗ್ರಾಮದಲ್ಲಿ ಬೈಕ್ ಸವಾರರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರವಿವಾರ ರಾತ್ರಿ ನಡೆದಿದೆ. ಮಂಜುನಾಥ್ ಗೌಡ (35) ಅಪಘಾತದಲ್ಲಿ ಮೃತಪಟ್ಟವರು. ಇವರು ಕೇಬಲ್ ಕೆಲಸ ಮುಗಿಸಿಕೊಂಡು…

 • ಬೈಕ್‌‌ಗೆ ಲಾರಿ ಡಿಕ್ಕಿ: ಜಾತ್ರೆಯಿಂದ ಬರುತ್ತಿದ್ದ ಮೂವರ ದುರ್ಮರಣ

  ಕಲಬುರಗಿ: ಬೈಕ್‌‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಗುರುವಾರ ನಡೆದಿದೆ. ರಾಜಕುಮಾರ್ ಖಂಡೇಕರ್ (24), ಗುಂಡಪ್ಪಾ ಮಾನೆ (20), ಮಹದೇವಪ್ಪಾ ಸಾಲೆಗಾಂವ್ (30) ಅಪಘಾತದಲ್ಲಿ…

 • ಮುಖಾಮುಖಿ ಢಿಕ್ಕಿಯಾಗಿ ತೆರೆದ ಬಾವಿಗೆ ಬಿದ್ದ ಬಸ್- ಅಟೋ: 20 ಜನರ ದುರ್ಮರಣ

  ಮುಂಬೈ: ಸರಕಾರಿ ಬಸ್ ಮತ್ತು ಅಟೋಗಳು ಮುಖಾಮುಖಿ ಢಿಕ್ಕಿಯಾಗಿ ಎರಡೂ ವಾಹನಗಳು ರಸ್ತೆಬದಿಯ ಬಾವಿಗೆ ಬಿದ್ದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ಮಂಗಳವಾರ ಸಂಜೆಯ ವೇಳೆಗೆ ನಡೆದ ಈ ಭೀಕರ ಅಪಘಾತದಲ್ಲಿ ಸುಮಾರು 20 ಜನರು ಮೃತಪಟ್ಟಿದ್ದಾರೆ….

 • ನಾರಾವಿ: ಬೈಕ್ ಗೆ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

  ವೇಣೂರು : ಬೈಕ್ ಗೆ ಬಸ್ ಡಿಕ್ಕಿಯೊಡೆದು ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ರವಿವಾರ ಸ೦ಜೆ ಸ೦ಭವಿಸಿದೆ. ಅಳದ೦ಗಡಿ ನಿವಾಸಿ ಸದಾಶಿವ ಹೆಗ್ಡೆ ಅವರ ಪುತ್ರ ಅರವಿಂದ ಹೆಗ್ಡೆ (27) ಮ್ರತಪಟ್ಟವರು. ಕಾರ್ಕಳದಿ೦ದ ನಾರಾವಿ ಮಾರ್ಗವಾಗಿ…

 • ಧಾರವಾಡ ಭೀಕರ ಅಪಘಾತ : ಸ್ವಾಮೀಜಿ ಸೇರಿ ನಾಲ್ವರ ದುರ್ಮರಣ

  ಧಾರವಾಡ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ಇಂದು ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ವಾಮೀಜಿಯೊಬ್ಬರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಒಂದು ಕಾರಿನಲ್ಲಿದ್ದ ಕುಂದಗೋಳದ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ ಮತ್ತು ಅವರ ಕಾರು ಚಾಲಕ ಮೃತಪಟ್ಟಿದ್ದಾರೆ….

 • ಕುಂಭಾಸಿ: ಬೈಕ್ ಢಿಕ್ಕಿಯಾಗಿ ಮಹಿಳೆ ಸಾವು ; ಸವಾರ ಗಂಭೀರ

  ತೆಕ್ಕಟ್ಟೆ: ರಾಷ್ಟ್ರೀಯ ಹೆದ್ದಾರೆ 66ರಲ್ಲಿ ಕುಂಭಾಸಿ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ಪಾದಚಾರಿ ಮಹಿಳೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ವಿನಯ ಕಾಮತ್ (64) ಎಂದು ಗುರುತಿಸಲಾಗಿದೆ. ಇನ್ನು ಬೈಕ್ ಸವಾರ…

ಹೊಸ ಸೇರ್ಪಡೆ